ಜನರ ಕಷ್ಟವನ್ನು ಪರಿಹರಿಸಲು ರಾಜ್ಯ ಸರ್ಕಾರದಿಂದ ಪ್ರಜಾ ಸೇವೆ; ಶಾಸಕ ರ್ಶನ್ ಧ್ರುವನಾರಾಯಣ
ನಂಜನಗೂಡು; ಜನರ ಕಷ್ಟವನ್ನು ಆಲಿಸಿ ಸ್ಥಳದಲ್ಲೇ ಪರಿಹಾರ ನೀಡುವ ಸಲುವಾಗಿ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ರವರ ಕಾಂಗ್ರೆಸ್ ಸರ್ಕಾರ ಪ್ರಜಾ ಸೇವಾ ಕಾರ್ಯಕ್ರಮವನ್ನು ರೂಪಿಸಿ ಜನರ ಮನೆ ಬಾಗಿಲಿಗೆ ಸೇವೆಯನ್ನು ಒದಗಿಸಲು ಮುಂದಾಗಿದೆ ಸಾರ್ವಜನಿಕರು ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕು ಎಂದು ಶಾಸಕ ದರ್ಶನ್ ಧ್ರುವನಾರಾಯಣ ಹೇಳಿದರು. ಅವರು ನಗರದ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಪ್ರಜಾಸೇವೆ ಆಂದೋಲನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು. ಸಾರ್ವಜನಿಕರು ಇಲಾಖೆಗಳಿಗೆ ಅಲೆಸುವುದನ್ನು ತಪ್ಪಿಸಿ ಸಾರ್ವಜನಿಕರ ಮನೆ ಬಾಗಿಲಿಗೆ ತೆರಳಿ ಅಹವಾಲು ಸ್ವೀಕರಿಸಿ ಸ್ಥಳದಲ್ಲಿಯೇ ಪರಿಹರಿಸುವ…