Skip to main content

3Kaala News

ಸುಭಾಷಿತ 

ನಾವು ಏನು ಹೇಳುತ್ತೇವೆ ಅನ್ನೋದಕ್ಕಿಂತ, ಹೇಗೆ ಹೇಳುತ್ತೇವೆ ಅನ್ನುವುದೇ ಬದುಕಿನ ಗುಟ್ಟು.
ಮಾತಿನ ಶೈಲಿ ಹೃದಯ ಗೆಲ್ಲಬಹುದು, ಸಮಸ್ಯೆ ಪರಿಹರಿಸಬಹುದು, ಅಥವಾ ಸಂಬಂಧ ಉಳಿಸಬಹುದು.
ಮಾತು ಮನುಷ್ಯನ ಶಕ್ತಿ — ಅದನ್ನು ಜಾಣ್ಮೆಯಿಂದ ಬಳಕೆ ಮಾಡಿದರೆ ಬದುಕು ಸುಲಭವಾಗುತ್ತದೆ

 

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ನಾಯಕ ಜನಾಂಗ ಶಿಕ್ಷಣಕ್ಕೆ ಹೆಚ್ಚಿನ ಆಧ್ಯತೆ ನೀಡಬೇಕು ಶ್ರೀ ಶ್ರೀ.ಪ್ರಸನ್ನಾನಂದ ಪುರಿ ಸ್ವಾಮೀಜಿ

ಚಾಮರಾಜನಗರ. ಜೂನ್ 21; ನಾಯಕ ಜನಾಂಗ ನಿಮ್ಮ ಮಕ್ಕಳಿಗೆ ಕಡ್ಡಾಯ ಶಿಕ್ಷಣ ನೀಡಿ ಅವರ ಭವಿಷ್ಯ ಉಜ್ವಲ ಮಾಡಿ ಎಂದು ದಾವಣಗೆರೆ ಜಿಲ್ಲೆ, ಹರಿಹರ ತಾಲೂಕು ರಾಜನಹಳ್ಳಿ ಶ್ರೀ ಮಹರ್ಷಿ ವಾಲ್ಮೀಕಿ ಪೀಠದ ಜಗದ್ಗುರು ಶ್ರೀ ಶ್ರೀ ಶ್ರೀ ಪ್ರಸನ್ನ ನಂದ ಪುರಿ ಮಹಾಸ್ವಾಮಿಜಿ ಕರೆ ನೀಡಿದರುರಾಜ್ಯದಲ್ಲಿ 75 ಲಕ್ಷಕ್ಕೂ ಹೆಚ್ಚು ನಾಯಕ ಜನಾಂಗ ವಾಸ ಮಾಡುತ್ತಿದ್ದೇವೆ ತಮ್ಮ ಮಕ್ಕಳ ಭವಿಷ್ಯ ಉಜ್ವಲಕ್ಕಾಗಿ ಪೋಷಕರು ಸರ್ಕಾರದ ಸೌಲಭ್ಯಗಳನ್ನು ಸಮರ್ಪಕವಾಗಿ ಬಳಸಿಕೊಂಡು ಮುಖ್ಯ ವಾಹಿನಿಗೆ ತರಬೇಕೆಂದು ತಿಳಿಸಿದವರುರಾಮಸಮುದ್ರದ ನಾಯಕರ…

Read More

ಮೈ. ಚ. ಜಯದೇವರ ಬದುಕು ನೆನಪು ಪುಸ್ತಕ ಲೋಕಾರ್ಪಣೆ

ಮೈಸೂರು; ಅಖಿಲ ಭಾರತೀಯ ಸಾಹಿತ್ಯ ಪರಿಷದ್, ಮೈಸೂರು ಜಿಲ್ಲಾ ಸಮಿತಿ, ಮಂಥನ, ವನವಾಸಿ ಕಲ್ಯಾಣ ಮತ್ತು ಜನಜಾಗರಣ ಟ್ರಸ್ಟ್ ಇವರ ಸಂಯುಕ್ತ ಪ್ರಾಯೋಜಕತ್ವದಲ್ಲಿ ಮೈಸೂರಿನ ಝಾನ್ಸಿ ಲಕ್ಷ್ಮೀ ಬಾಯಿ ರಸ್ತೆಯಲ್ಲಿರುವ ಮಾಧವ ಕೃಪಾದಲ್ಲಿ ಅವಿಶ್ರಾಂತ ಧ್ಯೇಯಜೀವಿ ಮೈ. ಚ. ಜಯದೇವರ ಬದುಕು ನೆನಪು ಪುಸ್ತಕ ಲೋಕಾರ್ಪಣೆ ಗೊಂಡಿತು.ಈ ಸಂದರ್ಭದಲ್ಲಿ ಜ್ಯೇಷ್ಠ ಸಂಘ ಪ್ರಚಾರಕ ಸು.ರಾಮಣ್ಣ ಮಾತನಾಡಿ, ಸಂಘ ಸರ ಸಂಚಾಲಕ ಡಾ. ಹೆಡ್ಗೆ ಜೀ ಅವರು ಹೀಗೆ ಬಾಳಿದರು ಎಂದು ಹೇಳುವ ಅಸಂಖ್ಯಾತ ಸಾಧಕರು ಸಂಘದಲ್ಲಿ ಇದ್ದಾರೆ….

Read More

ಯೋಗದ ತವರೂರು ಮೈಸೂರಿನ ವಿವಿಧೆಡೆ ಸಂಭ್ರಮದಿಂದ ನಡೆದ ಯೋಗ ದಿನಾಚರಣೆ

ಮೈಸೂರು: ಯೋಗದ ತವರೂರು ಎಂದು ಹೆಸರಾಗಿರುವ ಅರಮನೆ ನಗರಿ ಮೈಸೂರಿನಲ್ಲಿ ಭಾನುವಾರ ವಿವಿಧೆಡೆ, ವಿವಿಧ ಸಂಘ, ಸಂಸ್ಥೆಗಳಿಂದ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಸಡಗರ, ಸಂಭ್ರಮದಿಂದ ಆಚರಿಸಲಾಯಿತು.ನಗರದ ಜಿಲ್ಲಾ ನ್ಯಾಯಾಲಯದ ಆವರಣದಲ್ಲಿರುವ ಎ.ಡಿ.ಆರ್ ಕೇಂದ್ರದ ಮುಂಭಾಗದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ನ್ಯಾಯಾಂಗ ಇಲಾಖೆ, ವಕೀಲರ ಸಂಘ ಮತ್ತು ಆಯುಷ್ ಇಲಾಖೆ ಮೈಸೂರು ಇವರ ಜಂಟಿ ಆಶ್ರಯದಲ್ಲಿ 12ನೇ ಅಂತರರಾಷ್ಟ್ರೀಯ ಯೋಗ ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡಿದ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ…

Read More

ಭಾರತದ ಆರು ದರ್ಶನಗಳಲ್ಲಿ ಪುರಾತನ ಪರಂಪರೆಯಾಗಿ ಯೋಗವು ಒಂದು ಮಹತ್ವದ ದರ್ಶನವಾಗಿದೆ: ಸಂಸದ ಯದುವೀರ್ ಒಡೆಯರ್

ಮೈಸೂರು: ಯೋಗವು ಭಾರತದ ಪುರಾತನ ಪರಂಪರೆಯಾಗಿದ್ದು, ಭಾರತದ ಆರು ದರ್ಶನಗಳಲ್ಲಿ ಯೋಗವು ಒಂದು ಮಹತ್ವದ ದರ್ಶನವಾಗಿದೆ. ಇದು ಕೇವಲ ಒಂದು ವ್ಯಾಯಾಮ ಪದ್ಧತಿಯಷ್ಟೇ ಅಲ್ಲ, ಬದಲಿಗೆ ಸಂಪೂರ್ಣವಾಗಿ ಇಡೀ ಬದುಕನ್ನು ತೃಪ್ತಿದಾಯಕವಾಗಿ ಹೇಗೆ ನಡೆಸಬೇಕು ಎಂಬುದನ್ನು ಕಲಿಸಿಕೊಡುವ ತತ್ವಶಾಸ್ತ್ರವಾಗಿದೆ ಎಂದು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ತಿಳಿಸಿದರು.ಭಾನುವಾರ ನಗರದ ಅಂಬಾವಿಲಾಸ ಅರಮನೆ ಆವರಣದಲ್ಲಿ ಭಾರತ ಸರ್ಕಾರ, ಕರ್ನಾಟಕ ಸರ್ಕಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮೈಸೂರು, ಆಯುಷ್ ಇಲಾಖೆ, ಮೈಸೂರು, ಮೈಸೂರು ಅರಮನೆ ಮಂಡಳಿ, ಯುವ ಸಬಲೀಕರಣ…

Read More

ಅಂತರರಾಷ್ಟ್ರೀಯ ಯೋಗ ದಿನ

ಅಂತರರಾಷ್ಟ್ರೀಯ ಯೋಗ ದಿನ *ಯೋಗ  ಮಾನವಕುಲಕ್ಕೆ  ಭಾರತದ ಶಾಶ್ವತ ಕೊಡುಗೆ, ಪ್ರಾಚೀನ ಜ್ಞಾನದಿಂದ ಜಾಗತಿಕ ಆರೋಗ್ಯದತ್ತ* ಸಂದೇಶ; ಅಂತರರಾಷ್ಟ್ರೀಯ ಯೋಗ ದಿನವು ಕೇವಲ ವಾರ್ಷಿಕ ಆಚರಣೆಯಲ್ಲ; ಇದು ಭಾರತದ ಪ್ರಾಚೀನ ಜ್ಞಾನವನ್ನು ಹಾಗೂ ಅದರ ಆಧುನಿಕ ಜೀವನದಲ್ಲಿನ ಶಾಶ್ವತ ಪ್ರಸ್ತುತತೆಯನ್ನು ಸಂಭ್ರಮಿಸುವ ಜಾಗತಿಕ ಚಳವಳಿಯಾಗಿದೆ. ಸಾವಿರಾರು ವರ್ಷಗಳಿಂದ ಸಮಗ್ರ ಆರೋಗ್ಯ ಮತ್ತು ಕಲ್ಯಾಣವನ್ನು ಪೋಷಿಸಿರುವ ಭಾರತೀಯ ನಾಗರಿಕತೆಯ ಬೇರುಗಳಿಂದ ಬೆಳೆಯುತ್ತಿರುವ ಯೋಗವು ಇಂದು ದೈಹಿಕ ಆರೋಗ್ಯ, ಮಾನಸಿಕ ಸಮತೋಲನ, ಭಾವನಾತ್ಮಕ ಸ್ಥೈರ್ಯ ಮತ್ತು ಆಧ್ಯಾತ್ಮಿಕ ಬೆಳವಣಿಗೆಯನ್ನು ಸಂಪರ್ಕಿಸುವ…

Read More

ಜೂನ್ 21ರಾಮಸಮುದ್ರದಲ್ಲಿ ಧಾರ್ಮಿಕ ಪೂಜೆ. ಬೆಳ್ಳಿ ಕಂಡಾಯ. ಪುಟಾಣಿ ಮಕ್ಕಳ ಹಾಲುರವೆ ಮೆರವಣಿಗೆ

ವರದಿ ಜಿ ಬಂಗಾರುಚಾಮರಾಜನಗರ. ಜೂನ್ 20; ರಾಮಸಮುದ್ರದ ನಾಯಕರ ಬಡಾವಣೆಯಲ್ಲಿಶ್ರೀ ಆಂಜನೇಯಸ್ವಾಮಿ, ಶ್ರೀ ಮಹರ್ಷಿ ವಾಲ್ಮೀಕಿ,ರಾಜವೀರ ಮದಕರಿನಾಯಕ ಪುತ್ಥಳಿಗಳು ಮತ್ತು ನೂತನವಾಗಿ ನಿರ್ಮಿಸಿರುವ ಮಹಾದ್ವಾರ ಉದ್ಘಾಟನೆ ಪೂಜಾ. ಹೋಮ ಪುಟಾಣಿ ಮಕ್ಕಳ ಹಾಲುರವೆ ಮಂಟೆಸ್ವಾಮಿ ದೇವರ ಮೆರವಣಿಗೆಮಹೋತ್ಸವದದಿನಾಂಕ 21.6,2026 ಭಾನುವಾರ ಬೆಳಿಗ್ಗೆ 4. 15, ರಿಂದ 5.45, ಹೋಮ , ನಡೆಯಲಿದೆ.5,45, ಗೋಪೂಜೆ. 6,15. ಊರಿನ ಪ್ರಮುಖ ಬೀದಿಗಳಲ್ಲಿ ಪುಟಾಣಿ ಮಕ್ಕಳ ಹಾಲರವೆ, ಹಾಗೂ ಬೆಳ್ಳಿ ಕಂಡಾಯ. ಮಂಟೇಸ್ವಾಮಿ ದೇವರ ಉತ್ಸವ ಮೆರವಣಿಗೆ. ರಾಮ ಸಮುದ್ರದ ಸುಭದಾರ್…

Read More

ಮುಖ್ಯಮಂತ್ರಿಗಳ ಮೂಲಭೂತ ಸೌಕರ್ಯಗಳ ಕಾಮಗಾರಿಗಳ ಕೆಲಸಗಳನ್ನು ಚುರುಕುಗೊಳಿಸಿ: ಲಕ್ಷ್ಮಿಕಾಂತರೆಡ್ಡಿ ಜಿ

ಮೈಸೂರು: ಮುಖ್ಯಮಂತ್ರಿಗಳ ಮೂಲಭೂತ ಸೌಕರ್ಯಗಳ ಕಾಮಗಾರಿಗಳಿಗೆ ಸಂಬಂಧಿಸಿದಂತೆ ಶೇ 80 ರಷ್ಟು ಅನುದಾನ ಬಿಡುಗಡೆಯಾಗಿರುತ್ತದೆ. ಕೆಲಸ ಚುರುಕುಗೊಳಿಸಿ ಕಾಮಗಾರಿ ಪ್ರಾರಂಭಿಸುವಂತೆ ಜಿಲ್ಲಾದಿಕಾರಿ ಲಕ್ಷ್ಮಿಕಾಂತ ರೆಡ್ಡಿ ಜಿ ಸಂಬಂಧಿಸಿದ ಇಲಾಖಾಧಿಕಾರಿಗಳಿಗೆ ಸೂಚಿಸಿದರು.ಶನಿವಾರ ನಗರದ ಜಿಲ್ಲಾ ಪಂಚಾಯತ್ ಮಿನಿ ಸಭಾಂಗಣದಲ್ಲಿ ನಡೆದ ಮುಖ್ಯಮಂತ್ರಿಗಳ ಮೂಲಸೌಕರ್ಯಗಳ ಅಭಿವೃದ್ಧಿ ಕಾಮಗಾರಿಗಳ ಪ್ರಗತಿ ಪರಿಶೀಲನಾ ಸಭೆ ನಡೆಸಿ ಮಾತನಾಡಿದ ಅವರು, ಈಗಾಗಲೇ ಸರ್ಕಾರದಿಂದ ಬಿಡುಗಡೆಯಾಗಿರುವ ಅನುದಾನವನ್ನು ಬಳಸಿಕೊಂಡು ಕಾಮಗಾರಿಗಳನ್ನು ಪೂರ್ಣಗೊಳಿಸದಿದ್ದಲ್ಲಿ ಹೊಸದಾಗಿ ಅನುದಾನ ನೀಡುವುದಿಲ್ಲ. ಅನುಷ್ಠಾನ ಇಂಜಿನಿಯರಿಂಗ್ ಇಲಾಖೆಗಳು ಕಾಮಗಾರಿಗಳ ಬಗ್ಗೆ ಹೆಚ್ಚಿನ ನಿಗಾ…

Read More

ಸಿಕಲ್ ಸೆಲ್ ಅನಿಮಿಯಾ ಸ್ಕ್ರೀನಿಂಗ್ ನಲ್ಲಿ ಜಿಲ್ಲೆಯಲ್ಲಿ ಶೇ ನೂರರಷ್ಟು ಸಾಧನೆ ; ಡಿಎಚ್‍ಒ ಡಾ. ಪಿ ಸಿ ಕುಮಾರ್ ಸ್ವಾಮಿ

ಮೈಸೂರು; ಜಿಲ್ಲೆಯಲ್ಲಿ ಸಿಕಲ್ ಸೆಲ್ ಅನಿಮಿಯಾ ಸ್ಕ್ರೀನಿಂಗ್‍ನಲ್ಲಿ ಶೇಕಡಾ 100 ರಷ್ಟು ಪ್ರಗತಿ ಆಗಿದ್ದು, ಇದು ಹೆಮ್ಮೆಯ ವಿಷಯ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಕುಮಾರ್ ಸ್ವಾಮಿ ಪಿ ಸಿ ಅವರು ತಿಳಿಸಿದರು.ಶನಿವಾರ ನಗರದ ಜಿಲ್ಲಾ ಪಂಚಾಯತ್ ನ ಅಬ್ದುಲ್ ನಜೀರ್ ಸಾಬ್ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ವಿಶ್ವ ಸಿಕಲ್ ಸೆಲ್ ಅನಿಮಿಯಾ ದಿನ ಹಾಗೂ ಆರೋಗ್ಯ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಕಳೆದ ಮೂರು ವರ್ಷದಿಂದ ಸಿಕಲ್ ಸೆಲ್ ಅನಿಮಿಯಾ…

Read More

ಈ ಬಾರಿ ನಾಡ ಹಬ್ಬ ಮೈಸೂರು ದಸರಾದಲ್ಲಿ ಕಂಬಳ ವಿಶೇಷ ಆಕರ್ಷಣೆ: ಲಕ್ಷ್ಮಿಕಾಂತ ರೆಡ್ಡಿ ಜಿ

ಮೈಸೂರು: ಇದೇ ಮೊದಲ ಬಾರಿಗೆ ವಿಶ್ವವಿಖ್ಯಾತ ನಾಡ ಹಬ್ಬ ಮೈಸೂರು ದಸರಾ ಮಹೋತ್ಸವ-2026 ರಲ್ಲಿ ಕಂಬಳ ಕಾರ್ಯಕ್ರಮವನ್ನು ವಿಶೇಷ ಆಕರ್ಷಣೆಯಾಗಿ ಆಯೋಜಿಸಲಾಗುವುದು ಎಂದು ಜಿಲ್ಲಾಧಿಕಾರಿ ಲಕ್ಷ್ಮಿಕಾಂತ ರೆಡ್ಡಿ ಜಿ ತಿಳಿಸಿದರು.ಶನಿವಾರ ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಕಂಬಳ ಆಯೋಜನೆಯ ಬಗ್ಗೆ ಸಿದ್ಧತಾ ಸಭೆ ನಡೆಸಿ ಮಾತನಾಡಿz ಅವÀರು, ಕಳೆದ ವರ್ಷವೇ ದಸರಾದಲ್ಲಿ ಕಂಬಳ ಆಯೋಜಿಸಲು ಉದ್ದೇಶಿಸಲಾಗಿತ್ತು, ಆದರೆ ಸರಿಯಾದ ಸ್ಥಳ ದೊರಕದ ಹಿನ್ನಲೆಯಲ್ಲಿ ಸಾಧ್ಯವಾಗಲಿಲ್ಲ ಎಂದರು.ಈ ಬಾರಿ 3 ತಿಂಗಳ ಮೊದಲೇ ಕಂಬಳ ಆಯೋಜಿಸಲು ಮೈಸೂರು ನಗರದ…

Read More

ಆಗಸ್ತ್ಯ ಗುರುಕುಲ ಆಶ್ರಮದಲ್ಲಿ ಯೋಗ ಕಾರ್ಯಗಾರ

ಮೈಸೂರು; 12 ನೇಯ ಅಂತರ ರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ ಪೂರ್ವಭಾವಿ ಯಾಗಿ ಆಗಸ್ತ್ಯ ಗುರುಕುಲ ಆಶ್ರಮದಲ್ಲಿ ಹಾಗೂ ವಿದ್ಯಾರಣ್ಯಪ್ಯರಂ ಶ್ರೀ ವಾಣಿ ವಿದ್ಯಾ ಮಂದಿರ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಯೋಗದ ಕಾರ್ಯಗಾರ ಕಾರ್ಯಕ್ರಮ ಆಯೋಜಿಸಲಾಗಿತ್ತು. ಮೈಸೂರು ಯೋಗೀಸ್ ಟ್ರಸ್ಟ್ ನ ಸಂಸ್ಥಾಪಕ ಅz ಮಹತ್ವ sÀ್ಯಕ್ಷ ಯೋಗ ಪ್ರಕಾಶ್, ಮುಕುಂದನ್ ಹಾಗೂ ಅಗಸ್ತ್ಯ ಗುರುಕುಲ ಆಶ್ರಮದ ಮುಖ್ಯಸ್ಥರಾದ ಭಾಗ್ಯಲಕ್ಷ್ಮಿ ಇನ್ನಿತರ ಶಿಬಿರರ್ಥಿಗಳು ಭಾಗವಹಿಸಿದ್ದರು.

Read More