Skip to main content

3Kaala News

ಸುಭಾಷಿತ 

ಪಕ್ಕದಲ್ಲಿರುವವನ ತಟ್ಟೆಯಲ್ಲಿ ಏನಿದೆ ಅಂತ ಯಾವತ್ತೂ ಇಣುಕಿ ನೋಡಬೇಡ. ಕಾರಣ ಅಲ್ಲಿ ಜಾಸ್ತಿಯಿದ್ದರೆ, ನಿನಗೆ ಸಂಕಟವಾಗುತ್ತದೆ.ಅಲ್ಲಿ ಕಡಿಮೆ ಇದ್ದರೆ, ನಿನಗೆ ಅಹಂಕಾರ ಬರುತ್ತದೆ.ಎರಡೂ ಒಳ್ಳೆಯದಲ್ಲ.ನಮ್ಮ ತಟ್ಟೆಯನ್ನು ನಾವು ನೋಡಿಕೊಂಡಿದ್ದರೆ, ಸಿಗುವ ಸಂತೋಷವೇ ಬೇರೆ

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ವಿವಿಧ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

ಮೈಸೂರು: 220/66/11 ಕೆ.ವಿ ಕಡಕೊಳ ಮತ್ತು ವಾಜಮಂಗಲ ವಿದ್ಯುತ್ ಪ್ರಸರಣಾ ಮಾರ್ಗದಲ್ಲಿ ತುರ್ತು ಕಾರ್ಯ ನಿಮಿತ್ತ 220 ಕೆ.ವಿ ವಾಜಮಂಗಲ ಸ್ವೀಕರಣಾ ಕೇಂದ್ರ ದಿಂದ ಹೊರ ಹೊಮ್ಮುವ 11 ಕೆ.ವಿ. ಕೆ.ಜಿ ಹುಂಡಿ-ಎನ್.ಜೆ.ವೈ, ವಿದ್ಯಾವಿಕಾಸ್-ಎನ್.ಜೆ.ವೈ, ವಾಜಮಂಗಲ ಐ.ಪಿ, ವರಕೋಡು ಐ.ಪಿ ಹಾಗೂ ಸಜ್ಜೆಹುಂಡಿ ಐ.ಪಿ ಫೀಡರ್‌ನ ವ್ಯಾಪ್ತಿಯಲ್ಲಿ ತುರ್ತು ನಿರ್ವಹಣಾ ಕಾಮಗಾರಿಯನ್ನು ಸೆ.25 ರಂದು ಕೈಗೊಳ್ಳಲಾಗಿದೆ.ಇದರಿಂದಾಗಿ ಬೆಳಿಗ್ಗೆ 10 ರಿಂದ ಸಂಜೆ 5ರ ತನಕ ವರುಣ, ದಂಡಿಕೆರೆ, ಪಿಲ್ಲಹಳ್ಳಿ, ಮೋಸಂಬಾಯನಹಳ್ಳಿ, ವಾಜಮಂಗಲ, ವರಕೋಡು, ಕೆಂಪೇಗೌಡನಹುAಡಿ, ಹೊಸಹುಂಡಿ, ಮೂಡಲಹುಂಡಿ,…

Read More

ವಿಷ ಸೇವಿಸಿ ಮಹಿಳೆ ಆತ್ಮಹತ್ಯೆ

ಹುಣಸೂರು: ಮಹಿಳೆಯೊಬ್ಬರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹುಣಸೂರು ತಾಲೂಕಿನ ಲಕ್ಕನಕೊಪ್ಪಲು ಗ್ರಾಮದಲ್ಲಿ ನಡೆದಿದೆ.ಗ್ರಾಮದ ಕಾಂತಾ ಎಂಬವರ ಪತ್ನಿ ಎಂ.ಆರ್. ಸಂಧ್ಯಾ ಆತ್ಮಹತ್ಯೆ ಮಾಡಿಕೊಂಡವಳು.ಗ್ರಾಮದ ವಿಕಾಸ್ ಎಂಬಾತನೊAದಿಗೆ ಸಂಧ್ಯಾ ಅಕ್ರಮ ಸಂಬAಧ ಹೊಂದಿದ್ದರು ಎನ್ನಲಾಗಿದ್ದು, ಮೊಬೈಲ್ ನಲ್ಲಿದ್ದ ಮೆಸೇಜ್‌ಗಳು ಹಾಗೂ ವಿಡಿಯೋಗಳನ್ನು ಇಟ್ಟುಕೊಂಡು ಆಕೆಯನ್ನು ಬ್ಲಾ÷್ಯಕ್‌ಮೇಲ್ ಮಾಡಲಾಗುತ್ತಿತ್ತು.ಈ ಹಿನ್ನೆಲೆಯಲ್ಲಿ ಸಂಧ್ಯಾ ವಿಷದ ಗುಳಿಗೆ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಪ್ರಕರಣಕ್ಕೆ ಸಂಬAಧಿಸಿದAತೆ ವಿಕಾಸ್, ಕುಮಾರ್ ಹಾಗೂ ವಸಂತ ಎಂಬವರ ವಿರುದ್ಧ ಬಿಳಿಕೆರೆ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್…

Read More

ಅಲ್ಜೆಮರ್ಸ್ ರೋಗದ ಆರಂಭಿಕ ಪತ್ತೆ ಮತ್ತು ಸೂಕ್ತ ನಿರ್ವಹಣೆ ಅತ್ಯಂತ ಅಗತ್ಯ

ಮೈಸೂರು; ಅಲ್ಜೆಮರ್ಸ್ ರೋಗವನ್ನು ಆರಂಭಿಕ ಹಂತದಲ್ಲಿಯೇ ಪತ್ತೆಹಚ್ಚುವುದು ಅತ್ಯಂತ ಮಹತ್ವದ್ದಾಗಿದೆ ಎಂದು ಜೆಎಸ್‌ಎಸ್ ಆಸ್ಪತ್ರೆಯ ನಿರ್ದೇಶಕ ಡಾ. ಸಿ.ಪಿ. ಮಧು ಹೇಳಿದರು.ವಿಶ್ವ ಅಲ್ಜೆಮರ್ಸ್ ದಿನಾಚರಣೆಯ ಅಂಗವಾಗಿ ಗುರುವಾರ ನಗರದ ಜೆಎಸ್‌ಎಸ್ ಆಸ್ಪತ್ರೆ, ಮೈಸೂರು ಜೆರಿಯಾಟ್ರಿಕ್ಸ್ ವಿಭಾಗದ ವತಿಯಿಂದ ಅಲ್ಜೆöÊಮರ್ಸ್ ಮತ್ತು ಡಿಮೆನ್ಷಿಯಾ ಕುರಿತು ಏರ್ಪಡಿಸಿದ್ದ ಜಾಗೃತಿ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಮಾತನಾಡಿದ ಅವರು, ಆರಂಭಿಕ ರೋಗನಿರ್ಣಯದಿಂದ ರೋಗವನ್ನು ಸೂಕ್ತವಾಗಿ ನಿರ್ವಹಿಸಲು ಹಾಗೂ ರೋಗಿಗಳ ಜೀವನಮಟ್ಟವನ್ನು ಸುಧಾರಿಸಲು ಸಹಾಯವಾಗುತ್ತದೆ ಎಂದು ತಿಳಿಸಿದರು.ಕಾರ್ಯಕ್ರಮವನ್ನು ಅಲ್ಜೆöÊಮರ್ಸ್ ಮತ್ತು ಸಂಬAಧಿತ ಅಸ್ವಸ್ಥತೆಗಳ…

Read More

ಸಾಂಪ್ರದಾಯಿಕ ಬೇರುಗಳಿಲ್ಲದೆ ಆರೋಗ್ಯಕರ ರಾಷ್ಟç ನಿರ್ಮಾಣ ಅಸಾಧ್ಯ – ಪ್ರೊ. ಎನ್.ಕೆ. ಲೋಕನಾಥ್

ಮೈಸೂರು: ಸಾಂಪ್ರದಾಯಿಕ ಬೇರುಗಳಿಲ್ಲದೆ ಆರೋಗ್ಯಕರ ರಾಷ್ಟç ನಿರ್ಮಾಣ ಅಸಾಧ್ಯ ಎಂದು ಮೈಸೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ಎನ್.ಕೆ. ಲೋಕನಾಥ್ ಹೇಳಿದರು.ಗುರುವಾರ ಮೈಸೂರಿನ ಎಸ್‌ಬಿಆರ್‌ಆರ್ ಮಹಾಜನ ಪ್ರಥಮ ದರ್ಜೆ ಕಾಲೇಜು , ಮಾನವಿಕ ವಿಭಾಗಗಳು, ಐಕ್ಯೂಎಸಿ ಹಾಗೂ ಕಾಲೇಜಿನ ಐಕೆಎಸ್ ಸೆಲ್ ಸಹಯೋಗದಲ್ಲಿ ಏರ್ಪಡಿಸಿದ್ದ `21ನೇ ಶತಮಾನದಲ್ಲಿ ಸಾಂಪ್ರದಾಯಿಕ ಜ್ಞಾನ ಪದ್ಧತಿಯ ಮರುಸ್ಥಾಪನೆ – ಪರಂಪರೆಯಿAದ ಪ್ರಗತಿಯತ್ತ’ ವಿಚಾರದ ಕುರಿತು ಒಂದು ದಿನದ ರಾಷ್ಟಿçÃಯ ವಿಚಾರ ಸಂಕಿರಣವನ್ನು ಉದ್ಘಾಟಿಸಿ ಮಾತನಾಡಿದ ಅವರು, ಇಂದಿನ ಕಾಲಮಾನದಲ್ಲಿ ತಾಂತ್ರಿಕತೆಯ ಭರಾಟೆಯಲ್ಲಿ ಸಾಂಪ್ರದಾಯಿಕ…

Read More

ಕ್ರೀಡಾಪಟುಗಳಿಗೆ ದೈಹಿಕ ಸಮತೋಲನದ ಜೊತೆಗೆ ಮಾನಸಿಕ ಸದೃಢತೆ ಅಗತ್ಯ ; ಡಾ. ಪುಷ್ಪಾ ಅಮರನಾಥ್

ಮೈಸೂರು: ಕ್ರೀಡೆಯಲ್ಲಿ ಕೇವಲ ಗೆಲುವು-ಸೋಲು ಮುಖ್ಯವಲ್ಲ ಕ್ರೀಡಾಪಟುಗಳಿಗೆ ದೈಹಿಕ ಸಮತೋಲನದ ಜೊತೆಗೆ ಮಾನಸಿಕ ಸದೃಢತೆ ಅಗತ್ಯ ಎಂದು ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಉಪಾಧ್ಯಕ್ಷೆ ಡಾ. ಪುಷ್ಪ ಅಮರನಾಥ್ ತಿಳಿಸಿದರು.ಗುರುವಾರ ಮೈಸೂರಿನ ಚಾಮುಂಡಿ ವಿಹಾರ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಮೈಸೂರು ಹಾಗೂ ಕರ್ನಾಟಕ ಕ್ರೀಡಾ ಪ್ರಾಧಿಕಾರದಿಂದ ಆಯೋಜಿಸಲಾಗಿದ್ದ 2026-27 ನೇ ಮೈಸೂರು ಜಿಲ್ಲಾಮಟ್ಟದ ದಸರಾ ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡಿದ ಅವರು, ಎಲ್ಲರಿಗೂ ಗೆಲ್ಲಲು ಅಥವಾ ಸೋಲಲು…

Read More

ಪಿ. ಪ್ರಶಾಂತ್ ಗೌಡ ಪರವಾಗಿ ಪಿರಿಯಾಪಟ್ಟಣದಲ್ಲಿ ಮತಯಾಚನೆ 

ಪಿರಿಯಾಪಟ್ಟಣ : ಕರ್ನಾಟಕ ರಾಜ್ಯ ಒಕ್ಕಲಿಗರ ಸಂಘದ ನಿರ್ದೇಶಕ ಸ್ಥಾನದ ಅಭ್ಯರ್ಥಿ ನಗರ ಪಾಲಿಕೆ ಮಾಜಿ ಸದಸ್ಯ ಪಿ ಪ್ರಶಾಂತ್ ಗೌಡ ರವರ ಪರವಾಗಿ ಪಿರಿಯಾಪಟ್ಟಣದ ತಾತನಹಳ್ಳಿ, ಸತ್ಯಗಾಲ, ಬೆಕ್ಯಾ ಗ್ರಾಮಗಳಲ್ಲಿ ಮತಯಾಚನೆ ಮಾಡಲಾಯಿತು. ಈ ಸಂದರ್ಭದಲ್ಲಿ ಪಿರಿಯಾಪಟ್ಟಣ ತಾಲೋಕು ಒಕ್ಕಲಿಗರ ಸಂಘದ ಅಧ್ಯಕ್ಷ ಆನಂದ್ ಬಸಲಾಪುರ, ಉಪಾಧ್ಯಕ್ಷ ಹುಣಸೆಕುಪ್ಪೆ ಚಂದ್ರೆಗೌಡ, ಕಾರ್ಯದರ್ಶಿ ಮೋಹನ್, ಮನು, ರವಿ ಸೇರಿದಂತೆ ಇತರರು ಇದ್ದರು

Read More

ಬಿಜೆಪಿಯವರು ಮತದಾರರ ಹೆಸರು ಡಿಲೀಟ್ ಮಾಡಿ ಚುನಾವಣೆಯಲ್ಲಿ ಗೆಲ್ಲುತ್ತಿದ್ದಾರೆ; ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್

ಮೈಸೂರು: ‘ಬಿಜೆಪಿಯವರು ಇಡೀ ಚುನಾವಣಾ ಪ್ರಕ್ರಿಯೆಯನ್ನು ವಶಕ್ಕೆ ತೆಗೆದುಕೊಂಡಿದ್ದಾರೆ. ಚುನಾವಣಾ ಆಯೋಗವನ್ನೂ ದುರ್ಬಳಕೆ ಮಾಡಿಕೊಂಡು, ಮತದಾರರ ಹೆಸರು ಡಿಲೀಟ್ ಮಾಡಿ ಚುನಾವಣೆಯಲ್ಲಿ ಗೆಲ್ಲುತ್ತಿದ್ದಾರೆ ಎಂದು ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ್ ಆರೋಪಿಸಿದರು.ಗುರುವಾರ ನಗರದ ಕಾಂಗ್ರೆಸ್ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಬಿಜೆಪಿಗೆ ಮತ ಹಾಕದವರ ಹೆಸರುಗಳನ್ನು ಎಸ್‌ಐಆರ್ ಮೂಲಕ ತೆಗೆದುಹಾಕಲಾಗುತ್ತಿದೆ. ‘ಬಿಜೆಪಿಗೆ ಅನುಕೂಲ ಮಾಡಿಕೊಡಲು ಎಸ್‌ಐಆರ್ ಮೂಲಕ ಮುಸ್ಲಿಮರು, ಕ್ರೆöÊಸ್ತರು, ಒಬಿಸಿ ವರ್ಗದವರು, ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಮತದಾರರ ಹೆಸರನ್ನು ಪಟ್ಟಿಯಿಂದ ತೆಗೆಯಲಾಗುತ್ತಿದೆ….

Read More

ಅತ್ಯುತ್ತಮವಾಗಿ ಕೆಲಸ ಮಾಡಿದ ಗ್ರಾಪಂಗಳಿಗೆ ಪ್ರಶಸ್ತಿ ಪ್ರದಾನ

ಮೈಸೂರು:ಮುಂದಿನ ದಿನಗಳಲ್ಲಿ ಕೇಂದ್ರ ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್‌ರಾಜ್ ಮಂತ್ರಾಲಯ ಕೊಡ ಮಾಡುವ ರಾಷ್ಟಿçÃಯ ಪಂಚಾಯತ್‌ರಾಜ್ ಪುರಸ್ಕಾರ ಪ್ರಶಸ್ತಿಯನ್ನು ಪಡೆಯಲು ಗ್ರಾಮ ಪಂಚಾಯಿತಿಗಳು ಸಜ್ಜಾಗಿ ಕೆಲಸ ಮಾಡಬೇಕು. ಅಭಿವೃದ್ದಿ ಕಾರ್ಯಗಳ ಚಟುವಟಿಕೆಗಳ ಕುರಿತು ಡಾಕ್ಯುಮೆಂಟೇಷನ್ ಮಾಡಿ ಅಪ್‌ಲೋಡ್ ಮಾಡಬೇಕು ಎಂದು ಮೈಸೂರು ಜಿ.ಪಂ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಎಸ್.ಯುಕೇಶ್‌ಕುಮಾರ್ ಸೂಚಿಸಿದರು.ಗುರುವಾರ ನಗರದ ಜಿಪಂ ಸಭಾಂಗಣದಲ್ಲಿ ವಿವಿಧ ಯೋಜನೆಗಳ ಪ್ರಗತಿಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ರಾಷ್ಟಿçÃಯ ಪಂಚಾಯತ್‌ರಾಜ್ ಪುರಸ್ಕಾರವನ್ನು ಜಿಲ್ಲೆ,ತಾಲ್ಲೂಕು ಹಾಗೂ ಗ್ರಾಪಂಗಳು ಪಡೆಯುವಂತೆ ಮಾಡಬೇಕು. ಪುರಸ್ಕಾರ ಪಡೆಯಲು ನಿಗದಿಪಡಿಸಿರುವ…

Read More

ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಮೈಸೂರು ನಗರ ಯುವ ಘಟಕದ ನೂತನ ಪದಾಧಿಕಾರಿಗಳ ಪದಗ್ರಹಣ

ಮೈಸೂರು; ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಮೈಸೂರು ನಗರ ಯುವ ಘಟಕದ ಸಂತೋಷ್ ಕುಮಾರ್ ಬಿ.ಎಂ. ನೇತೃತ್ವದ ನೂತನ ತಂಡ ಪದಗ್ರಹಣ ಕಾರ್ಯಕ್ರಮದ ನಗರದ ಜೆ.ಎಸ್.ಎಸ್. ಮಹಿಳಾ ಕಾಲೇಜಿನ ನವಜ್ಯೋತಿ ಸಭಾಂಗಣದಲ್ಲಿ ನಡೆಯಿತು.ಸುತ್ತೂರು ವ್ಮಠದ ಪೀಠಾಧಿಪತಿಗಳಾದ ಶ್ರೀಶಿವರತ್ರಿದೇಶಿಕೇಂದ್ರ ಸ್ವಾಮಿಯವರ ದಿವ್ಯ ಸಾನ್ನಿಧ್ಯದಲ್ಲಿ ನೂತನ ಪದಾಧಿಕಾರಿಗಳ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮದಲ್ಲಿ ಮೈಸೂರು ನಗರ ಘಟಕದ ನೂತನ ಅಧ್ಯಕ್ಷರಾಗಿ ಸಂತೋಷ್ ಕುಮಾರ್ ಬಿ.ಎಂ. ಅವರು ಅಧಿಕಾರ ಸ್ವೀಕರಿಸಿದರು. ಅವರೊಂದಿಗೆ ನೂತನ ಉಪಾಧ್ಯಕ್ಷರಾಗಿ ಮಧು ಕುಮಾರ್ ಹಾಗೂ ಮಲ್ಲೇಶ್,…

Read More

ಮಾಜಿ ಸಂಸದ ಪ್ರತಾಪ್ ಸಿಂಹ ಮೇಲೆ ಸುಳ್ಳು ಅಟ್ರಾಸಿಟಿ ದೂರು ದಾಖಲಿಸಿರುವುದು ಖಂಡನೀಯ; ತೋಟದಪ್ಪ ಬಸವರಾಜು

ಮೈಸೂರು; ಜಿಲ್ಲೆಯ ತಿ.ನರಸೀಪುರದಲ್ಲಿ ನಡೆದ ಗಣೇಶೋಶತ್ಸವ ಶೋಭಾ ಯಾತ್ರೆಯ ವೇಳೆ ಇನ್ಸ್ ಪೆಕ್ಟರ್ ವಿರುದ್ಧ ಪ್ರಚೋಧನಕಾರಿಯಾಗಿ ಮಾತನಾಡಿದ್ದಾರೆ ಎಂದು ಮಾಜಿ ಸಂಸದ ಪ್ರತಾಪ್ ಸಿಂಹ ಮೇಲೆ ಅನಗತ್ಯವಾಗಿ ಎಫ್‌ಐ ಆರ್ ದಾಖಲಿಸಿದ್ದರು. ಇದೀಗ ಅವರ ಮೇಲೆ ಸುಳ್ಳು ಅಟ್ರಾಸಿಟಿ ದೂರು ದಾಖಲಿಸಿರುವುದು ಖಂಡನೀಯ ಎಂದು ಬಿಜೆಪಿ ಮುಖಂಡ ತೋಟದಪ್ಪ ಬಸವರಾಜು ಹೇಳಿದ್ದಾರೆ.ತಿ.ನರಸೀಪುರ ಠಾಣೆಯ ಇನ್ಸ್ಪೆಕ್ಟರ್ ಧನಂಜಯ ಅಸಂವಿಧಾನಿಕ ಪದಗಳನ್ನು ಬಳಸಿ, ಮಾತನಾಡಿ ಪ್ರಚೋದನೆಗೆ ಕಾರಣರಾಗಿದ್ದರಿಂದ ಮಾಜಿ ಸಂಸದ ಪ್ರತಾಪ್ ಸಿಂಹ ಅವರಯ ಅವರದೇ ದಾಟಿಯಲ್ಲಿ ಮಾತನಾಡಿ, ಸವಾಲಿಗೆ…

Read More