Skip to main content

3Kaala News

ಸುಭಾಷಿತ 

ಪಕ್ಕದಲ್ಲಿರುವವನ ತಟ್ಟೆಯಲ್ಲಿ ಏನಿದೆ ಅಂತ ಯಾವತ್ತೂ ಇಣುಕಿ ನೋಡಬೇಡ. ಕಾರಣ ಅಲ್ಲಿ ಜಾಸ್ತಿಯಿದ್ದರೆ, ನಿನಗೆ ಸಂಕಟವಾಗುತ್ತದೆ.ಅಲ್ಲಿ ಕಡಿಮೆ ಇದ್ದರೆ, ನಿನಗೆ ಅಹಂಕಾರ ಬರುತ್ತದೆ.ಎರಡೂ ಒಳ್ಳೆಯದಲ್ಲ.ನಮ್ಮ ತಟ್ಟೆಯನ್ನು ನಾವು ನೋಡಿಕೊಂಡಿದ್ದರೆ, ಸಿಗುವ ಸಂತೋಷವೇ ಬೇರೆ

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ಮಿಸ್ ಜೆಎಸ್ಎಸ್ ಬಿಬಿ ಅಮೀನಾ

ಚಾಮರಾಜನಗರ ; ಜೆಎಸ್ಎಸ್ ಮಹಿಳಾ ಕಾಲೇಜು ಸಾಂಸ್ಕೃತಿಕ ವಿಭಾಗ ಏರ್ಪಡಿಸಿದ ಮಿಸ್ ಜೆಎಸ್ಎಸ್ ಸ್ಪರ್ಧೆಯಲ್ಲಿ ಹಲವಾರು ವಿದ್ಯಾರ್ಥಿನಿಯರು ಭಾರತೀಯ ಸಂಸ್ಕೃತಿ ಬಿಸುವ ಬಟ್ಟೆಗಳನ್ನು ಧರಿಸಿ ಭಾಗವಹಿಸಿ ತಮ್ಮ ಪ್ರತಿಭೆ ಪ್ರದರ್ಶನ ಮಾಡಿದರುನುರಿತ ಪ್ರೊಫೆಸರ್ ತೀರ್ಪುಗಾರರಿಂದ2026 ಮಿಸ್ ಜೆಎಸ್ ಎಸ್ ಬಿಬಿ ಅಮೀನಾ ಆಯ್ಕೆ.ಸೆಕೆಂಡ್ ರನ್ನ ಅಫ್, ಸಾನಿಕ ಆರ್. ಫಸ್ಟ್ ರನ್ನ ಅಮೃತ ವಿ ಆಯ್ಕೆಯಾಗಿದ್ದಾರೆ.ಕಾಲೇಜಿನ ಪ್ರಾಂಶುಪಾಲರು ಎಲ್ಲಾ ವಿಭಾಗದ ಪ್ರೊಫೆಸರ್ ಗಳು ಸಾಂಸ್ಕೃತಿಕ ವೇದಿಕೆ ಸಂಚಾಲಕರು ವಿದ್ಯಾರ್ಥಿನಿ ಸಂಘದ ಅಧ್ಯಕ್ಷರು ಪದಾಧಿಕಾರಿಗಳು ಹಾಜರಿದ್ದರು

Read More

ವಿದ್ಯಾರ್ಥಿಗಳ ಕಲಿಕೆಗೆ ಪೂರಕ ವಾತಾವರಣ ನಿರ್ಮಿಸುವುದು ಶಿಕ್ಷಕರ ಕರ್ತವ್ಯ: ಮಾಜಿ ಸಚಿವ ಕೆ.ವೆಂಕಟೇಶ್

ಪಿರಿಯಾಪಟ್ಟಣ: ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ನಗರ ಪ್ರದೇಶದ ವಿದ್ಯಾರ್ಥಿಗಳೊಂದಿಗೆ ಪೈಪೋಟಿ ನೀಡಬೇಕಾದರೆ ಅವರ ಕಲಿಕೆಗೆ ಪೂರಕವಾದ ವಾತಾವರಣ ಸೃಷ್ಟಿಸುವುದು ಪ್ರತಿಯೊಬ್ಬ ಶಿಕ್ಷಕರ ಕರ್ತವ್ಯ ಎಂದು ಮಾಜಿ ಸಚಿವ, ಹಾಲಿ ಶಾಸಕ ಕೆ.ವೆಂಕಟೇಶ್ ತಿಳಿಸಿದರು. ಪಟ್ಟಣದ ಶ್ರೀ ಆದಿಚುಂಚನಗಿರಿ ಸಮುದಾಯ ಭವನದಲ್ಲಿ ತಾಲೂಕು ಆಡಳಿತ, ತಾಲ್ಲೂಕು ಪಂಚಾಯಿತಿ, ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ವತಿಯಿಂದ ಆಯೋಜಿಸಿದ್ದ ಶಿಕ್ಷಕರ ದಿನಾಚರಣೆ ಹಾಗೂ ಗುರುವಂದನಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ವಿದ್ಯಾರ್ಥಿಗಳಲ್ಲಿ ಕಲಿಕೆಗೆ ಪೂರಕವಾದ ವಾತಾವರಣ ಹಾಗೂ ಆತ್ಮವಿಶ್ವಾಸ ತುಂಬಿ ಅವರನ್ನು ಗುರಿಯೆಡೆಗೆ…

Read More

ನನ್ನ ಮೇಲೆ ಇದು 22ನೇ ಎಫ್ ಐಆರ್; ಕಾನೂನಿನ ಮೂಲಕವೇ ಉತ್ತರ ಕೊಡುತ್ತೀನಿ; ಮಾಜಿ ಸಂಸದ ಪ್ರತಾಪ್ ಸಿಂಹ

ಮೈಸೂರು; ಜಿಲ್ಲೆಯ ಟಿ.ನರಸೀಪುರದಲ್ಲಿ ನಡೆದ ಗಣೇಶ ಮೂರ್ತಿ ಶೋಭಾಯಾತ್ರೆ ವೇಳೆ ಪ್ರಚೋದನಕಾರಿ ಭಾಷಣ ಮಾಡಿದ ಆರೋಪದಡಿ ನನ್ನ ಮೇಲೆ ಟಿ.ನರಸೀಪುರ ಠಾಣೆಯ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ. ಇದಕ್ಕೆ ಕಾನೂನಿನ ಮೂಲಕವೇ ಉತ್ತರ ನೀಡುತ್ತೇನೆ ಎಂದು ಮಾಜಿ ಸಂಸದ ಪ್ರತಾಪ್‌ಸಿಂಹ ಹೇಳಿದರು.ಭಾನುವಾರ ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಈಗಾಗಲೇ ನನ್ನ ಮೇಲೆ 21 ಎಫ್‌ಐಆರ್‌ಗಳನ್ನು ಹಾಕಿದ್ದಾರೆ. ಓ.ನರಸೀಪುರದ್ದು ಈಗ 22 ನೇಯದ್ದು ಆಗಿದೆ. ಟಿ.ನರಸೀಪುರದಲ್ಲಿ ಪ್ರಚೋದನೆ ಕೊಟ್ಟಿದ್ದು ಇನ್ಸ್ಪೆಕ್ಟರ್ ಧನಂಜಯ, ಆತನ ಮೇಲೆ ಎಫ್‌ಐಆರ್ ಹಾಕಿದ್ದರೆ, ಇಲ್ಲವೇ ವರ್ಗಾವಣೆ…

Read More

ಪ್ರಚೋದನಕಾರಿ ಭಾಷಣ ಮಾಡಿದ ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್ ದಾಖಲು

ಮೈಸೂರು: ಜಿಲ್ಲೆಯ ತಿ.ನರಸೀಪುರ ತಾಲೂಕಿನಲ್ಲಿ ಕಳೆದ ಶುಕ್ರವಾರ ನಡೆದ ಗಣಪತಿ ವಿಸರ್ಜನಾ ಮಹೋತ್ಸವದ ಶೋಭಾಯಾತ್ರೆ ಮೆರವಣಿಗೆಯಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ ಮಾಜಿ ಸಂಸದ ಪ್ರತಾಪ್ ಸಿಂಹ ಸೇರಿದಂತೆ ಹಲವರ ವಿರುದ್ಧ ತಿ.ನರಸೀಪುರ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.ತಿ.ನರಸೀಪುರ ಠಾಣೆಯ ಪಿಎಸ್‌ಐ ಮಲ್ಲೇಶ್ ಅವರು ನೀಡಿದ ದೂರಿನ ಮೇಲೆಸಾರ್ವಜನಿಕ ಸ್ಥಳದಲ್ಲಿ ಸಾರ್ವಜನಿಕರಿಗೆ ನೆಮ್ಮದಿಗೆ ಭಂಗ ತರುವಂತಹ ಜಾತಿ ಜಾತಿಗಳ ನಡುವೆ ದ್ವೇಷ ಅಸೂಯೆ ಮೂಡಿಸುವಂತಹ, ಅವಹೇಳನಕಾರಿಯಾಗಿ ಹಾಗೂ ಧಾರ್ಮಿಕ ಶ್ರದ್ಧೆಯನ್ನು ಅವಮಾನಿಸುವ ಉದ್ದೇಶದಿಂದ ಪ್ರಚೋದನಕಾರಿ ಘೋಷಣೆಗಳನ್ನು ಸಾರ್ವಜನಿಕವಾಗಿ ಮೆರವಣಿಗೆ ಸ್ಥಳದಲ್ಲಿ…

Read More

ವಿಶೇಷ ಅಧಿವೇಶನದಲ್ಲಿ ಬರ ನಿರ್ಮೂಲನೆಗೆ ರಾಜ್ಯ ಸರ್ಕಾರ ಯೋಜನೆಗಳನ್ನು ಜಾರಿ ಮಾಡಲಿ ; ಬಡಗಲಪುರ ನಾಗೇಂದ್ರ

ಮೈಸೂರು; ರಾಜ್ಯದಲ್ಲಿ ಉದ್ಭವಿಸಿರುವ ಬರದ ಬಗ್ಗೆ ಚರ್ಚಿಸಲು ವಿಶೇಷ ಅಧಿವೇಶನ ಕರೆದಿರುವುದು ಸ್ವಾಗತಾರ್ಹ, ಆದರೆ ಈ ಅವಿವೇಶನದಲ್ಲಿ ಬರದ ಸಂಕಷ್ಟಕ್ಕೆ ಸ್ಪಂದಿಸುವ0ತಹ ಯೋಜನೆಗಳು ಜಾರಿಯಾಗದಿದ್ದರೆ ರಾಜ್ಯದಲ್ಲಿ ಉದ್ಭವಿಸಿರುವ ಜೀಕರ ಬರದ ಅಧಿವೇಶನ ಆರ್ಥಹೀನವಾಗುತ್ತದೆ ಎಂದು ಕರ್ನಾಟಕ ರಾಜ್ಯ ರೈತ ಸಂಘದ ಅಧ್ಯಕ್ಷ ಬಡಗಲಪುರ ನಾಗೇಂದ್ರ ಹೇಳಿದರು.ಭಾನುವಾರ ನಗರದ ಪತ್ರಕರ್ತರ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,ರಾಜ್ಯ ಸರ್ಕಾರವೇ ಹೇಳುವಂತೆ ಕಳೆದ 40 ವರ್ಷದ ನಂತರ ಬರಗಾಲ ರಾಜ್ಯದಲ್ಲಿ ಉದ್ಭವಿಸಿದೆ. ಕೆರೆ-ಕಟ್ಟೆ ಜಲಮೂಲಗಳು ಬತ್ತವೆ. ರೈತರ ಹಾಕಿದ್ದ ಪಸಲುಗಳು…

Read More

ಕರ್ನಾಟಕ ರಾಜ್ಯ ಪೌರಸೇವಾ ನೌಕರರ ಸಂಘದ ಮೈಸೂರು ಜಿಲ್ಲಾ ಘಟಕಕ್ಕೆ ನೂತನ ಪದಾದಿಕಾರಿಗಳ ನೇಮಕ

ಮೈಸೂರು ; ಕರ್ನಾಟಕ ರಾಜ್ಯ ಪೌರ ಸೇವಾ ನೌಕರರ ಸೇವಾ ಸಂಘದ ಮೈಸೂರು ಜಿಲ್ಲಾ ಘಟಕದ ಪದಾಧಿಕಾರಿಗಳ ಆಯ್ಕೆ ಕಾರ್ಯಕ್ರಮವು ಟಿ. ನರಸೀಪುರ ಪುರಸಭೆಯಲ್ಲಿ ರಾಜ್ಯಾಧ್ಯಕ್ಷೆ ಶೈಲಾ ಕೆ.ಡಿ. ಅವರ ಅಧ್ಯಕ್ಷತೆಯಲ್ಲಿ ನಡೆಯಿತು.ಸಭೆಯಲ್ಲಿ ಮೈಸೂರು ಜಿಲ್ಲಾ ಘಟಕದ ಅಧ್ಯಕ್ಷರಾಗಿ ಟಿ. ನರಸೀಪುರ ಪುರಸಭೆಯ ಮುಖ್ಯಾಧಿಕಾರಿ ಶ್ರೀನಿವಾಸ್ ಅವರನ್ನು ಆಯ್ಕೆ ಮಾಡಲಾಯಿತು. ಜಿಲ್ಲಾ ಕಾರ್ಯದರ್ಶಿಯಾಗಿ ಕಡಕೊಳ ಪಟ್ಟಣ ಪಂಚಾಯಿತಿಯ ಪ್ರಭಾರ ಆರೋಗ್ಯ ನಿರೀಕ್ಷಕ ಮಂಜುನಾಥ್ ಹಾಗೂ ಸಂಘಟನಾ ಕಾರ್ಯದರ್ಶಿಯಾಗಿ ಹೂಟಗಳ್ಳಿ ನಗರಸಭೆಯ ಹಿರಿಯ ಆರೋಗ್ಯ ನಿರೀಕ್ಷಕ ಶಿವಪ್ರಸಾದ್ ಅವರನ್ನು…

Read More

ಹೆಚ್.ಐ.ವಿ, ಏಡ್ಸ್ ಕುರಿತು ಜಾಗೃತಿ ಮೂಡಿಸಲು ಬೈಕ್ ರ‍್ಯಾಲಿ

ಮೈಸೂರು: ಹೆಚ್.ಐ.ವಿ, ಏಡ್ಸ್ ಅರಿವಿನ ಮಾಸಾಚರಣೆ-2026ರ ಅಂಗವಾಗಿ ಹೆಚ್.ಐ.ವಿ, ಏಡ್ಸ್ ಸೋಂಕು ಹರಡುವಿಕೆ, ತಡೆಗಟ್ಟುವಿಕೆ, ಪರೀಕ್ಷೆ ಮತ್ತು ಚಿಕಿತ್ಸೆಯ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಸಲುವಾಗಿ ಬೈಕ್ ರ‍್ಯಾಲಿ ಹಾಗೂ ಜಾಗೃತಿ ಜಾಥಾ ಕಾರ್ಯಕ್ರಮವನ್ನು ಶನಿವಾರ ನಗರದಲ್ಲಿ ನಡೆಸಲಾಯಿತು.ನಗರದ ಕೋಟೆ ಆಂಜನೇಯಸ್ವಾಮಿ ದೇವಸ್ಥಾನದ ಆವರಣದಿಂದ ಆರಂಭಗೊAಡ ಬೈಕ್ ರ‍್ಯಾಲಿಗೆ ಜಿಲ್ಲಾ ಆರ್.ಸಿ.ಹೆಚ್. ಅಧಿಕಾರಿ ಡಾ. ಮೊಹಮ್ಮದ್ ಸಿರಾಜ್ ಅಹಮದ್ ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿದರು. ಬಳಿಕ ರ‍್ಯಾಲಿಯು ದೇವರಾಜ ಅರಸು ರಸ್ತೆ, ಜೆ.ಎಲ್.ಬಿ. ರಸ್ತೆ,…

Read More

ಸಹಕಾರಿ ಕ್ಷೇತ್ರದಲ್ಲಿ ರಾಜಕೀಯ ಹಸ್ತಕ್ಷೇಪ ಹೆಚ್ಚಾಗುತ್ತಿದೆ; ಹೆಚ್.ಪಿ. ಅಮರನಾಥ್

ಮೈಸೂರು : ಸಹಕಾರ ಸಂಘಗಳು ಆರ್ಥಿಕ ಸ್ವಾವಲಂಬನೆಯ ಹೆಬ್ಬಾಗಿಲುಗಳಾಗಿದೆ. ಆದರೆ, ಇತ್ತೀಚಿನ ದಿನಗಳಲ್ಲಿ ಸಹಕಾರಿ ಕ್ಷೇತ್ರದಲ್ಲಿ ರಾಜಕೀಯ ಹಸ್ತಕ್ಷೇಪ ಹೆಚ್ಚಾಗಿ ಅನೇಕ ಸಂಘಗಳು ಕೋರ್ಟ್ ಕಟ್ಟಲೆ ಮೆಟ್ಟಿಲೇರಿವೆ. ಇದರಿಂದ ಸಹಕಾರಿ ತತ್ವಕ್ಕೆ ಧಕ್ಕೆ ಉಂಟಾಗುತ್ತಿದೆ ಎಂದು ಹಿರಿಯ ಸಹಕಾರಿ ಹಾಗೂ ಹುಣಸೂರು ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಹೆಚ್.ಪಿ. ಅಮರನಾಥ್ ಕಳವಳ ವ್ಯಕ್ತಪಡಿಸಿದರು.ನಗರದ ಪತ್ರಕರ್ತರ ಭವನದಲ್ಲಿ ಇಂದು ನಡೆದ 10ನೇ ಸರ್ವ ಸದಸ್ಯರ ಸಭೆ, ಅಭ್ಯುದಯ ಸಹಕಾರಿ ರತ್ನ ಪ್ರಶಸ್ತಿ ಪ್ರದಾನ ಹಾಗೂ ವೈದ್ಯಕೀಯ ಉಪಕರಣ ವಿತರಣೆಯ…

Read More

ಆರೋಗ್ಯಕರ ಜೀವನಶೈಲಿಯ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಬೇಕಾಗಿದೆ; ಡಾ. ಈ.ಸಿ. ನಿಂಗರಾಜ್ ಗೌಡ

ಮೈಸೂರು: ದೇಹ ಮತ್ತು ಮನಸ್ಸಿನ ಆರೋಗ್ಯವನ್ನು ಸಮತೋಲನದಲ್ಲಿಟ್ಟುಕೊಳ್ಳಲು ಆರೋಗ್ಯಕರ ಜೀವನಶೈಲಿಯ ವಿಧಾನಗಳ ಬಗ್ಗೆಯೂ ಜನರಲ್ಲಿ ಅರಿವು ಮೂಡಬೇಕಿದೆ ಎಂದು ಬಿಜೆಪಿ ಮೈಸೂರು ವಿಭಾಗೀಯ ಸಹ ಪ್ರಭಾರಿ ಡಾ. ಈ.ಸಿ. ನಿಂಗರಾಜ್ ಗೌಡ ಹೇಳಿದರು.ಮೈಸೂರಿನ ಸಿದ್ಧಾರ್ಥ ಲೇಔಟ್‌ನಲ್ಲಿ ಆರ್ವಿಕಾ ವೆಲ್ನೆಸ್ ಸೆಂಟರ್‌ನ ಎರಡನೇ ಶಾಖೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಆರೋಗ್ಯದ ಬಗ್ಗೆ ಜನರು ಮುನ್ನೆಚ್ಚರಿಕೆ ವಹಿಸುವುದು ಇಂದಿನ ಅಗತ್ಯವಾಗಿದೆ. ದೇಹಕ್ಕೆ ಸಮರ್ಪಕ ವಿಶ್ರಾಂತಿ, ಸಮತೋಲಿತ ಆಹಾರ, ನಿಯಮಿತ ವ್ಯಾಯಾಮ, ಉತ್ತಮ ನಿದ್ರೆ ಹಾಗೂ ಮಾನಸಿಕ ನೆಮ್ಮದಿ ಆರೋಗ್ಯಕರ ಜೀವನದ…

Read More