Skip to main content

3Kaala News

ಸುಭಾಷಿತ 

ಪಕ್ಕದಲ್ಲಿರುವವನ ತಟ್ಟೆಯಲ್ಲಿ ಏನಿದೆ ಅಂತ ಯಾವತ್ತೂ ಇಣುಕಿ ನೋಡಬೇಡ. ಕಾರಣ ಅಲ್ಲಿ ಜಾಸ್ತಿಯಿದ್ದರೆ, ನಿನಗೆ ಸಂಕಟವಾಗುತ್ತದೆ.ಅಲ್ಲಿ ಕಡಿಮೆ ಇದ್ದರೆ, ನಿನಗೆ ಅಹಂಕಾರ ಬರುತ್ತದೆ.ಎರಡೂ ಒಳ್ಳೆಯದಲ್ಲ.ನಮ್ಮ ತಟ್ಟೆಯನ್ನು ನಾವು ನೋಡಿಕೊಂಡಿದ್ದರೆ, ಸಿಗುವ ಸಂತೋಷವೇ ಬೇರೆ

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

150 ಕೆರೆಗಳಿಗೆ ನೀರು ತುಂಬಿಸುವ ಯೋಜನೆ ಸೇರಿದಂತೆ ಇತರ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಪಿ ಎಂ ಪ್ರಸನ್ನ ಬೃಹತ್ ಪಾದಯಾತ್ರೆ 

ಪಿರಿಯಾಪಟ್ಟಣ: 150 ಕೆರೆಗಳಿಗೆ ನೀರು ತುಂಬಿಸುವಂತೆ ಆಗ್ರಹಿಸಿ ಮೈಮುಲ್ ಮಾಜಿ ಅಧ್ಯಕ್ಷ ಪಿ.ಎಂ.ಪ್ರಸನ್ನ ನೇತೃತ್ವದಲ್ಲಿ ಬೆಟ್ಟದಪುರದಿಂದ ಪಿರಿಯಾಪಟ್ಟಣದ ತಾಲ್ಲೂಕು ಆಡಳಿತ ಭವನದ ವರೆಗೆ ಪಾದಯಾತ್ರೆ ನಡೆಸಿದರು. ಈ ಸಂದರ್ಭದಲ್ಲಿ ಮೈಮುಲ್ ಮಾಜಿ ಅಧ್ಯಕ್ಷ ಪಿ.ಎಂ.ಪ್ರಸನ್ನ ಮಾತನಾಡಿ ರಾಜ್ಯದಲ್ಲಿ ಆಗುತ್ತಿರುವ ರೈತ ವಿರೋಧಿ ನೀತಿಯನ್ನು ಖಂಡಿಸಿ ಪ್ರತಿಭಟನೆ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ. ತಾಲೂಕಿನ 150 ಕೆರೆಗಳಿಗೆ ನೀರು ತುಂಬಿಸುವ ಯೋಜನೆ ಸಂಪೂರ್ಣವಾಗಿ ವಿಫಲವಾಗಿದೆ. ಇದಕ್ಕೆ ಕಾರಣ ಸ್ಥಳೀಯ ಶಾಸಕರು ಹಾಗೂ ಅಧಿಕಾರಿಗಳ ನಿರ್ಲಕ್ಷವಾಗಿದೆ. ಈ ಯೋಜನೆಯನ್ನು ಪ್ರಾಯೋಗಿಕವಾಗಿ ಪರೀಕ್ಷೆ ಒಳಪಡಿಸದೆ…

Read More

ಟೀಂ ಮೈಸೂರು ವತಿಯಿಂದ ಆದರ್ಶ ಶಿಕ್ಷಕರಿಗೆ ಸನ್ಮಾನ

ಮೈಸೂರು; ಟೀಂ ಮೈಸೂರು ವತಿಯಿಂದ ಭಾರತದ ಮಾಜಿ ರಾಷ್ಟçಪತಿ ಹಾಗೂ ಖ್ಯಾತ ತತ್ವಜ್ಞಾನಿ ಡಾ. ಸರ್ವಪಳ್ಳಿ ರಾಧಾಕೃಷ್ಣನ್ ಅವರ ಜಯಂತಿಯ ಪ್ರಯುಕ್ತ ಶಿಕ್ಷಕರ ದಿನಾಚರಣೆಯನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ಆದರ್ಶ ಶಿಕ್ಷಕರನ್ನು ಗೌರವಪೂರ್ವಕವಾಗಿ ಸನ್ಮಾನಿಸಲಾಯಿತು.ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ನಿವೃತ್ತ ಪ್ರೊಫೆಸರ್ ಕೃಷ್ಣ ಪ್ರಸಾದ್ , ಜಿಎಸ್‌ಎಸ್ ಕಾಲೇಜಿನ ಶಿಕ್ಷಣ ಉಪನಿರ್ದೇಶಕ ನಿರಂಜನ್ ಮೂರ್ತಿ, ಲೆಕ್ಕಪರಿಶೋಧಕರಾದ ಅಚ್ಯುತ ಹಾಗೂ ಕರಗ ದೇವಸ್ಥಾನದ ಕಾರ್ಯದರ್ಶಿ ಸುಂದರಮೂರ್ತಿ ತಂಡದ ಬಾಲಕೃಷ್ಣ ಹಾಗೂ ಕೃಷ್ಣ ಉಪಸ್ಥಿತರಿದ್ದರುರು.ಶಿಕ್ಷಕರ ಸೇವೆ, ಸಮರ್ಪಣೆ ಹಾಗೂ ಸಮಾಜ ನಿರ್ಮಾಣದಲ್ಲಿ…

Read More

ಎಲ್ಲರೂ ನಿಸ್ವಾರ್ಥವಾಗಿ ಸೇವೆ ಸಲ್ಲಿಸಿದರೆ, ಸಮಾಜದಲ್ಲಿ ಬಹಳಷ್ಟು ಸುಧಾರಣೆಯಾಗುವುದು ಖಚಿತ; ಅಪರ ಪ್ರಾದೇಶಿಕ ಆಯುಕ್ತ ಡಾ.ಪಿ. ಶಿವರಾಜು

ಮೈಸೂರು; ಕೆಎಎಸ್ ೨೦೨೬ ಪೂರ್ವಭಾವಿ ಪರೀಕ್ಷೆಗೆ ಮೈಸೂರು ನಗರ ಕೇಂದ್ರ ಗ್ರಂಥಾಲಯದ ವತಿಯಿಂದ ಉಚಿತ ಅಣುಕು ಪರೀಕ್ಷೆ ಯನ್ನು ಸೋಮವಾರದಿಂದ ಪ್ರಾರಂಭಿಸಲಾಯಿತು. ಬೆಂಗಳೂರಿನ ಜ್ಞಾನಗಂಗೋತ್ರಿ ಸ್ಪರ್ಧಾತ್ಮಕ ತರಬೇತಿ ಕೇಂದ್ರದ ಸಹಯೋಗದಲ್ಲಿ ಮುಂಬರುವ ದಿನಗಳಲ್ಲಿ ಒಟ್ಟು ಆರು ಅಣುಕು ಪರೀಕ್ಷೆಗಳನ್ನು ನಡೆಸಲು ಉದ್ದೇಶಿಸಲಾಗಿದೆ.ಇಂದು ಮೊದಲನೇ ಅಣುಕು ಪರೀಕ್ಷೆಗೆ ಚಾಲನೆ ನೀಡಿದ ಮೈಸೂರಿನ ಅಪರ ಪ್ರಾದೇಶಿಕ ಆಯುಕ್ತ ಡಾ.ಪಿ. ಶಿವರಾಜು ಮಾತನಾಡಿ, ಯಾರೇ ಆದರೂ ಸ್ವ-ಪ್ರತಿಭೆಯಿಂದ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಆಯ್ಕೆ ಆದಲ್ಲಿ, ತಮ್ಮ ಮುಂದಿನ ವೃತ್ತಿ ಜೀವನದಲ್ಲಿ ಉತ್ತಮವಾಗಿ ಕಾರ್ಯ…

Read More

ಜನಪರ ಅಭಿವೃದ್ದಿಯಿಂದಲೇ ಎರಡನೇ ಬಾರಿ ಕ್ಷೇತ್ರದ ಜನತೆ ಆರ್ಶಿವದಿಸಿದ್ದಾರೆ, ಶಾಸಕ ಅನಿಲ್ ಚಿಕ್ಕಮಾದು

ಸರಗೂರು ; ತಾಲ್ಲೂಕಿನ ಗ್ರಾಮೀಣ ಭಾಗದ ಅಭಿವೃದ್ದಿಗೆ ಪ್ರಾಮಾಣಿಕವಾಗಿ ಶ್ರಮಿಸುವುದು ಮತ್ತು ಜನರ ಸಮಸ್ಯೆಗಳಿಗೆ ಸ್ಪಂದಿಸುವುದು ಶಾಸಕನಾಗಿ ನನ್ನ ಮುಖ್ಯ ಕರ್ತವ್ಯವಾಗಿದೆ. ಎಂದು  ಶಾಸಕ  ಅನಿಲ್ ಚಿಕ್ಕಮಾದು ತಿಳಿಸಿದರು. ತಾಲೂಕಿನ ಉಯ್ಯಂಬಳ್ಳಿ  ಗ್ರಾಮದಲ್ಲಿ 20 ಲಕ್ಷದಲ್ಲಿ ಸಿಸಿ ರಸ್ತೆ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಡಾ.ಬಿ.ಆರ್. ಅಂಬೇಡ್ಕರ್ ಭವನದಲ್ಲಿ  ಮಾತನಾಡಿದ ಅವರು ಪ್ರತಿವರ್ಷವು ರಸ್ತೆ ಹಾಗೂ ಇನ್ನಿತರ ಮೂಲಭೂತ ಸೌಕರ್ಯ ಕಲ್ಪಸಲು ಅಗತ್ಯ ಅನುದಾನ ಬಿಡುಗಡೆ ಮಾಡಿಸಲಾಗಿದೆ. ಹಲವಾರು ಗ್ರಾಮಗಳ್ಳಿ ಕಾಮಗಾರಿ ಪೂರ್ಣಗೊಂಡಿದೆ, ನಾನು ಪಕ್ಷಭೇದ ಮರೆತು,…

Read More

ಭಕ್ತಾದಿಗಳ ಗಮನ ಸೆಳೆದ ನೃತ್ಯರೂಪಕ

 ಚಾಮರಾಜನಗರ ;  ಇತಿಹಾಸ ಪ್ರಸಿದ್ಧವಾದ ಶ್ರೀ ವೇಣುಗೋಪಾಲ ದೇವಸ್ಥಾನ ಮುಂಭಾಗ ಹರದನಹಳ್ಳಿ ಗ್ರಾಮದ ಶ್ರೀ ವಿನಾಯಕ ಭಕ್ತ ಮಂಡಳಿ 13ನೇ ವರ್ಷದ ಪ್ರಯುಕ್ತ ಏರ್ಪಡಿಸಿದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ  ನಂಜನಗೂಡಿನ ಉಮಾ ಶಂಕರ ಕಲಾ ಪೀಠ, ತಂಡದ ವಿದುಷಿ ಸುಹಾಸಿನಿ ಕೆ ಎಸ್, ಧನ್ಯಶ್ರೀ ಕೆ ಎಸ್, ವೈಷ್ಣವಿ , ನಿವೇದ, ನಿಹಾರಿಕ ಮತ್ತು ಸನೀಕ್ಷ. ನಡೆದ ನೃತ್ಯ ರೂಪಕ ಭಕ್ತಾದಿಗಳ ಗಮನ ಸೆಳೆಯಿತು  ಚಾಮರಾಜನಗರ ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ಜಿ ಬಂಗಾರು. ಸಮಾಜ ಸೇವಕ ರೇವಣ್ಣ….

Read More

ಡಾ. ಅಮ್ಮಸಂದ್ರ ಸುರೇಶ್‌ಗೆ ಕೃಷಿ ಪುಸ್ತಕ ಪ್ರಶಸ್ತಿ

ಮೈಸೂರು; ಮೈಸೂರಿನ ಅಂಚೆ ವಿಭಾಗದಲ್ಲಿ ಮಾರುಕಟ್ಟೆ ಅಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿರುವ ಡಾ. ಅಮ್ಮಸಂದ್ರ ಸುರೇಶ್‌ಗೆ ಕೃಷಿ ಪುಸ್ತಕ ಪ್ರಶಸ್ತಿ ಲಭಿಸಿದೆ.ಬೆಂಗಳೂರು ಕೃಷಿ ವಿಶ್ವವಿದ್ಯಾನಿಲಯ ನೀಡುವ ಪ್ರತಿಷ್ಠಿತ ಕನ್ನಡ ಕೃಷಿ ಪುಸ್ತಕ ಪ್ರಶಸ್ತಿ-೨೦೨೫’ಕ್ಕೆ ಹಿರಿಯ ಕೃಷಿ ಸಾಹಿತಿ ಡಾ. ಅಮ್ಮಸಂದ್ರ ಸುರೇಶ್ ಅವರ ಕೃಷಿ ಖುಷಿ’ ಕೃತಿ ಆಯ್ಕೆಯಾಗಿದೆ. ಆಧುನಿಕ ಕೃಷಿ ತಂತ್ರಜ್ಞಾನದ ಮೂಲಕ ರೈತರ ಸ್ವಾವಲಂಬನೆ ಸೇರಿದಂತೆ ವಿವಿಧ ಕೃಷಿ ಅಂಕಣಗಳ ಸಂಗ್ರಹವಾಗಿರುವ `ಕೃಷಿ-ಖುಷಿ’ ಕೃತಿಯು ಕನ್ನಡದ ಕೃಷಿ ಸಾಹಿತ್ಯ ಕ್ಷೇತ್ರಕ್ಕೆ ನೀಡಿದ ಮಹತ್ವದ ಕೊಡುಗೆ ಎಂದು ಪರಿಗಣಸಿ…

Read More

 ಹುಲಿ, ಚಿರತೆ ಹಿಡಿದು ಮಾನವ ಹಾಗೂ ಪ್ರಾಣಿಗಳನ್ನು ರಕ್ಷಿಸಿ ; ಬುಲೆಟ್ ಚಂದ್ರು

 ಚಾಮರಾಜನಗರ;  ತಾಲೂಕಿನ ಬಡಗಲಪುರ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಹುಲಿ ಹಾಗೂ ಚಿರತೆಗಳ ಕಾಟ ಹೆಚ್ಚಾಗಿದೆ. ಕೂಡಲೆ ಹಿಡಿದು. ಮಾನವ ಹಾಗೂ ದನ ಕರುಗಳನ್ನು ರಕ್ಷಿಸಿ ಎಂದು ಅರಣ್ಯ ಇಲಾಖೆಗೆ ಗ್ರಾಮದ ರೈತ ಮುಖಂಡರು ಮನವಿ ಸಲ್ಲಿಸಿದ್ದಾರೆ  ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಬುಲೆಟ್ ಚಂದ್ರು ಮಾತನಾಡಿ ರೈತರು ಜಮೀನು ತೋಟಗಳಿಗೆ ಹೋಗಲು ತೊಂದರೆಯಾಗುತ್ತಿದೆ. ಇತ್ತೀಚಿನ ದಿನಗಳಲ್ಲಿ ಜಿಲ್ಲೆಯ ಕೆಲವು ಕಡೆ ಹುಳಿ ಹಾಗೂ ಚಿರತೆ ಮಾನವನ ಪ್ರಾಣ ತೆಗೆದಿದೆ ಇದರ ಜೊತೆ ಸಾಕಷ್ಟು ಧನಕರುಗಳು ಪ್ರಾಣ ಕಳೆದುಕೊಂಡಿವೆ ಆದ್ದರಿಂದ ಕೂಡಲೇ…

Read More

ಗ್ಯಾರಂಟಿ ಯೋಜನೆಗಳು ಜನರ ಕೈಗೆ ತಲುಪಿರುವುದರಿಂದ ಪ್ರತಿಯೊಬ್ಬರಿಗೂ ಆಹಾರ, ಆರ್ಥಿಕ ನೆರವು ಮತ್ತು ನೆಮ್ಮದಿ ಸಿಕ್ಕಿದೆ ; ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ

ನಂಜನಗೂಡು: ರಾಜ್ಯದ ೨೪೦ ತಾಲೂಕುಗಳ ಪೈಕಿ ೨೨೦ ತಾಲೂಕುಗಳು ಭೀಕರ ಬರಗಾಲಕ್ಕೆ ತುತ್ತಾಗಿದ್ದವು. ಇಂತಹ ಕಷ್ಟದ ಸಂದರ್ಭದಲ್ಲೂ ಗ್ಯಾರಂಟಿ ಯೋಜನೆಗಳು ಜನರ ಕೈಗೆ ತಲುಪಿರುವುದರಿಂದ ಪ್ರತಿಯೊಬ್ಬರಿಗೂ ಆಹಾರ, ಆರ್ಥಿಕ ನೆರವು ಮತ್ತು ನೆಮ್ಮದಿ ಸಿಕ್ಕಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.ಸೋಮವಾರ ನಂಜನಗೂಡು ತಾಲೂಕಿನ ದಾಸನೂರು ಗ್ರಾಮದಲ್ಲಿ ಆಯೋಜಿಸಲಾಗಿದ್ದ ವರುಣ ಕ್ಷೇತ್ರದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಗ್ಯಾರಂಟಿ ಯೋಜನೆಗಳನ್ನು ಜಾತಿ, ಧರ್ಮ, ಅಥವಾ ಪಕ್ಷ ಭೇದವಿಲ್ಲದೆ ರಾಜ್ಯದ…

Read More

ದಸರಾ ವಿದ್ಯುತ್ ದೀಪಾಲಂಕಾರಕ್ಕೆ ಸೆಸ್ಕ್ ಸಜ್ಜು ; ಎಂ.ಎಸ್. ಅರ್ಚನಾ

ಮೈಸೂರು: ನಾಡಹಬ್ಬ ಮೈಸೂರು ದಸರಾ-೨೦೨೬ರ ಹಿನ್ನೆಲೆಯಲ್ಲಿ ನಗರದಲ್ಲಿ ವಿದ್ಯುತ್ ದೀಪಾಲಂಕಾರ ಕಾಮಗಾರಿಗಳು ಹಾಗೂ ವಿದ್ಯುತ್ ವ್ಯವಸ್ಥೆಗಳ ಸಿದ್ಧತೆಗಳನ್ನು ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ (ಸೆಸ್ಕ್) ವತಿಯಿಂದ ಸಮರೋಪಾದಿಯಲ್ಲಿ ಕೈಗೊಳ್ಳಲಾಗುತ್ತಿದೆ ಎಂದು ಸೆಸ್ಕ್ ವ್ಯವಸ್ಥಾಪಕ ನಿರ್ದೇಶಕರಾದ ಎಂ.ಎಸ್. ಅರ್ಚನಾ ಹೇಳಿದರು.ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಮೈಸೂರು “ದಸರಾ ಮಹೋತ್ಸವದ ಸಂದರ್ಭದಲ್ಲಿ ಮೈಸೂರು ನಗರಕ್ಕೆ ಆಗಮಿಸುವ ಲಕ್ಷಾಂತರ ಪ್ರವಾಸಿಗರು ಹಾಗೂ ಸಾರ್ವಜನಿಕರಿಗೆ ಯಾವುದೇ ರೀತಿಯ ವಿದ್ಯುತ್ ವ್ಯತ್ಯಯ ಉಂಟಾಗದAತೆ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ದಸರಾ…

Read More