ಶ್ರಮ ವಹಿಸಿ ಸಿದ್ಧತೆ ನಡೆಸಿದರೆ ಯಶಸ್ಸು ಸಾಧ್ಯ ; ವಿ.ರಾಜೇಂದ್ರ ಪ್ರಸಾದ್
ಮೈಸೂರು: ಶ್ರಮ ವಹಿಸಿ ಸಿದ್ಧತೆ ನಡೆಸಿದರೆ ಯಶಸ್ಸು ಸಧ್ಯ. ಸ್ಪರ್ಧಾತ್ಮಕ ಪರೀಕ್ಷೆಗೆ ತಯಾರಾಗುವ ಅಭ್ಯರ್ಥಿಗಳು ಯೋಜನೆ, ಸಿದ್ಧತೆ ಹಾಗೂ ಶ್ರಮ ಎಂಬ ಮೂರು ಮುಖ್ಯ ಸೂತ್ರಗಳನ್ನು ಗಮನದಲ್ಲಿಟ್ಟುಕೊಳ್ಳಬೇಕು ಎಂದು ನಿವೃತ್ತ ಪೊಲೀಸ್ ಉಪ ಮಹಾನಿರೀಕ್ಷಕ ವಿ.ರಾಜೇಂದ್ರ ಪ್ರಸಾದ್ ಹೇಳಿದರು.ಗುರುವಾರ ನಗರ ಕೇಂದ್ರ ಗ್ರಂಥಾಲಯ ಹಾಗೂ ಬೆಂಗಳೂರಿನ ಜ್ಞಾನಗಂಗೋತ್ರಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ಜಂಟಿ ಸಹಯೋಗದೊಂದಿಗೆ ಕೆ.ಎ.ಎಸ್ ಪೂರ್ವಭಾವಿ ಪರೀಕ್ಷೆಯ ಮೊದಲನೇ ಅಣಕು ಪರೀಕ್ಷೆಯ ೨ನೇ ಪತ್ರಿಕೆಯ ಪರೀಕ್ಷೆಯ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಆಗಮಿಸಿ ಮಾತನಾಡಿದ ಅವರು,ಶಾಂತಿಕಾಲದಲ್ಲಿ…