Skip to main content

3Kaala News

ಸುಭಾಷಿತ 

ಪಕ್ಕದಲ್ಲಿರುವವನ ತಟ್ಟೆಯಲ್ಲಿ ಏನಿದೆ ಅಂತ ಯಾವತ್ತೂ ಇಣುಕಿ ನೋಡಬೇಡ. ಕಾರಣ ಅಲ್ಲಿ ಜಾಸ್ತಿಯಿದ್ದರೆ, ನಿನಗೆ ಸಂಕಟವಾಗುತ್ತದೆ.ಅಲ್ಲಿ ಕಡಿಮೆ ಇದ್ದರೆ, ನಿನಗೆ ಅಹಂಕಾರ ಬರುತ್ತದೆ.ಎರಡೂ ಒಳ್ಳೆಯದಲ್ಲ.ನಮ್ಮ ತಟ್ಟೆಯನ್ನು ನಾವು ನೋಡಿಕೊಂಡಿದ್ದರೆ, ಸಿಗುವ ಸಂತೋಷವೇ ಬೇರೆ

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ಟಿ. ನರಸೀಪುರದಲ್ಲಿ ಪ್ರತಾಪ್ ಸಿಂಹ ವಿರುದ್ಧ ದಾಖಲಾಗಿರುವ ಅಟ್ರಾಸಿಟಿ ಪ್ರಕರಣ ಹಿಂಪಡೆಯಬೇಕು: ಸಂತೋಷ್ ಕುಮಾರ್ ಬಿ. ಎಂ.

ಮೈಸೂರು: ಜಿಲ್ಲೆಯ ಟಿ. ನರಸೀಪುರದಲ್ಲಿ ಇತ್ತೀಚೆಗೆ ನಡೆದ ಗಣೇಶೋತ್ಸವದ ಮೆರವಣಿಗೆಗೆ ಸಂಬAಧಿಸಿದAತೆ ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ದಾಖಲಾಗಿರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆಯ ಪ್ರಕರಣವನ್ನು ಸರ್ಕಾರವು ಮರುಪರಿಶೀಲಿಸಬೇಕು ಎಂದು ಬಿಜೆಪಿ ಮೈಸೂರು ನಗರ ಮಾಧ್ಯಮ ಸಹ ಸಂಚಾಲಕ ಸಂತೋಷ್ ಕುಮಾರ್ ಬಿ. ಎಂ. ಆಗ್ರಹಿಸಿದ್ದಾರೆ.ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಡಾ. ಬಿ. ಆರ್. ಅಂಬೇಡ್ಕರ್ ಅವರು ದೇಶದ ಪ್ರತಿಯೊಬ್ಬ ನಾಗರಿಕನಿಗೂ ಸಮಾನ ಹಕ್ಕು ಮತ್ತು ಸ್ವಾತಂತ್ರ÷್ಯವನ್ನು…

Read More

ರಾಜಕೀಯ ದುರುದ್ದೇಶದಿಂದ ಪ್ರತಾಪ್ ಸಿಂಹ ವಿರುದ್ಧ ಜಾತಿ ನಿಂದನೆ ಕೇಸ್ ದಾಖಲು : ಆನಂದ್ ಬಸಲಾಪುರ

 ರಾಜಕೀಯ ದುರುದ್ದೇಶದಿಂದ ಪ್ರತಾಪ್ ಸಿಂಹ ವಿರುದ್ಧ ಜಾತಿ ನಿಂದನೆ ಕೇಸ್ ದಾಖಲು : ಪಿರಿಯಾಪಟ್ಟಣ ಒಕ್ಕಲಿಗರ ಸಂಘ ಆಕ್ರೋಶ  ಪಿರಿಯಾಪಟ್ಟಣ : ಮಾಜಿ ಸಂಸದ ಪ್ರತಾಪ ಸಿಂಹ ರವರ ಮೇಲೆ ಸರ್ಕಾರ ವಿನಾ ಕಾರಣ ದಲಿತ ದೌರ್ಜನ್ಯ ಪ್ರಕರಣ ದಾಖಲು ಮಾಡುತ್ತಿದೆ ಎಂದು ಪಿರಿಯಾಪಟ್ಟಣ ತಾಲ್ಲೂಕು ಒಕ್ಕಲಿಗ ಸಂಘದ ಅಧ್ಯಕ್ಷ ಆನಂದ್ ಬಸಲಾಪುರ ಆರೋಪಿಸಿದರು. ಪಟ್ಟಣದ ಪತ್ರಕರ್ತರ ಸಂಘದ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು ಮಾಜಿ ಸಂಸದ ಪ್ರತಾಪ ಸಿಂಹ ರವರು ಎರಡು ಬಾರಿ ಸಂಸದರಾಗಿ ರಾಜ್ಯದ…

Read More

ಕ್ರೀಡಾಕೂಟ,ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ವಿದ್ಯಾರ್ಥಿನಿಯರ ಸಾಧನೆ

ಚಾಮರಾಜನಗರ ;  ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು  ವಿದ್ಯಾರ್ಥಿನಿಯರು ಕ್ರೀಡಾಕೂಟದಲ್ಲಿ  ಭಾಗವಹಿಸಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುವುದು ಸಂತೋಷದ ವಿಷಯ ಎಂದು ಕಾಲೇಜಿನ ಪ್ರಾಂಶುಪಾಲ ಡಾ ಬಿ ಎಸ್ ಮಹದೇವಸ್ವಾಮಿ ಮೆಚ್ಚಿಗೆ ವ್ಯಕ್ತಪಡಿಸಿದರು   ಚಾಮರಾಜನಗರ  ವಿಶ್ವವಿದ್ಯಾನಿಲಯ ದೈಹಿಕ ಶಿಕ್ಷಣ ವಿಭಾಗ ಮತ್ತು ಶ್ರೀ ವಾಸವಿ ಪ್ರಥಮ ದರ್ಜೆ ಕಾಲೇಜು ಕೊಳ್ಳೇಗಾಲ  ಸಹಯೋಗದಲ್ಲಿ ವಿಶ್ವವಿದ್ಯಾನಿಲಯ ಅಂತರ ಕಾಲೇಜುಗಳ  ಮಹಿಳೆಯರ ಗುಡ್ಡಗಾಡು ಓಟ  ಕ್ರೀಡಾಕೂಟದಲ್ಲಿ ಕಾಲೇಜಿನ 15 ವಿದ್ಯಾರ್ಥಿನಿಯರು ಭಾಗವಹಿಸಿದ್ದು ಸಿ ಸಂಜನಾ , ದ್ವಿತೀಯ ಸ್ಥಾನ  ಶಶಿಕಲಾ, ತೃತೀಯ ಸ್ಥಾನ…

Read More

ಕರ್ನಾಟಕ ಕಾಂಗ್ರೆಸ್ ಮುಕ್ತ ಆಗೋದು ಗ್ಯಾರಂಟಿ; ಛಲವಾದಿ ನಾರಾಯಣಸ್ವಾಮಿ

ಮೈಸೂರು: ಕರ್ನಾಟಕ ಕಾಂಗ್ರೆಸ್ ಮುಕ್ತ ಆಗೋದು ಗ್ಯಾರಂಟಿಯಾಗಿದೆ. ಬಿಜೆಪಿ ಮತ್ತು ಜೆಡಿಎಸ್ ಸೇರಿ ಎನ್.ಡಿ.ಎ. ಮುಂದೆ ಸುಭದ್ರ ಸರ್ಕಾರವನ್ನು ಕರ್ನಾಟಕದಲ್ಲಿ ಕೊಡುತ್ತೇವೆ ಎಂದು ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಹೇಳಿದರು.ಮಂಗಳವಾರ ಮೈಸೂರಿನ ಚಾಮರಾಜಪುರಂನಲ್ಲಿರುವ ಬಿಜೆಪಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,ರೈತರ ಪರವಾಗಿ ನಿಲ್ಲುವಂತ ಪರಿಸ್ಥಿತಿಯಲ್ಲಿ ಈ ಸರ್ಕಾರ ಇಲ್ಲ.ಇದು ಒಂದು ದರಿದ್ರ ಸರ್ಕಾರ. ಇದು ದಿವಾಳಿ ಸರ್ಕಾರ. ಇವರಲ್ಲಿ ಹಣ ಇಲ್ಲ ಅನ್ನೋದು ನೇರವಾಗಿ ಗೊತ್ತಾಗಿದೆ. ಅದಕ್ಕೆ ಹಣಕಾಸು ಇಲಾಖೆ ಈಗಾಗಲೇ ನೋಟೀಸ್…

Read More

ತ್ರಿವಿಧ ದಾಸೋಹಿಗಳಾಗಿ ಅನಕ್ಷರತೆಯನ್ನು ಹೋಗಲಾಡಿಸಿದ ರಾಜೇಂದ್ರ ಶ್ರೀಗಳು

ಮೈಸೂರು; ತ್ರಿವಿಧ ದಾಸೋಹಿಗಳಾಗಿ ಗ್ರಾಮೀಣ ಜನರ ಅನಕ್ಷರತೆಯನ್ನು ರಾಜೇಂದ್ರ ಶ್ರೀಗಳು’ ಹೋಗಲಾಡಿಸಿದರು ಎಂದು ವಿಶ್ರಾಂತಕನ್ನಡ ಪ್ರಾಧ್ಯಾಪಕರಾದ ಡಾ. ಸಿ.ಜಿ. ಉಷಾದೇವಿ ಹೇಳಿದರು.ನಗರದ ಜೆಎಸ್‌ಎಸ್ ಮಹಾವಿದ್ಯಾಪೀಠದ ಶ್ರೀ ಶಿವರಾತ್ರೀಶ್ವರ ಧಾರ್ಮಿಕದತ್ತಿಯ ವತಿಯಿಂದ ಮೈಸೂರು ವಾಣಿವಿಲಾಸ ರಸ್ತೆಯ ಕೆಎಸ್‌ಎಸ್ ಸಂಸ್ಕೃತ ಪಾಠಶಾಲೆಯಲ್ಲಿ ಏರ್ಪಡಿಸಿದ್ದ ೩೪೧ನೇ ಶಿವಾನುಭವ ದಾಸೋಹ ಉಪನ್ಯಾಸ ಕಾರ್ಯಕ್ರಮದಲ್ಲಿ ‘ತ್ರಿವಿಧದಾಸೋಹಿ ಪರಮಪೂಜ್ಯರಾಜೇಂದ್ರ ಶ್ರೀಗಳು’ ಎಂಬ ವಿಷಯ ಕುರಿತು ಮಾತನಾಡಿದ ಅವರು, ಸ್ವಾತಂತ್ರö್ಯ ಪೂರ್ವದಲ್ಲೇ ಪೂಜ್ಯ ರಾಜೇಂದ್ರ ಶ್ರೀಗಳು ವಿದ್ಯಾರ್ಥಿಗಳಿಗಾಗಿ ವಸತಿ ನಿಲಯಗಳನ್ನು ಸ್ಥಾಪಿಸಿದ್ದರು.ಗ್ರಾಮಾಂತರ ಪ್ರದೇಶಗಳ ಮಕ್ಕಳ ವಿದ್ಯಾಭ್ಯಾಸಕ್ಕಾಗಿ ಶಾಲಾ…

Read More

ಮಾಧ್ಯಮ ಕ್ಷೇತ್ರಕ್ಕೆ ತನ್ನದೇ ಆದ ಸಾಮಾಜಿಕ ಜವಾಬ್ದಾರಿ ಇದೆ : ಶಾಸಕ ಕೆ. ವೆಂಕಟೇಶ್

ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಪತ್ರಿಕಾ ದಿನಾಚರಣೆ ಕಾರ್ಯಕ್ರಮ  ಪಿರಿಯಾಪಟ್ಟಣ : ಮಾಧ್ಯಮ ಕ್ಷೇತ್ರಕ್ಕೆ ತನ್ನದೇ ಆದ ಸಾಮಾಜಿಕ ಜವಾಬ್ದಾರಿ ಇದೆ ಎಂದು ಶಾಸಕ ಕೆ. ವೆಂಕಟೇಶ್ ತಿಳಿಸಿದರು. ಪಟ್ಟಣದ ಡಿ.ದೇವರಾಜ ಅರಸು ಭವನದಲ್ಲಿ ಪಿರಿಯಾಪಟ್ಟಣ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಹಮ್ಮಿಕೊಂಡಿದ್ದ ಪತ್ರಿಕಾ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು ಪತ್ರಕರ್ತರು ಎಂದಿಗೂ ಸತ್ಯಾಂಶವನ್ನು ತಿಳಿಸಬೇಕು. ಇಲ್ಲಸಲ್ಲದ ಆರೋಪಗಳನ್ನು ಮಾತ್ರ ಬಿತ್ತರಿಸಿದರೆ ಜನರನ್ನು ದಿಕ್ಕು ತಪ್ಪಿಸುವ ಕೆಲಸವಾಗುತ್ತದೆ. ಸಾಕಷ್ಟು ಸುಧಾರಣೆಗಳು ಮಾಧ್ಯಮದ ಸುದ್ದಿಗಳಿಂದ ಆಗಿದೆ….

Read More

ಶಾಲಾ ವಾಹನ ಹರಿದು ಸ್ಥಳದಲ್ಲೇ ಮಗು ಸಾವು

ಹುಣಸೂರು; ರಸ್ತೆ ಬದಿ ನಿಂತಿದ್ದ ಮಗುವಿನ ಮೇಲೆ ಶಾಲಾ ವಾಹನ ಹರಿದು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತಾಲೂಕಿನ ನಂಜಪುರ ಗ್ರಾಮದಲ್ಲಿ ಇಂದು ಸಝೆ ೩.೩೦ರಲ್ಲಿ ಸಂಬವಿಸಿದೆ. ಗ್ರಾಮದ ಪುಟ್ಟಶೆಟ್ಟಿ ರವರ ಮಗ ಬಸವರಾಜು ಮತ್ತು ಕಾಂಚನ ದಂಪತಿಗಳ ಒಂದುವರೆವರ್ಷದ ಪುತ್ರಿ ಲತಿಕ್ಷಾ ಎಂಬ ನತದೃಷ್ಠ ಬಾಲಕಿಯೆ ಅಪಘಾತದಲ್ಲಿ ಮೃತಪಟ್ತ ನತದೃಷ್ಠ ಬಾಲಕಿಯಾಗಿದ್ದಾಳೆ.   ಹುಣಸೂರು ನಗರದ ಶಾಸ್ತ್ರಿ ವಿದ್ಯಾಸಂಸ್ಥೆಯ ಕೆ.ಎ-೪೫ ಎ-೨೫೦೯ ನಂಬರಿನ ಶಾಲಾ ವಾಹನವೇ ಅಪಘಾತವೆಸಗಿದ ವಾಹನವಾಗಿದ್ದು ಚಾಲಕ ಸಿದ್ದರಾಜು ನನ್ನು ಗ್ರಾಮಸ್ಥರು ಹಿಡಿದು ಪೋಲಿಸರಿಗೆ…

Read More

ವಿಶೇಷ ಚೇತನರಿಗೆ ಕೃಷಿ ಆಧಾರಿತ ತರಬೇತಿ ಹಾಗೂ ವಿಶ್ವ ರೇಬಿಸ್ ದಿನಾಚರಣೆ

ನಂಜನಗೂಡು; ಹೆಚ್.ಡಿ.ಕೋಟೆ ತಾಲ್ಲೂಕಿನ ಕೆಂಚನಹಳ್ಳಿಯ ಸ್ವಾಮಿವಿವೇಕಾನಂದಯೂತ್ ಮೂಮೆಂಟ್, ಎಸ್‌ಬಿಐ ಹಾಗೂ ನಯಾರ ಸಂಸ್ಥೆಯ ಸಹಯೋಗದೊಂದಿಗೆ ಮೈಸೂರು ಜಿಲ್ಲೆಯ ವಿಶೇಷ ಚೇತನರಿಗೆದಿನಾಂಕ ಸೆ.೨೮ ರಿಂದ ೪ ದಿನಗಳಕೃಷಿ ಆಧಾರಿತ ತರಬೇತಿಯನ್ನು ಹಾಗೂ ವಿಶ್ವರೇಬಿಸ್ ದಿನಾಚರಣೆಯನ್ನು ಜಿಲ್ಲೆಯ ನಂಜನಗೂಡು ತಾಲೂಕಿನ ಸುತ್ತೂರಿನ ಐಸಿಎಆರ್ ಜೆಎಸ್‌ಎಸ್ ಕೃಷಿ ವಿಜ್ಞಾನಕೇಂದ್ರದಲ್ಲಿ ಹಮ್ಮಿಕೊಳ್ಳಲಾಯಿತು.ಕಾರ್ಯಕ್ರಮವನ್ನು ಉದ್ಘಾಟಿಸಿದ ಸ್ವಾಮಿವಿವೇಕಾನಚಿದ ಯೂತ್ ಮೂಮೆಂಟ್‌ನ ನಿರ್ದೇಶಕ ಕೆ.ಅರ್. ಶಂಕರ್ ಮಾತನಾಡಿ, ಸಾಮಾನ್ಯವಾಗಿ ಗಾಮೀಣ ಜನರಿಗೆ ಪಶು ಸಂಗೋಪನೆ, ಕೋಳಿ-ಕುರಿ ಸಾಕಾಣಿಕೆ ಪರಿಚಯವಿರುತ್ತದೆ. ಆದರೆ ಇತ್ತೀಚಿನ ದಿನಗಳಲ್ಲಿ ಪಶು ಸಂಗೋಪನೆ ಹಾಗೂ…

Read More

ಗಜಪಡೆಯ ಮಾವುತರು, ಕಾವಾಡಿಗಳು ಕುಟುಂಬದವರಿಗೆ ಟೀ ಶರ್ಟ್, ದಿನ ಬಳಕೆ ಪದಾರ್ಥ, ಆಟದ ವಸ್ತುಗಳ ವಿತರಣೆ

ಮೈಸೂರು; ನಗರದ ಅಂಬಾವಿಲಾಸ ಅರಮನೆ ಆವರಣದ ದಸರಾ ಗಜಪಡೆಗಳ ಕ್ಯಾಂಪ್ ನಲ್ಲಿ ಸೋಮವಾರಗಜಪಡೆಯ ಮಾವುತರು, ಕಾವಾಡಿಗಳು ಮತ್ತವರ ಕುಟುಂಬದವರಿಗೆ ಟೀ ಶರ್ಟ್, ದಿನ ಬಳಕೆಯ ವಸ್ತುಗಳು, ಮಹಿಳೆಯರಿಗೆ ಸೀರೆ, ಮಕ್ಕಳಿಗೆ ಆಟದ ವಸ್ತುಗಳನ್ನು ವಿತರಿಸಲಾಯಿತು.ಜಂಗಲ್ ಲಾಡ್ಜಸ್ ಅಧ್ಯಕ್ಷ, ಶಾಸಕ ಅನಿಲ್ ಚಿಕ್ಕಮಾದು ಮತ್ತು ನಿಕಟಪೂರ್ವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮಾಧ್ಯಮ ಸಲಹೆಗಾರ ಕೆ.ವಿ. ಪ್ರಭಾಕರ್ ಅವರು ವಸ್ತುಗಳನ್ನು ವಿತರಿಸಿದರು. ಮಾವುತರು ಮತ್ತು ಕಾವಾಡಿಗಳ ಕುಟುಂಬಗಳ ಜೊತೆ ಅವರು ಬೆರೆತು ಸಂತಸದ ಕ್ಷಣಗಳನ್ನು ಕಳೆದರು. ಇದರ ಜೊತೆಗೆ ಲಲಿತ್…

Read More