Skip to main content

3Kaala News

ಸುಭಾಷಿತ 

ಪಕ್ಕದಲ್ಲಿರುವವನ ತಟ್ಟೆಯಲ್ಲಿ ಏನಿದೆ ಅಂತ ಯಾವತ್ತೂ ಇಣುಕಿ ನೋಡಬೇಡ. ಕಾರಣ ಅಲ್ಲಿ ಜಾಸ್ತಿಯಿದ್ದರೆ, ನಿನಗೆ ಸಂಕಟವಾಗುತ್ತದೆ.ಅಲ್ಲಿ ಕಡಿಮೆ ಇದ್ದರೆ, ನಿನಗೆ ಅಹಂಕಾರ ಬರುತ್ತದೆ.ಎರಡೂ ಒಳ್ಳೆಯದಲ್ಲ.ನಮ್ಮ ತಟ್ಟೆಯನ್ನು ನಾವು ನೋಡಿಕೊಂಡಿದ್ದರೆ, ಸಿಗುವ ಸಂತೋಷವೇ ಬೇರೆ

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ಓಟದ ಹಾದಿಯಲ್ಲಿ ವೈಷ್ಣವಿ, ಜೈದೇವ್, ಸೈಯದ್ ಜೈನ್ ಸಾಧನೆಯ ಓಟ!

ತಾಲೂಕು ಮಟ್ಟದ ಅಥ್ಲೆಟಿಕ್ಸ್ನಲ್ಲಿ ಸದ್ವಿದ್ಯಾ ವಿದ್ಯಾರ್ಥಿಗಳ ಮಿಂಚು, ಮೂವರು ಕ್ರೀಡಾಪಟುಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆಮೈಸೂರು: ಕ್ರೀಡಾ ಮೈದಾನದಲ್ಲಿ ಪರಿಶ್ರಮ, ಶಿಸ್ತು ಮತ್ತು ಆತ್ಮವಿಶ್ವಾಸದೊಂದಿಗೆ ಸಾಧನೆಯ ಹಾದಿಯಲ್ಲಿ ಮುನ್ನಡೆಯುತ್ತಿರುವ ಸದ್ವಿದ್ಯಾ ಪ್ರೌಢಶಾಲೆಯ ವಿದ್ಯಾರ್ಥಿಗಳು, ತಾಲೂಕು ಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ಗಮನಾರ್ಹ ಸಾಧನೆ ಮಾಡುವ ಮೂಲಕ ಶಾಲೆಯ ಕೀರ್ತಿಯನ್ನು ಹೆಚ್ಚಿಸಿದ್ದಾರೆ. ಚಕ್ರಎಸೆತ ಹಾಗೂ ಓಟದ ಸ್ಪರ್ಧೆಗಳಲ್ಲಿ ಪ್ರಥಮ ಮತ್ತು ದ್ವಿತೀಯ ಸ್ಥಾನಗಳನ್ನು ಗಳಿಸಿರುವ ಮೂವರು ವಿದ್ಯಾರ್ಥಿಗಳು ಜಿಲ್ಲಾ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗುವ ಮೂಲಕ ತಮ್ಮ ಕ್ರೀಡಾ ಪ್ರತಿಭೆಯನ್ನು ಅನಾವರಣಗೊಳಿಸಿದ್ದಾರೆ.ಶಾಲಾ ಶಿಕ್ಷಣ…

Read More

ನವೆಂಬರ್ 1 ರಂದು ಅರ್ಥಪೂರ್ಣವಾಗಿ ಕನ್ನಡ ರಾಜ್ಯೋತ್ಸವ ಆಚರಣೆ : ಆರ್. ಐಶ್ವರ್ಯ

ಮೈಸೂರು: ನಗರದಲ್ಲಿ ನವೆಂಬರ್ 01 ರಂದು ಅರ್ಥಪೂರ್ಣವಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ ಆರ್. ಐಶ್ವರ್ಯ ತಿಳಿಸಿದರುಶುಕ್ರವಾರ ನಗರದ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ನಡೆದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು,ನವೆಂಬರ್ 1 ರಂದು ಕನ್ನಡ ರಾಜ್ಯೋತ್ಸವನ್ನು ಬೆಳಿಗ್ಗೆ 8 ಗಂಟೆಗೆ ಅರಮನೆ ಆವರಣದಲ್ಲಿರುವ ಶ್ರೀ ಭುವನೇಶ್ವರಿ ದೇವಿಗೆ ಜಿಲ್ಲಾ ಉಸ್ತುವಾರಿ ಸಚಿವರು ವಿಶೇಷ ಪೂಜೆ ಸಲ್ಲಿಸಲಿದ್ದಾರೆ.ಬೆಳಿಗ್ಗೆ 9 ಗಂಟೆಗೆ ಓವೆಲ್ ಮೈದಾನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಿಂದ…

Read More

ಸ್ಪರ್ಧಾತ್ಮಕ ಪರೀಕ್ಷಾ ಆಕಾಂಕ್ಷಿಗಳು ಗ್ರಂಥಾಲಯಗಳ ಸಂಪೂರ್ಣ ಸದುಪಯೋಗ ಪಡೆದುಕೊಳ್ಳಬೇಕು; ಎಂ.ಬಾಲಸುಬ್ರಮಣ್ಯ

ಮೈಸೂರು; ನಗರ ಕೇಂದ್ರ ಗ್ರಂಥಾಲಯ ಪೀಪಲ್ಸ್ ಪಾರ್ಕ್ ಮೈಸೂರು ಹಾಗೂ ಬೆಂಗಳೂರಿನ ಜ್ಞಾನಗಂಗೋತ್ರಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರ ಸಹಯೋಗದೊಂದಿಗೆ ಇಂದು ಕೆಎಎಸ್ ಪೂರ್ವಭಾವಿ ಪರೀಕ್ಷೆಗೆ ಸಂಬAಧಿಸಿದ ಎರಡನೇ ಅಣಕು ಪರೀಕ್ಷೆಯ ಎರಡನೇ ಪತ್ರಿಕೆಯ ಅಣಕು ಪರೀಕ್ಷೆ ನಡೆಸಲಾಯಿತು.ಅಣಕು ಪರೀಕ್ಷೆಗೆ ಚಾಲನೆ ನೀಡಿದ ವಾಣಿಜ್ಯ ತೆರಿಗೆ ಇಲಾಖೆಯ ಜಂಟಿ ಆಯುಕ್ತ ಎಂ.ಬಾಲಸುಬ್ರಮಣ್ಯ ಮಾತನಾಡಿ, ಸ್ಪರ್ಧಾತ್ಮಕ ಪರೀಕ್ಷಾ ಆಕಾಂಕ್ಷಿಗಳು ಗ್ರಂಥಾಲಯಗಳ ಸಂಪೂರ್ಣ ಸದುಪಯೋಗ ಪಡೆದುಕೊಳ್ಳಬೇಕು ಎಂದರು. ಪರೀಕ್ಷಾ ಸ್ಪರ್ಧಾರ್ಥಿಗಳನ್ನು ಉದ್ದೇಶಿಸಿ ಯಶಸ್ಸು ಸಾಧಿಸಲು ನಿರಂತರ ಪ್ರಯತ್ನ, ಓದುವ ಹವ್ಯಾಸ…

Read More

ಚಾಮುಂಡಿಬೆಟ್ಟದಲ್ಲಿ ರಥೋತ್ಸವ ಮತ್ತು ತೆಪ್ಪೋತ್ಸವ

ಮೈಸೂರು; ನಗರದ ಚಾಮುಂಡಿಬೆಟ್ಟದಲ್ಲಿ ಅ. 24 ರಂದು ಬೆಳಿಗ್ಗೆ 7:55 ರಿಂದ 8:15 ಕ್ಕೆ ರಥೋತ್ಸವವು ಜರುಗಲಿದೆ. ಅ. 26 ರಂದು ಸಾಯಂಕಾಲ 7:00 ಗಂಟೆಗೆ ದೇವಿಕರೆಯಲ್ಲಿ ತೆಪ್ಪೋತ್ಸವವು ನಡೆಯಲಿದೆ. ಅಕ್ಟೋಬರ್ 28 ರಂದು ಸಂಜೆ 7 ಗಂಟೆಗೆ ಮುಡಿಉತ್ಸವಗಳು (ಜವಾಹರಿ) ಜರುಗಲಿವೆ. ಸಾರ್ವಜನಿಕ ಭಕ್ತಾದಿಗಳು ಈ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡು ಶ್ರೀ ಚಾಮುಂಡೇಶ್ವರಿ ಅಮ್ಮನವರ ಕೃಪೆಗೆ ಪಾತ್ರರಾಗುವಂತೆ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಎಚ್‌ಎಸ್‌ಟಿಆರ್ ನೇಮಕಾತಿಯಲ್ಲಿ ಪ್ರಾದೇಶಿಕ ಶಿಕ್ಷಣ ಸಂಸ್ಥೆಯ ಇಂಟಿಗ್ರೇಟೆಡ್ ಪದವೀಧರರಿಗೆ ನ್ಯಾಯ ಒದಗಿಸಿ: ಎಬಿವಿಪಿ ಆಗ್ರಹ

ಮೈಸೂರು : ಪ್ರಾದೇಶಿಕ ಶಿಕ್ಷಣ ಸಂಸ್ಥೆ , ಮೈಸೂರಿನಲ್ಲಿ ಇಂಟಿಗ್ರೇಟೆಡ್ ಪದವಿ ಪಡೆದಿರುವ ವಿದ್ಯಾರ್ಥಿಗಳಿಗೆ ಕರ್ನಾಟಕ ಸರ್ಕಾರದ ಪ್ರೌಢಶಾಲಾ ಶಿಕ್ಷಕರ ನೇಮಕಾತಿ ಪ್ರಕ್ರಿಯೆಯಲ್ಲಿ ಆಗುತ್ತಿರುವ ಅನ್ಯಾಯವನ್ನು ಸರಿಪಡಿಸಿ, ಅರ್ಹತೆಗೆ ತಕ್ಕಂತೆ ಅವಕಾಶ ಕಲ್ಪಿಸಬೇಕೆಂದು ಎಬಿವಿಪಿ ಮೈಸೂರು ಜಿಲ್ಲಾ ಸಂಚಾಲಕ ನಂದನ್ ಕುಮಾರ್ ಹೆಚ್. ಆಗ್ರಹಿಸಿದ್ದಾರೆ.ಈ ಕುರಿತು ಶುಕ್ರವಾರ ಅಪರ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿರುವ ಅವರು,1964ರಿಂದ ಶಿಕ್ಷಕರ ಶಿಕ್ಷಣ ಮತ್ತು ತರಬೇತಿಗೆ ವಿಶೇಷ ಒತ್ತು ನೀಡುತ್ತಾ ಬಂದಿರುವ ದೇಶದ ಪ್ರಮುಖ ಶಿಕ್ಷಣ ಸಂಸ್ಥೆಗಳಲ್ಲಿ ಪ್ರಾದೇಶಿಕ ಶಿಕ್ಷಣ…

Read More

ಬೆಳಗಾವಿಯಲ್ಲಿ ಅ. 26 ರಂದು ಮುಖ್ಯಮಂತ್ರಿಗಳು ಕರೆದಿರುವ ಸಭೆಯಲ್ಲಿ ರೈತರ ಪ್ರಮುಖ ಬೇಡಿಕೆಗಳನ್ನು ಈಡೇರಿಸಬೇಕು; ಕುರುಬೂರು ಶಾಂತಕುಮಾರ್

ಮೈಸೂರು; ಬೆಳಗಾವಿಯಲ್ಲಿ ಅ. 26 ರಂದು ಮುಖ್ಯಮಂತ್ರಿಗಳು ಕರೆದಿರುವ ಸಭೆ, ರೈತರ ಬಗ್ಗೆ ಕಣ್ಣೀರು ಸುರಿಸುವ ಸಭೆಯಾಗಬಾರದು ರೈತರ ಸಂಕಷ್ಟ ನಿವಾರಿಸುವ ಸಭೆಯಾಗಬೇಕು ಎಂದು ರಾಜ್ಯ ಕಬ್ಬು ಬೆಳೆಗಾರ ಸಂಘದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್ ಹೇಳಿದರು.ಶುಕ್ರವಾರ ನಗರದ ಜಿಲ್ಲಾ ಪತ್ರಕರ್ತರ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರದ ಕಬ್ಬು ಅಭಿವೃದ್ಧಿ ಆಯುಕ್ತರು, ಈ ಹಿಂದಿನ ವರ್ಷವೇ ಒಂದು ಟನ್ ಕಬ್ಬು ಉತ್ಪಾದನೆಗೆ 4450 ವೆಚ್ಚ ಬರುತ್ತದೆ ಎಂದು ಕೇಂದ್ರ ಕೃಷಿ ಬೆಲೆ ಆಯೋಗಕ್ಕೆ ವರದಿ…

Read More

ತಂಬಾಕು ಮಾರುಕಟ್ಟೆ ಆರಂಭ – ಉತ್ತಮ ದರ ನಿರೀಕ್ಷೆಯಲ್ಲಿದ್ದ ಬೆಳೆಗಾರರಿಗೆ ನಿರಾಶೆ 

ರಾಜ್ಯ ಸರ್ಕಾರ ಪ್ರೋತ್ಸಾಹ ಧನ ನೀಡಬೇಕು- ಸರ್ಕಾರಕ್ಕೆ ಬಿ.ವಿ ಬಸವರಾಜು ಒತ್ತಾಯ  ಎಚ್.ಡಿ.ಕೋಟೆ: ತಾಲ್ಲೂಕಿನಲ್ಲಿ ಈ ಬಾರಿ ಬರ ಪರಿಸ್ಥಿತಿ ತೀವ್ರವಾಗಿದ್ದು, ತಂಬಾಕು ಬೆಳೆ ನಿರೀಕ್ಷಿತ ಪ್ರಮಾಣದಲ್ಲಿ ಬಂದಿಲ್ಲ. ಇದರಿಂದ ರೈತರು ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ. ಬರದಿಂದ ತಂಬಾಕು ಬೆಳೆಗಾರರಿಗೆ ಉಂಟಾಗಿರುವ ನಷ್ಟವನ್ನು ಪರಿಗಣಿಸಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಸೂಕ್ತ ಪರಿಹಾರ ನೀಡುವಂತೆ ಒತ್ತಾಯಿಸಲಾಗುವುದು ಎಂದು ಶಾಸಕ ಅನಿಲ್ ಚಿಕ್ಕಮಾದು ತಿಳಿಸಿದರು. ಪಟ್ಟಣದ ಹೆಬ್ಬಾಳ ಸಮೀಪವಿರುವ  ತಂಬಾಕು ಹರಾಜು ಮಾರುಕಟ್ಟೆ ಸಂಖ್ಯೆ 1 ಮತ್ತು 65ರಲ್ಲಿ…

Read More

ತಂಬಾಕಿಗೆ ಉತ್ತಮ ಬೆಲೆ ನೀಡಿ ರೈತರ ಹಿತ ಕಾಪಾಡಿ : ಕೆ.ವೆಂಕಟೇಶ್

  ತಂಬಾಕು ಹರಾಜು ಪ್ರಕ್ರಿಯೆ ಆರಂಭ ಪ್ರತಿ ಕೆಜಿ ತಂಬಾಕಿಗೆ ರೂ. 270 ರೂ  ಪಿರಿಯಾಪಟ್ಟಣ : ಬರಗಾಲದಿಂದ ರೈತ ಕಂಗಲಾಗಿದ್ದು ತಂಬಾಕಿಗೆ ಉತ್ತಮ ಬೆಲೆ ನೀಡಿ ರೈತರ ಹಿತ ಕಾಪಾಡಬೇಕು ಎಂದು ಶಾಸಕ ಕೆ. ವೆಂಕಟೇಶ್ ತಿಳಿಸಿದರು. ತಾಲೂಕಿನ ಕಗ್ಗುಂಡಿ ತಂಬಾಕು ಹರಾಜು ಮಾರುಕಟ್ಟೆಯಲ್ಲಿ 2026-27 ನೇ ಸಾಲಿನ ತಂಬಾಕು ಹರಾಜು ಪ್ರಕ್ರಿಯೆಗೆ ಚಾಲನೆ ನೀಡಿ ಮಾತನಾಡಿದ ಅವರು ತಾಲೂಕಿನಾದ್ಯಂತ ಬರ ಆವರಿಸಿದ್ದು ರೈತರು ತತ್ತರಿಸಿ ಹೋಗಿದ್ದು ತಂಬಾಕು ಬೆಳೆ ನಿರೀಕ್ಷಿತ ಮಟ್ಟದಲ್ಲಿ ಬಾರದೆ ತಂಬಾಕು…

Read More

ನಗರಪಾಲಿಕೆ ಹಾಗೂ ಮೈಸೂರು ಅಭಿವೃದ್ಧಿ ಪ್ರಾಧಿಕಾರದಿಂದ ಲಲಿತಾದ್ರಿಪುರದಲ್ಲಿ ನೂರಾರು ಟನ್ ತ್ಯಾಜ್ಯ ತೆರವು

ಮೈಸೂರು: ಮೈಸೂರಿನ ಲಲಿತಾದ್ರಿಪುರದಲ್ಲಿ ಹಲವಾರು ವರ್ಷಗಳಿಂದ ರಾಶಿಯಾಗಿ ಬಿದ್ದಿದ್ದ ನೂರಾರು ಟನ್ ಕಸ ಹಾಗೂ ತ್ಯಾಜ್ಯವನ್ನು ಜಿಲ್ಲಾ ಉಸ್ತುವಾರಿ ಸಚಿವರ ದಿಢೀರ್ ಭೇಟಿಯಿಂದ ಎಚ್ಚೆತ್ತುಕೊಂಡ ಮೈಸೂರು ಮಹಾನಗರಪಾಲಿಕೆ, ಮೈಸೂರು ಅಭಿವೃದ್ಧಿ ಪ್ರಾಧಿಕಾರ ತೆರವುಗೊಳಿಸಿ, ಪ್ರದೇಶವನ್ನು ಸ್ವಚ್ಛಗೊಳಿಸಿದೆ. ಈ ಹಿಂದೆ ಕಸದ ರಾಶಿ ಬಿದ್ದಿದ್ದ ಸ್ಥಳಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಹಠಾತ್ ಭೇಟಿ ನೀಡಿ ಪರಿಶೀಲಿಸಿ, ಕಟ್ಟುನಿಟ್ಟಿನ ಸೂಚನೆ ನೀಡಿದ್ದರಿಂದ ಎಚ್ಚೆತ್ತುಕೊಂಡ ಮೈಸೂರು ಮಹಾನಗರ ಪಾಲಿಕೆ ಹಾಗೂ ಮೈಸೂರು ಅಭಿವೃದ್ಧಿ ಪ್ರಾಧಿಕಾರದ ಅಧಿಕಾರಿಗಳು…

Read More

ಸಿದ್ದರಾಮಯ್ಯನವರ ವಿರುದ್ಧ ಸ್ಟಿಂಗ್ ಆಪರೇಷನ್ ಪ್ರಕರಣದಲ್ಲಿ ನಮ್ಮ ಪಕ್ಷದವರೇ ಇದ್ದಾರೆ; ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ

ಮೈಸೂರು: ನಮ್ಮ ತಂದೆಯವರಾದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಹೆಸರು ಕೆಡಿಸಲು ಸ್ಟಿಂಗ್ ವಿಚಾರವನ್ನು ಮುನ್ನೆಲೆಗೆ ತಂದಿದ್ದಾರೆ. ಪುತ್ತೂರು ಟಿಕೆಟ್‌ಗಾಗಿ ಒಬ್ಬ ಮಹಿಳೆ ಈ ಪ್ರಕರಣದಲ್ಲಿದ್ದಾರೆ. ಆ ಮಹಿಳೆ ನಮ್ಮ ಪಕ್ಷದವರು. ಸ್ಟಿಂಗ್ ಮಾಡಿ ಟಿಕೆಟ್ ಗೆ ಬ್ಲಾಕ್ ಮೇಲ್ ಮಾಡಲು ಯತ್ನಿಸಿದ್ದಾರೆ ಎಂದು ನಗರಾಭಿವೃದ್ಧಿ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ. ಯತೀಂದ್ರ ಹೇಳಿದರು.ಶುಕ್ರವಾರ ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸ್ಟಿಂಗ್ ಆಪರೇಷನ್ ಪ್ರಕರಣದಲ್ಲಿ ನಮ್ಮ ಪಕ್ಷದವರೇ ಇದ್ದಾರೆನಮ್ಮ ತಂದೆಯವರ ತೇಜೋವಧೆ ಮಾಡಿ, ಲೆಗಸಿ ಹಾಳು…

Read More