ತಂಬಾಕಿಗೆ ಉತ್ತಮ ಬೆಲೆ ನೀಡಿ ರೈತರ ಹಿತ ಕಾಪಾಡಿ : ಕೆ.ವೆಂಕಟೇಶ್
ತಂಬಾಕು ಹರಾಜು ಪ್ರಕ್ರಿಯೆ ಆರಂಭ ಪ್ರತಿ ಕೆಜಿ ತಂಬಾಕಿಗೆ ರೂ. 270 ರೂ ಪಿರಿಯಾಪಟ್ಟಣ : ಬರಗಾಲದಿಂದ ರೈತ ಕಂಗಲಾಗಿದ್ದು ತಂಬಾಕಿಗೆ ಉತ್ತಮ ಬೆಲೆ ನೀಡಿ ರೈತರ ಹಿತ ಕಾಪಾಡಬೇಕು ಎಂದು ಶಾಸಕ ಕೆ. ವೆಂಕಟೇಶ್ ತಿಳಿಸಿದರು. ತಾಲೂಕಿನ ಕಗ್ಗುಂಡಿ ತಂಬಾಕು ಹರಾಜು ಮಾರುಕಟ್ಟೆಯಲ್ಲಿ 2026-27 ನೇ ಸಾಲಿನ ತಂಬಾಕು ಹರಾಜು ಪ್ರಕ್ರಿಯೆಗೆ ಚಾಲನೆ ನೀಡಿ ಮಾತನಾಡಿದ ಅವರು ತಾಲೂಕಿನಾದ್ಯಂತ ಬರ ಆವರಿಸಿದ್ದು ರೈತರು ತತ್ತರಿಸಿ ಹೋಗಿದ್ದು ತಂಬಾಕು ಬೆಳೆ ನಿರೀಕ್ಷಿತ ಮಟ್ಟದಲ್ಲಿ ಬಾರದೆ ತಂಬಾಕು…