Skip to main content

3Kaala News

ಸುಭಾಷಿತ 

ಪಕ್ಕದಲ್ಲಿರುವವನ ತಟ್ಟೆಯಲ್ಲಿ ಏನಿದೆ ಅಂತ ಯಾವತ್ತೂ ಇಣುಕಿ ನೋಡಬೇಡ. ಕಾರಣ ಅಲ್ಲಿ ಜಾಸ್ತಿಯಿದ್ದರೆ, ನಿನಗೆ ಸಂಕಟವಾಗುತ್ತದೆ.ಅಲ್ಲಿ ಕಡಿಮೆ ಇದ್ದರೆ, ನಿನಗೆ ಅಹಂಕಾರ ಬರುತ್ತದೆ.ಎರಡೂ ಒಳ್ಳೆಯದಲ್ಲ.ನಮ್ಮ ತಟ್ಟೆಯನ್ನು ನಾವು ನೋಡಿಕೊಂಡಿದ್ದರೆ, ಸಿಗುವ ಸಂತೋಷವೇ ಬೇರೆ

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ಸಂಭ್ರಮದಿ0ದ ನಡೆದ ವೀರಭದ್ರಸ್ವಾಮಿ ಜಯಂತೋತ್ಸವ

ಮೈಸೂರು; ಜಿಲ್ಲೆಯ ನಂಜನಗೂಡು ತಾಲೂಕಿನ ಸುತ್ತೂರು ಶ್ರೀ ಕ್ಷೇತ್ರದಲ್ಲಿ ಮಂಗಳವಾರ ಶ್ರೀ ವೀರಭದ್ರಸ್ವಾಮಿ ಜಯಂತೋತ್ಸವವನ್ಮ್ನ ಸಂಭ್ರಮದಿAದ ಆಚರಿಸಲಾಯಿತು.ಸುತ್ತೂರು ಶ್ರೀಕ್ಷೇತ್ರದಲ್ಲಿರುವ ಶ್ರೀ ವೀರಭದ್ರಸ್ವಾಮಿ ದೇವಸ್ಥಾನ (ಗುಡ್ಡ) ಹಾಗೂ ಶ್ರೀಮಠದ ಆವರಣದಲ್ಲಿರುವ ಶ್ರೀ ವೀರಭದ್ರಸ್ವಾಮಿ ದೇವಸ್ಥಾನಗಳಲ್ಲಿ ಮಠದ ಪೀಠಾಧಿಪತಿಗಳಾದ ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮಿಗಳವರ ದಿವ್ಯಸಾನ್ನಿಧ್ಯದಲ್ಲಿ ವಿಶೇಷ ಪೂಜೆ ಸಲ್ಲಿಸುವ ಮೂಲಕ ಆಚರಿಸಲಾಯಿತು.ಭದ್ರಕಾಳಿ ಸಮೇತ ಶ್ರೀ ವೀರಭದ್ರಶ್ವರಸ್ವಾಮಿಗೆ ಪ್ರಾಕಾರೋತ್ಸವ, ವಿಶೇಷ ಅಲಂಕಾರ, ರಾಜೋಪಚಾರ, ಮಹಾಮಂಗಳಾರತಿ, ವೀರಗಾಸೆ ಕುಣಿತ ಹಾಗೂ ಮಂಗಳವಾದ್ಯಗಳೊAದಿಗೆ ಜಯಂತೊತ್ಸವದ ಆಚರಣೆಯನ್ನು ನೆರವೇರಿಸಲಾಯಿತು. ಸುತ್ತಮುತ್ತಲಿನ ಗ್ರಾಮಸ್ಥರು, ಭಕ್ತಾದಿಗಳು ಸಹಸ್ರಾರು…

Read More

ವೇಗವಾಗಿ ಬದಲಾಗುತ್ತಿರುವ ಜಗತ್ತಿನಲ್ಲಿ ಕೇವಲ ಶೈಕ್ಷಣಿಕ ಅರ್ಹತೆ ಹೊಂದಿರುವುದು ಸಾಕಾಗುವುದಿಲ್ಲ; ಪವನೇಶ್ ಕುಮಾರ್ ಶರ್ಮ

ಮೈಸೂರು: ಇಂದಿನ ವೇಗವಾಗಿ ಬದಲಾಗುತ್ತಿರುವ ಜಗತ್ತಿನಲ್ಲಿ ಕೇವಲ ಶೈಕ್ಷಣಿಕ ಅರ್ಹತೆ ಹೊಂದಿರುವುದು ಸಾಕಾಗುವುದಿಲ್ಲ ಎಂದು ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವಾಲಯದ ಜಂಟಿ ಕಾರ್ಯದರ್ಶಿ ಪವನೇಶ್ ಕುಮಾರ್ ಶರ್ಮ ಹೇಳಿದರು.ಮೈಸೂರಿನ ರುಡ್‌ಸೆಟ್ ಸಂಸ್ಥೆಯಲ್ಲಿ ಎನ್.ಆರ್.ಎಲ್.ಎಂ. ಯೋಜನೆಯಡಿಯಲ್ಲಿ ಕಂಪ್ಯೂಟರ್ ಹಾರ್ಡ್ವೇರ್ ಮತ್ತು ನೆಟ್‌ವರ್ಕಿಂಗ್ – 45 ದಿನಗಳ ಕಾಲಾವಧಿಯ ತರಬೇತಿ ಮತ್ತು ಅಣಬೆ ಬೇಸಾಯ – 10 ದಿನಗಳ ಕಾಲಾವಧಿಯ ತರಬೇತಿಗಳನ್ನು ಆಯೋಜಿಸಿದ್ದು, ಸಂಸ್ಥೆಗೆ ಆಗಮಿಸಿದ ಪವನೇಶ್ ಕುಮಾರ್ ಶರ್ಮ, ತರಬೇತಿ ಕಾರ್ಯಚಟುವಟಿಕಗಳನ್ನು ವೀಕ್ಷೀಸಿದರು ಮತ್ತು ಶಿಬಿರಾರ್ಥಿಗಳೊಂದಿಗೆ ಸಂವಾದ ಕಾರ್ಯಕ್ರಮ ನಡೆಸಿ…

Read More

ವಿದ್ಯಾರ್ಥಿಗಳಿಗೆ ರಕ್ತದ ಗುಂಪು ಪರೀಕ್ಷೆ ಮತ್ತು ರಕ್ತದಾನ ಶಿಬಿರ

ಮೈಸೂರು; ನಗರದ ಕೃಷ್ಣಮೂರ್ತಿಪುರಂನಲ್ಲಿರುವ ಶಾರದಾ ವಿಲಾಸ್ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ರಕ್ತದ ಗುಂಪು ಪರೀಕ್ಷೆ ಮತ್ತು ವಿದ್ಯಾರ್ಥಿಗಳಿಂದ ಸ್ವಯಂ ಪ್ರೇರಿತ ರಕ್ತದಾನ ಶಿಬಿರವನ್ನು ಮಂಗಳವಾರ ನಡೆಸಲಾಯಿತು.ಯೂತ್ ರೆಡ್ ಕ್ರಾಸ್ ಘಟಕ, ಎನ್‌ಸಿಸಿ ಆರ್ಮಿ ವಿಂಗ್ ಮತ್ತು ಐಕ್ಯೂಎಸಿ ಇವರ ವತಿಯಿಂದಲಯನ್ಸ್ ಬ್ಲಡ್ ಸೆಂಟರ್, ಜೀವದಾರ, ಮೈಸೂರು ಇವರ ಸಹಯೋಗದೊಂದಿಗೆ ಆಯೋಜಿಸಲಾಗಿದ್ದ ಈ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಲ್ಲಿ ರಕ್ತದಾನದ ಮಹತ್ವದ ಕುರಿತು ಜಾಗೃತಿ ಮೂಡಿಸಲಾಯಿತು. ಹಾಗೂ ವಿದ್ಯಾರ್ಥಿಗಳು ಮತ್ತು ಸ್ವಯಂಸೇವಕರಿಗೆ ರಕ್ತದ ಗುಂಪು ಪರೀಕ್ಷೆ ಮತ್ತು ರಕ್ತದಾನ ಮಾಡಲು ಅವಕಾಶ ಕಲ್ಪಿಸಲಾಯಿತು….

Read More

ಜಿಲ್ಲಾ ಮಟ್ಟದ ಪಾತ್ರಾಭಿನಯ ಹಾಗೂ ಜನಪದ ನೃತ್ಯ ಸ್ಪರ್ಧೆಗೆ ಚಾಲನೆ

ಮೈಸೂರು: ಶಾಲಾ ಶಿಕ್ಷಣ ಮತ್ತು ಸುರಕ್ಷಿತ ಇಲಾಖೆ, ರಾಜ್ಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಇಲಾಖೆ ಬೆಂಗಳೂರು, ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ ಮೈಸೂರು ಹಾಗೂ ರಾಷ್ಟಿçÃಯ ಜನಸಂಖ್ಯೆ ಶಿಕ್ಷಣ ಯೋಜನೆ ಇವರ ಸಂಯುಕ್ತ ಆಶ್ರಯದಲ್ಲಿ ಟಿgಡಿಜ ನಜರ್ ಬಾದ್‌ನ ವಸಂತ್ ಮಹಲ್‌ನಲ್ಲಿರುವ ಡಯಟ್ ಆವರಣದಲ್ಲಿ ಜಿಲ್ಲಾ ಮಟ್ಟದ ಪಾತ್ರಾಭಿನಯ ಹಾಗೂ ಜನಪದ ನೃತ್ಯ ಸ್ಪರ್ಧಾ ಕಾರ್ಯಕ್ರಮ ನಡೆಯಿತು.ಕಾರ್ಯಕ್ರಮವನ್ನು ರಂಗಕರ್ಮಿ ಜನಾರ್ಧನ್ (ಜನ್ನಿ) ಉದ್ಘಾಟಿಸಿದರು. ಬಳಿಕ ಮಾತನಾಡಿ, ಸ್ಪರ್ಧೆಗಳು ವಿದ್ಯಾರ್ಥಿಗಳಲ್ಲಿ ಸೃಜನಶೀಲತೆ, ಆತ್ಮವಿಶ್ವಾಸ ಹಾಗೂ ಸಾಂಸ್ಕöÈತಿಕ…

Read More

ಹೆಣ್ಣುಮಕ್ಕಳು ತಮ್ಮೊಳಗಿನ ಅಗಾಧ ಶಕ್ತಿಯನ್ನು ಗುರುತಿಸಿಕೊಂಡು ಜೀವನದಲ್ಲಿ ಸಾಧಿಸಬೇಕು: ಚುಕ್ಕಿ ನಂಜು0ಡಸ್ವಾಮಿ

ಮೈಸೂರು: ಹೆಣ್ಣುಮಕ್ಕಳು ತಮ್ಮ ಜೀವನವನ್ನು ರೂಪಿಸಿಕೊಂಡು ಆರ್ಥಿಕವಾಗಿ ಸದೃಢರಾಗುವ ಆಗಾಧ ಶಕ್ತಿ ಹೊಂದಿರುತ್ತಾರೆ. ಹಾಗಾಗಿ ಜೀವನದಲ್ಲಿ ಗುರಿ ನಿಗಧಿಪಡಿಸಿಕೊಂಡು ಉನ್ನತ ಸಾಧನೆ ಮಾಡಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ರಾಜ್ಯ ಅಧ್ಯಕ್ಷೀಯ ಮಂಡಳಿ ಸದ್ಯಸರು ಚುಕ್ಕಿ ನಂಜು0ಡಸ್ವಾಮಿ ತಿಳಿಸಿದರು.ಮಂಗಳವಾರ ನಗರದ ಮಹಾರಾಣಿ ಮಹಿಳಾ ವಾಣಿಜ್ಯ ಮತ್ತು ನಿರ್ವಹಣಾ ಕಾಲೇಜು ವತಿಯಿಂದ ಮುಕ್ತ ಸಭಾಂಗಣದಲ್ಲಿ ನಡೆದ ಸಾಂಸ್ಕöÈತಿಕ ವೇದಿಕೆಯ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು,ಸಮಾಜ ಅಥವಾ ಕುಟುಂಬ ಏನೇ ಹೇಳಿದರೂ, ಹೆಣ್ಣುಮಕ್ಕಳು ತಮ್ಮೊಳಗಿನ…

Read More

ಜಿಲ್ಲೆಯಲ್ಲಿ ಮರಣ ಹೊಂದಿರುವ 15724 ಗೃಹ ಲಕ್ಷ್ಮಿ ಫಲಾನುಭವಿಗಳಿಗೆ ಯೋಜನೆ ಸೌಲಭ್ಯರದ್ದು: ಅರುಣ್ ಕುಮಾರ್.ಎಸ್

ಮೈಸೂರು: ಜಿಲ್ಲೆಯಲ್ಲಿ ಮರಣ ಹೊಂದಿರುವ 15,724 ಗೃಹ ಲಕ್ಷ್ಮಿ ಫಲಾನುಭವಿಗಳಿಗೆ ಯೋಜನೆ ಸೌಲಭ್ಯವನ್ನು ರದ್ದು ಪಡಿಸಿ, ಈಗಾಗಲೇ ಅವರ ಖಾತೆಗೆ ಜಮೆಯಾಗಿರುವ 79,86,760 ರೂ ಹಣವನ್ನು ಹಿಂಪಡೆದು ಸರ್ಕಾರಕ್ಮೆ ಜಮೆ ಮಾಡಲಾಗಿದೆ ಎಂದು ಗ್ಯಾರಂಟಿ ಯೋಜನೆಯ ಅಧ್ಯಕ್ಷ ಜಿಲ್ಲಾ ಸಮಿತಿಯ ಅಧ್ಯಕ್ಷ ಅರುಣ್ ಕುಮಾರ್.ಎಸ್ ತಿಳಿಸಿದರು.ಮಂಗಳವಾರ ನಗರದ ಜಿಲ್ಲಾ ಪಂಚಾಯತ್ ಡಿ.ದೇವರಾಜ್ ಅರಸು ಸಭಾಂಗಣದಲ್ಲಿ ನಡೆದ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಮರಣ ಹೊಂದಿರುವ ಗೃಹ ಲಕ್ಷಿ÷್ಮ ಯೋಜನೆಯ ಫಲಾನುಭವಿಗಳ…

Read More

ಜಿಲ್ಲೆಯಲ್ಲಿ ಮರಣ ಹೊಂದಿರುವ 15724 ಗೃಹ ಲಕ್ಷ್ಮಿ ಫಲಾನುಭವಿಗಳಿಗೆ ಯೋಜನೆ ಸೌಲಭ್ಯರದ್ದು: ಅರುಣ್ ಕುಮಾರ್.ಎಸ್

ಮೈಸೂರು: ಜಿಲ್ಲೆಯಲ್ಲಿ ಮರಣ ಹೊಂದಿರುವ 15,724 ಗೃಹ ಲಕ್ಷ್ಮಿ ಫಲಾನುಭವಿಗಳಿಗೆ ಯೋಜನೆ ಸೌಲಭ್ಯವನ್ನು ರದ್ದು ಪಡಿಸಿ, ಈಗಾಗಲೇ ಅವರ ಖಾತೆಗೆ ಜಮೆಯಾಗಿರುವ 79,86,760 ರೂ ಹಣವನ್ನು ಹಿಂಪಡೆದು ಸರ್ಕಾರಕ್ಮೆ ಜಮೆ ಮಾಡಲಾಗಿದೆ ಎಂದು ಗ್ಯಾರಂಟಿ ಯೋಜನೆಯ ಅಧ್ಯಕ್ಷ ಜಿಲ್ಲಾ ಸಮಿತಿಯ ಅಧ್ಯಕ್ಷ ಅರುಣ್ ಕುಮಾರ್.ಎಸ್ ತಿಳಿಸಿದರು.ಮಂಗಳವಾರ ನಗರದ ಜಿಲ್ಲಾ ಪಂಚಾಯತ್ ಡಿ.ದೇವರಾಜ್ ಅರಸು ಸಭಾಂಗಣದಲ್ಲಿ ನಡೆದ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಮರಣ ಹೊಂದಿರುವ ಗೃಹ ಲಕ್ಷಿ÷್ಮ ಯೋಜನೆಯ ಫಲಾನುಭವಿಗಳ…

Read More

ಕಾರೊಂದು ಢಿಕ್ಕಿ ಹೊಡೆದ ಪರಿಣಾಮ ವಿದ್ಯಾರ್ಥಿ ಸಾವು, ರೊಚ್ಚಿಗೆದ್ದ ಜನರಿಂದ ಪ್ರತಿಭಟನೆ

ನಂಜನಗೂಡು ; ಕಾಲೇಜಿಗೆ ಪ್ರವೇಶಿಸುವ ಸಲುವಾಗಿ ರಸ್ತೆ ಬದಿಯಲ್ಲಿ ನಿಂತಿದ್ದ ಕಾಲೇಜು ವಿದ್ಯಾರ್ಥಿಗೆ ವೇಗವಾಗಿ ಬಂದ ಕಾರೊಂದು ಢಿಕ್ಕಿ ಹೊಡೆದ ಪರಿಣಾಮ ವಿದ್ಯಾರ್ಥಿ ಸ್ಥಳದಲ್ಲೇಯೇ ಮೃತಪಟ್ಟಿರುವ ಘಟನೆ ನಗರದ ಜೆಎಸ್‌ಎಸ್ ಪಾಲಿಟೆಕ್ನಿಕ್ ಮುಂಭಾಗ ನಡೆದಿದೆ.   ಕಾಲೇಜಿನ ಮುಂಭಾಗ ಆಗಾಗ ಅಪಘಾತ ಸಂಭವಿಸಿದರೂ ಪೊಲೀಸರು ಯಾವುದೇ ಕ್ರಮಕ್ಕೆ ಮುಂದಾಗಿಲ್ಲ ಎಂದು ಆರೋಪಿಸಿ ನೂರಾರು ಮಂದಿ ವಿದ್ಯಾರ್ಥಿಗಳು ಸುಮಾರು ಎರಡು ಗಂಟೆಗಳ ಕಾಲ ಮೈಸೂರು ಊಟಿ ರಾಷ್ಟ್ರೀಯ ಹೆದ್ದಾರಿ ರಸ್ತೆ ತಡೆ ನಡೆಸುವ ಮೂಲಕ ಪ್ರತಿಭಟಿಸಿದರು.    ನಂಜನಗೂಡಿನ ಜೆ…

Read More

9 ಕೋಟಿ ವೆಚ್ಚದಲ್ಲಿ ಶ್ರೀ ಮಸಣಿಕಮ್ಮ ದೇವಾಲಯ ಜೀರ್ಣೋದ್ಧಾರ ಕಾರ್ಯಕ್ಕೆ ಶಾಸಕ.ಕೆ.ವೆಂಕಟೇಶ್

​   ಪಿರಿಯಾಪಟ್ಟಣ: ಇತಿಹಾಸ ಪ್ರಸಿದ್ಧ ಶ್ರೀ ಮಸಣಿಕಮ್ಮ ದೇವಾಲಯದ ಪುನರ್‌ನಿರ್ಮಾಣ ಹಾಗೂ ಜೀರ್ಣೋದ್ಧಾರ ವಿಚಾರದಲ್ಲಿ ಯಾವುದೇ ರಾಜಿ ಇಲ್ಲ. ದೇವಾಲಯದ ಅಭಿವೃದ್ಧಿಯೇ ಮುಖ್ಯ ಉದ್ದೇಶ ಎಂದು ಶಾಸಕ ಕೆ.ವೆಂಕಟೇಶ್ ತಿಳಿಸಿದರು. ಪಟ್ಟಣದ ಮಸಣಿಕಮ್ಮ ದೇವಾಲಯದ ಜೀರ್ಣೋದ್ಧಾರ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದ ಅವರು ದೇವಾಲಯದ ಜೀರ್ಣೋದ್ಧಾರಕ್ಕೆ ಅಗತ್ಯವಿದ್ದರೆ ಸರ್ಕಾರದಿಂದ ಹೆಚ್ಚುವರಿ ಹಣಕಾಸಿನ ನೆರವು ಕೊಡಿಸಲು ಸಿದ್ಧನಿದ್ದೇನೆ. ಪಟ್ಟಣದ ಜನರೂ ಸಂಪೂರ್ಣ ಸಹಕಾರ ನೀಡಬೇಕು ದೇವಾಲಯವು ಭಕ್ತಾದಿಗಳ ಸ್ವತ್ತು. ದೇವಾಲಯ ನಿರ್ಮಾಣ ಚಿಕ್ಕದಾಗಿದೆ ಎಂದು ಕೆಲವರು ಅಪಪ್ರಚಾರ ಮಾಡುತ್ತಿದ್ದು,…

Read More

ಈ ಬಾರಿಯ ನಾಡಹಬ್ಬ ಮೈಸೂರು ದಸರಾ ಮಹೋತ್ಸವವನ್ನು ಸುಪ್ರೀಂಕೋರ್ಟ್ ನ್ಯಾಯಮೂರ್ತಿ ಬಿ.ವಿ.ನಾಗರತ್ನ ಅವರಿಂದ ಉದ್ಘಾಟಿಸಲು ಒತ್ತಾಯ

ಮೈಸೂರು : ಈ ಬಾರಿಯ ನಾಡಹಬ್ಬ ಮೈಸೂರು ದಸರಾ ಮಹೋತ್ಸವವನ್ನು ಸುಪ್ರೀಂಕೋರ್ಟ್ ನ್ಯಾಯಮೂರ್ತಿ ಬಿ.ವಿ.ನಾಗರತ್ನ ಅವರಿಂದ ಉದ್ಘಾಟಿಸಬೇಕೆಂದು ಕರ್ನಾಟಕ ರಾಜ್ಯ ರೈತಸಂಘ(ರೈತಬಣ)ದ ಅಧ್ಯಕ್ಷ ಇಂಗಲಗುಪ್ಪೆ ಕೃಷ್ಣೇಗೌಡ ಒತ್ತಾಯಿಸಿದರು.ಸೋಮವಾರ ನಗರದ ಜಿಲ್ಲಾ ಪತ್ರಕರ್ತರ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಸ್ಟೀಸ್ ಬಿ.ವಿ.ನಾಗರತ್ನ ಅವರು ಈ ದೇಶಕ್ಕೆ ಮೂವರು ನ್ಯಾಯಮೂರ್ತಿಗಳನ್ನು ಕೊಡುಗೆಯಾಗಿ ನೀಡಿದ ಸಕ್ಕರೆ ನಾಡು ಮಂಡ್ಯ ಜಿಲ್ಲೆ, ಪಾಂಡವಪುರ ತಾಲ್ಲೂಕು, ಇಂಗಲಗುಪ್ಪೆ ಗ್ರಾಮದವರಾಗಿದ್ದು, ಅವರ ತಂದೆ ದಿವಂಗತ ಇ.ಎಸ್.ವೆಂಕಟರಾಮಯ್ಯ ಅವರೂ ಸಹ ಸುಪ್ರೀಕೋರ್ಟ್ ಮುಖ್ಯ ನ್ಯಾಯಮೂರ್ತಿಗಳಾಗದ್ದವರು, ಸಹೋದರ…

Read More