Skip to main content

3Kaala News

ಸುಭಾಷಿತ 

ಪಕ್ಕದಲ್ಲಿರುವವನ ತಟ್ಟೆಯಲ್ಲಿ ಏನಿದೆ ಅಂತ ಯಾವತ್ತೂ ಇಣುಕಿ ನೋಡಬೇಡ. ಕಾರಣ ಅಲ್ಲಿ ಜಾಸ್ತಿಯಿದ್ದರೆ, ನಿನಗೆ ಸಂಕಟವಾಗುತ್ತದೆ.ಅಲ್ಲಿ ಕಡಿಮೆ ಇದ್ದರೆ, ನಿನಗೆ ಅಹಂಕಾರ ಬರುತ್ತದೆ.ಎರಡೂ ಒಳ್ಳೆಯದಲ್ಲ.ನಮ್ಮ ತಟ್ಟೆಯನ್ನು ನಾವು ನೋಡಿಕೊಂಡಿದ್ದರೆ, ಸಿಗುವ ಸಂತೋಷವೇ ಬೇರೆ

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ಚಾಮುಂಡಿಬೆಟ್ಟದಲ್ಲಿ ರಸ್ತೆಗೆ ಉರುಳಿ ಬಿದ್ದ ಬಂಡೆ !


ಮೈಸೂರು; ನಗರದ ಚಾಮುಂಡಿಬೆಟ್ಟದಲ್ಲಿ ಬಂಡೆಯೊAದು ರಸ್ತೆಗೆ ಉರುಳಿ ಬಿದ್ದ ಘಟನೆ ನಡೆದಿದೆ.
ಚಾಮುಂಡಿಬೆಟ್ಟದ ಉತ್ತನಹಳ್ಳಿ ರಸ್ತೆ ಮಾರ್ಗದಲ್ಲಿ ಜೋರು ಮಳೆಯಿಂದಾಗಿ ಕುಸಿದಿರುವ ಬಂಡೆ
ರಸ್ತೆ ಮದ್ಯೆಗೆ ಬಂದು ಬಿದ್ದಿದೆ. ಇದರಿಂದಾಗಿ ವಾಹನಗಳ ಸಂಚಾರಕ್ಕೆ ಸ್ವಲ್ಪ ತೊಂದರೆಯಾಯಿತು. ವಿಷಯ ತಿಳಿದ ಸ್ಥಳಕ್ಕೆ ಆಗಮಿಸಿದ ಸಿಬ್ಬಂದಿ ಬಂಡೆಯನ್ನು ಅಲ್ಲಿಂದ ತೆರವುಗೊಳಿಸಿದರು. ನಿರಂತರವಾಗಿ ಸುರಿದ ಭಾರೀ ಮಳೆಯಿಂದಾಗಿ
ಈ ಹಿಂದೆ ಚಾಮುಂಡಿಬೆಟ್ಟದಲ್ಲಿ ಕುಸಿತ ಕಂಡಿತ್ತು
ನAದಿ ಮಾರ್ಗದಲ್ಲಿ ಕುಸಿತ ಕಂಡು ನಾಲ್ಕೆöÊದು ವರ್ಷ ಬಂದ್ ಆಗಿತ್ತು. ಆಗ್ಗಾಗ್ಗೆ ಚಾಮುಂಡಿಬೆಟ್ಟದಲ್ಲಿ ಕುಸಿಯುತ್ತಿರುವ ಗುಡ್ಡ, ಬಂಡೆ
ಹೆಚ್ಚಿನ ದಟ್ಟಣೆಯಿಂದ ಎದುರಾಗುತ್ತಿದೆಯಾ ಅಪಾಯ ಎಂಬುದು ಚರ್ಚೆಗೆ ಗ್ರಾಸವಾಗಿದೆ.