ಜೆಎಸ್‌ಎಸ್ ಮೈಸೂರು ಅರ್ಬನ್ ಹಾತ್‌ನಲ್ಲಿ ಗುಜರಾತ್ ಕರಕುಶಲ ಉತ್ಸವಕ್ಕೆ ಭರ್ಜರಿ ಸ್ಪಂದನೆ
• 100ಕ್ಕೂ ಹೆಚ್ಚು ಗುಜರಾತ್ ಕರಕುಶಲ ಕಲಾವಿದರ ವೈವಿಧ್ಯಮಯ ಕಲಾಕೃತಿಗಳು ಮೈಸೂರು: ನಗರದ ಹೆಬ್ಬಾಳ ಕೈಗಾರಿಕಾ ಪ್ರದೇಶದಲ್ಲಿರುವ ಜೆಎಸ್‌ಎಸ್ ಅರ್ಬನ್ ಹಾತ್‌ನಲ್ಲಿ ನಡೆಯುತ್ತಿರುವ ಗುಜರಾತ್ ಕರಕುಶಲ ಉತ್ಸವ 2026ಕ್ಕೆ ಸಾರ್ವಜನಿಕರಿಂದ ಭರ್ಜರಿ ಸ್ಪಂದನೆ ದೊರೆಯುತ್ತಿದ್ದು, ಉತ್ಸವ ಎಲ್ಲರ ಕಣ್ಮನ ಸೆಳೆಯುತ್ತಿದೆ.ಜುಲೈ 3ರಂದು ಆರಂಭಗೊAಡಿರುವ ಈ ಉತ್ಸವವು ಜುಲೈ 12ರವರೆಗೆ ನಡೆಯಲಿದ್ದು, ಗುಜರಾತ್‌ನ ವಿವಿಧ ಜಿಲ್ಲೆಗಳಿಂದ ಆಗಮಿಸಿರುವ 100ಕ್ಕೂ ಹೆಚ್ಚು ಕರಕುಶಲ ಕಲಾವಿದರು ತಮ್ಮ ಅಪರೂಪದ ಕೈಮಗ್ಗ, ಕರಕುಶಲ ಹಾಗೂ ಸಾಂಪ್ರದಾಯಿಕ ಉತ್ಪನ್ನಗಳನ್ನು ಪ್ರದರ್ಶನ ಮತ್ತು ಮಾರಾಟಕ್ಕೆ ಇಟ್ಟಿದ್ದಾರೆ.ಉತ್ಸವದಲ್ಲಿ…