Skip to main content

3Kaala News

ಸುಭಾಷಿತ 

ಪಕ್ಕದಲ್ಲಿರುವವನ ತಟ್ಟೆಯಲ್ಲಿ ಏನಿದೆ ಅಂತ ಯಾವತ್ತೂ ಇಣುಕಿ ನೋಡಬೇಡ. ಕಾರಣ ಅಲ್ಲಿ ಜಾಸ್ತಿಯಿದ್ದರೆ, ನಿನಗೆ ಸಂಕಟವಾಗುತ್ತದೆ.ಅಲ್ಲಿ ಕಡಿಮೆ ಇದ್ದರೆ, ನಿನಗೆ ಅಹಂಕಾರ ಬರುತ್ತದೆ.ಎರಡೂ ಒಳ್ಳೆಯದಲ್ಲ.ನಮ್ಮ ತಟ್ಟೆಯನ್ನು ನಾವು ನೋಡಿಕೊಂಡಿದ್ದರೆ, ಸಿಗುವ ಸಂತೋಷವೇ ಬೇರೆ

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ಭತ್ತದ ಬೆಳೆಯಲ್ಲಿ ಆರಿಸಿ ನೀರುಬಿಡುವ ಪದ್ಧತಿ ಹಾಗೂ ಕಾರ್ಬನ್‌ಕ್ರೆಡಿಟ್ ಯೋಜನೆ ಕಾರ್ಯಗಾರ

ಮೈಸೂರು; ಕೃಷಿ ತಂತ್ರಜ್ಞರ ಸಂಸ್ಥೆ, ನ್ಯೂರೋಜನ್ ಹಾಗೂ ಅಗ್ರಿಕ್ಯಾಪ್ಚರ್ ಸಂಸ್ಥೆಗಳ ಸಹಯೋಗದಲ್ಲಿ ಒಂದು ದಿನದ ಭತ್ತದ ಬೇಸಾಯದಲ್ಲಿ ಆರಿಸಿ ನೀರು ಬಿಡುವ ಪದ್ಧತಿ ಹಾಗೂ ಕಾರ್ಬಕ್ರೆಡಿಟ್‌ಯೋಜನೆ ಕಾರ್ಯಗಾರವನ್ನು ಗುರುವಾರ ಜಿಲ್ಲೆಯ ನಂಜನಗೂಡು ತಾಲೂಕಿನ ಸುತ್ತೂರು ಕೃಷಿ ವಿಜ್ಞಾನ ಕೇಂದ್ರದಲ್ಲಿ ಆಯೋಜಿಸಲಾಗಿತ್ತು. ಕಾರ್ಯಗಾರದ ಅಧ್ಯಕ್ಷತೆಯನ್ನುವಹಿಸಿದ್ದ ಕೆವಿಕೆಯ ಹಿರಿಯ ವಿಜ್ಞಾನಿ ಮತ್ತು ಮುಖ್ಯಸ್ಥ ಡಾ. ಬಿ.ಎನ್. ಜ್ಞಾನೇಶ್ ಮಾತನಾಡಿ, ಭಾರತವು ಪರಿಸರಕ್ಕೆ ಮೀಥೇನ್ ಅನಿಲವನ್ನು ಹೊರಸೂಸುವ ಮೂರನೆಯದೇಶವಾಗಿದೆ. ಭತ್ತದ ಬೆಳೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮೀಥೆನ್ ಹೊರಸೂಸುತ್ತಿದೆ. ಆದಾರಣಂಟಣeಡಿಟಿಚಿಣe Weಣಣiಟಿg ಚಿಟಿಜ…

Read More

ನರೇಂದ್ರಮೋದಿ ಹುಟ್ಟುಹಬ್ಬ: ಭುಜಂಗೇಶ್ವರ ದೇವರಿಗೆ ವಿಶೇಷಪೂಜೆ

ಚಾಮರಾಜನಗರ: ಪ್ರಧಾನಮಂತ್ರಿ ನರೇಂದ್ರಮೋದಿಯವರ 76ನೇವರ್ಷದ ಹುಟ್ಟುಹಬ್ಬದ ಅಂಗವಾಗಿ ವತಿಯಿಂದ ನಗರದ ಭುಜಂಗೇಶ್ವರ ದೇವಸ್ಥಾನದಲ್ಲಿ ನರೇಂದ್ರ ಮೋದಿ ಅಭಿಮಾನಿಗಳಿಂದ ವಿಶೇಷಪೂಜೆ ಪೂಜೆ ಸಲ್ಲಿಸಿ, ಮೋದಿಯವರಿಗೆ ಹುಟ್ಟುಹಬ್ಬದ ಶುಭಾಶಯ ಕೋರಲಾಯಿತು.ನಂತರ ದೇವಸ್ಥಾನ ಮುಂಭಾಗದಲ್ಲಿ ನರೇಂದ್ರಮೋದಿ ಪರ ಜೈಕಾರ ಕೂಗಿ ಆಶೀರ್ವಾದದ ದೀಪ ಬೆಳಗಿಸಲಾಯಿತು.ಕಾರ್ಯಕ್ರಮದ ನೇತೃತ್ವ ವಹಿಸಿದ್ದ ನಗರ ಅಭಿವೃದ್ಧಿ ಪ್ರಾಧಿಕಾರ ಮಾಜಿ ಅಧ್ಯಕ್ಷ ಎಸ್ ಬಾಲಸುಬ್ರಮಣ್ಯ ಮಾತನಾಡಿ, ನಮ್ಮ ನೆಚ್ಚಿನ ಪ್ರಧಾನಮಂತ್ರಿಗಳಾದ ನರೇಂದ್ರಮೋದಿಯವರ ಹುಟ್ಟುಹಬ್ಬದ ಪ್ರಯುಕ್ತ ನಗರದ ಭುಜಂಗೇಶ್ವರ ದೇವಸ್ಥಾನದಲ್ಲಿ ಹೋಮಗಳು ಅನ್ನದಾನ ವಿಶೇಷಪೂಜೆ ಸಲ್ಲಿಸಿ, ದೀಪಹಚ್ಚಿ ನರೇಂದ್ರಮೋದಿ ಅವರಿಗೆ…

Read More

“ರಾಜೇಂದ್ರ ಶ್ರೀಗಳು ಸಮಾಜಕ್ಕೆ ಎಂದೆ0ದಿಗೂ ಅರಿವಿನ ಬೆಳಕಾದವರು; ಪ್ರೊ. ಎ.ಪಿ.ಜ್ಞಾನಪ್ರಕಾಶ್

ಮೈಸೂರು; ಪೂಜ್ಯರಾದ ರಾಜೇಂದ್ರ ಶ್ರೀಗಳು ಸಮಾಜಕ್ಕೆ ಎಂದೆAದಿಗೂ ಅರಿವಿನ ಬೆಳಕಾದವರು ಎಂದು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ಎ ಪಿ ಜ್ಞಾನಪ್ರಕಾಶ್ ಹೇಳಿದರು.ಮೈಸೂರಿನ ಸರಸ್ವತಿಪುರಂನ ಜೆಎಸ್‌ಎಸ್ ಮಹಿಳಾ ಕಾಲೇಜು ಹಾಗೂ ಜೆಎಸ್‌ಎಸ್ ಮಹಿಳಾ ಪದವಿಪೂರ್ವ ಕಾಲೇಜಿನ ನವಜ್ಯೋತಿ ಸಭಾಂಗಣದಲ್ಲಿ ಗುರುವಾರ ಏರ್ಪಡಿಸಿದ್ದ ಪರಮಪೂಜ್ಯ ಜಗದ್ಗುರು ಡಾ. ಶ್ರೀ ಶಿವರಾತ್ರಿ ರಾಜೇಂದ್ರ ಮಹಾಸ್ವಾಮಿಗಳವರ 111 ನೆಯ ಜಯಂತಿ ಮಹೋತ್ಸವ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ರಾಜೇಂದ್ರ ಶ್ರೀಗಳವರು ಸಮಾಜಕ್ಕೆ ಎಂದೆAದಿಗೂ ಅರಿವಿನ ಬೆಳಕಾದವರು, ಜನಮಾನಸ…

Read More

ಯೋಗ ಸಂಸ್ಕೃತಿ ಬೆಳೆಸಿದ ಶಿಕ್ಷಕರಿಗೆ ಸನ್ಮಾನ

ಮೈಸೂರು: ಪ್ರಧಾನಿ ನರೇಂದ್ರ ಮೋದಿ ಅವರ 76ನೇ ಜನ್ಮದಿನದ ಅಂಗವಾಗಿ ಚಾಮರಾಜ ವಿಧಾನಸಭಾ ಕ್ಷೇತ್ರದ ಬಿಜೆಪಿ ವತಿಯಿಂದ ನಗರದ ದಿವಾನ್ಸ್ ರಸ್ತೆಯಲ್ಲಿರುವ ಗ್ರೀನ್ ಹೆರಿಟೇಜ್ ಹೋಟೆಲ್‌ನಲ್ಲಿ ವಿಶೇಷ ಕಾರ್ಯಕ್ರಮವನ್ನು ಆಯೋಜಿಸಲಾಯಿತು.ಚಾಮರಾಜ ವಿಧಾನಸಭಾ ಕ್ಷೇತ್ರದ 76 ಯೋಗ ಮುಖ್ಯ ಶಿಕ್ಷಕರನ್ನು ಸನ್ಮಾನಿಸಿ ಗೌರವಿಸಲಾಯಿತು.ಈ ಸಂದರ್ಭದಲ್ಲಿ ಮಾತನಾಡಿದ ಪ್ರತಾಪ್ ಸಿಂಹ , ಯೋಗವು ಭಾರತದ ಪ್ರಾಚೀನ ಪರಂಪರೆಯಾಗಿದ್ದು, ಆರೋಗ್ಯಕರ ಸಮಾಜ ನಿರ್ಮಾಣದಲ್ಲಿ ಯೋಗ ಶಿಕ್ಷಕರ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರ ಪ್ರೇರಣೆಯಿಂದ ಯೋಗ ಇಂದು ವಿಶ್ವಮಟ್ಟದಲ್ಲಿ…

Read More

ವಿಶ್ವಕರ್ಮ ಅವರು ಶ್ರಮ ಸಂಸ್ಕöÈತಿ ಮತ್ತು ಕಾಯಕ ತತ್ವದ ಸಂಕೇತ: ಕೆ. ಹರೀಶ್ ಗೌಡ

ಮೈಸೂರು: ವಿಶ್ವಕರ್ಮ ಕೇವಲ ಒಬ್ಬ ದೇವತೆ ಮಾತ್ರವಲ್ಲ, ಅವರು ಶ್ರಮ ಸಂಸ್ಕöÈತಿ ಮತ್ತು ಕಾಯಕ ತತ್ವದ ಸಂಕೇತ ಎಂದು ಶಾಸಕರಾದ ಕೆ. ಹರೀಶ್‌ಗೌಡ ಹೇಳಿದರು.ಗುರುವಾರ ನಗರದ ಕಲಾಮಂದಿರದಲ್ಲಿ ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕöÈತಿ ಇಲಾಖೆ, ಮೈಸೂರು ಮಹಾನಗರ ಪಾಲಿಕೆ ಹಾಗೂ ವಿಶ್ವಕರ್ಮ ಜಯಂತೋತ್ಸವ ಸಮಿತಿಯ ಸಂಯುಕ್ತಾಶ್ರಯದಲ್ಲಿ ಆಯೋಜಿಸಲಾಗಿದ್ದ ವಿಶ್ವಕರ್ಮ ಜಯಂತಿಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಅಂದು ಋಗ್ವೇದ ಮತ್ತು ಪುರಾಣಗಳ ಪ್ರಕಾರ, ಈ ಬ್ರಹ್ಮಾಂಡದ ಪ್ರತಿಯೊಂದು ಸೃಷ್ಟಿಯ ಹಿಂದಿರುವ ದೈವಿಕ ಶಕ್ತಿಯೇ ವಿಶ್ವಕರ್ಮ. ಸ್ವರ್ಗ ಲೋಕ,…

Read More

ಕ್ರೀಡೆಯಲ್ಲಿ ಸೋಲು-ಗೆಲುವನ್ನು ಸಮಾನವಾಗಿ ಸ್ವೀಕರಿಸಿ: ನಿತಿನ್ ವೆಂಕಟೇಶ್

ಪಿರಿಯಾಪಟ್ಟಣ: ಕ್ರೀಡೆಯಲ್ಲಿ ಗೆಲುವು ಮುಖ್ಯವಾದರೂ ಗೆಲುವಿಗಿಂತ ಕ್ರೀಡಾ ಸ್ಫೂರ್ತಿಯಿಂದ ಎಲ್ಲರೂ ಭಾಗವಹಿಸಿ ಸೋಲು ಗೆಲುವನ್ನು ಸಮಾನವಾಗಿ ಸ್ವೀಕರಿಸುವ ಮನೋಭಾವ ಬೆಳೆಸಿಕೊಳ್ಳಬೇಕು ಎಂದು ತಾಲ್ಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ನಿತಿನ್ ವೆಂಕಟೇಶ್ ತಿಳಿಸಿದರು. ಪಟ್ಟಣದ ಆನೆಚೌಕೂರು ರಸ್ತೆಯ ಪುಷ್ಪ ಶಾಲೆಯ ಆವರಣದಲ್ಲಿ ಬುಧವಾರ ಆಯೋಜಿಸಿದ್ದ ತಾಲ್ಲೂಕು ಮಟ್ಟದ ಪ್ರೌಢಶಾಲಾ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಮಾತನಾಡಿದ ಅವರು ಕ್ರೀಡೆಯಲ್ಲಿ ಸತತ ಸೋಲೇ ಗೆಲುವಿನ ಮೆಟ್ಟಿಲು ಎಂಬ ಮಾತು ಕೇವಲ ಸುಳ್ಳು ಭರವಸೆಯಲ್ಲ, ಅದು ಕ್ರೀಡಾಲೋಕದ ಪರಮ ಸತ್ಯ. ಸೋಲುಗಳನ್ನು…

Read More

ಯೋಗದಲ್ಲಿ ನೂತನ ವಿಶ್ವ ದಾಖಲೆ ರಚಿಸಿದ ನೈಪುಣ್ಯ ವಿದ್ಯಾರ್ಥಿನಿ

ಮೈಸೂರು; ನಗರದ ಆರ್ ಟಿ ನಗರದ ನೈಪುಣ್ಯ ಸ್ಕೂಲ್ ಆಫ್ ಎಕ್ಸಲೆನ್ಸ್ ಶಾಲೆಯ ಎರಡನೇ ತರಗತಿಯ ವಿದ್ಯಾರ್ಥಿನಿ ಕುಮಾರಿ ತ್ರಿಶಿಕಾ ಸಿ. ಎನ್ ಗೌಡ ಯೋಗ ಸ್ಪರ್ಧಾಕೂಟದಲ್ಲಿ ವಿಶ್ವ ದಾಖಲೆ ರಚಿಸುವ ಮೂಲಕ ಮೈಸೂರಿನ ಹೆಮ್ಮೆಗೆ ಇನ್ನೊಂದು ಗರಿ ಮೂಡಿಸಿದ್ದಾರೆ.ಬೋಗಾದಿಯ ಕೃಷ್ಣಮಾಚಾರ್ಯ ಯೋಗ ಕೇಂದ್ರದ ವಿದ್ಯಾರ್ಥಿನಿಯಾಗಿರುವ ಕು. ತ್ರಿಷಿಕಾ ಅವರು ಆಗಸ್ಟ್ 22 ರಂದು ಭಾರತೀಯ ಯೋಗಾಸನ ಕ್ರೀಡಾ ಫೆಡರೇಷನ್‌ನಿಂದ ಆಯೋಜಿಸಲಾದ ಏಕಕಾಲದಲ್ಲಿ ಅತಿ ಹೆಚ್ಚು ಮಂದಿ ತಲೆಯ ಮೇಲೆ ನೀರಿನ ಕಪ್‌ನ್ನು ಸಮತೋಲನದಲ್ಲಿರಿಸಿಕೊಂಡು 60 ಸೆಕೆಂಡುಗಳ…

Read More

ದೇವಸ್ಥಾನಗಳಿಗೆ ಭೇಟಿ ನೀಡಿದರೆ ಮನಸ್ಸಿಗೆ ನೆಮ್ಮದಿ; ಪ್ರೊಫೆಸರ್ ಆಶಾ

ವರದಿ ಜಿ ಬಂಗಾರು   ಚಾಮರಾಜನಗರ:    ದೇವಸ್ಥಾನಗಳಿಗೆ ಭೇಟಿ ನೀಡಿದರೆ ಮನಸ್ಸಿಗೆ ನೆಮ್ಮದಿ ಸಿಗಲಿದೆ ಎಂದು ಚಾಮರಾಜನಗರ ವಿಶ್ವವಿದ್ಯಾಲಯ ಪ್ರೊಫೆಸರ್ ಆಶಾ ತಿಳಿಸಿದರುಶ್ರೀ ವರಮಹಾಲಕ್ಷ್ಮಿ ಸಾಂಸ್ಕೃತಿಕ ಕ್ರೀಡಾ ಸೇವಾ ಸಂಸ್ಥೆ ಏರ್ಪಡಿಸಿದ   ಗೌರಿ ಗಣೇಶ ಹಬ್ಬದ ಅಂಗವಾಗಿ ಚಾಮರಾಜೇಶ್ವರ ದೇವಸ್ಥಾನದಲ್ಲಿಮಹಿಳೆಯರು ಅತ್ಯಂತ ಸಡಗರ-ಸಂಭ್ರಮದಿಂದ ಗಣೇಶಗೌರಿಗೆ ಪೂಜೆ ಸಲ್ಲಿಸಿ, ಸುಮಂಗಲಿಯರು ಸ್ವರ್ಣಗೌರಿ ದೇವಿಗೆ ಬಾಗಿನ ಸಮರ್ಪಿಸಿದರು.    ಗೌರಮ್ಮನಿಗೆ ಸಾಂಪ್ರದಾಯಿಕವಾಗಿ  ಮೊರದ ಬಾಗಿನ ನೀಡುವ ಮೂಲಕ ಸೌಭಾಗ್ಯ, ನೆಮ್ಮದಿ ಮತ್ತು ಕುಟುಂಬದ ಕಲ್ಯಾಣಕ್ಕಾಗಿ ಪ್ರಾರ್ಥಿಸುತ್ತಿದ್ದಾರೆ.  ಗೌರಿದೇವಿಗೆ ಬಾಗಿನ ಅರ್ಪಣೆ ವಿಶೇಷವಾದ್ದದು : ಅರ್ಚಕ ರಾಮಕೃಷ್ಣಭಾರಧ್ವಜ್‌ ಮಾತನಾಡಿ,…

Read More

ಕ್ರೀಡಾಕೂಟದಲ್ಲಿ ಉತ್ಸಾಹದಿಂದ ಪಾಲ್ಗೊಂಡು ಸಂಭ್ರಮಿಸಿದ ಪೌರ ಕಾರ್ಮಿಕರು

ಮೈಸೂರು: ನಗರದ ಸ್ವಚ್ಛತೆಗಾಗಿ ಶ್ರಮಿಸುವ ಪೌರ ಕಾರ್ಮಿಕರು ದಿನನಿತ್ಯದ ಕೆಲಸದ ಒತ್ತಡ, ಜಂಜಾಟ ಹಾಗೂ ದೈಹಿಕ ಶ್ರಮವನ್ನು ಕೆಲಕಾಲ ಮರೆತು, ಪೌರ ಕಾರ್ಮಿಕರು ಕ್ರೀಡಾಕೂಟದಲ್ಲಿ ಉತ್ಸಾಹದಿಂದ ಪಾಲ್ಗೊಂಡು ಸಂಭ್ರಮಿಸಿದರು.ಮೈಸೂರು ನಗರ ಪಾಲಿಕೆಯ ವತಿಯಿಂದ ನಗರದ ಒವಲ್ ಮೈದಾನದಲ್ಲಿ ಪೌರ ಕಾರ್ಮಿಕ ಸಿಬ್ಬಂದಿಗಾಗಿ ಮಹಿಳಾ ಮತ್ತು ಪುರುಷ ಸಿಬ್ಬಂದಿಗೆ ಪ್ರತ್ಯೇಕವಾಗಿ ವಿವಿಧ ಕ್ರೀಡಾಕೂಟಗಳನ್ನು ಆಯೋಜಿಸಲಾಗಿತ್ತು.ಮಹಿಳಾ ಪೌರ ಕಾರ್ಮಿಕರಿಗಾಗಿ ಹಗ್ಗ ಜಗ್ಗಾಟ, ಲೆಮನ್ ಸ್ಪೂನ್, ಥ್ರೋಬಾಲ್ ಹಾಗೂ ಬ್ಯಾಸ್ಕೆಟ್‌ಬಾಲ್ ಸೇರಿದಂತೆ ಹಲವು ಕ್ರೀಡಾ ಸ್ಪರ್ಧೆಗಳನ್ನು ನಡೆಸಲಾಯಿತು. ಮಹಿಳಾ ಪೌರ ಕಾರ್ಮಿಕರು,…

Read More