Skip to main content

3Kaala News

ಸುಭಾಷಿತ 

ಯಾರಿಗಾದರೂ ಅವರು ಕೃತಜ್ಞತೆಯಿಂದ ಸ್ವೀಕರಿಸಲು ಸಾಧ್ಯವಾಗುವಷ್ಟು ಮಾತ್ರ ಸಹಾಯ ಮಾಡಿ. ನೀವು ಅವನಿಗೆ ಹೆಚ್ಚು ಸಹಾಯ ಮಾಡಿದರೆ, ಅವನು ಅದನ್ನು ತನ್ನ ಹಕ್ಕು ಎಂದು ಪರಿಗಣಿಸಲು ಪ್ರಾರಂಭಿಸುತ್ತಾನೆ. ಮತ್ತು ಅವನು ಅದನ್ನು ಪಡೆಯದಿದ್ದಾಗ, ಅದೇ ವ್ಯಕ್ತಿ ನಿಮ್ಮ ಶತ್ರುವಾಗುತ್ತಾನೆ.

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ಪ್ರಕೃತಿಯನ್ನು ಉಳಿಸುವ ಮೂಲಕವೇ ಮಾನವಕುಲದ ಭವಿಷ್ಯವನ್ನು ಸುರಕ್ಷಿತಗೊಳಿಸಲು ಸಾಧ್ಯ; ಹಿರಿಯ ಸಾಹಿತಿ ಪ್ರೊ. ಕೆ. ಕಾಳಚೆನ್ನೆಗೌಡ

ಮೈಸೂರು: ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿಯಾಗಿದ್ದು, ಪ್ರಕೃತಿಯನ್ನು ಉಳಿಸುವ ಮೂಲಕವೇ ಮಾನವಕುಲದ ಭವಿಷ್ಯವನ್ನು ಸುರಕ್ಷಿತಗೊಳಿಸಲು ಸಾಧ್ಯ ಎಂದು ಹಿರಿಯ ಸಾಹಿತಿ ಹಾಗೂ ಶಿಕ್ಷಣ ತಜ್ಞ ಪ್ರೊ. ಕೆ. ಕಾಳಚೆನ್ನೆಗೌಡ ತಿಳಿಸಿದರು.ಮೈಸೂರಿನ ವಿಜಯನಗರ 2ನೇ ಹಂತದಲ್ಲಿರುವ ಸಮರ್ಥನಂ ಅಂಗವಿಕಲರ ಸಂಸ್ಥೆ ವತಿಯಿಂದ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಆಯೋಜಿಸಿದ್ದ 8ನೇ ವರ್ಷದ ವನಮಹೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು,ಪ್ರಕೃತಿ ಮತ್ತು ಪರಿಸರ ಮಾನವನ ಬದುಕಿನ ಅವಿಭಾಜ್ಯ ಅಂಗಗಳಾಗಿವೆ. ವ್ಯಕ್ತಿಯ ಬೆಳವಣಿಗೆಗೆ ಕುಟುಂಬದ ಜೊತೆಗೆ ಉತ್ತಮ ಪರಿಸರವೂ ಅಗತ್ಯವಾಗಿದೆ….

Read More

ಜೀವಾಧಾರ ರಕ್ತನಿಧಿ ಕೇಂದ್ರಕ್ಕೆ ರಾಷ್ಟಿçಯ ಮನ್ನಣೆಯ ಗೌರವ

ಮೈಸೂರು: ಸಾವಿರಾರು ದಾನಿಗಳ ನೆರವನಿಂದ ಲಕ್ಷಕ್ಕೂ ಅಧಿಕ ಮಂದಿಯ ಜೀವವನ್ನು ಉಳಿಸುವ ನಿಟ್ಟಿನಲ್ಲಿ 18 ವರ್ಷಗಳಿಂದ ನಿರಂತರವಾಗಿ ಸೇವೆ ಸಲ್ಲಿಸುತ್ತಿರುವ ಸಾಂಸ್ಕöÈತಿನ ನಗರಿಯ ರಕ್ತನಿಧಿ ಜೀವಾಧಾರ ಕೇಂದ್ರದ ಸೇವೆ ರಾಷ್ಟಿçÃಯ ಪ್ರಶಸ್ತಿಯ ಮನ್ನಣೆ ದೊರೆತಿದೆ.ಬರೋಬ್ಬರಿ ನಾಲ್ಕು ಸಾವಿರಕ್ಕೂ ಹೆಚ್ಚು ರಕ್ತದಾನಿಗಳನ್ನು ಒಗ್ಗೂಡಿಸಿ 18 ವರ್ಷದಲ್ಲಿ ಲಕ್ಷಾಂತರ ಮಂದಿಯ ಜೀವ ಉಳಿಸುವ ನಿಟ್ಟಿನಲ್ಲಿ ನಿರಂತರ ಸಹಕಾರ ನೀಡುತ್ತಿರುವ ಹಾಗೂ ಸಾರ್ವಜನಿಕ ಕಾರ್ಯಕ್ರಮಗಳಲ್ಲಿಯೂ ರಕ್ತದಾನ ಬಗ್ಗೆ ಅರಿವು ಮೂಡಿಸುತ್ತಾ ಜಿಲ್ಲೆಯಲ್ಲಿ ರಕ್ತದ ಕೊರತೆ ಬಾರದಂತೆ ನೋಡಿಕೊಳ್ಳುತ್ತಿರುವ ಕೇಂದ್ರ ಸೇವೆಗೆ ಈ…

Read More

ಅರಮನೆ ನಗರಿ ಮೈಸೂರಿನಲ್ಲಿ ಮೇಳೈಸಿದ ಪರಿಸರ ದಿನಾಚರಣೆಯ ಸಂಭ್ರಮ

*ವಿವಿಧ ಸಂಘ, ಸಂಸ್ಥೆಗಳಿAದ ಗಿಡಗಳನ್ನು ನೆಟ್ಟು ಪರಿಸರ ದಿನಾಚರಣೆಪರಿಸರ ಉಳಿಸಿದರೆ ನೈಸರ್ಗಿಕ ಗಾಳಿಯಿಂದ ಆರೋಗ್ಯಕ್ಕೆ ಸಹಕಾರಿ: ಶಾಸಕ ಜಿಟಿಡಿಮೈಸೂರು: ಅರಮನೆ ನಗರಿ ಮೈಸೂರಿನ ವಿವಿಧೆಡೆ ವಿವಿಧ ಸಂಘ, ಸಂಸ್ಥೆಗಳಿAದ ಗಿಡನೆಟ್ಟು ಪರಿಸರ ದಿನಾಚರಣೆಯನ್ನು ಆಚರಿಸುವ ಮೂಲಕ ಪರಿಸರ ಉಳಿವು, ಅದರ ಸಂರಕ್ಷಣೆಯ ಮಹತ್ವವನ್ನು ಸಾರಲಾಯಿತು. ಮೈಸೂರಿನ ರಾಮಕೃಷ್ಣನಗರ ಎಚ್.ಬ್ಲಾಕ್‌ನ ಆರೋಗ್ಯ ಬಡಾವಣೆ ಉದ್ಯಾನವನದಲ್ಲಿ ಮೈಸೂರು ಮಹಾನಗರಪಾಲಿಕೆ ಹಾಗೂ ಅರಣ್ಯ ಇಲಾಖೆ ವತಿಯಿಂದ ವಿಶ್ವಪರಿಸರ ದಿನದ ಅಂಗವಾಗಿ ಆಯೋಜಿಸಿದ್ದ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ.ಟಿ.ದೇವೇಗೌಡ,ಪರಿಸರ…

Read More

ಅಭಿವೃದ್ಧಿಯಲ್ಲ, ಸಮೃದ್ಧಿ ಬೇಕು; ಪ್ರೊ.ಕೃಷ್ಣೇಗೌಡ ಪ್ರತಿಪಾದನೆ

ಎಚ್.ವಿ.ರಾಜೀವ್‌ ಸ್ನೇಹ ಬಳಗದಿಂದ ಲಕ್ಷವೃಕ್ಷ ಅಭಿಯಾನ ಮೈಸೂರು: ಸರ್ಕಾರಗಳು ಹೇಳುತ್ತಿರುವ ಅಭಿವೃದ್ಧಿ ಬಗ್ಗೆ ಅಸಹ್ಯ ಬಂದು ಹೋಗಿದೆ. ನಮಗೆ ಬೇಕಿರುವುದು ಅಭಿವೃದ್ಧಿಯಲ್ಲ, ಸಮೃದ್ಧಿ ಎಂದು ನಿವೃತ್ತ ಪ್ರಾಧ್ಯಾಪಕ ಪ್ರೊ.ಕೃಷ್ಣೇಗೌಡ ಹೇಳಿದರು.ಎಚ್.ವಿ.ರಾಜೀವ್ ಸ್ನೇಹ ಬಳಗದ ವತಿಯಿಂದ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸಹಯೋಗದಲ್ಲಿ ಮೈಸೂರು- ಊಟಿ ರಸ್ತೆಯ ಬಂಡೀಪಾಳ್ಯ ಸಮೀಪದ ಹಸಿರು ಮೈಸೂರು ನರ್ಸರಿಯಲ್ಲಿ ಗುರುವಾರ ಆಯೋಜಿಸಿದ್ದ ʼಹಸಿರು ಮೈಸೂರು- ಲಕ್ಷವೃಕ್ಷ ಅಭಿಯಾನʼ ಕಾರ್ಯಕ್ರಮದಲ್ಲಿ ಮಾತನಾಡಿದರು.ನಮ್ಮ ಸರ್ಕಾರಗಳು ಅಥವಾ ವ್ಯವಸ್ಥೆ ಅಭಿವೃದ್ಧಿ ಹೆಸರಲ್ಲಿ ಸೃಷ್ಟಿಸುತ್ತಿರುವ ಅದ್ವಾನಗಳನ್ನು ನೋಡಿದರೆ ಅಸಹ್ಯ…

Read More

ಶೀಘ್ರದಲ್ಲೇ ಶುರುವಾಗಲಿದೆ ‘ಬಿಗ್ ಬಾಸ್ ಕನ್ನಡ ಸೀಸನ್ 13’

ಕನ್ನಡ ಕಿರುತೆರೆಯ ಅತಿ ದೊಡ್ಡ ರಿಯಾಲಿಟಿ ಶೋ ‘ಬಿಗ್ ಬಾಸ್ ಕನ್ನಡ ಸೀಸನ್ 13’ ಶೀಘ್ರದಲ್ಲೇ ಶುರುವಾಗಲಿದೆ. ಇದರ ಮೊದಲ ಅಧಿಕೃತ ಟೀಸರ್ ಕಲರ್ಸ್ ಕನ್ನಡ ವಾಹಿನಿಯಲ್ಲಿ ಇದೀಗ ಬಿಡುಗಡೆಯಾಗಿದ್ದು, ಪ್ರೇಕ್ಷಕರಲ್ಲಿ ಭಾರಿ ಕುತೂಹಲ ಮೂಡಿಸಿದೆ. ಸೀಸನ್ 12 ಭಾರಿ ಯಶಸ್ಸು ಕಂಡು ಕೆಲವು ತಿಂಗಳುಗಳಷ್ಟೇ ಆಗಿದ್ದರೂ, ಹೊಸ ಸೀಸನ್‌ನ ಟೀಸರ್ ಈಗಲೇ ಬಿಡುಗಡೆಯಾಗಿರುವುದು ಪ್ರೇಕ್ಷಕರಲ್ಲಿ ಅಚ್ಚರಿ ಮೂಡಿಸಿದೆ.ಎಂದಿಗಿAತಲೂ ಮುಂಚಿತವಾಗಿ ಆರಂಭ:ಪ್ರತಿ ವರ್ಷ ಅಕ್ಟೋಬರ್ ತಿಂಗಳಿನಲ್ಲಿ ಆರಂಭವಾಗುತ್ತಿದ್ದ ಬಿಗ್ ಬಾಸ್, ಈ ಬಾರಿ ಎಂದಿಗಿAತಲೂ ಮುಂಚಿತವಾಗಿ ಅಂದರೆ…

Read More

29 ಮಂದಿಗೆ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರಶಸ್ತಿ ಪ್ರದಾನ

ಮೈಸೂರು: ರಾಜಶ್ರೀ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಜಯಂತಿ ಅಂಗವಾಗಿ ಜಿಲ್ಲಾಡಳಿತದಿಂದ ಕೊಡಮಾಡುವ ರಾಜಶ್ರೀ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರಶಸ್ತಿಗೆ 2026ನೇ ಸಾಲಿಗೆ ನಾಲ್ವಡಿ ಅವರ ಜೀವನ, ಸಾಧನೆಗಳಿಗೆ ಪೂರಕ ವಾಗಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ ಸಂಸ್ಥೆ ಗಳು ಸೇರಿದಂತೆ ಒಟ್ಟು 29 ಮಂದಿ U್ಪಣ್ಯರನ್ನು ಆಯ್ಕೆ ಮಾಡ ಲಾಗಿದ್ದು, ಅವರಿಗೆ ಇಂದು ನಗರದ ಕಲಾಮಂದಿರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಎಂದು ಪ್ರಶಸ್ತಿ ಪ್ರದಾನ ಮಾಡಲಾಯಿತು.ನಾಲ್ವಡಿ ಪ್ರಶಸ್ತಿ ಪುರಸ್ಕöÈತರು: ಸಾಹಿತ್ಯ ಕೇತ್ರದಿಂದ ಬನ್ನೂರು ಕೆ.ರಾಜು, ಪ್ರೊ.ಮಸೂದ್…

Read More

ಚಿತ್ರ ನಟಿ ಶುಭಾ ಪೂಂಜಾ ಅವರ ದಾಂಪತ್ಯ ಜೀವನದಲ್ಲಿ ಬಿರುಕು

ಚಿತ್ರ ನಟಿ ಶುಭಾ ಪೂಂಜಾ ಅವರ ದಾಂಪತ್ಯ ಜೀವನದಲ್ಲಿ ಬಿರುಕು ಚಿತ್ರ ನಟಿ ಶುಭಾ ಪೂಂಜಾ ಅವರ ದಾಂಪತ್ಯ ಜೀವನದಲ್ಲಿ ಬಿರುಕು ಮೂಡಿದೆ ಎಂಬ ಸುದ್ದಿಗಳು ಹರಿದಾಡುತ್ತಿವೆ. ಮೊಗ್ಗಿನ ಮನಸ್ಸು’ (2008) ಚಿತ್ರದ ಮೂಲಕ ಕನ್ನಡ ಚಿತ್ರರಂಗದಲ್ಲಿ ಗಮನ ಸೆಳೆದು, ಕಿರುತೆರೆ ಮತ್ತು ಹಿರಿತೆರೆಯಲ್ಲಿ ಮಿಚಿಂದ ಶುಭಾ ಪೂಂಜಾ ಕನ್ನಡ ಚಿತ್ರರಂಗದ ಖ್ಯಾತ ನಟಿಯಾಗಿ ಗುರುತಿಸಿಕೊಂಡಿದ್ದರು. ಮಾಡೆಲ್ ಆಗಿಯೂ ಮಿಂಚಿದ್ದರು. 2003-04ರಲ್ಲಿ ವೃತ್ತಿಜೀವನ ಆರಂಭಿಸಿದ ನಟಿ 2 ದಶಕಗಳನ್ನು ಪೂರೈಸಿದ್ದಾರೆ. ಸರಿಸುಮಾರು 50 ಚಿತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ.ರಾಧಿಕಾ ಪಂಡಿತ್…

Read More

ಮತ್ತೊಂದು ಮದುವೆಯಾಗುತ್ತಿದ್ದಾರೆ ಚಿತ್ರ ನಟ ಅಮೀರ್ ಖಾನ್ !

ಬಾಲಿವುಡ್‌ನಲ್ಲಿ ಚಿತ್ರ ನಟರ ಲವ್, ಬ್ರೇಕಪ್, ಮದುವೆ ಹಾಗೂ ಡಿವೋರ್ಸ್ ತುಂಬಾನೇ ಮಾಮೂಲು. ಕೆಲವು ವರ್ಷಗಳ ಹಿಂದಷ್ಟೇ ಗೌರಿ ಖಾನ್ ಅವರಿಗೆ ಡಿವೋರ್ಸ್ ಕೊಟ್ಟಿದ್ದ ಮಿಸ್ಟರ್ ಪರ್ಫೆಕ್ಷನಿಸ್ಟ್ ಎಂದೇ ಖ್ಯಾತಿ ಪಡೆದಿರುವ ಬಾಲಿವುಡ್ ನಟ ಆಮಿರ್ ಖಾನ್ ಅವರು ಈಗ ಮತ್ತೊಂದು ಮದುವೆಯಾಗುತ್ತಿದ್ದಾರೆ .61 ವರ್ಷ ವಯಸ್ಸಿನ ಬಾಲಿವುಡ್ ನಟ ಅಮಿರ್ ಖಾನ್ ಅವರು ಜುಲೈ 5 ರಂದು ಖಾಸಗಿ ಸಮಾರಂಭದಲ್ಲಿ ಬೆಂಗಳೂರಿನ ತಮ್ಮ ಗೆಳತಿ ಗೌರಿ ಸ್ಪಾçಟ್ ಅವರನ್ನು ಮದುವೆಯಾಗಲಿದ್ದಾರೆ ಎಂದು ತಿಳಿದು ಬಂದಿದೆ.ಈ ಮದುವೆ…

Read More

ವಿಜಯ ವಿಠಲ ವಿದ್ಯಾಶಾಲೆಯಲ್ಲಿ ಮಕ್ಕಳಿಗೆ ಅಕ್ಷರಾಭ್ಯಾಸ

ಮೈಸೂರು; ನಗರದ ವಿಜಯ ವಿಠಲ ವಿದ್ಯಾಶಾಲೆಯಲ್ಲಿ 2026–27ನೇ ಶೈಕ್ಷಣಿಕ ವರ್ಷದ ಪ್ರೀ-ಕೆಜಿ ಮತ್ತು ಎಲ್ಕೆಜಿ ವಿದ್ಯಾರ್ಥಿಗಳ ಶೈಕ್ಷಣಿಕ ಜೀವನದ ಶುಭಾರಂಭವನ್ನು ಸೂಚಿಸುವ ‘ಅಕ್ಷರಾಭ್ಯಾಸ’ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.ಪವಿತ್ರ ಮಂತ್ರೋಚ್ಚಾರಣೆ ಹಾಗೂ ಸಾಂಪ್ರದಾಯಿಕ ಧಾರ್ಮಿಕ ವಿಧಿವಿಧಾನಗಳೊಂದಿಗೆ ಕಾರ್ಯಕ್ರಮವು ಪ್ರಾರಂಭಗೊAಡು, ಆಧ್ಯಾತ್ಮಿಕ ವಾತಾವರಣವನ್ನು ಸೃಷ್ಟಿಸಿತು. ಸಾಂಪ್ರದಾಯಿಕ ಉಡುಪಿನಲ್ಲಿ ಸಜ್ಜಾಗಿದ್ದ ಪುಟಾಣಿ ವಿದ್ಯಾರ್ಥಿಗಳು, ತಮ್ಮ ಪೋಷಕರ ಸಮ್ಮುಖದಲ್ಲಿ ಅಕ್ಷರಾಭ್ಯಾಸ ವಿಧಿಯಲ್ಲಿ ಅತ್ಯಂತ ಉತ್ಸಾಹದಿಂದ ಪಾಲ್ಗೊಳ್ಳುವ ಮೂಲಕ ಜ್ಞಾನದ ಲೋಕಕ್ಕೆ ತಮ್ಮ ಪ್ರಥಮ ಹೆಜ್ಜೆಯನ್ನಿಟ್ಟರು.ಈ ವೆಳೆ ಮಾತನಾಡಿದ ಗೌರವ ಕಾರ್ಯದರ್ಶಿ ಸಿ.ಎ. ವಿಶ್ವನಾಥ ಎ,…

Read More

ಹುಣಸೂರಿಗೆ ಮತ್ತೊಂದು ಬಿಎಲ್‌ಎಸ್ ಅಂಬುಲೆನ್ಸ್

*ಅಪಘಾತ, ತುರ್ತು ಚಿಕಿತ್ಸೆಗೆ ಅನುಕೂಲ ತಾಲೂಕಿನ ಎರಡು ಲಕ್ಷ ಜನರಿಗೆ ಹೆಚ್ಚುವರಿ ಆರೋಗ್ಯ ಭದ್ರತೆಮೈಸೂರು; ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ ಸಂಸ್ಥೆಯ ಸಿಎಸ್‌ಆರ್ ನಿಧಿಯಡಿ ಆರೋಗ್ಯ ಇಲಾಖೆಗೆ ಕೊಡುಗೆಯಾಗಿ ನೀಡಲಾದ ಬೇಸಿಕ್ ಲೈಫ್ ಸಪೋರ್ಟ್ ಅಂಬುಲೆನ್ಸ್ ಅನ್ನು ಜಿಲ್ಲಾ ಆರೋಗ್ಯಾಧಿಕಾರಿ ಡಾ. ಪಿ.ಸಿ. ಕುಮಾರಸ್ವಾಮಿ ಗುರುವಾರ ಸಾರ್ವಜನಿಕ ಸೇವೆಗೆ ಮುಕ್ತಗೊಳಿಸಿದರು.ಮೈಸೂರಿನ ಜಿಲ್ಲಾ ಆರೋಗ್ಯಾಧಿಕಾರಿ ಕಚೇರಿ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಹಸಿರು ನಿಶಾನೆ ತೋರಿಸುವ ಮೂಲಕ ಅಂಬುಲೆನ್ಸ್ಗೆ ಚಾಲನೆ ನೀಡಲಾಯಿತು. ಬಳಿಕ ಮಾತನಾಡಿದ ಅವರು, ರಾಷ್ಟಿçಯ ಹೆದ್ದಾರಿಯ ಮೂಲಕ…

Read More