Skip to main content

3Kaala News

ಸುಭಾಷಿತ 

ನಾವು ಏನು ಹೇಳುತ್ತೇವೆ ಅನ್ನೋದಕ್ಕಿಂತ, ಹೇಗೆ ಹೇಳುತ್ತೇವೆ ಅನ್ನುವುದೇ ಬದುಕಿನ ಗುಟ್ಟು.
ಮಾತಿನ ಶೈಲಿ ಹೃದಯ ಗೆಲ್ಲಬಹುದು, ಸಮಸ್ಯೆ ಪರಿಹರಿಸಬಹುದು, ಅಥವಾ ಸಂಬಂಧ ಉಳಿಸಬಹುದು.
ಮಾತು ಮನುಷ್ಯನ ಶಕ್ತಿ — ಅದನ್ನು ಜಾಣ್ಮೆಯಿಂದ ಬಳಕೆ ಮಾಡಿದರೆ ಬದುಕು ಸುಲಭವಾಗುತ್ತದೆ

 

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ತಲಕಾಡು ಶ್ರೀ ಗೋವಿಂದಾನAದ ಸರಸ್ವತಿ ಮಹಾಸ್ವಾಮಿಗಳ ಚಾತುರ್ಮಾಸ್ಯ ಧರ್ಮಪ್ರಚಾರ ಪೂರ್ವಭಾವಿ ಸಭೆ

ಮೈಸೂರು : ನಗರದ ಜಯನಗರ ಶ್ರೀರಾಮಮಂದಿರದಲ್ಲಿ ಶ್ರೀಶಂಕರಾಚಾರ್ಯ ಭಾಗವತೀಯ ಜಗದ್ಗುರು ಶ್ರೀ ಗೋವಿಂದಾನAದ ಸರಸ್ವತಿ ಮಾಹಸ್ವಾಮಿಗಳ 18ನೇ ಚಾತುರ್ಮಾಸ್ಯದ ಧರ್ಮ ಪ್ರಚಾರದ ಪೂರ್ವಭಾವಿ ಸಭೆ ನಡೆಯಿತು. ತಲಕಾಡು ಶ್ರೀ ಗೋವಿಂದಾನAದ ಸರಸ್ವತಿ ಮಹಾಸ್ವಾಮಿಗಳು ಚಾತುರ್ಮಾಸ್ಯದ ಪೋಸ್ಟರ್ ಮಾಹಿತಿ ಭಿತ್ತಿಪತ್ರ ಬಿಡುಗಡೆ ಮಾಡಿದರು. ಬಳಿಕ ಮಾತನಾಡಿ ಆಷಾಢ ಶುದ್ಧ ಹುಣ್ಣಿಮೆ ವ್ಯಾಸ ಪೂರ್ಣಿಮೆಯಂದು ಚಾತುರ್ಮಾಸ್ಯ ವ್ರತ ಸಂಕಲ್ಪ ಮಾಡಲಿದ್ದು, ಎರಡು ತಿಂಗಳು ಆಷಾಢ ಭಾದ್ರಪದ ಶ್ರಾವಣ ಮಾಸದ ಹುಣ್ಣಿಮೆಯವರೆಗೂ ಧರ್ಮ ರಕ್ಷಣೆಗಾಗಿ, ನಿರತಂತರವಾಗಿ ವಿವಿಧ ಹೋಮ ಹವನ, ವೇದ…

Read More

ಜನ ಕುಡಿಯುವ ನೀರಿಗೂ ಆತಂಕ ! ವನ್ಯಜೀವಿ ಜಲಚರಗಳಿಗೂ ಸಂಕಷ್ಟ.?

ಬಿ.ನಿಂಗಣ್ಣಕೋಟೆ,ಎಚ್.ಡಿ.ಕೋಟೆ : ಈ ಬಾರಿ ಪೂರ್ವ ಮುಂಗಾರು, ಮುಂಗಾರು ಕೈಕೊಟ್ಟ ಪರಿಣಾಮ ರಾಜ್ಯದಲ್ಲಿ ಅತಿ ಬೇಗ ತುಂಬುವ ಜಲಾಶಯ ಎಂಬ ಖ್ಯಾತಿ ಹೊಂದಿರುವ ಕಬಿನಿ ಜಲಾಶಯದ ನೀರಿನ ಸಂಗ್ರಹ ಮಟ್ಟದಲ್ಲಿ ತೀವ್ರ ಕುಸಿತ ಉಂಟಾಗಿದೆ.ಜಲಾಶಯದ ಹಿನ್ನೀರು ಪ್ರದೇಶ ದಿನೇ ದಿನೇ ಬರಿದಾಗುತ್ತಿದ್ದು ಹಿನ್ನೀರು ಪ್ರದೇಶದಲ್ಲಿರುವ ವನ್ಯಜೀವಿ ಸಂಕುಲ, ಜಲಚರಗಳು ಸೇರಿದಂತೆ ನಗರ ಪಟ್ಟಣ ಗ್ರಾಮೀಣ ಪ್ರದೇಶದ ಜನ ಜಾನುವಾರುಗಳಿಗೂ ಕುಡಿಯುವ ನೀರಿಗೂ ಸಂಕಷ್ಟ ಎದುರಾಗಿದ್ದು ಆತಂಕ ಮನೆ ಮಾಡಿದೆ.ಕಳೆದ ವರ್ಷ ಜೂನ್ ಅಂತ್ಯದಲ್ಲಿ ಹೊತ್ತಿಗೆ ಭರ್ತಿಗೆ ಸನಿಹವಾಗಿ…

Read More

ಜನ ಕುಡಿಯುವ ನೀರಿಗೂ ಆತಂಕ ! ವನ್ಯಜೀವಿ ಜಲಚರಗಳಿಗೂ ಸಂಕಷ್ಟ.?

ಬಿ.ನಿಂಗಣ್ಣಕೋಟೆ,ಎಚ್.ಡಿ.ಕೋಟೆ : ಈ ಬಾರಿ ಪೂರ್ವ ಮುಂಗಾರು, ಮುಂಗಾರು ಕೈಕೊಟ್ಟ ಪರಿಣಾಮ ರಾಜ್ಯದಲ್ಲಿ ಅತಿ ಬೇಗ ತುಂಬುವ ಜಲಾಶಯ ಎಂಬ ಖ್ಯಾತಿ ಹೊಂದಿರುವ ಕಬಿನಿ ಜಲಾಶಯದ ನೀರಿನ ಸಂಗ್ರಹ ಮಟ್ಟದಲ್ಲಿ ತೀವ್ರ ಕುಸಿತ ಉಂಟಾಗಿದೆ.ಜಲಾಶಯದ ಹಿನ್ನೀರು ಪ್ರದೇಶ ದಿನೇ ದಿನೇ ಬರಿದಾಗುತ್ತಿದ್ದು ಹಿನ್ನೀರು ಪ್ರದೇಶದಲ್ಲಿರುವ ವನ್ಯಜೀವಿ ಸಂಕುಲ, ಜಲಚರಗಳು ಸೇರಿದಂತೆ ನಗರ ಪಟ್ಟಣ ಗ್ರಾಮೀಣ ಪ್ರದೇಶದ ಜನ ಜಾನುವಾರುಗಳಿಗೂ ಕುಡಿಯುವ ನೀರಿಗೂ ಸಂಕಷ್ಟ ಎದುರಾಗಿದ್ದು ಆತಂಕ ಮನೆ ಮಾಡಿದೆ.ಕಳೆದ ವರ್ಷ ಜೂನ್ ಅಂತ್ಯದಲ್ಲಿ ಹೊತ್ತಿಗೆ ಭರ್ತಿಗೆ ಸನಿಹವಾಗಿ…

Read More

ಜನಸ್ನೇಹಿ ಪೊಲೀಸ್‌ಗೆ ಜನಸಾಗರದ ಬೀಳ್ಕೊಡುಗೆ: ಎಎಸ್‌ಐ ಬಿ ವಿಶ್ವ ರವರ ಸಾರ್ಥಕ ನಿವೃತ್ತಿ

ಚಾಮರಾಜನಗರ, ಜೂ. 30: 12ನೇ ಶತಮಾನದಲ್ಲಿ ಜಗಜ್ಯೋತಿ ಬಸವಣ್ಣನವರು ಎಲ್ಲಾ ಸಮುದಾಯಗಳನ್ನು ಒಗ್ಗೂಡಿಸಿ ಸಮಾನತೆಯ ಸಂದೇಶ ಸಾರಿದಂತೆ, 21ನೇ ಶತಮಾನದಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಅವರು ರಚಿಸಿದ ಸಂವಿಧಾನದ ಆಶಯದಡಿ 33 ವರ್ಷಗಳ ಕಾಲ ನಿಷ್ಕಳಂಕ, ಜನಸ್ನೇಹಿ ಸೇವೆ ಸಲ್ಲಿಸಿದ ಸಹಾಯಕ ಉಪನಿರೀಕ್ಷಕ ಬಿ. ವಿಶ್ವ ಅವರು ಇಂದು ಪೊಲೀಸ್ ಇಲಾಖೆಯಿಂದ ವಯೋನಿವೃತ್ತಿ ಹೊಂದಿದರು. ನಗರದಲ್ಲಿ ಹಿತೈಷಿಗಳ ಬಳಗದಿಂದ ವಿರಕ್ತಮಠದ ಆವರಣದ ಅನುಭವ ಮಂಟಪದಲ್ಲಿ ಆಯೋಜಿಸಿದ್ದ ಬೀಳ್ಕೊಡುಗೆ ಸಮಾರಂಭವು ಸರ್ವಧರ್ಮ ಸಮನ್ವಯತೆಯ ವೇದಿಕೆಯಾಯಿತು. ಅಧಿಕಾರ ಅವಧಿ ಮುಗಿದ…

Read More

“ನಿಮ್ಮ ಕೆಲಸವನ್ನು ಮೌನವಾಗಿ ಮಾಡಿ, ನಿಮ್ಮ ಯಶಸ್ಸು ಸದ್ದನ್ನು ಮಾಡಲಿ; ಲೆಫ್ಟಿನೆಂಟ್ ಕರ್ನಲ್ ಕೆ. ಎ. ಗೀತಾ

ಮೈಸೂರು; ನೈಜ ನಾಯಕತ್ವವು ಶಿಸ್ತು, ಸಮಯಪಾಲನೆ, ಸತ್ಯಸಂಧತೆ, ತಂಡದ ಕೆಲಸ, ದೇಶ ಪ್ರೇಮ ಮತ್ತು ನಿರಂತರ ಆತ್ಮ ಸುಧಾರಣೆಯ ಅಡಿಪಾಯದ ಮೇಲೆ ನಿರ್ಮಾಣವಾಗುತ್ತದೆ ಎಂದು ಲೆಫ್ಟಿನೆಂಟ್ ಕರ್ನಲ್ ಕೆ. ಎ. ಗೀತಾ ಹೇಳಿದರು.ನಗರದ ವಿಜಯ ವಿಠ್ಠಲ ವಿದ್ಯಾಶಾಲೆಯಲ್ಲಿ ನಡೆದ ವಿದ್ಯಾರ್ಥಿ ಸಂಸತ್ತಿನ ಪದಗ್ರಹಣ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಮಾತನಾಡಿದ ಅವರು, ವಿದ್ಯಾರ್ಥಿ ನಾಯಕರು ಧೈರ್ಯ, ಜವಾಬ್ದಾರಿ ಮತ್ತು ಬದ್ಧತೆಯಿಂದ ಕಾರ್ಯನಿರ್ವಹಿಸುವಂತೆ ಪ್ರೇರೇಪಿಸಿದರು. “ನಿಮ್ಮ ಕೆಲಸವನ್ನು ಮೌನವಾಗಿ ಮಾಡಿ, ನಿಮ್ಮ ಯಶಸ್ಸು ಸದ್ದನ್ನು ಮಾಡಲಿ” ಎಂದು ಹೇಳಿದರು.ವಿಜಯ…

Read More

ಮಹಿಳೆಯನ್ನು ಕಿಡ್ನಾಪ್ ಮಾಡಿ, ಮನೆಯೊಂದರಲ್ಲಿ ಕೂಡಿ ಹಾಕಿದ್ದ ಮೂವರು ಆರೋಪಿಗಳ ಬಂಧನ

ಮೈಸೂರು; ಪ್ರೀತಿಸಿ ಮದುವೆಯಾದ ವಿವಾಹಿತೆಯನ್ನ ಮೂವರು ವ್ಯಕ್ತಿಗಳು ಕಿಡ್ನಾಪ್ ಮಾಡಿ ರಾಮನಗರದ ಮನೆಯೊಂದರಲ್ಲಿ ಅಕ್ರಮವಾಗಿ ಬಂಧನದಲ್ಲಿಟ್ಟ ಘಟನೆ ನಡೆದಿದ್ದು, ವಿವಾಹಿತೆ ನೀಡಿದ ಮಾಹಿತಿ ಆಧಾರದ ಮೇಲೆ ರಾಮನಗರ ಪೊಲೀಸರು ಕಾರ್ಯಾಚರಣೆ ನಡೆಸಿ ಸಂತ್ರಸ್ಥೆಯನ್ನ ರಕ್ಷಣೆ ಮಾಡಿದ್ದಾರೆ.ಪ್ರಕರಣಕ್ಕೆ ಸಂಬAಧಿಸಿದAತೆ ಮೈಸೂರಿನ ಆಲನಹಳ್ಳಿ ಠಾಣೆ ಪೊಲೀಸರು ಮೂವರನ್ನ ಬಂಧಿಸಿದ್ದಾರೆ.ಮೈಸೂರಿನ ಆಲನಹಳ್ಳಿಯ ಶಿವಕುಮಾರ್ ಎಂಬುವರ ಪತ್ನಿ ಭವ್ಯ (19) ಎಂಬುವರೇ ಅಪಹರಣಕ್ಕೆ ಒಳಗಾದವರು.ರಾಮನಗರದ ಸುಮ,ಕಿರಣ್ ಹಾಗೂ ಮತ್ತೊಬ್ಬ ಮಹಿಳೆ ಬಂಧಿತ ಆರೋಪಿಗಳು.ಎಲೆಕ್ಟಿçಷಿಯನ್ ಕೆಲಸ ಮಾಡುವ ಶಿವಕುಮಾರ್ ಒಂದು ವರ್ಷದ ಹಿಂದೆ ಹಾಸನ…

Read More

ಗಟ್ಟವಾಡಿ ಗ್ರಾಮದ ಶ್ರೀ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಪ್ರತಿಷ್ಠಾಪನೆಯಾಗಲಿದೆ ಪಂಚಮುಖಿ ಆಂಜನೇಯ ಹಾಗೂ ಲಕ್ಷ್ಮಿನರಸಿಂಹ ಮೂರ್ತಿಗಳು

ಮೈಸೂರು; ಜಿಲ್ಲೆಯ ನಂಜನಗೂಡು ತಾಲೂಕು ಗಟ್ಟವಾಡಿ ಗ್ರಾಮದ ಶ್ರೀ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಪ್ರತಿಷ್ಠಾಪನೆಯಾಗಲಿರುವ ಪಂಚಮುಖಿ ಆಂಜನೇಯ ಹಾಗೂ ಲಕ್ಷ್ಮಿನರಸಿಂಹ ಮೂರ್ತಿಗಳು ಮೈಸೂರಿನ ಶ್ರೀ ಗಣಪತಿ ಆಶ್ರಮಕ್ಕೆ ಆಗಮಿಸಿದವು.ಕಂಚಿಯಲ್ಲಿ ಸಿದ್ದವಾದ 6 ಅಡಿ ಎತ್ತರದ ಲಕ್ಷ್ಮಿನರಸಿಂಹ ಹಾಗೂ ಕೋಲಾರದ ಮಾಲೂರಿನಲ್ಲಿ ಸಿದ್ದವಾದ 5.5 ಅಡಿ ಎತ್ತರದ ಪಂಚಮುಖಿ ಆಂಜನೇಯ ವಿಗ್ರಹಗಳು ಗಟ್ಟವಾಡಿ ಗ್ರಾಮದ ಶ್ರೀ ಸುಭ್ರಹ್ಮಣ್ಯ ಕ್ಷೇತ್ರಕ್ಕೆ ತಲುಪುವ ಮುನ್ನ ಗಣಪತಿ ಆಶ್ರಮಕ್ಕೆ ತಲುಪಿತು. ದತ್ತ ಆಶ್ರಮದ ಕಿರಿಯ ಶ್ರೀಗಳಾದ ದತ್ತ ವಿಜಯಾನಂದ ಸ್ವಾಮೀಜಿಗಳು ವಿಗ್ರಹಗಳಿಗೆ ವಿಶೇಷ ಪೂಜೆ…

Read More

ವಿದ್ಯಾರ್ಥಿಗಳಲ್ಲಿ ಗುರಿ ಸಾಧಿಸುವ ವಿಶ್ವಾಸ ಬೆಳೆಸುವುದು ಶಿಕ್ಷಣ ಸಂಸ್ಥೆಗಳ ಜವಾಬ್ದಾರಿ; ಡಾ. ಡಿ. ರಮಣಿ

ಮೈಸೂರು; ಪ್ರತಿ ಮಕ್ಕಳಲ್ಲೂ ನಾಯಕತ್ವದಗುಣ ಬೆಳೆಸಿ, ಗುರಿ ಸಾಧಿಸುವ ಮನೋಬಲ ತುಂಬುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದು ಶಿಕ್ಷಣ ಸಂಸ್ಥೆಗಳ ಚಟುವಟಿಕೆಗಳ ಪ್ರಮುಖ ಭಾಗವಾಗಬೇಕಿದೆ ಎಂದು ಮಹಾರಾಣಿ ಮಹಿಳಾ ವಿಶ್ವವಿದ್ಯಾನಿಲಯದ ದೈಹಿಕ ವಿಭಾಗದ ನಿರ್ದೇಶಕಿ ಡಾ. ಡಿ ರಮಣಿ ಹೇಳಿದರು.ಮೈಸೂರಿನ ಆರ್.ಟಿ ನಗರ ನೈಪುಣ್ಯ ಸ್ಕೂಲ್‌ಆಫ್‌ಎಕ್ಸಲೆನ್ಸ್ ಕ್ಯಾಂಪಸ್‌ನಲ್ಲಿ ನಡೆದ ವಿದ್ಯಾರ್ಥಿ ಪ್ರತಿಜ್ಞಾವಿಧಿ ಸಮಾರಂಭದಲ್ಲಿ ಧ್ವಜವಂದನೆ ಸ್ವೀಕರಿಸಿ ಮಾತನಾಡಿದ ಅವರು, ವಿದ್ಯಾರ್ಥಿಗಳ ಕ್ರಿಯಾಶೀಲತೆಯಲ್ಲಿ ಬದ್ಧತೆ ಹೆಚ್ಚಿಸಲು ನಾಯಕತ್ವದಗುಣ ಪ್ರೋತ್ಸಾಹಿಸಬೇಕಾಗಿದೆ. ಈ ನಿಟ್ಟಿನಲ್ಲಿ ಸಂಘಟನೆ, ಸಹಭಾಗಿತ್ವ ಹಾಗೂ ರಚನಾತ್ಮಕ ಕಾರ್ಯಕ್ರಮಗಳನ್ನು ವಿದ್ಯಾರ್ಥಿಗಳೇ ಆಯೋಜಿಸುವಂತೆ…

Read More

ಅಂಬೇಡ್ಕರ್ ಅವರ ಪುಸ್ತಕಗಳನ್ನು ವಿದ್ಯಾರ್ಥಿಗಳು ಓದಬೇಕು : ಡಾ. ಶಿವಕುಮಾರ್

ಮೈಸೂರು : ವಿದ್ಯಾರ್ಥಿಗಳು ಅಂಬೇಡ್ಕರ್ ಪುಸ್ತಕಗಳನ್ನು ಓದುವುದರೊಂದಿಗೆ ಜ್ಞಾನವನ್ನು ವೃದ್ಧಿಸಿಕೊಂಡು ಸಾಮಾಜಿಕವಾಗಿ ಆರ್ಥಿವಾಗಿ ಸಬಲರಾಗಬೇಕು ಎಂದು ಅಕ್ಕ ಐ.ಎ.ಎಸ್. ಅಕಾಡೆಮಿಯ ನಿರ್ದೇಶಕ ಡಾ. ಶಿವಕುಮಾರ್ ತಿಳಿಸಿದರು.ನಗರದ ಬೋಗಾದಿ 2ನೇ ಹಂತದಲ್ಲಿರುವ ಡಾ. ಬಿ.ಆರ್. ಅಂಬೇಡ್ಕರ್ ಸರ್ಕಾರಿ ವೈದ್ಯಕೀಯ ಮತ್ತು ತಾಂತ್ರಿಕ ಕಾಲೇಜು ಬಾಲಕರ ವಿದ್ಯಾರ್ಥಿ ನಿಲಯದಲ್ಲಿ ಸಮಾಜ ಕಲ್ಯಾಣ ಇಲಾಖೆ ಹಾಗೂ ವಿದ್ಯಾರ್ಥಿ ಬಳಗ ವತಿಯಿಂದ ಹಮ್ಮಿಕೊಂಡಿದ್ದ ಜ್ಞಾನಾವರಣ-2026 ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಅಂಬೇಡ್ಕರ್ ಅರ್ಥಶಾಸ್ತçದಲ್ಲಿ ಪಿಹೆಚ್.ಡಿ. ಮಾಡಿದ ಮೊದಲ ವ್ಯಕ್ತಿಯಾಗಿದ್ದರೂ ಅವರಿಗೆ ಬರೋಡಾ ಸಂಸ್ಥಾನದಲ್ಲಿ…

Read More

ಉದಯಗಿರಿಯಲ್ಲಿ ಡ್ರಗ್ಸ್ ಫ್ರೀ ಮೈಸೂರು’ ಜಾಗೃತಿ ಅಭಿಯಾನ: 350ಕ್ಕೂ ಹೆಚ್ಚು ವಿದ್ಯಾರ್ಥಿಗಳಿಂದ ಭವ್ಯ ಜಾಗೃತಿ ರ‍್ಯಾಲಿ

ಮೈಸೂರು; ನಗರದ ಉದಯಗಿರಿ ಪ್ರದೇಶದಲ್ಲಿರುವ ಸಾತಗಲ್ಲಿ ಬಸ್ ನಿಲ್ದಾಣದ ಮುಂಭಾಗದ ಡೀಪಾಲ್ ಪಬ್ಲಿಕ್ ಸ್ಕೂಲ್‌ನಲ್ಲಿ ಇಂದು ಡ್ರಗ್ಸ್ ಫ್ರೀ ಮೈಸೂರು’ ಜಾಗೃತಿ ಅಭಿಯಾನ ನಡೆಯಿತು.ಯುವಜನರನ್ನು ಮಾದಕ ವ್ಯಸನದಿಂದ ದೂರವಿರಿಸಿ, ಆರೋಗ್ಯವಂತ ಹಾಗೂ ಜವಾಬ್ದಾರಿಯುತ ಸಮಾಜ ನಿರ್ಮಿಸುವ ಉದ್ದೇಶದಿಂದ ಆಯೋಜಿಸಲಾದ ಈ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಉತ್ಸಾಹದಿಂದ ಭಾಗವಹಿಸಿದರು.ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಉದಯಗಿರಿ ಪೊಲೀಸ್ ಠಾಣೆಯ ಸರ್ಕಲ್ ಇನ್ಸ್ಪೆಕ್ಟರ್ ಎಸ್. ನಾಗೇಶ್ ಅವರು, ವಿದ್ಯಾರ್ಥಿಗಳಿಗೆ ಮಾದಕ ವಸ್ತುಗಳ ದುಷ್ಪರಿಣಾಮ, ಕಾನೂನು ಶಿಕ್ಷೆಗಳು ಹಾಗೂ ಜವಾಬ್ದಾರಿಯುತ ನಾಗರಿಕರಾಗಿ ಸಮಾಜದಲ್ಲಿ ಬದುಕುವ…

Read More