Skip to main content

3Kaala News

ಸುಭಾಷಿತ 

ಯಾರಿಗಾದರೂ ಅವರು ಕೃತಜ್ಞತೆಯಿಂದ ಸ್ವೀಕರಿಸಲು ಸಾಧ್ಯವಾಗುವಷ್ಟು ಮಾತ್ರ ಸಹಾಯ ಮಾಡಿ. ನೀವು ಅವನಿಗೆ ಹೆಚ್ಚು ಸಹಾಯ ಮಾಡಿದರೆ, ಅವನು ಅದನ್ನು ತನ್ನ ಹಕ್ಕು ಎಂದು ಪರಿಗಣಿಸಲು ಪ್ರಾರಂಭಿಸುತ್ತಾನೆ. ಮತ್ತು ಅವನು ಅದನ್ನು ಪಡೆಯದಿದ್ದಾಗ, ಅದೇ ವ್ಯಕ್ತಿ ನಿಮ್ಮ ಶತ್ರುವಾಗುತ್ತಾನೆ.

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ವಿಬಿ-ಜಿ ರಾಮ್ ಜಿ ಜಾರಿ, ಕೂಲಿ ದರ ಹೆಚ್ಚಳ: ಜಿ.ಪಂ ಸಿಇಓ ಎಸ್.ಯುಕೇಶ್ ಕುಮಾರ್

ಮೈಸೂರು: ಮಹಾತ್ಮ ಗಾಂಧಿ ರಾಷ್ಟಿçÃಯ ಗ್ರಾಮೀಣ ಉದ್ಯೋಗ ಖಾತರಿ (ಮ-ನರೇಗಾ) ಯೋಜನೆಗೆ ಬದಲಾಗಿ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ನೂತನ ವಿಕಸಿತ ಭಾರತ್ ಗ್ಯಾರಂಟಿ ಫಾರ್ ರೋಜ್ಗಾರ್ ಮತ್ತು ಆಜೀವಿಕ ಮಿಷನ್ (ಗ್ರಾಮೀಣ) (ವಿಬಿ-ಜಿ ರಾಮ್ ಜಿ ) ಯೋಜನೆಯು ಜುಲೈ 1 ರಿಂದಲೇ ಅಧಿಕೃತವಾಗಿ ಜಾರಿಗೆ ಬಂದಿದ್ದು, ಅದೇ ದಿನವೇ ಕೇಂದ್ರ ಸರ್ಕಾರ ಯೋಜನೆಯಡಿ ದೊರೆಯುವ ಪರಿಷ್ಕöÈತ ಕೂಲಿ ದರ ಏರಿಕೆ ಮಾಡಿದೆ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಸ್ .ಯುಕೇಶ್ ಕುಮಾರ್…

Read More

ಪುರುಷರಿಗೂ ನಿಮ್ಮ ಸಾಧನೆ ಸ್ಪೂರ್ತಿ : ರವಿಶಂಕರ್

ಮೈಸೂರು: ಮಹಿಳೆಯಾಗಿ ಜಮ್ಮಡ ಪ್ರೀತ್ ಅಪ್ಪಯ್ಯರ ಉತ್ಸಾಹ, ಆಶಯ ನೋಡಿದರೆ ಪುರುಷರಿಗೂ ಮಾದರಿಯಾಗಿದ್ದಾರೆ ಎಂದು ಲಕ್ಷಿಪುರಂ ಪೊಲೀಸ್ ಠಾಣೆಯ ವೃತ್ತ ನಿರೀಕ್ಷಕ ರವಿಶಂಕರ್ ತಿಳಿಸಿದರು.ಕೆಎಂಪಿಕೆ ಚಾರಿಟಬಲ್ ಟ್ರಷ್ಟ್ ವತಿಯಿಂದ ನಗರದ ಚಾಮುಂಡಿಪುರAನ ಅಪೂರ್ವಹೋಟೆಲ್ ನಲ್ಲಿ ಆಯೋಜಿಸಿದ್ದ ಬೆಂಗಳೂರು ವಿಶ್ವ ವಿದ್ಯಾನಿಲಯದ ಶೂಟಿಂಗ್ ರೇಂಜ್ ನಲ್ಲಿ ಭಾರತೀಯ ಕ್ರೀಡಾ ಪ್ರಾಧಿಕಾರದ ಸಹಕಾರದೊಂದಿಗೆ ಕರ್ನಾಟಕ ರಾಜ್ಯ ರೈಫೆಲ್ ಅಸೋಸಿಯೇಷನ್(ಕೆಎಸ್‌ಆರ್‌ಎ) ವತಿಯಿಂದ ನಡೆದ 14ನೇ ರಾಜ್ಯ ಶೂಟಿಂಗ್ ಸ್ಪರ್ಧೆ ಮತ್ತು ಚಾಂಪಿಯನ್ ಶಿಪ್ 2026ರಲ್ಲಿ ಎರಡು ಚಿನ್ನದ ಪದಕಗಳಿಸಿದ ಮೈಸೂರಿನವರಾದ ಜಮ್ಮಡ…

Read More

ಮೈಸೂರಿನ ನರಸಿಂಹರಾಜ ಕ್ಷೇತ್ರದಲ್ಲಿ ಎಸ್‌ಐಆರ್ ಪ್ರಕ್ರಿಯೆ ನಿಯಮದಂತೆ ನಡೆಯುತ್ತಿಲ್ಲ; ಸಂಸದ ಯದುವೀರ್

ಮೈಸೂರು: ಮೈಸೂರಿನ ನರಸಿಂಹರಾಜ ಕ್ಷೇತ್ರದಲ್ಲಿ ಎಸ್‌ಐಆರ್ ಪ್ರಕ್ರಿಯೆ ನಿಯಮದಂತೆ ನಡೆಯುತ್ತಿಲ್ಲ ಎಂದು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಆರೋಪಿಸಿದರು.ಶನಿವಾರ ನಗರದ ಬಿಜೆಪಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಕ್ಷೇತ್ರದಲ್ಲಿಗುಂಪು ಗುಂಪಾಗಿ ಮತದಾರರ ಪಟ್ಟಿ ಪರಿಷ್ಕರಣೆ ಮಾಡಲಾಗುತ್ತಿದೆ. ಈ ಭಾಗದಲ್ಲಿ ಸುಸೂತ್ರವಾಗಿ ಎಸ್‌ಐಆರ್ ಪ್ರಕ್ರಿಯೆ ನಡೆಯಲು ಪೊಲೀಸ್ ಭದ್ರತೆಯ ಅಗತ್ಯವಿದೆ ಎಂದು ಹೇಳಿದರು. ಅಲ್ಪಸಂಖ್ಯಾತರೇ ಹೆಚ್ಚಿರುವ ಎನ್.ಆರ್. ಕ್ಷೇತ್ರದಲ್ಲಿ ಎಸ್‌ಐಆರ್ ಪ್ರಕ್ರಿಯೆ ಮಾನದಂಡದAತೆ ನಡೆಯುತ್ತಿಲ್ಲ. ಮಸೀದಿ, ಸಮುದಾಯ ಭವನ ಸೇರಿದಂತೆ ಸಾರ್ವಜನಿಕ ಸ್ಥಳಗಳಲ್ಲಿ ಜನರನ್ನು…

Read More

ರಾಮಾಯಣ, ಮಹಾಭಾರತ, ವಿಕ್ರಮಾದಿತ್ಯನ ಕಾಲಘಟ್ಟಗಳಲ್ಲಿ ಜಾರಿಯಲ್ಲಿದ್ದ ನ್ಯಾಯ ನೀಡಿಕೆಯ ಕ್ರಮಗಳನ್ನು ನಾವು ಈಗಲೂ ಅನುಸರಿಸಬಹುದಾಗಿದೆ; ಸಿ.ವಿ.ಗೋಪಿನಾಥ್

ಮೈಸೂರು; ಭಾರತ ಜ್ಞಾನ ಪರಂಪರೆ ಅಧ್ಯಯನ ಯೋಗ್ಯವಾಗಿರುವ ಈ ಕಾಲದಲ್ಲಿ ನಮ್ಮ ಪುರಾಣಗಳಲ್ಲಿ ರಾಮಾಯಣ, ಮಹಾಭಾರತ, ವಿಕ್ರಮಾದಿತ್ಯನ ಕಾಲಘಟ್ಟಗಳಲ್ಲಿ ಜಾರಿಯಲ್ಲಿದ್ದ ನ್ಯಾಯ ನೀಡಿಕೆಯ ಕ್ರಮಗಳನ್ನು ನಾವು ಈಗಲೂ ಅನುಸರಿಸಬಹುದಾಗಿದೆ ಎಂದು ಭಾರತ ಸರ್ಕಾರದ ಮಾಜಿ ಹೆಚ್ಚುವರಿ ಕಾರ್ಯದರ್ಶಿ ಸಿ.ವಿ.ಗೋಪಿನಾಥ್ ಹೇಳಿದರು.ಶನಿವಾರ ವಿದ್ಯಾವರ್ಧಕ ಕಾನೂನು ಕಾಲೇಜು ಸಭಾಂಗಣದಲ್ಲಿ ಆಯೋಜಿಸಿದ್ದ ಪಠ್ಯ ಮತ್ತು ಪಠ್ಯೇತರ ಚಟುವಟಿಕೆಗಳ ಸಮಾರೋಪ ಕಾರ್ಯಕ್ರಮ”ದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಈ ಹಿಂದೆ ವಿವೇಚನೆ, ನೈತಿಕತೆ, ಅಂತಃಕರಣಗಳ ಒಳಪ್ರಜ್ಞೆಗಳ ಮೂಲಕ ಎರಡು ಕಡೆಯ ವಾದ ವಿವಾದಗಳನ್ನು ಕೇಳಿಸಿಕೊಂಡು…

Read More

ಪ್ರತಿಯೊಂದು ಶಾಲೆಯಲ್ಲೂ ಪರಿಸರ ಸಂರಕ್ಷಣೆಯ ಬಗ್ಗೆ ಜಾಗೃತಿ ಮೂಡಿಸುವುದು ಅತ್ಯಗತ್ಯ: ನ್ಯಾಯಮೂರ್ತಿ ಎಸ್. ಜಿ. ಪಂಡಿತ್

ಮೈಸೂರು; ಪ್ರತಿಯೊಂದು ಶಾಲೆಯಲ್ಲೂ ಪರಿಸರ ಸಂರಕ್ಷಣೆಯ ಬಗ್ಗೆ ಜಾಗೃತಿ ಮೂಡಿಸುವುದು ಅತ್ಯಗತ್ಯವಾಗಿದೆ ಎಂದು ರಾಜ್ಯ ಹೈಕೋರ್ಟ್ ನ್ಯಾಯಮೂರ್ತಿ ಎಸ್. ಜಿ. ಪಂಡಿತ್ ಹೇಳಿದರು.ಈ ನಿಟ್ಟಿನಲ್ಲಿ ಪರಿಸರ ದಿನಾಚರಣೆ ಹಾಗೂ ಗಿಡ ನೆಡುವ ಕೆಲಸಗಳು ಕಾರ್ಯಕ್ರಮಗಳಿಗೆ ಸೀಮಿತವಾಗದೆ, ಪ್ರತಿಯೊಂದು ಶಾಲೆಯನ್ನೂ ತಲುಪಿ ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸುವ ಕೆಲಸವಾಗಬೇಕುಇಂದು ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ನ್ಯಾಯಾಂಗ ಇಲಾಖೆ, ಅರಣ್ಯ ಇಲಾಖೆ, ವಕೀಲರ ಸಂಘ ಹಾಗೂ ತೋಟಗಾರಿಕಾ ಮಹಾವಿದ್ಯಾಲಯ, ಮೈಸೂರು ಇವರುಗಳ ಸಂಯುಕ್ತಾಶ್ರಯದಲ್ಲಿ ಒಂದು…

Read More

ಜು. 7 ರ0ದು ಮಕ್ಕಳಿಗೆ ಪ್ರತಿಭಾ ಪುರಸ್ಕಾರ

ಎಚ್.ಡಿ.ಕೋಟೆ : ಪ್ರತಿಭಾನ್ವಿತ ಮಕ್ಕಳನ್ನು ಶೈಕ್ಷಣಿಕವಾಗಿ ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಪ್ರತಿ ವರ್ಷದಂತೆ ಈ ಬಾರಿಯೂ ತಾಲ್ಲೂಕು ಆದಿ ಕರ್ನಾಟಕ ಮಹಾಸಭಾ ಮತ್ತು ಅಂಬೇಡ್ಕರ್ ಟ್ರಸ್ಟ್ ಸಂಯುಕ್ತಾಶ್ರಯದಲ್ಲಿ ಜು. 7 ರ ಮಂಗಳವಾರ ಸರಗೂರು ಪಟ್ಟಣದಲ್ಲಿ ನಡೆಯುವ 135ನೇ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ ಕಾರ್ಯಕ್ರಮದಲ್ಲಿ ಸಮಾಜದ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಿ ಸನ್ಮಾನಿಸಲಾಗುವುದು ಎಂದು ಸರಗೂರು ತಾಲ್ಲೂಕು ಆದಿ ಕರ್ನಾಟಕ ಮಹಾಸಭಾ ಅಧ್ಯಕ್ಷ ಇಟ್ನಾ ರಾಜಣ್ಣ ಹೇಳಿದರು. ಎಚ್.ಡಿ.ಕೋಟೆ ಮತ್ತು ಸರಗೂರು ತಾಲ್ಲೂಕು ಪತ್ರಕರ್ತರ ಸಂಘದ ಕಚೇರಿಯಲ್ಲಿ ಶನಿವಾರ…

Read More

ಎಸ್‌ಐಆರ್ ಆರಂಭ ಹಿನ್ನಲೆ; ಮನೆಗಳಿಗೆ ಭೇಟಿ ನೀಡಿ ಪರಿಶೀಲಿಸಿದ ಅಪರ ಜಿಲ್ಲಾಧಿಕಾರಿ

ಎಚ್.ಡಿ.ಕೋಟೆ; ಮತದಾರರ ಪಟ್ಟಿಗಳ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ಕಾರ್ಯ ಜಿಲ್ಲೆಯಲ್ಲಿ ಚುರುಕುಗೊಂಡಿದ್ದು, ಅಪರ ಜಿಲ್ಲಾಧಿಕಾರಿ ಆರ್.ಐಶ್ವರ್ಯಾ ಅವರು ಇಂದು ಎಚ್.ಡಿ.ಕೋಟೆಯ ವಿವಿಧ ಗ್ರಾಮಗಳ ಮನೆ ಮನೆಗಳಿಗೆ ಭೇಟಿ ನೀಡಿ ಪರಿಶೀಲಿಸಿದರು.ಎಚ್.ಡಿ.ಕೋಟೆಯ ಸರಗೂರು, ಪುರದಕಟ್ಟೆ ಹಾಡಿ, ಹೊಮ್ಮರಗಳ್ಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸುವುದರೊಂದಿಗೆ ಖುದ್ದು ಬಿ.ಎಲ್ ಒ ಗಳೊಂದಿಗೆ ಕೆಲವು ಮನೆಗಳಿಗೆ ಎನ್ಯೂಮರೇಷನ್ ಫಾರಂ ವಿತರಣೆ ಮಾಡಿದರು.ಮತಗಟ್ಟೆ ಮಟ್ಟದ ಅಧಿಕಾರಿಗಳು (ಬಿ.ಎಲ್.ಒ.) ಜುಲೈ 29 ರವರೆಗೆ ಮನೆ-ಮನೆಗೆ ಭೇಟಿ ನೀಡಿ ಮತದಾರರಿಗೆ (ಇಟಿumeಡಿಚಿಣioಟಿ) ನಮೂನೆಗಳನ್ನು ವಿತರಿಸುತ್ತಿದ್ದಾರೆ. ಬಿ.ಎಲ್.ಒ.ಗಳು…

Read More

ಸಂಧಾನ ಅಥವಾ ಮಧ್ಯಸ್ಥಿಕೆ ಎಂಬುದು ನಮ್ಮ ದೇಶಕ್ಕೆ ಹೊಸದೇನಲ್ಲ; ನ್ಯಾಯಮೂರ್ತಿ ಎಸ್.ಜಿ ಪಂಡಿತ್

*ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಮಧ್ಯಸ್ಥಿಕೆ ಕೇಂದ್ರದ ನೂತನ ಕಟ್ಟಡದ ಉದ್ಘಾಟನೆಮೈಸೂರು; ಸಂಧಾನ ಅಥವಾ ಮಧ್ಯಸ್ಥಿಕೆ ಎಂಬುದು ನಮ್ಮ ದೇಶಕ್ಕೆ ಹೊಸದೇನಲ್ಲ. ಮಹಾಭಾರತದ ಕಾಲದ ಕೃಷ್ಣ ಸಂಧಾನದ ದಿನಗಳಿಂದಲೂ ನಮ್ಮ ಸಂಸ್ಕ0ತಿಯಲ್ಲಿ ಈ ಪದ್ಧತಿಯನ್ನು ನಾವು ಅಳವಡಿಸಿಕೊಂಡು ಬಂದಿದ್ದೇವೆ ಎಂದು ಕರ್ನಾಟಕ ಹೈಕೋಟ್ ðನ ಆಡಳಿತಾತ್ಮಕ ನ್ಯಾಯಮೂರ್ತಿ ಎಸ್.ಜಿ ಪಂಡಿತ್ ಹೇಳಿದರು.ಜಿಲ್ಲಾಡಳಿತ, ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗ, ಮೈಸೂರು ಮತ್ತು ಜಿಲ್ಲಾ ನ್ಯಾಯವಾದಿಗಳ ಸಂಘ, ಮೈಸೂರು. ಇವರುಗಳ ಸಂಯುಕ್ತಾಶ್ರಯದಲ್ಲಿ ಶನಿವಾರ ಆಯೋಜಿಸಲಾಗಿದ್ದ ಮೈಸೂರು ಜಿಲ್ಲಾ…

Read More

ರೋಟರಿ ಕ್ಲಬ್ ಗೆ ನೂತನ ಪದಾಧಿಕಾರಿಗಳ ಆಯ್ಕೆ  

ಪಿರಿಯಾಪಟ್ಟಣ : ರೋಟರಿ ಕ್ಲಬ್ ಪಿರಿಯಾಪಟ್ಟಣ ಮಿಡ್ ಟೌನ್ 2026-27 ನೇ ಸಾಲಿನ ನೂತನ ಅಧ್ಯಕ್ಷ ರಾಗಿ ಬಲರಾಮ್ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಹರೀಶ್. ಬಿ.ಎಸ್, ಜೋನಲ್ ಲೆಫ್ಟಿನೆಂಟ್ ಆಗಿ ರಾಜೇಗೌಡ. ಎಂ.ಎಂ ಆಯ್ಕೆಯಾಗಿದ್ದಾರೆ.ನೂತನ ಪದಾಧಿಕಾರಿಗಳು ಪದಗ್ರಹಣ ಸಮಾರಂಭವು ಜುಲೈ 5ರ ಭಾನುವಾರ ಸಂಜೆ 6 ಗಂಟೆಗೆ ಪಟ್ಟಣದ ಕನಕ ಸಮುದಾಯದ ಭವನದಲ್ಲಿ ಜರುಗಲಿದ್ದು ಈ ಸಮಾರಂಭಕ್ಕೆ ಮಾಜಿ ಅಧ್ಯಕ್ಷರು, ಕಾರ್ಯದರ್ಶಿಗಳು, ಸದಸ್ಯರುಗಳು ಸೇರಿದಂತೆ ಇತರರು ಭಾಗವಹಿಸಲಿದ್ದಾರೆ ಎಂದು  ನೂತನ ಜೋನಲ್ ಲಿಫ್ಟಿನೆಂಟ್ ಆಗಿ ಆಯ್ಕೆಯಾದ ರಾಜೇಗೌಡ…

Read More

ನಕಲಿ ದಾಖಲೆ ಸೃಷ್ಟಿಸಿ ಅಕ್ರಮವಾಗಿ ಬೇರೊಬ್ಬರಿಗೆ ಖಾತೆ ಆರೋಪ: ತಹಶೀಲ್ದಾರ್ ನಿಸರ್ಗ ಪ್ರಿಯಗೆ ಮುತ್ತಿಗೆ.

ಪಿರಿಯಾಪಟ್ಟಣ: ನ್ಯಾಯಾಲಯದಲ್ಲಿ ವಿಚಾರಣೆ ಹಂತದಲ್ಲಿರುವ ಬೇರೊಬ್ಬರ ಜಮೀನಿಗೆ ಕಂದಾಯ ಇಲಾಖೆ ಅಧಿಕಾರಿಗಳು ನಕಲಿ ದಾಖಲೆಗಳನ್ನು ಸೃಷ್ಟಿಸಿ ಮತ್ತೊಬ್ಬರಿಗೆ ಖಾತೆ ಮಾಡಿಕೊಟ್ಟಿದ್ದಾರೆ ಎಂದು ಆರೋಪಿಸಿ ತಹಶೀಲ್ದಾರ್ ನಿಸರ್ಗ ಪ್ರಿಯಾ ಅವರನ್ನು ಮುತ್ತಿಗೆ ಹಾಕಿದ ಘಟನೆ ನಡೆದಿದೆ. ತಾಲ್ಲೂಕಿನ ಬೆಟ್ಟದಪುರ ಹೋಬಳಿ ದೊಡ್ಡೇಗೌಡನ ಕೊಪ್ಪಲು ಗ್ರಾಮದ ರೈತ ಡಿ.ಪಿ.ನಾಗೇಶ್ ಕುಟುಂಬದವರು ಸುಮಾರು 50 ರೈತರ ಜೊತೆಗೂಡಿ ತಾಲ್ಲೂಕು ಆಡಳಿತ ಭವನದಲ್ಲಿರುವ ತಹಶೀಲ್ದಾರ್ ನಿಸರ್ಗ ಪ್ರಿಯಾ ಅವರಿಗೆ ಮುತ್ತಿಗೆ ಹಾಕಿ ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಡಿ.ಪಿ.ನಾಗೇಶ್ ಮಾತನಾಡಿ ನಾಗನಹಳ್ಳಿ…

Read More