
ಮೈಸೂರು; ಕನ್ನಡ ಪುಸ್ತಕ ಪ್ರಾಧಿಕಾರ ಹಾಗೂ ಮೈಸೂರು ದಸರಾ ಮಹೋತ್ಸವ- 2026ರ ವತಿಯಿಂದ ನಗರದ ಸ್ಕೌಟ್ ಮತ್ತು ಗೈಡ್ ಮೈದಾನದಲ್ಲಿ ಆಯೋಜಿಸಲಾಗಿರುವ ಪುಸ್ತಕ ಮೇಳ, ಕನ್ನಡ ಪುಸ್ತಕಗಳ ರಿಯಾಯಿತಿ ಮಾರಾಟ ಮೇಳದಲ್ಲಿ ಖ್ಯಾತ ಗಾಯಕ ನರಸಿಂಹಮೂರ್ತಿ ಸಿ.ಎಂ. ಮತ್ತು ಬಸವರಾಜ್ ಬಿ. ತಂಡದಿAದ ಕನಕ ಕೀರ್ತನೆ-ತತ್ವಪದಗಳ ಗಾಯನ ಕಾರ್ಯಕ್ರಮ ನಡೆಯಿತು.