ಜು.7 ರಂದು ಸಾಮಾಜಿಕ ನ್ಯಾಯಕ್ಕಾಗಿ ಜಾಗೃತಿ ಸಮಾವೇಶ ಆಯೋಜನೆ; ಬಿಜೆಪಿ ರಾಜ್ಯ ಎಸ್‌ಟಿ ಮೋರ್ಚಾ ಪ್ರಧಾನ ಕಾರ್ಯದರ್ಶಿ ಶಿವಕುಮಾರ್
ಮೈಸೂರು: ನಗರದಲ್ಲಿ ಜುಲೈ 7ರಂದು ನಿತ್ಯೋತ್ಸವ ಕಲ್ಯಾಣಮಂಟಪದಲ್ಲಿ ಸಾಮಾಜಿಕ ನ್ಯಾಯಕ್ಕಾಗಿ ಜಾಗೃತಿ ಸಮಾವೇಶವನ್ನು ಆಯೋಜಿಸಲಾಗಿದೆ ಎಂದು ಬಿಜೆಪಿ ರಾಜ್ಯ ಎಸ್‌ಟಿ ಮೋರ್ಚಾ ಪ್ರಧಾನ ಕಾರ್ಯದರ್ಶಿ ಶಿವಕುಮಾರ್ ತಿಳಿಸಿದರು.ಭಾನುವಾರ ನಗರದ ಚಾಮರಾಜಪುರಂನಲ್ಲಿರುವ ಬಿಜೆಪಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಮಾವೇಶದಲ್ಲಿ ಮಾಜಿ ಸಚಿವರಾದ ಬಿ.ಶ್ರೀರಾಮುಲು,ರಮೇಶ್ ಜಾರಕಿಹೊಳಿ, ರಾಜೂಗೌಡ, ಶಾಂತರಾಮ್ ಸಿದ್ದಿ, ಎಸ್ ಟಿ ಮೋರ್ಚಾ ಅಧ್ಯಕ್ಷ ಬಂಗಾರು ಹನುಮಂತು, ಮಾಜಿ ಸಚಿವರು,ಮಾಜಿ ಸಂಸದರು,ಮಾಜಿ ಶಾಸಕರು,ವಿಧಾನ ಪರಿಷತ್ ಸದಸ್ಯರು ಸೇರಿದಂತೆ ಮತ್ತಿತರ ನಾಯಕರು ಭಾಗವಹಿಸಲಿದ್ದಾರೆ ಎಂದು ಹೇಳಿದರು.ಪರಿಶಿಷ್ಟ ಪಂಗಡಕ್ಕೆ…