ಜಿಲ್ಲೆಯಲ್ಲಿ ಜೂನ್ ೨೮ ರಿಂದ ಜುಲೈ ೧ರವರೆಗೆ ಪಲ್ಸ್ ಪೋಲಿಯೋ ಅಭಿಯಾನ೫ ವರ್ಷದೊಳಗಿನ ಮಕ್ಕಳು ಲಸಿಕೆಯಿಂದ ಹೊರಗುಳಿಯದಂತೆ ನೋಡಿಕೊಳ್ಳಿ ; ಡಿಎಚ್‌ಒ ಡಾ ಕುಮಾರಸ್ವಾಮಿ
ಜಿಲ್ಲೆಯಲ್ಲಿ ಜೂನ್ ೨೮ ರಿಂದ ಜುಲೈ ೧ರವರೆಗೆ ಪಲ್ಸ್ ಪೋಲಿಯೋ ಅಭಿಯಾನ೫ ವರ್ಷದೊಳಗಿನ ಮಕ್ಕಳು ಲಸಿಕೆಯಿಂದ ಹೊರಗುಳಿಯದಂತೆ ನೋಡಿಕೊಳ್ಳಿ ; ಡಿಎಚ್‌ಒ ಡಾ ಕುಮಾರಸ್ವಾಮಿಮೈಸೂರು: ಜಿಲ್ಲೆಯಾದ್ಯಂತ ಪಲ್ಸ್ ಪೋಲಿಯೊ ಲಸಿಕಾ ಅಭಿಯಾನ ಜೂನ್ ೨೮ ರಿಂದ ಜುಲೈ ೧ ರವರೆಗೆ ನಡೆಯಲಿದ್ದು, ೦-೫ ವರ್ಷದೊಳಗಿನ ಯಾವುದೇ ಮಗುವು ಲಸಿಕೆಯಿಂದ ಹೊರಗುಳಿಯದಂತೆ ನೋಡಿಕೊಳ್ಳಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ ಕುಮಾರಸ್ವಾಮಿ ಪಿ.ಸಿ ತಿಳಿಸಿದರು.ಸೋಮವಾರ ನಗರದ ಜಿಲ್ಲಾ ಪಂಚಾಯತ್ ಮಿನಿ ಸಭಾಂಗಣದಲ್ಲಿ ನಡೆದ ರಾಷ್ಟಿçÃಯ ಪಲ್ಸ್…