ನಾಲ್ವಡಿ ಕೃಷ್ಣರಾಜರ ಮಾಡಿದ ಅಭಿವೃದ್ಧಿ ಕೆಲಸಗಳು ಅಜರಾಮರ ; ಶಾಸಕ ಟಿ.ಎಸ್.ಶ್ರೀವತ್ಸ
ಮೈಸೂರು ; ಮೈಸೂರು ಸಂಸ್ಥಾನವನ್ನಾಳಿದ ಮಹಾರಾಜ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು ಮಾಡಿದ ಶಾಶ್ವತ ಕೆಲಸಗಳಿಂದ ಕನ್ನಡ ನಾಡಿನ ಅಭಿವೃದ್ಧಿ ನೂರ್ಮಡಿಯಾಗಿದೆ ಎಂದು ಶಾಸಕ ಟಿ.ಎಸ್.ಶ್ರೀವತ್ಸ ಹೇಳಿದರು.ನಗರದ ಜೆಎಲ್‍ಬಿ ರಸ್ತೆಯಲ್ಲಿರುವ ನಾದಬ್ರಹ್ಮ ಸಭಾಂಗಣದಲ್ಲಿ ಪಾತಿ ಫೌಂಡೇಶನ್‍ವತಿಯಿಂದ ರಾಜಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ರವರ 142ನೇ ಜಯಂತೋತ್ಸವ ಪ್ರಯುಕ್ತ ಆಯೋಜಿಸಿದ್ದ ರಸಮಂಜರಿ ಕಾರ್ಯಕ್ರಮ ಹಾಗೂ ವಿವಿಧ ಕ್ಷೇತ್ರದ ಸಾಧಕರಾದಡಾ, ಚಂದ್ರಶೇಖರ್ ( ಯೋಗ ಹಾಗೂ ವೈದ್ಯಕೀಯ ಕ್ಷೇತ್ರ), ಯೋಗ ಪ್ರಕಾಶ್ ( ಯೋಗ ಕ್ಷೇತ್ರ), ಸೀಮಾ( ಯೋಗ ಕ್ಷೇತ್ರ),…