ಗೌರಿ-ಗಣೇಶ ಹಬ್ಬ ಶಾಂತಿಯುತವಾಗಿ ನಡೆಯಲು ಜಿಲ್ಲಾಡಳಿತ ಅನುವು ಮಾಡಿಕೊಡಬೇಕು; ತೋಟದಪ್ಪ ಬಸವರಾಜು
ಮೈಸೂರು; ತಿ.ನರಸೀಪುರ ಸ್ಭೆರಿದಂತೆ ಎಲ್ಲೆಡೆ ಗೌರಿ-ಗಣೇಶ ಹಬ್ಬ ಶಾಂತಿಯುತವಾಗಿ ನಡೆಯಲು ಜಿಲ್ಲಾಡಳಿತ ಅನುವು ಮಾಡಿಕೊಡಬೇಕು ಎಂದು ಬಿಜೆಪಿಯ ವರುಣ ಕ್ಷೇತ್ರದ ಪರಾಜಿತ ಅಭ್ಯರ್ಥಿ ತೋಟದಪ್ಪ ಬಸವರಾಜು ಒತ್ತಾಯಿಸಿದ್ದಾರೆ.ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಪ್ರತಿಯೊಂದು ಹಬ್ಬಗಳ ಆಚರಣೆಗಳನ್ನು ಅದರದೇ ಆದ ಸಂಪ್ರದಾಯ, ವೈಶಿಷ್ಟತೆಯಿಂದ, ವೈಜ್ಞಾನಿಕ ತಳಹದಿಯ ಮೇಲೆ ಆಚರಿಸಿಕೊಂಡು ಬರಲಾಗುತ್ತಿದೆ. ಇದಕ್ಕೆ ನಮ್ಮ ಸಂವಿಧಾನ ಸಂಪೂರ್ಣ ಹಕ್ಕನ್ನು ಪ್ರತಿಯೊಬ್ಬರಿಗೂ ನೀಡಿದೆ. ಗೌರಿ ಗಣೇಶ ಹಬ್ಬ ಆಚರಿಸುವುದು ರಾಷ್ಟಿçÃಯತೆ ಶಾಂತಿ, ಸೌಹಾರ್ದತೆ, ಸಾಮರಸ್ಯ , ದೇಶಭಕ್ತಿ ಇವುಗಳ…