Skip to main content

3Kaala News

ಸುಭಾಷಿತ 

ನಾವು ಏನು ಹೇಳುತ್ತೇವೆ ಅನ್ನೋದಕ್ಕಿಂತ, ಹೇಗೆ ಹೇಳುತ್ತೇವೆ ಅನ್ನುವುದೇ ಬದುಕಿನ ಗುಟ್ಟು.
ಮಾತಿನ ಶೈಲಿ ಹೃದಯ ಗೆಲ್ಲಬಹುದು, ಸಮಸ್ಯೆ ಪರಿಹರಿಸಬಹುದು, ಅಥವಾ ಸಂಬಂಧ ಉಳಿಸಬಹುದು.
ಮಾತು ಮನುಷ್ಯನ ಶಕ್ತಿ — ಅದನ್ನು ಜಾಣ್ಮೆಯಿಂದ ಬಳಕೆ ಮಾಡಿದರೆ ಬದುಕು ಸುಲಭವಾಗುತ್ತದೆ

 

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ಜು. 7 ರ0ದು ಮಕ್ಕಳಿಗೆ ಪ್ರತಿಭಾ ಪುರಸ್ಕಾರ

ಎಚ್.ಡಿ.ಕೋಟೆ : ಪ್ರತಿಭಾನ್ವಿತ ಮಕ್ಕಳನ್ನು ಶೈಕ್ಷಣಿಕವಾಗಿ ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಪ್ರತಿ ವರ್ಷದಂತೆ ಈ ಬಾರಿಯೂ ತಾಲ್ಲೂಕು ಆದಿ ಕರ್ನಾಟಕ ಮಹಾಸಭಾ ಮತ್ತು ಅಂಬೇಡ್ಕರ್ ಟ್ರಸ್ಟ್ ಸಂಯುಕ್ತಾಶ್ರಯದಲ್ಲಿ ಜು. 7 ರ ಮಂಗಳವಾರ ಸರಗೂರು ಪಟ್ಟಣದಲ್ಲಿ ನಡೆಯುವ 135ನೇ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ ಕಾರ್ಯಕ್ರಮದಲ್ಲಿ ಸಮಾಜದ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಿ ಸನ್ಮಾನಿಸಲಾಗುವುದು ಎಂದು ಸರಗೂರು ತಾಲ್ಲೂಕು ಆದಿ ಕರ್ನಾಟಕ ಮಹಾಸಭಾ ಅಧ್ಯಕ್ಷ ಇಟ್ನಾ ರಾಜಣ್ಣ ಹೇಳಿದರು. ಎಚ್.ಡಿ.ಕೋಟೆ ಮತ್ತು ಸರಗೂರು ತಾಲ್ಲೂಕು ಪತ್ರಕರ್ತರ ಸಂಘದ ಕಚೇರಿಯಲ್ಲಿ ಶನಿವಾರ…

Read More

ಎಸ್‌ಐಆರ್ ಆರಂಭ ಹಿನ್ನಲೆ; ಮನೆಗಳಿಗೆ ಭೇಟಿ ನೀಡಿ ಪರಿಶೀಲಿಸಿದ ಅಪರ ಜಿಲ್ಲಾಧಿಕಾರಿ

ಎಚ್.ಡಿ.ಕೋಟೆ; ಮತದಾರರ ಪಟ್ಟಿಗಳ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ಕಾರ್ಯ ಜಿಲ್ಲೆಯಲ್ಲಿ ಚುರುಕುಗೊಂಡಿದ್ದು, ಅಪರ ಜಿಲ್ಲಾಧಿಕಾರಿ ಆರ್.ಐಶ್ವರ್ಯಾ ಅವರು ಇಂದು ಎಚ್.ಡಿ.ಕೋಟೆಯ ವಿವಿಧ ಗ್ರಾಮಗಳ ಮನೆ ಮನೆಗಳಿಗೆ ಭೇಟಿ ನೀಡಿ ಪರಿಶೀಲಿಸಿದರು.ಎಚ್.ಡಿ.ಕೋಟೆಯ ಸರಗೂರು, ಪುರದಕಟ್ಟೆ ಹಾಡಿ, ಹೊಮ್ಮರಗಳ್ಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸುವುದರೊಂದಿಗೆ ಖುದ್ದು ಬಿ.ಎಲ್ ಒ ಗಳೊಂದಿಗೆ ಕೆಲವು ಮನೆಗಳಿಗೆ ಎನ್ಯೂಮರೇಷನ್ ಫಾರಂ ವಿತರಣೆ ಮಾಡಿದರು.ಮತಗಟ್ಟೆ ಮಟ್ಟದ ಅಧಿಕಾರಿಗಳು (ಬಿ.ಎಲ್.ಒ.) ಜುಲೈ 29 ರವರೆಗೆ ಮನೆ-ಮನೆಗೆ ಭೇಟಿ ನೀಡಿ ಮತದಾರರಿಗೆ (ಇಟಿumeಡಿಚಿಣioಟಿ) ನಮೂನೆಗಳನ್ನು ವಿತರಿಸುತ್ತಿದ್ದಾರೆ. ಬಿ.ಎಲ್.ಒ.ಗಳು…

Read More

ಸಂಧಾನ ಅಥವಾ ಮಧ್ಯಸ್ಥಿಕೆ ಎಂಬುದು ನಮ್ಮ ದೇಶಕ್ಕೆ ಹೊಸದೇನಲ್ಲ; ನ್ಯಾಯಮೂರ್ತಿ ಎಸ್.ಜಿ ಪಂಡಿತ್

*ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಮಧ್ಯಸ್ಥಿಕೆ ಕೇಂದ್ರದ ನೂತನ ಕಟ್ಟಡದ ಉದ್ಘಾಟನೆಮೈಸೂರು; ಸಂಧಾನ ಅಥವಾ ಮಧ್ಯಸ್ಥಿಕೆ ಎಂಬುದು ನಮ್ಮ ದೇಶಕ್ಕೆ ಹೊಸದೇನಲ್ಲ. ಮಹಾಭಾರತದ ಕಾಲದ ಕೃಷ್ಣ ಸಂಧಾನದ ದಿನಗಳಿಂದಲೂ ನಮ್ಮ ಸಂಸ್ಕ0ತಿಯಲ್ಲಿ ಈ ಪದ್ಧತಿಯನ್ನು ನಾವು ಅಳವಡಿಸಿಕೊಂಡು ಬಂದಿದ್ದೇವೆ ಎಂದು ಕರ್ನಾಟಕ ಹೈಕೋಟ್ ðನ ಆಡಳಿತಾತ್ಮಕ ನ್ಯಾಯಮೂರ್ತಿ ಎಸ್.ಜಿ ಪಂಡಿತ್ ಹೇಳಿದರು.ಜಿಲ್ಲಾಡಳಿತ, ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗ, ಮೈಸೂರು ಮತ್ತು ಜಿಲ್ಲಾ ನ್ಯಾಯವಾದಿಗಳ ಸಂಘ, ಮೈಸೂರು. ಇವರುಗಳ ಸಂಯುಕ್ತಾಶ್ರಯದಲ್ಲಿ ಶನಿವಾರ ಆಯೋಜಿಸಲಾಗಿದ್ದ ಮೈಸೂರು ಜಿಲ್ಲಾ…

Read More

ರೋಟರಿ ಕ್ಲಬ್ ಗೆ ನೂತನ ಪದಾಧಿಕಾರಿಗಳ ಆಯ್ಕೆ  

ಪಿರಿಯಾಪಟ್ಟಣ : ರೋಟರಿ ಕ್ಲಬ್ ಪಿರಿಯಾಪಟ್ಟಣ ಮಿಡ್ ಟೌನ್ 2026-27 ನೇ ಸಾಲಿನ ನೂತನ ಅಧ್ಯಕ್ಷ ರಾಗಿ ಬಲರಾಮ್ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಹರೀಶ್. ಬಿ.ಎಸ್, ಜೋನಲ್ ಲೆಫ್ಟಿನೆಂಟ್ ಆಗಿ ರಾಜೇಗೌಡ. ಎಂ.ಎಂ ಆಯ್ಕೆಯಾಗಿದ್ದಾರೆ.ನೂತನ ಪದಾಧಿಕಾರಿಗಳು ಪದಗ್ರಹಣ ಸಮಾರಂಭವು ಜುಲೈ 5ರ ಭಾನುವಾರ ಸಂಜೆ 6 ಗಂಟೆಗೆ ಪಟ್ಟಣದ ಕನಕ ಸಮುದಾಯದ ಭವನದಲ್ಲಿ ಜರುಗಲಿದ್ದು ಈ ಸಮಾರಂಭಕ್ಕೆ ಮಾಜಿ ಅಧ್ಯಕ್ಷರು, ಕಾರ್ಯದರ್ಶಿಗಳು, ಸದಸ್ಯರುಗಳು ಸೇರಿದಂತೆ ಇತರರು ಭಾಗವಹಿಸಲಿದ್ದಾರೆ ಎಂದು  ನೂತನ ಜೋನಲ್ ಲಿಫ್ಟಿನೆಂಟ್ ಆಗಿ ಆಯ್ಕೆಯಾದ ರಾಜೇಗೌಡ…

Read More

ನಕಲಿ ದಾಖಲೆ ಸೃಷ್ಟಿಸಿ ಅಕ್ರಮವಾಗಿ ಬೇರೊಬ್ಬರಿಗೆ ಖಾತೆ ಆರೋಪ: ತಹಶೀಲ್ದಾರ್ ನಿಸರ್ಗ ಪ್ರಿಯಗೆ ಮುತ್ತಿಗೆ.

ಪಿರಿಯಾಪಟ್ಟಣ: ನ್ಯಾಯಾಲಯದಲ್ಲಿ ವಿಚಾರಣೆ ಹಂತದಲ್ಲಿರುವ ಬೇರೊಬ್ಬರ ಜಮೀನಿಗೆ ಕಂದಾಯ ಇಲಾಖೆ ಅಧಿಕಾರಿಗಳು ನಕಲಿ ದಾಖಲೆಗಳನ್ನು ಸೃಷ್ಟಿಸಿ ಮತ್ತೊಬ್ಬರಿಗೆ ಖಾತೆ ಮಾಡಿಕೊಟ್ಟಿದ್ದಾರೆ ಎಂದು ಆರೋಪಿಸಿ ತಹಶೀಲ್ದಾರ್ ನಿಸರ್ಗ ಪ್ರಿಯಾ ಅವರನ್ನು ಮುತ್ತಿಗೆ ಹಾಕಿದ ಘಟನೆ ನಡೆದಿದೆ. ತಾಲ್ಲೂಕಿನ ಬೆಟ್ಟದಪುರ ಹೋಬಳಿ ದೊಡ್ಡೇಗೌಡನ ಕೊಪ್ಪಲು ಗ್ರಾಮದ ರೈತ ಡಿ.ಪಿ.ನಾಗೇಶ್ ಕುಟುಂಬದವರು ಸುಮಾರು 50 ರೈತರ ಜೊತೆಗೂಡಿ ತಾಲ್ಲೂಕು ಆಡಳಿತ ಭವನದಲ್ಲಿರುವ ತಹಶೀಲ್ದಾರ್ ನಿಸರ್ಗ ಪ್ರಿಯಾ ಅವರಿಗೆ ಮುತ್ತಿಗೆ ಹಾಕಿ ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಡಿ.ಪಿ.ನಾಗೇಶ್ ಮಾತನಾಡಿ ನಾಗನಹಳ್ಳಿ…

Read More

ಜೆಎಸ್‌ಎಸ್ ಅರ್ಬನ್ ಹಾತ್‌ನಲ್ಲಿ ಗುಜರಾತ್ ಕರಕುಶಲ ಉತ್ಸವಕ್ಕೆ ಚಾಲನೆ

ಮೈಸೂರು: ನಗರದ ಹೆಬ್ಬಾಳ ಕೈಗಾರಿಕಾ ಪ್ರದೇಶದಲ್ಲಿರುವ ಜೆಎಸ್‌ಎಸ್ ಅರ್ಬನ್ ಹಾತ್‌ನಲ್ಲಿ ಶುಕ್ರವಾರ ಸಂಜೆ ನಡೆದ ಸಮಾರಂಭದಲ್ಲಿ ಗುಜರಾತ್ ಕರಕುಶಲ ಉತ್ಸವ-2026ಕ್ಕೆ ಚಾಲನೆ ನೀಡಲಾಯಿತು.ಕೈಮಗ್ಗ ಮತ್ತು ಜವಳಿ ಇಲಾಖೆ, ಕರ್ನಾಟಕ ಸರ್ಕಾರದ ಜವಳಿ ಅಭಿವೃದ್ಧಿ ಆಯುಕ್ತರು ಹಾಗೂ ನಿರ್ದೇಶಕ ಎ. ಬಿ. ಬಸವರಾಜು ಉತ್ಸವವನ್ನು ಉದ್ಘಾಟಿಸಿದರು. ಈ ವೇಳೆ ಅಪರ ಜಿಲ್ಲಾಧಿಕಾರಿ ಆರ್. ಐಶ್ವರ್ಯ, ಕರ್ನಾಟಕ ರಾಜ್ಯ ಕರಕುಶಲ ಅಭಿವೃದ್ಧಿ ನಿಗಮ ನಿಯಮಿತದ ವ್ಯವಸ್ಥಾಪಕ ನಿರ್ದೇಶಕ ಎಚ್. ಆರ್. ರಾಜಪ್ಪ, ಇಂಡೆಕ್ಸ್÷್ಟ-ಸಿ, ಗುಜರಾತ್‌ನ ಪ್ರಧಾನ ವ್ಯವಸ್ಥಾಪಕ (ಹಾತ್) ಹಾಗೂ…

Read More

ವೀರನಹೊಸಳ್ಳಿ ವಲಯ ವ್ಯಾಪ್ತಿಯಲ್ಲಿ ಇಬ್ಬರ ಮೇಲೆ ದಾಳಿ ನಡೆಸಿದ್ದ ಕರಡಿ ಕರಡಿ ಸೆರೆನಿಟ್ಟುಸಿರು ಬಿಟ್ಟ ಚಾಕಹಳ್ಳಿ, ಚಕ್ಕೋಡನಹಳ್ಳಿ ಗ್ರಾಮಸ್ಥರು

ಎಚ್.ಡಿ.ಕೋಟೆ; ತಾಲೂಕಿನ ವೀರನಹೊಸಹಳ್ಳಿ ಅರಣ್ಯ ವಲಯ ವ್ಯಾಪ್ತಿಯಲ್ಲಿ ಕರಡಿಯೊಂದು ಇಬ್ಬರ ಮೇಲೆ ದಾಳಿ ನಡೆಸಿ ಗಾಯಗೊಳಿಸಿರುವ ಘಟನೆ ನಡೆದಿದೆ. ಗಾಯಾಳುಗಳನ್ನು ಚಾಕಹಳ್ಳಿ ಗ್ರಾಮದ ನಿವಾಸಿ ನಾರಾಯಣ್ ನಾಯಕ್ (60) ಹಾಗೂ ಚಕ್ಕೋಡನಹಳ್ಳಿ ಗ್ರಾಮದ ಮರಿಗೌಡ (ಶಿವಪ್ಪ) ಗಾಯಗೊಂಡವರಾಗಿದ್ದು, ಅವರನ್ನು ಎಚ್.ಡಿ.ಕೋಟೆ ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದೆ.ಎಚ್.ಡಿ. ತಾಲೂಕಿನ ಚಾಕಹಳ್ಳಿ ಗ್ರಾಮದ ಹುಚ್ಚನಾಯಕ ಪುತ್ರ ನಾರಾಯಣ ನಾಯಕ್ ಎಂಬುವವರು, ತಮ್ಮ ಮೊಮ್ಮಗನ ಜೊತೆ ಬಹಿರ್ದೆಸೆಗೆ ತೆರಳುತ್ತಿದ್ದಾಗ, ಮೇಟಿಕುಪ್ಪೆ ಅರಣ್ಯ ವಲಯದಿಂದ ಬಂದ ಕರಡಿ ದಾಳಿ ಮಾಡಿದೆ. ಕೈಗೆ ಕಚ್ಚಿ…

Read More

ಕಡಕೊಳ ಗ್ರಾಮದ ಹೆದ್ದಾರಿಯಲ್ಲಿ ವ್ಯಾಪಕ ಅಪಘಾತ ದೂರಿನ ಹಿನ್ನೆಲೆ;ಸ್ಥಳಕ್ಕೆ ಎಸ್ ಪಿ ಮಲ್ಲಿಕಾರ್ಜುನ ಬಾಲದಂಡಿ ಭೇಟಿ, ಪರಿಶೀಲನೆ

ಮೈಸೂರು; ತಾಲೂಕಿನ ಕಡಕೊಳ ಗ್ರಾಮದ ಮೇಲೆ ಹಾದು ಹೋಗಿರುವ ರಾಷ್ಟಿಯ ಹೆದ್ದಾರಿ 766 ರಲ್ಲಿ ಸಂಚಾರದ ಒತ್ತಡ ಹಾಗೂ ವ್ಯಾಪಕ ವಾಹನ ದಟ್ಟಣೆ ಯಿಂದಾಗಿ ಪದೇಪದೇ ಅಪಘಾತ ಸಂಭವಿಸಿ ಸಾವು ನೋವುಗಳು ಜಾಸ್ತಿಯಾಗುತ್ತಿರುವ ಹಿನ್ನಲೆಯಲ್ಲಿ ಇಂದು ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದರು.ಇಲ್ಲಿ ನಡೆದಿರುವ ಅಪಘಾತಗಳ ಕುರಿತು ಅಂಕಿ ಅಂಶಗಳ ಸಮೇತ ಕೂಲಂಕುಶವಾಗಿ ಪರಿಶೀಲಿಸಿದರು.ಬಳಿಕ ಕಡಕೊಳ ಗ್ರಾಮದಲ್ಲಿ ಮೈಸೂರು ಜಿಲ್ಲಾ ಪೊಲೀಸ್ ವತಿಯಿಂದ ನಡೆದ ತಾಲೂಕು ಮಟ್ಟದ ಸಾರ್ವಜನಿಕ…

Read More

ಬಿಡದಿ ಟೌನ್ ಶಿಪ್ ನಿಲ್ಲಿಸಿ, ಫಲವತ್ತಾದ ರೈತರ ಜಮೀನು ಉಳಿಸಲು ಆಗ್ರಹಿಸಿ ಮೈಸೂರಿನಲ್ಲಿ ರೈತರ ಪ್ರತಿಭಟನೆ.

ಮೈಸೂರು; ಬಿಡದಿ ಟೌನ್ ಶಿಪ್ ನಿಲ್ಲಿಸಿ, ಫಲವತ್ತಾದ ರೈತರ ಜಮೀನು ಉಳಿಸುವುದು ಸ್ಭೆರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಶುಕ್ರವಾರ ಮೈಸೂರಿನಲ್ಲಿ ರೈತರು ಪ್ರತಿಭಟನೆ ನಡೆಸಿದರು.ನಗರದ ಗಾಂಧಿ ವೃತ್ತದಲ್ಲಿ ಜಮಾಯಿಸಿದ ಪ್ರತಿಭಟನಾಕಾರರು, ಕೆಲಕಾಲ ಧರಣಿ ನಡೆಸಿ ರಾಜ್ಯ ಸರ್ಕಾರದ ವಿರುದ್ಧ ನಾನಾ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.ಈ ವೇಳೆ ಪ್ರತಿಭಟನೆಯ ನೇತೃತ್ವ ವಹಿಸಿದ ರೈತ ಸಂಘಟನೆಗಳ ಒಕ್ಕೂಟದ ರಾಜ್ಯಾಧ್ಯಕ್ಷ ಕುರುಬೂರ ಶಾಂತಕುಮಾರ್ ಮಾತನಾಡಿ, ರಾಜ್ಯ ಸರ್ಕಾರ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಬಿಡದಿಯ ಸುತ್ತಮುತ್ತಲ ಹಳ್ಳಿಗಳ ರೈತರ ಫಲವತ್ತಾದ…

Read More

ಉಚಿತ ಅಣುಕು ಪರೀಕ್ಷೆಗೆ ನೋಂದಣಿ ಅವಧಿ ವಿಸ್ತರಣೆಮೈಸೂರು: ಕರ್ನಾಟಕ ರಾಜ್ಯ ಪೋಲೀಸ್ ಇಲಾಖಾ ನೇಮಕಾತಿ ಸಮಿತಿಯವರು ಸಿವಿಲ್ ಕಾನ್ಸ್ಟೇಬಲ್, ಸಿಎಆರ್, ಡಿಎಆರ್ ಕಾನ್ಸ್ಟೇಬಲ್ ಹುದ್ದೆಗಳ ಭರ್ತಿಗಾಗಿ ರಾಜ್ಯಾದ್ಯಂತ ನಡೆಸುತ್ತಿರುವ ಲಿಖಿತ ಪರೀಕ್ಷೆಗೆ ಹಾಜರಾಗುತ್ತಿರುವ ಅಭ್ಯರ್ಥಿಗಳಿಗೆ ನಗರದ ಪೀಪಲ್ಸ್ ಪಾರ್ಕ್ ಬಳಿಯಿರುವ ನಗರ ಕೇಂದ್ರ ಗ್ರಂಥಾಲಯದಲ್ಲಿ ನಡೆಸಲು ಉದ್ದೇಶಿಸಿರುವ ಅಣಕು ಪರೀಕ್ಷೆಯ ನೋಂದಣಿ ಅವದಿಯನ್ನು ವಿಸ್ತರಿಸಲಾಗಿದೆ. ಭಾಗವಹಿಸಲು ಇಚ್ಛಿಸುವ ಅಭ್ಯರ್ಥಿಗಳಿಗೆ ಹೆಸರನ್ನು ನೋಂದಾಯಿಸಿಕೊಳ್ಳುವ ಕೊನೆಯ ದಿನಾಂಕವನ್ನು ಜುಲೈ 4 ರ ಬದಲಾಗಿ ಜುಲೈ 06, ರವರೆಗೆ ವಿಸ್ತರಿಸಲಾಗಿದ್ದು, ಅಣಕು…

Read More