Skip to main content

3Kaala News

ಸುಭಾಷಿತ 

ನಾವು ಏನು ಹೇಳುತ್ತೇವೆ ಅನ್ನೋದಕ್ಕಿಂತ, ಹೇಗೆ ಹೇಳುತ್ತೇವೆ ಅನ್ನುವುದೇ ಬದುಕಿನ ಗುಟ್ಟು.
ಮಾತಿನ ಶೈಲಿ ಹೃದಯ ಗೆಲ್ಲಬಹುದು, ಸಮಸ್ಯೆ ಪರಿಹರಿಸಬಹುದು, ಅಥವಾ ಸಂಬಂಧ ಉಳಿಸಬಹುದು.
ಮಾತು ಮನುಷ್ಯನ ಶಕ್ತಿ — ಅದನ್ನು ಜಾಣ್ಮೆಯಿಂದ ಬಳಕೆ ಮಾಡಿದರೆ ಬದುಕು ಸುಲಭವಾಗುತ್ತದೆ

 

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ವಿವಿಧ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

ಮೈಸೂರು: ಜ್ಯೋತಿನಗರ ಮತ್ತು ನ.ರಾ ಮೊಹಲ್ಲಾ ಉಪವಿಭಾಗದ ರಾಜೀವ್‌ನಗರ, ದೇವನೂರು, ಜ್ಯೋತಿನಗರ, ಎಫ್.ಟಿ.ಎಸ್ ಮತ್ತು ಬನ್ನಿಮಂಟಪ ವಿದ್ಯುತ್ ವಿತರಣಾ ಕೇಂದ್ರ, ಚಾಮುಂಡಿಪುರA ಉಪವಿಭಾಗದ ಸೌತ್(ದಕ್ಷಿಣ) ಹಾಗೂ ಕಡಕೊಳ ವಿದ್ಯುತ್ ವಿತರಣಾ ಕೇಂದ್ರ, ವರುಣ ಉಪವಿಭಾಗದ ವಾಜಮಂಗಲ ವಿದ್ಯುತ್ ವಿತರಣಾ ಕೇಂದ್ರ ತ್ರೆöÊಮಾಸಿಕ ನಿರ್ವಹಣಾ ಕಾಮಗಾರಿಯನ್ನು ನಿಮಿತ್ತ ಸೆ.6 ರಂದು ಕೈಗೊಳ್ಳಲಾಗಿದೆ. ಈ ಹಿನ್ನಲೆಯಲ್ಲಿ ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ಮಹದೇವಪುರ ಮುಖ್ಯ ರಸ್ತೆ, ಸಾತಗಳ್ಳಿ `ಎ & ಬಿ’ ಜೋನ್, ರಾಜ್‌ಕುಮಾರ್ ರಸ್ತೆ, ಕಲ್ಯಾಣಗಿರಿ,…

Read More

ನೈಪುಣ್ಯದಲ್ಲಿ ಸಂಭ್ರಮದ ಶ್ರೀ ಕೃಷ್ಣ ಜನ್ಮಾಷ್ಟಮಿ

ಮೈಸೂರು; ಪುಟಾಣಿ ಶ್ರೀ ಕೃಷ್ಣನ ಅವತಾರದಲ್ಲಿ ಕುಣಿದು ಕುಪ್ಪಳಿಸಿದ ಚಿಣ್ಣರು… ಬೆಣ್ಣೆ ತಿಂದು ಸಂಭ್ರಮಿಸಿದರು…!ಮೈಸೂರಿನ ಕನಕದಾಸನಗರದಲ್ಲಿರುವ ನೈಪುಣ್ಯ ಶಾಲೆ ಆವರಣದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಸಂಭ್ರಮ ಮನೆ ಮಾಡಿತ್ತು. ಬಾಲ ಕೃಷ್ಣ ಮತ್ತು ರಾಧೆಯ ಅವತಾರದಲ್ಲಿ ನೃತ್ಯಪ್ರದರ್ಶನ ನೀಡಿದ ಪುಟಾಣಿ ಮಕ್ಕಳು ಶ್ರೀ ಕೃಷ್ಣ ಬಾಲಲೀಲೆಗಳನ್ನು ಅನಾವರಣಗೊಳಿಸಿದರು. ಮಕ್ಕಳೊಂದಿಗೆ ಪೋಷಕರು ಭಾಗವಹಿಸಿ ನೃತ್ಯ ಪ್ರದರ್ಶನ ನೀಡುವ ಮೂಲಕ ಬಹುಮಾನಗಳನ್ನು ಗೆದ್ದು ಸಂಭ್ರಮಿಸಿದರು.ಶ್ರೀ ಕೃಷ್ಣ ಕುರಿತಾದ ಹತ್ತಾರು ಜನಪ್ರಿಯ ಹಾಡು-ಭಜನೆಗಳಿಗೆ ಹೆಜ್ಜೆ ಹಾಕಿದ ಮಕ್ಕಳು, ನೆರೆದಿದ್ದವರಿಂದ ಶಿಳ್ಳೆ- ಚಪ್ಪಾಳೆ…

Read More

ಅಭಿಮನ್ಯುವಿಗೆ ಅಕ್ಷರ ತೇರಿನಲ್ಲಿ ಬೀಳ್ಕೊಡುಗೆ ಹಾಗೂ ಐತಿಚಂಡ ರಮೇಶ್ ಉತ್ತಪ್ಪ ಅವರ ಎರಡು ಕೃತಿಗಳ ಬಿಡುಗಡೆ

ಮೈಸೂರು: ಅಂಬಾರಿ ಆನೆ ಅಭಿಮನ್ಯುವಿಗೆ 60 ವರ್ಷ ತುಂಬಿದ ಹಿನ್ನೆಲೆಯಲ್ಲಿ ಆತನಿಗೆ ಅಕ್ಷರ ತೇರಿನಲ್ಲಿ ಭಾವ ಪೂರ್ಣವಾಗಿ ಬೀಳ್ಕೊಡುವ ಹಾಗೂ ಹಿರಿಯ ಪತ್ರಕರ್ತ ಐತಿಚಂಡ ರಮೇಶ್ ಉತ್ತಪ್ಪ ಅವರು ಅಭಿನ್ಯುವಿನ ಕುರಿತು ಭಾವನಾತ್ಮಕವಾಗಿ ಬರೆದ ಎರಡು ಕೃತಿಗಳ ಬಿಡುಗಡೆ ಕಾರ್ಯಕ್ರಮ ಸೆ. 9ರಂದು ಮೈಸೂರಿನಲ್ಲಿ ಆಯೋಜಿಸಲಾಗಿದೆ.ಮೈಸೂರು ಕಲ್ಚರಲ್ ಅಸೋಸಿಯೇಷನ್, ಅರಣ್ಯ ಇಲಾಖೆಯ ಮೈಸೂರು ವನ್ಯಜೀವಿ ವಿಭಾಗ ಹಾಗೂ ನಗರ ಕೇಂದ್ರ ಗ್ರಂಥಾಲಯ ಸಾರ್ವಜನಿಕ ಗ್ರಂಥಾಲಯ ಇಲಾಖೆ ಹಾಗೂ ಅಕ್ಷಿ ಪ್ರಕಾಶನಗಳ ಸಹಯೋಗದಲ್ಲಿ ಕಾರ್ಯಕ್ರಮವನ್ನು ನಗರದ ಪೀಪಲ್ಸ್ ಪಾರ್ಕ್ನಲ್ಲಿರುವ…

Read More

ಪಂಚಮುಖಿ ಆಂಜನೇಯ ಸ್ವಾಮಿ ದೇವಾಲಯದಲ್ಲಿ ವಿಶೇಷ ಪೂಜೆ, ಪ್ರಸಾದ ವಿತರಣೆ

ಮೈಸೂರು: ಶ್ರಾವಣ ಮಾಸದ ನಾಲ್ಕನೇ ಶ್ರಾವಣ ಶನಿವಾರದ ಅಂಗವಾಗಿ ನಗರದ ಇರ್ವಿನ್ ರಸ್ತೆಯಲ್ಲಿರುವ ಪಂಚಮುಖಿ ಆಂಜನೇಯ ಸ್ವಾಮಿ ದೇವಾಲಯದಲ್ಲಿ ವಿಶೇಷ ಧಾರ್ಮಿಕ ಕಾರ್ಯಕ್ರಮಗಳು ಭಕ್ತಿಭಾವದಿಂದ ನೆರವೇರಿದವು.ಮುಂಜಾನೆಯಿAದಲೇ ಪಂಚಮುಖಿ ಆಂಜನೇಯ ಸ್ವಾಮಿಗೆ ಅಭ್ಯಂಜನ ತೈಲಾಭಿಷೇಕ, ಪಂಚಾಮೃತ ಅಭಿಷೇಕ, ವಿಶೇಷ ಹೂವಿನ ಅಲಂಕಾರ ಹಾಗೂ ವಿವಿಧ ಪೂಜಾ ಕೈಂಕರ್ಯಗಳನ್ನು ನಡೆಸಲಾಯಿತು. ದೇವಾಲಯದ ಆವರಣದಲ್ಲಿ ಸ್ವಾಮಿಯ ಪ್ರಕಾರ ಉತ್ಸವವೂ ವಿಜೃಂಭಣೆಯಿAದ ಜರುಗಿತು.ಕಾರ್ಯಕ್ರಮದಲ್ಲಿ ಭಾಗವಹಿಸಿ ಭಕ್ತಾದಿಗಳಿಗೆ ಪ್ರಸಾದ ವಿತರಿಸಲಾಯಿತು. ಶ್ರಾವಣ ಶನಿವಾರದ ವಿಶೇಷ ಪೂಜೆಯಲ್ಲಿ ಭಾಗವಹಿಸಿದ ಭಕ್ತರು ಆಂಜನೇಯ ಸ್ವಾಮಿಯ ದರ್ಶನ ಪಡೆದು…

Read More

ಸಡಗರದಿಂದ ನಡೆದ ಶ್ರೀ ಸುಜ್ಞಾನೇಂದ್ರ ತೀರ್ಥರ ಆರಾಧನಾ ಮಹೋತ್ಸವ

ಮೈಸೂರು; ಶ್ರೀ ಸುಜ್ಞಾನೇಂದ್ರ ತೀರ್ಥರ ಆರಾಧನಾ ಮಹೋತ್ಸವ ನಗರದ ಸುಬ್ಬರಾಯನಕೆರೆ ಮಠದಲ್ಲಿ ಅದ್ದೂರಿಯಾಗಿ ನೆರವೇರಿತು.ಮಠದಲ್ಲಿ ಶ್ರೀ ಸುಜ್ಞಾನೇಂದ್ರ ತೀರ್ಥರ ಆರಾಧನೆಯ ಪ್ರಯುಕ್ತ ರಾಯರ ಪೂಜೆ, ಉತ್ಸವ, ಅಭಿಷೇಕ ಮತ್ತು ಹಸ್ತೋದಕ ಸೇರಿದಂತೆ ವಿವಿಧ ಪೂಜಾ ಕಾರ್ಯಗಳು ಸಂಗೋಪಾAಗವಾಗಿ ನೆರವೇರಿದವು.ಈ ಸಂದರ್ಭದಲ್ಲಿ ವಿದೂಷಿ ಡಾ. ಎನ್.ಎಸ್.ಲಕ್ಷಿ÷್ಮಯವರ ನೃತ್ಯಾನ್ವೇಷಣ ನೃತ್ಯಶಾಲೆಯ ವಿದ್ಯಾರ್ಥಿಗಳು ವಿಶೇಷ ನೃತ್ಯ ಪ್ರದರ್ಶನ ನಡೆಸಿಕೊಟ್ಟರು. ವಿದ್ಯಾರ್ಥಿಗಳು ಶ್ರೀರಾಘವೇಂದ್ರ ಸ್ವಾಮಿಗಳು ಮತ್ತು ಅವರ ತತ್ತ÷್ವಗಳ ಆಧಾರಿತ ನೃತ್ಯರೂಪಕಗಳು ಹಾಗೂ ಶ್ರೀ ಸೀತಾರಾಮ ಕಲ್ಯಾಣ, ವೆಂಕಟೇಶ್ವರ ಸ್ತುತಿ ಸೇರಿದಂತೆ ಅನೇಕ…

Read More

ಜೆ. ಎಸ್.ಎಸ್. ಪಬ್ಲಿಕ್ ಶಾಲೆಯಲ್ಲಿ ಡಾ. ಶ್ರೀ ಶಿವರಾತ್ರಿ ರಾಜೇಂದ್ರ ಮಹಾಸ್ವಾಮಿಗಳವರ 111ನೇ ಜಯಂತಿ ಮಹೋತ್ಸವ

ಮೈಸೂರು; ಇಲ್ಲಿನ ಜೆ.ಪಿ.ನಗರದ ಜೆ. ಎಸ್.ಎಸ್. ಪಬ್ಲಿಕ್ ಶಾಲೆಯಲ್ಲಿ ಡಾ. ಶ್ರೀ ಶಿವರಾತ್ರಿ ರಾಜೇಂದ್ರ ಮಹಾಸ್ವಾಮಿಗಳವರ 111ನೆ ಜಯಂತಿ ಮಹೋತ್ಸವವನ್ನು ಭಕ್ತಿಭಾವ ಹಾಗೂ ವಿಜೃಂಭಣೆಯಿAದ ಆಚರಿಸಲಾಯಿತು.ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಜೆ.ಎಸ್.ಎಸ್ ಮಹಾವಿದ್ಯಾಪೀಠದ ಕಾರ್ಯದರ್ಶಿ ಎಸ್.ಪಿ. ಮಂಜುನಾಥ್ ಮಾತನಾಡಿ, ಜನರ ಶೈಕ್ಷಣಿಕ ಜೀವನಕ್ಕಾಗಿ ತಮ್ಮ ಜೀವನವನ್ನು ಮುಡುಪಾಗಿಟ್ಟವರು ರಾಜೇಂದ್ರ ಶ್ರೀಗಳು ಎಂದು ಸ್ಮರಿಸಿದರು.ಶ್ರೀಗಳ ವಿದ್ಯಾಭ್ಯಾಸ, ಶೈಕ್ಷಣಿಕ ಜೀವನ ಹಾಗೂ ಅವರು ವಿದ್ಯಾರ್ಥಿ ಜೀವನದಲ್ಲೇ ಆಗಿನ ಕಾಲದಲ್ಲಿ ಬಡ ವಿದ್ಯಾರ್ಥಿಗಳು ಶಿಕ್ಷಣ ಪಡೆಯಲು ಪಡುತ್ತಿದ್ದ ಬವಣೆ ಕಂಡು ಮರುಗಿದ ಅವರು…

Read More

ಶಿಕ್ಷಕರು ಶಿಸ್ತುಬದ್ಧ ಜೀವನ, ದಕ್ಷತೆ ಮತ್ತು ಉತ್ತಮ ಮಾರ್ಗದರ್ಶನದಿಂದ ವಿದ್ಯಾರ್ಥಿಗಳ ಉಜ್ವಲ ಭವಿಷ್ಯವನ್ನು ರೂಪಿಸಬೇಕು.

ಮೈಸೂರು; ನಗರದ ವಿಜಯ ವಿಠಲ ಪದವಿಪೂರ್ವ ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆ ಮತ್ತು ಸನ್ಮಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ವಿಶ್ರಾಂತ ಗಣಿತಶಾಸ್ತç ಪ್ರಾಧ್ಯಾಪಕ ಪ್ರೊ. ಜಿ. ಸುಂದರ ರಾಘವನ್ ಅವರು ಸರ್ವೆಪಲ್ಲಿ ರಾಧಾಕೃಷ್ಣನ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆಯನ್ನು ಮಾಡಿ ದೀಪ ಬೆಳಗುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಬಳಿಕ ಮಾತನಾಡಿ, ಡಾ. ಸರ್ವೆಪಲ್ಲಿ ರಾಧಾಕೃಷ್ಣನ್ ಅವರ ಬದುಕು ಹಾಗೂ ವಿಚಾರಗಳು ನಮ್ಮೆಲ್ಲರಿಗೂ ಆದರ್ಶಪ್ರಾಯವಾಗಿದ್ದಾರೆ ಎಂದರು. ಶಿಕ್ಷಕ ವೃತ್ತಿಯನ್ನು ಅಪಾರವಾಗಿ ಪ್ರೀತಿಸುತ್ತಿದ್ದ ರಾಧಾಕೃಷ್ಣನ್ ಅವರು, ತಮ್ಮ ಜನ್ಮದಿನವನ್ನೇ ಶಿಕ್ಷಕರಿಗಾಗಿ ವಿಶೇಷ ದಿನವನ್ನಾಗಿಸಿದರು. ಶಿಕ್ಷಕರು…

Read More

ರಾಧಾಕೃಷ್ಣನ್ ಅವರ ಆದರ್ಶ ಶಿಕ್ಷಕತ್ವ ಇಂದಿನ ಶಿಕ್ಷಕರಿಗೆ ಪ್ರೇರಣೆಯಾಗಿದೆ; ಪ್ರೊ. ಎಂ. ನಂಜಯ್ಯ ಹೊಂಗನೂರು

ಮೈಸೂರು; ಇಂದಿನ ದಿನಗಳಲ್ಲಿ ಶಿಕ್ಷಕ ಮತ್ತು ಶಿಕ್ಷಣ ಅಪಾಯದ ಹಂಚಿನಲ್ಲಿದೆ. ಸರ್ಕಾರಗಳು ಶಿಕ್ಷಣಕ್ಕೆ ನೀಡಬೇಕಾದ ಸವಲತ್ತು ಮತ್ತು ಆದ್ಯತೆ ನೀಡದಿರುವುದರಿಂದ ಶಿಕ್ಷಕರು ಮತ್ತು ಶಿಕ್ಷಣ ಕ್ಷೇತ್ರ ಸವಾಲುಗಳನ್ನು ಎದುರಿಸುತ್ತಿವೆ ಎಂದು ಮೈಸೂರು ವಿಶ್ವವಿದ್ಯಾಲಯದ ಕುವೆಂಪು ಕನ್ನಡ ಅಧ್ಯಯನ ಸಂಸ್ಥೆ ನಿರ್ದೇಶಕ ಪ್ರೊ. ಎಂ.ನAಜಯ್ಯ ಹೊಂಗನೂರು ಕಳವಳ ವ್ಯಕ್ತಪಡಿಸಿದರು.ಸಮರ್ಥನಂ ವಿಶೇಷ ಚೇತನರ ಸಂಸ್ಥೆ, ಮೈಸೂರು ಮತ್ತು ಶ್ರೀ ಬಸವೇಶ್ವರ ಸಾಮಾಜಿಕ ಪರಿಷ್ಕರಣೆ ಸಂಶೋಧನೆ ಮತ್ತು ವಿಸ್ತರಣಾ ಕೇಂದ್ರ, ಹಾಗೂ ಕುವೆಂಪು ಕನ್ನಡ ಅಧ್ಯಯನ ಸಂಸ್ಥೆ ಸಂಯುಕ್ತಾಶ್ರಯದಲ್ಲಿ ಶನಿವಾರ ನಗರದ…

Read More

ಎಲ್ಲಿಂದಲೋ ಬಂದವರಿಗೆ ಅಧ್ಯಕ್ಷ ಸ್ಥಾನ ನೀಡಿದರೆ, ಕಾಂಗ್ರೆಸ್ಪಕ್ಷಕ್ಕೆ ಸಾಮೂಹಿಕ ರಾಜೀನಾಮೆ : ಡಾ.ಎಂ.ನಾಗರಾಜು ಎಚ್ಚರಿಕೆ

ಮೈಸೂರು : ಮೈಸೂರು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಪಕ್ಕಕ್ಕೆ ದುಡಿದಿರುವ ವ್ಯಕ್ತಿಗಳನ್ನು ಆಯ್ಕೆ ಮಾಡಬೇಕು, ಎಲ್ಲಿಂದಲೋ ಬಂದವರಿಗೆ ಸ್ಥಾನ ನೀಡಿದರೆ ಪಕ್ಷದ ಮುಂಚೂಣಿ ಘಟಕದ ಎಲ್ಲರೂ ಸಾಮೂಹಿಕವಾಗಿ ರಾಜೀನಾಮೆ ನೀಡುತ್ತೇವೆ ಎಂದು ಮುಂಚೂಣಿ ಘಟಕಗಳ ಒಕ್ಕೂಟದ ಅಧ್ಯಕ್ಷ ಡಾ.ಎಂ.ನಾಗರಾಜು ಪಕ್ಷದ ವರಿಷ್ಠರಿಗೆ ಎಚ್ಚರಿಕೆ ನೀಡಿದರು.ಶನಿವಾರ ನಗರದ ಜಲದರ್ಶಿನಿ ಅತಿಥಿಗೃಹದಲ್ಲಿ ಕಾಂಗ್ರೆಸ್ ಪಕ್ಷದ ವಿವಿಧ 25 ಮುಂಚೂಣಿ ಘಟಕಗಳ ಅಧ್ಯಕ್ಷರ ಸಭೆಯ ನೇತೃತ್ವವಹಿಸಿ ಮಾತನಾಡಿದ ಅವರು.ಎಐಸಿಸಿ ವೀಕ್ಷಕರಾಗಿ ಬಂದಿದ್ದ ರಾಜೇಶ್ ಠಾಕೂರ್ ಅವರಿಗೆ ನಾವೆಲ್ಲರೂ ಸೇರಿ ಸೂಕ್ತ…

Read More

ಸಾರ್ವಜನಿಕರ ಸಮಸ್ಯೆ ಪರಿಹರಿಸಲು ಪ್ರಜಾ ಸೇವೆ ಇಲಾಖೆ ಪ್ರಾರಂಭ : ಸಚಿವ ಡಾ ಯತೀಂದ್ರ ಸಿದ್ದರಾಮಯ್ಯ

ಮೈಸೂರು: ಅಧಿಕಾರಿಗಳು ಸಾರ್ವಜನಿಕರಿಗೆ ಸ್ಪಂದಿಸಿ ಅವರ ಸಮಸ್ಯೆಗಳನ್ನು ಪರಿಹರಿಸಿ ಸರ್ಕಾರದ ಯೋಜನೆಗಳನ್ನು ನಿಗದಿತ ಸಮಯದಲ್ಲಿ ಒದಗಿಸಲು ಪ್ರಜಾ ಸೇವಾ ಇಲಾಖೆ ಪ್ರಾರಂಭಿಸಲಾಗಿದೆ ಎಂದು ನಗರಾಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಯತೀಂದ್ರ ಸಿದ್ದರಾಮಯ್ಯ ತಿಳಿಸಿದರು.ಜಿಲ್ಲಾಡಳಿತದ ವತಿಯಿಂದ ಶನಿವಾರ ಜಿಲ್ಲೆಯ ಹುಣಸೂರು ತಾಲ್ಲೂಕಿನ ಡಾ: ಬಿ.ಆರ್ ಅಂಬೇಡ್ಕರ್ ಭವನದಲ್ಲಿ ಆಯೋಜಿಸಲಾಗಿದ್ದ ಪ್ರಜಾ ಸೇವಾ ಆಂದೋಲನ ಸಭೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಸೆ. 5 ರಂದು ರಾಜ್ಯದಲ್ಲಿ ಹೊಸದಾಗಿ ಪ್ರಜಾ ಸೇವಾ ಇಲಾಖೆ ಆರಂಭವಾಗಿದೆ. ಜಿಲ್ಲೆಯ ಮೊದಲ ಪ್ರಜಾ ಸೇವೆ…

Read More