Skip to main content

3Kaala News

ಸುಭಾಷಿತ 

ಜೀವನ ಅನ್ನುವ ಜೋಳಿಗೆಯಲ್ಲಿ ಭಗವಂತ ಎಲ್ಲರಿಗೂ ಸಂತೋಷದ ಬುತ್ತಿಯನ್ನು ಇಟ್ಟು ಕಳಿಸುತ್ತಾನೆ. ಆದರೆ ನಾವು ನಮ್ಮ ಜೋಳಿಗೆಯಲ್ಲಿ ಏನಿದೆ ಎಂದು ನೋಡಿ ಆನಂದಪಡುವುದನ್ನು ಬಿಟ್ಟು,ಬೇರೆಯವರ ಜೋಳಿಗೆಯಲ್ಲಿ ಏನಿದೆ ಎಂದು ತಿಳಿದುಕೊಳ್ಳುವ ಕೆಟ್ಟ ಕುತೂಹಲದಿಂದ ಸದಾ ದುಃಖಿಯಾಗಿರುತ್ತೇವೆ.

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ಎಸ್‌ಐಆರ್ ವಿಶೇಷ ಅಭಿಯಾನ ಜಾಥಾಗೆ ಡಿಸಿ ಮತ್ತು ಸಿಇಒ ರಿಂದ ಚಾಲನೆ

ಪಿರಿಯಾಪಟ್ಟಣ ; ತಾಲ್ಲೂಕು ಪಂಚಾಯಿತಿ ಆವರಣದಲ್ಲಿ ಆಯೋಜಿಸಿದ್ದ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ-2026ರ ಅಂಗವಾಗಿ ವಿಶೇಷ ಅಭಿಯಾನ ಜಾಥಾ ಕಾರ್ಯಕ್ರಮಕ್ಕೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಸ್.ಯುಕೇಶ್ ಕುಮಾರ್ ಹಾಗೂ ಜಿಲ್ಲಾಧಿಕಾರಿ ಲಕ್ಷ್ಮಿ ಕಾಂತ ರೆಡ್ಡಿ ಜಿ. ಅವರು ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿದರು.ಸಂಜೀವಿನಿ ಒಕ್ಕೂಟದ ಮಹಿಳೆಯರು ಹಾಗೂ ಒಖW,ಗಿಖW ಹಾಗೂ ತಾಲ್ಲೂಕು ಪಂಚಾಯಿತಿ ಸಿಬ್ಬಂದಿಗಳು ಸೇರಿದಂತೆ ಜಾಥಾವು ತಾಲ್ಲೂಕು ಪಂಚಾಯಿತಿ ಆವರಣದಿಂದ ಮೈಸೂರು-ಮಡಿಕೇರಿ ಮುಖ್ಯ ರಸ್ತೆಯಲ್ಲಿ ಸರ್ಕಾರಿ ಆಸ್ಪತ್ರೆವರೆಗೆ ಸಾಗಿ…

Read More

ರಾಜ್ಯದಲ್ಲಿ ಬರಗಾಲ; ರೈತರ ಸಾಲ ಮನ್ನಾ ಮಾಡಲು ಕುರುಬೂರು ಶಾಂತಕುಮಾರ್ ಒತ್ತಾಯ

ಮೈಸೂರು; ರಾಜ್ಯದ ನೂರಕ್ಕೂ ಹೆಚ್ಚು ತಾಲೂಕುಗಳನ್ನು ಬರಗಾಲ ಪೀಡಿತ ಪ್ರದೇಶಗಳೆಂದು ಘೋಷಣೆಯಾಗಿರುವ ಕಾರಣ ರೈತರ ರಕ್ಷಣೆಗಾಗಿ ಬೆಳೆ ಸಾಲ ಸಂಪೂರ್ಣ ಮನ್ನ ಮಾಡಬೇಕು ಎಂದು ರಾಜ್ಯ ರೈತ ಸಂಘಟನೆಗಳ ಒಕ್ಕೂಟದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್ ಒತ್ತಾಯಿಸಿದ್ದಾರೆ.ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಕೈಗಾರಿಕೆಗಳು ನಷ್ಟವಾದರೆ ಸಾಲಮನ್ನ ಮಾಡುವ ಸರ್ಕಾರಗಳಿಗೆ ರೈತರ ಸಾಲ ಮನ್ನಾ ಮಾಡಲು ಮುಜುಗರ ಯಾಕೆ ಎಂದು ಖಾರವಾಗಿ ಪ್ರಶ್ನಿಸಿದ್ದಾರೆ.ಬರ ಪೀಡಿತ ಪ್ರದೇಶದ ರೈತರಿಗೆ ಬೆಳೆ ನಷ್ಟ ಪರಿಹಾರವಾಗಿ ಎಕರೆಗೆ 25000 ಕೂಡಲೇ ಬಿಡುಗಡೆ…

Read More

ಪೌರಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ

ಮೈಸೂರು ; ಮಹಾನಗರ ಪಾಲಿಕೆಯ ಪೌರಕಾರ್ಮಿಕರ ಆರೋಗ್ಯ ಮತ್ತು ಕ್ಷೇಮಾಭಿವೃದ್ಧಿಯ ಉದ್ದೇಶದಿಂದ ಮಣಿಪಾಲ್ ಆಸ್ಪತ್ರೆಯ ವತಿಯಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಭಾನುವಾರ ಆಯೋಜಿಸಲಾಗಿತ್ತು.ಮೈಸೂರು ಮಹಾನಗರ ಪಾಲಿಕೆ ಆಯುಕ್ತೆ ಸವಿತಾ ಎಂ.ಕೆ. ಕಾರ್ಯಕ್ರಮವನ್ನು ಉದ್ಘಾಟಿಸಿದರು. ಬಳಿಕ ಮಾತನಾಡಿ, ನಗರದ ಸ್ವಚ್ಛತೆ ಮತ್ತು ಸಾರ್ವಜನಿಕ ಆರೋಗ್ಯ ಕಾಪಾಡುವಲ್ಲಿ ನಿರಂತರವಾಗಿ ಶ್ರಮಿಸುತ್ತಿರುವ ಪೌರಕಾರ್ಮಿಕರು ತಮ್ಮ ಆರೋಗ್ಯದ ಬಗ್ಗೆಯೂ ವಿಶೇಷ ಕಾಳಜಿ ವಹಿಸಬೇಕು ಎಂದು ತಿಳಿಸಿದರು.ಶಿಬಿರದಲ್ಲಿ ಪೌರಕಾರ್ಮಿಕರ ಆರೋಗ್ಯ ತಪಾಸಣೆ ನಡೆಸಿ, ಅಗತ್ಯ ವೈದ್ಯಕೀಯ ಸಲಹೆ ಹಾಗೂ ಆರೋಗ್ಯದ ಕುರಿತು ಮಾರ್ಗದರ್ಶನ…

Read More

ಪ್ರತಿಭಟನೆಗೆ ಮಣಿದು ಟೋಲ್‌ನಲ್ಲಿ ಕನ್ನಡದ ನಾಮಫಲಕ ಹಾಕಿದ ಸಿಬ್ಬಂದಿ; ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಾಚರಣೆ ಮಾಡಿದ ಹೋರಾಟಗಾರರು

ಮೈಸೂರು; ಮೈಸೂರು-ನಂಜನಗೂಡು ರಾಷ್ಟಿçÃಯ ಹೆದ್ದಾರಿಯಲ್ಲಿ ಅಳವಡಿಸಲಾಗಿದ್ದ ನಾಮಫಲಕದಲ್ಲಿ ಕನ್ನಡ ಭಾಷೆಯನ್ನು ಕಡೆಗಣಿಸಿ ಹಿಂದಿ ಮತ್ತು ಇಂಗ್ಲಿಷ್ ಭಾಷೆಗೆ ಮೊದಲ ಆದ್ಯತೆ ನೀಡಿದ್ದನ್ನು ಖಂಡಿಸಿ ಕರ್ನಾಟಕ ಕನ್ನಡ ರಕ್ಷಣಾ ವೇದಿಕೆ ವತಿಯಿಂದ ನಡೆಸಲಾಗಿದ್ದ ಪ್ರತಿಭಟನೆಗೆ ಕೊನೆಗೂ ಜಯ ಸಿಕ್ಕಿದೆ.ಪ್ರತಿಭಟನೆಯಿಂದ ಎಚ್ಚೆತ್ತ ಟೋಲ್ ನಿರ್ವಹಣಾ ಸಿಬ್ಬಂದಿ ಕೂಡಲೇ ನಾಮಫಲಕವನ್ನು ಬದಲಾಯಿಸಿ, ಕನ್ನಡಕ್ಕೆ ಮೊದಲನೇ ಸ್ಥಾನ ನೀಡಿದ್ದಾರೆ.ನಾಡಿನ ಹೆದ್ದಾರಿಗಳಲ್ಲಿ ಕನ್ನಡಕ್ಕೆ ಮೊದಲ ಆದ್ಯತೆ ನೀಡಬೇಕು ಎಂಬುದು ಸರ್ಕಾರದ ಆದೇಶವಾಗಿದೆ. ಆದರೂ ಟೋಲ್ ಸಿಬ್ಬಂದಿ ಕನ್ನಡವನ್ನು ಕಡೆಗಣಿಸಿದ್ದರು. ಈ ವಿಷಯವನ್ನು ಗಮನಿಸಿದ ಕರ್ನಾಟಕ…

Read More

ಮಿಸ್ ಜೆಎಸ್ಎಸ್ ಬಿಬಿ ಅಮೀನಾ

ಚಾಮರಾಜನಗರ ; ಜೆಎಸ್ಎಸ್ ಮಹಿಳಾ ಕಾಲೇಜು ಸಾಂಸ್ಕೃತಿಕ ವಿಭಾಗ ಏರ್ಪಡಿಸಿದ ಮಿಸ್ ಜೆಎಸ್ಎಸ್ ಸ್ಪರ್ಧೆಯಲ್ಲಿ ಹಲವಾರು ವಿದ್ಯಾರ್ಥಿನಿಯರು ಭಾರತೀಯ ಸಂಸ್ಕೃತಿ ಬಿಸುವ ಬಟ್ಟೆಗಳನ್ನು ಧರಿಸಿ ಭಾಗವಹಿಸಿ ತಮ್ಮ ಪ್ರತಿಭೆ ಪ್ರದರ್ಶನ ಮಾಡಿದರುನುರಿತ ಪ್ರೊಫೆಸರ್ ತೀರ್ಪುಗಾರರಿಂದ2026 ಮಿಸ್ ಜೆಎಸ್ ಎಸ್ ಬಿಬಿ ಅಮೀನಾ ಆಯ್ಕೆ.ಸೆಕೆಂಡ್ ರನ್ನ ಅಫ್, ಸಾನಿಕ ಆರ್. ಫಸ್ಟ್ ರನ್ನ ಅಮೃತ ವಿ ಆಯ್ಕೆಯಾಗಿದ್ದಾರೆ.ಕಾಲೇಜಿನ ಪ್ರಾಂಶುಪಾಲರು ಎಲ್ಲಾ ವಿಭಾಗದ ಪ್ರೊಫೆಸರ್ ಗಳು ಸಾಂಸ್ಕೃತಿಕ ವೇದಿಕೆ ಸಂಚಾಲಕರು ವಿದ್ಯಾರ್ಥಿನಿ ಸಂಘದ ಅಧ್ಯಕ್ಷರು ಪದಾಧಿಕಾರಿಗಳು ಹಾಜರಿದ್ದರು

Read More

ವಿದ್ಯಾರ್ಥಿಗಳ ಕಲಿಕೆಗೆ ಪೂರಕ ವಾತಾವರಣ ನಿರ್ಮಿಸುವುದು ಶಿಕ್ಷಕರ ಕರ್ತವ್ಯ: ಮಾಜಿ ಸಚಿವ ಕೆ.ವೆಂಕಟೇಶ್

ಪಿರಿಯಾಪಟ್ಟಣ: ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ನಗರ ಪ್ರದೇಶದ ವಿದ್ಯಾರ್ಥಿಗಳೊಂದಿಗೆ ಪೈಪೋಟಿ ನೀಡಬೇಕಾದರೆ ಅವರ ಕಲಿಕೆಗೆ ಪೂರಕವಾದ ವಾತಾವರಣ ಸೃಷ್ಟಿಸುವುದು ಪ್ರತಿಯೊಬ್ಬ ಶಿಕ್ಷಕರ ಕರ್ತವ್ಯ ಎಂದು ಮಾಜಿ ಸಚಿವ, ಹಾಲಿ ಶಾಸಕ ಕೆ.ವೆಂಕಟೇಶ್ ತಿಳಿಸಿದರು. ಪಟ್ಟಣದ ಶ್ರೀ ಆದಿಚುಂಚನಗಿರಿ ಸಮುದಾಯ ಭವನದಲ್ಲಿ ತಾಲೂಕು ಆಡಳಿತ, ತಾಲ್ಲೂಕು ಪಂಚಾಯಿತಿ, ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ವತಿಯಿಂದ ಆಯೋಜಿಸಿದ್ದ ಶಿಕ್ಷಕರ ದಿನಾಚರಣೆ ಹಾಗೂ ಗುರುವಂದನಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ವಿದ್ಯಾರ್ಥಿಗಳಲ್ಲಿ ಕಲಿಕೆಗೆ ಪೂರಕವಾದ ವಾತಾವರಣ ಹಾಗೂ ಆತ್ಮವಿಶ್ವಾಸ ತುಂಬಿ ಅವರನ್ನು ಗುರಿಯೆಡೆಗೆ…

Read More

ನನ್ನ ಮೇಲೆ ಇದು 22ನೇ ಎಫ್ ಐಆರ್; ಕಾನೂನಿನ ಮೂಲಕವೇ ಉತ್ತರ ಕೊಡುತ್ತೀನಿ; ಮಾಜಿ ಸಂಸದ ಪ್ರತಾಪ್ ಸಿಂಹ

ಮೈಸೂರು; ಜಿಲ್ಲೆಯ ಟಿ.ನರಸೀಪುರದಲ್ಲಿ ನಡೆದ ಗಣೇಶ ಮೂರ್ತಿ ಶೋಭಾಯಾತ್ರೆ ವೇಳೆ ಪ್ರಚೋದನಕಾರಿ ಭಾಷಣ ಮಾಡಿದ ಆರೋಪದಡಿ ನನ್ನ ಮೇಲೆ ಟಿ.ನರಸೀಪುರ ಠಾಣೆಯ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ. ಇದಕ್ಕೆ ಕಾನೂನಿನ ಮೂಲಕವೇ ಉತ್ತರ ನೀಡುತ್ತೇನೆ ಎಂದು ಮಾಜಿ ಸಂಸದ ಪ್ರತಾಪ್‌ಸಿಂಹ ಹೇಳಿದರು.ಭಾನುವಾರ ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಈಗಾಗಲೇ ನನ್ನ ಮೇಲೆ 21 ಎಫ್‌ಐಆರ್‌ಗಳನ್ನು ಹಾಕಿದ್ದಾರೆ. ಓ.ನರಸೀಪುರದ್ದು ಈಗ 22 ನೇಯದ್ದು ಆಗಿದೆ. ಟಿ.ನರಸೀಪುರದಲ್ಲಿ ಪ್ರಚೋದನೆ ಕೊಟ್ಟಿದ್ದು ಇನ್ಸ್ಪೆಕ್ಟರ್ ಧನಂಜಯ, ಆತನ ಮೇಲೆ ಎಫ್‌ಐಆರ್ ಹಾಕಿದ್ದರೆ, ಇಲ್ಲವೇ ವರ್ಗಾವಣೆ…

Read More

ಪ್ರಚೋದನಕಾರಿ ಭಾಷಣ ಮಾಡಿದ ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್ ದಾಖಲು

ಮೈಸೂರು: ಜಿಲ್ಲೆಯ ತಿ.ನರಸೀಪುರ ತಾಲೂಕಿನಲ್ಲಿ ಕಳೆದ ಶುಕ್ರವಾರ ನಡೆದ ಗಣಪತಿ ವಿಸರ್ಜನಾ ಮಹೋತ್ಸವದ ಶೋಭಾಯಾತ್ರೆ ಮೆರವಣಿಗೆಯಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ ಮಾಜಿ ಸಂಸದ ಪ್ರತಾಪ್ ಸಿಂಹ ಸೇರಿದಂತೆ ಹಲವರ ವಿರುದ್ಧ ತಿ.ನರಸೀಪುರ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.ತಿ.ನರಸೀಪುರ ಠಾಣೆಯ ಪಿಎಸ್‌ಐ ಮಲ್ಲೇಶ್ ಅವರು ನೀಡಿದ ದೂರಿನ ಮೇಲೆಸಾರ್ವಜನಿಕ ಸ್ಥಳದಲ್ಲಿ ಸಾರ್ವಜನಿಕರಿಗೆ ನೆಮ್ಮದಿಗೆ ಭಂಗ ತರುವಂತಹ ಜಾತಿ ಜಾತಿಗಳ ನಡುವೆ ದ್ವೇಷ ಅಸೂಯೆ ಮೂಡಿಸುವಂತಹ, ಅವಹೇಳನಕಾರಿಯಾಗಿ ಹಾಗೂ ಧಾರ್ಮಿಕ ಶ್ರದ್ಧೆಯನ್ನು ಅವಮಾನಿಸುವ ಉದ್ದೇಶದಿಂದ ಪ್ರಚೋದನಕಾರಿ ಘೋಷಣೆಗಳನ್ನು ಸಾರ್ವಜನಿಕವಾಗಿ ಮೆರವಣಿಗೆ ಸ್ಥಳದಲ್ಲಿ…

Read More

ವಿಶೇಷ ಅಧಿವೇಶನದಲ್ಲಿ ಬರ ನಿರ್ಮೂಲನೆಗೆ ರಾಜ್ಯ ಸರ್ಕಾರ ಯೋಜನೆಗಳನ್ನು ಜಾರಿ ಮಾಡಲಿ ; ಬಡಗಲಪುರ ನಾಗೇಂದ್ರ

ಮೈಸೂರು; ರಾಜ್ಯದಲ್ಲಿ ಉದ್ಭವಿಸಿರುವ ಬರದ ಬಗ್ಗೆ ಚರ್ಚಿಸಲು ವಿಶೇಷ ಅಧಿವೇಶನ ಕರೆದಿರುವುದು ಸ್ವಾಗತಾರ್ಹ, ಆದರೆ ಈ ಅವಿವೇಶನದಲ್ಲಿ ಬರದ ಸಂಕಷ್ಟಕ್ಕೆ ಸ್ಪಂದಿಸುವ0ತಹ ಯೋಜನೆಗಳು ಜಾರಿಯಾಗದಿದ್ದರೆ ರಾಜ್ಯದಲ್ಲಿ ಉದ್ಭವಿಸಿರುವ ಜೀಕರ ಬರದ ಅಧಿವೇಶನ ಆರ್ಥಹೀನವಾಗುತ್ತದೆ ಎಂದು ಕರ್ನಾಟಕ ರಾಜ್ಯ ರೈತ ಸಂಘದ ಅಧ್ಯಕ್ಷ ಬಡಗಲಪುರ ನಾಗೇಂದ್ರ ಹೇಳಿದರು.ಭಾನುವಾರ ನಗರದ ಪತ್ರಕರ್ತರ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,ರಾಜ್ಯ ಸರ್ಕಾರವೇ ಹೇಳುವಂತೆ ಕಳೆದ 40 ವರ್ಷದ ನಂತರ ಬರಗಾಲ ರಾಜ್ಯದಲ್ಲಿ ಉದ್ಭವಿಸಿದೆ. ಕೆರೆ-ಕಟ್ಟೆ ಜಲಮೂಲಗಳು ಬತ್ತವೆ. ರೈತರ ಹಾಕಿದ್ದ ಪಸಲುಗಳು…

Read More