ನಾಡ ಹಬ್ಬ ಮೈಸೂರು ದಸರಾಗೆ ಚಾಮುಂಡೇಶ್ವರಿ ಸನ್ನಿಧಿಯಲ್ಲಿ ವಿದ್ಯುಕ್ತವಾಗಿ ಚಾಲನೆಗೆ ಕ್ಷಣ ಗಣನೆ
ಚಾಮುಂಡೇಶ್ವರಿಗೆ ಅಗ್ರ ಪೂಜೆಯನ್ನು ನೆರವೇರಿಸಲಿರುವ ಕೊಪ್ಪಳದ ಗವಿಮಠದ ಶ್ರೀ ಗವಿಸಿದ್ಧೇಶ್ವರ ಮಹಾಸ್ವಾಮಿಗಳಿಂದ ದಸರಾಗೆ ಚಾಲನೆ*ಫಲಪುಷ್ಪ ಮೇಳ, ವಸ್ತ ಪ್ರದರ್ಶನ, ಪುಸ್ತಕ ಮೇಳ, ಆಹಾರ ಮೇಳ, ವಿದ್ಯುತ್ ದೀಪಾಲಂಕಾರ, ಕ್ರೀಡಾಕೂಟ ಉದ್ಘಾಟನೆಮೈಸೂರು: ನಾಡ ಶಕ್ತಿ ದೇವತೆ ತಾಯಿ ಚಾಮುಂಡೇಶ್ವರಿಯ ಸನ್ನಿಧಿಯಾದ ಮೈಸೂರಿನ ಚಾಮುಂಡಿಬೆಟ್ಟದಲ್ಲಿ ಭಾನುವಾರ ವಿಶ್ವವಿಖ್ಯಾತ ನಾಡ ಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ವಿದ್ಯುಕ್ತವಾಗಿ ಚಾಲನೆ ನೀಡಲಾಗುತ್ತದೆ. ಇದಕ್ಕಾಗಿ ಅರಮನೆ ನಗರಿ ಮೈಸೂರಿನಲ್ಲಿ ಹಬ್ಬದ ಸಂಭ್ರಮ ಮನೆ ಮಾಡಿದ್ದು, ಅ.11 ರಂದು ಝಗಮಗಿಸುವ ರಂಗು, ರಂಗಿನ ಹೊಸ ಲೋಕವೊಂದು…