Skip to main content

3Kaala News

ಸುಭಾಷಿತ 

ನಾವು ಏನು ಹೇಳುತ್ತೇವೆ ಅನ್ನೋದಕ್ಕಿಂತ, ಹೇಗೆ ಹೇಳುತ್ತೇವೆ ಅನ್ನುವುದೇ ಬದುಕಿನ ಗುಟ್ಟು.
ಮಾತಿನ ಶೈಲಿ ಹೃದಯ ಗೆಲ್ಲಬಹುದು, ಸಮಸ್ಯೆ ಪರಿಹರಿಸಬಹುದು, ಅಥವಾ ಸಂಬಂಧ ಉಳಿಸಬಹುದು.
ಮಾತು ಮನುಷ್ಯನ ಶಕ್ತಿ — ಅದನ್ನು ಜಾಣ್ಮೆಯಿಂದ ಬಳಕೆ ಮಾಡಿದರೆ ಬದುಕು ಸುಲಭವಾಗುತ್ತದೆ

 

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ಸಂಗ್ರಹಕ ಕಾಳಿಹುಂಡಿ ಶಿವಕುಮಾರ್‌ರಿಂದ ಬೃಹತ್ ಪುಸ್ತಕಗಳ ಪ್ರದರ್ಶನ

ಮೈಸೂರು; ನಗರದ ಗೋವಿಂದರಾವ್ ಮೆಮೋರಿಯಲ್ ಪಿಯು ಕಾಲೇಜಿನ ಮೊದಲ ಮಹಡಿಯ ಕಟ್ಟಡದಲ್ಲಿ ಪತ್ರಿಕಾ ಮತ್ತು ಪುಸ್ತಕ ಸಂಗ್ರಹಕ ಕಾಳಿಹುಂಡಿ ಶಿವಕುಮಾರ್ ಅವರು ಸಂಗ್ರಹಿಸಿರುವ ಬೃಹತ್ ಪುಸ್ತಕಗಳ ಪ್ರದರ್ಶನಗಳ ಕಾರ್ಯಕ್ರಮ ನೆರವೇರಿತು.ಹಿರಿಯ ಪತ್ರಕರ್ತ ಅಂಶಿ ಪ್ರಸನ್ನಕುಮಾರ್, ಮೈಸೂರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷ ಎಂ ಚಂದ್ರಶೇಖರ್, ಶಿಕ್ಷ ಪಿಯು ಕಾಲೇಜಿನ ಪ್ರಾಂಶುಪಾಲ ದೇವರಾಜ್ ಪಿ ಚಿಕ್ಕಹಳ್ಳಿ, ಮೈಸೂರು ಆಕಾಶವಾಣಿ ಕೇಳುಗರ ಬಳಗ ಸಮುದ್ಯತಾದ ಅಧ್ಯಕ್ಷ, ಗೋವಿಂದರಾವ್ ಮೆಮೋರಿಯಲ್ ಪಿಯು ಕಾಲೇಜಿನ ಪ್ರಾಂಶುಪಾಲರಾದ ರವಿ ಕೆ, ಹಾಗೂ…

Read More

ಮುಂದಿನ ವರ್ಷ ಎರಡು ಕೋಟಿ ಜನರಿಂದ ಯೋಗಾಭ್ಯಾಸಕ್ಕೆ ಸಂಕಲ್ಪ

*ರಾಜ್ಯಾದ್ಯAತ ಯೋಗ ವಿಸ್ತರಣೆಗೆ ಶ್ರೀ ದತ್ತ ವಿಜಯಾನಂದ ತೀರ್ಥ ಸ್ವಾಮಿ ಸಲಹೆ —–ಬಾಕ್ಸ್ ನ್ಯೂಸ್ —500ಕ್ಕೂ ಹೆಚ್ಚು ಜನರಿಂದ ಯೋಗಾಭ್ಯಾಸಶ್ರೀಗಣಪತಿ ಸಚ್ಚಿದಾನಂದ ಆಶ್ರಮದಲ್ಲಿ ಆಯೋಜಿಸಿದ್ದ ಸಂಕಲ್ಪ ದಿನದಲ್ಲಿ 500ಕ್ಕೂ ಹೆಚ್ಚು ಯೋಗಪಟುಗಳು ವಿಶ್ವ ಯೋಗ ದಿನದ ಶಿಷ್ಟಾಚಾರದನ್ವಯ ಯೋಗ ತಾಲೀಮು ನಡೆಸಿದರು.ಯೋಗ ಪೂರ್ವಾಭ್ಯಾಸದಲ್ಲಿ ಯೋಗಪಟುಗಳು, ಸಾಧಕರು ಹಾಗೂ ಬೋಧಕರು ಭಾಗವಹಿಸಿದ್ದರು.ಸುಮಾರು 45 ನಿಮಿಷಗಳ ಕಾಲ ಪ್ರಾರ್ಥನೆ, ಚಾಲನಾ ಕ್ರಿಯೆ, ತಾಡಾಸನ, ವೃಕ್ಷಾಸನ, ಪಾದ-ಹಸ್ತಾಸನ, ಅರ್ಧ ಚಕ್ರಾಂತಾಸನ ಮತ್ತು ತ್ರಿಕೋಣಾಸನ, ಭದ್ರಾಸನ, ವಜ್ರಾಸನ, ಅರ್ಧ ಉಷ್ಟಾçಸನ, ಉಷ್ಟಾçಸನ, ಶಶಕಾಸನ,…

Read More

ಯಾವಾಗಲೂ ಹಿರಿಯರ ಮಾರ್ಗದರ್ಶನದಲ್ಲಿಯೇ ಜೀವನ ನಿರ್ವಹಣೆ ಮಾಡಬೇಕು; ಶ್ರೀ ಸತ್ಯಾತ್ಮ ತೀರ್ಥ ಸ್ವಾಮೀಜಿ

ಮೈಸೂರು: ಮಕ್ಕಳು ಹೆತ್ತವರ ಮಾತನ್ನು ಕೇಳಬೇಕು. ಯಾವಾಗಲೂ ಹಿರಿಯರ ಮಾರ್ಗದರ್ಶನದಲ್ಲಿಯೇ ಜೀವನ ನಿರ್ವಹಣೆ ಮಾಡಬೇಕು ಎಂದು ಶ್ರೀಮನ್ ಮಧ್ವಾಚಾರ್ಯ ಮೂಲ ಮಹಾಸಂಸ್ಥಾನ ಉತ್ತರಾದಿ ಮಠದ ಶ್ರೀ ಸತ್ಯಾತ್ಮ ತೀರ್ಥ ಸ್ವಾಮೀಜಿ ಹೇಳಿದರು.ಅಧಿಕ ಜ್ಯೇಷ್ಠ ಮಾಸದ ಅಂಗವಾಗಿ ಉತ್ತರಾದಿ ಮಠವು ಮೈಸೂರಿನ ಅಗ್ರಹಾರದ ಕಾಶಿ ವಿಶ್ವೇಶ್ವರ ಸನ್ನಿಧಿ ಆವರಣದ ಬೃಹತ್ ವೇದಿಕೆಯಲ್ಲಿ ಹಮ್ಮಿಕೊಂಡಿರುವ ಧರ್ಮ ಸಭೆಯಲ್ಲಿ ಅವರು ಭಾಗವತ ಸಂದೇಶ ನೀಡಿದರು.ಗೋಕುಲದಲ್ಲಿ ಬೆಳೆಯುತ್ತಿದ್ದ ಶ್ರೀ ಕೃಷ್ಣ, ಎಲ್ಲರ ಮನೆಯಲ್ಲಿ ಮೊಸರು, ಬೆಣ್ಣೆ ಕದಿಯುತ್ತಿದ್ದ. ಯಾವ ವಸ್ತು ಅತ್ಯಂತ ಶ್ರೇಷ್ಠವೋ…

Read More

ಭಗವದ್ಗೀತೆ ಇಂದಿಗೂ ಬದುಕಿನ ಕೈಪಿಡಿಯಾಗಿ ಉಳಿದಿದೆ

ಭಗವದ್ಗೀತೆಯ ಮೊದಲ ಅಧ್ಯಾಯವೇ “ಅರ್ಜುನ ವಿಷಾದ ಯೋಗ”.ಇಲ್ಲಿ ಯುದ್ಧಭೂಮಿಯಲ್ಲಿ ನಿಂತ ಅರ್ಜುನನ ಮನಸ್ಥಿತಿ, ಗೊಂದಲ, ಭಯ, ತಪ್ಪಿತಸ್ಥ ಭಾವನೆ ಮತ್ತು ಆತ್ಮವಿಶ್ವಾಸ ಕಳೆದುಕೊಂಡ ಸ್ಥಿತಿಯನ್ನು ಅತ್ಯಂತ ಆಳವಾಗಿ ಚಿತ್ರಿಸಲಾಗಿದೆ. “ಸಮಸ್ಯೆ ಹೊರಗಿನ ಪರಿಸ್ಥಿತಿಯಲ್ಲಿ ಅಲ್ಲ; ಅದನ್ನು ನಾವು ನೋಡುವ ಮನಸ್ಥಿತಿಯಲ್ಲಿ ಇದೆ” ಎಂಬುದು. ಭಗವದ್ಗೀತೆಯ ಕೆಲವು ಪ್ರಮುಖ ಶ್ಲೋಕಗಳೊಂದಿಗೆ ಇದನ್ನು ನೋಡೋಣ ಕುರುಕ್ಷೇತ್ರದಲ್ಲಿ ಅರ್ಜುನನ ವಿಷಾದ ಕುರುಕ್ಷೇತ್ರ ಯುದ್ಧ ಆರಂಭವಾಗಲು ಸಿದ್ಧವಾಗಿತ್ತು.ಅರ್ಜುನನು ತನ್ನ ರಥವನ್ನು ಎರಡೂ ಸೇನೆಗಳ ಮಧ್ಯೆ ನಿಲ್ಲಿಸು ಎಂದು ಕೃಷ್ಣನಿಗೆ ಹೇಳುತ್ತಾನೆ. “ಓ ಕೃಷ್ಣಾ!…

Read More

ಬಿಗ್ ಬಾಸ್ ಕನ್ನಡ 13′ ಆರಂಭಕ್ಕೆ ಯಾವೆಲ್ಲಾ ಧಾರವಾಹಿಗಳು ಮುಗಿಯುತ್ತವೆ ಗೊತ್ತಾ

ಬೆಂಗಳೂರು; ಬಿಗ್ ಬಾಸ್ ಕನ್ನಡ 13′ ಸೀಜನ್ ಇನ್ನೇನು ಕೆಲವು ತಿಂಗಳಲ್ಲಿ ಆರಂಭವಾಗಲಿದೆ. ಇದಕ್ಕಾಗಿ ಕಾರ್ಯಕ್ರಮದ ಪ್ರೀ-ಪ್ರೊಡಕ್ಷನ್ ವರ್ಕ್ಗೆ ಚಾಲನೆ ನೀಡಲಾಗಿದೆ. ಎಲ್ಲವೂ ಪ್ಲಾನ್ ಪ್ರಕಾರ ನಡೆದರೆ, ಸೆಪ್ಟೆಂಬರ್ ತಿಂಗಳಲ್ಲಿಬಿಗ್ ಬಾಸ್ ಕನ್ನಡ 13′ ಪ್ರಸಾರ ಆರಂಭವಾಗಲಿದೆ. ಹಾಗಾದ್ರೆ, ಇನ್ನೆರಡು ತಿಂಗಳಲ್ಲಿ ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಯಾವ ಧಾರಾವಾಹಿಗಳು ಎಂಡ್ ಆಗುತ್ತವೆಸದ್ಯ ಪ್ರಸಾರವಾಗುತ್ತಿರುವ ಸೀರಿಯಲ್‌ಗಳು;ಪ್ರಸ್ತುತ ಕಲರ್ಸ್ ಕನ್ನಡ ವಾಹಿನಿಯಲ್ಲಿ ರಾಣಿ’,ಪ್ರೇಮಕಾವ್ಯ’, ಅಗ್ನಿಸಾಕ್ಷಿ’,ಮುದ್ದು ಸೊಸೆ’, ಗೌರಿ ಕಲ್ಯಾಣ’,ಶ್ರೀ ಗಂಧದ ಗುಡಿ’, ನಂದಗೋಕುಲ’,ಭಾರ್ಗವಿ ಎಲ್‌ಎಲ್‌ಬಿ’ ಹಾಗೂ ಪವಿತ್ರ ಬಂಧನ’…

Read More

ಭಕ್ತರ ಕಷ್ಟ ಪರಿಹರಿಸಲು ಬಂದ ಶ್ರೀಗುರುರಾಘವೇಂದ್ರಸ್ವಾಮಿಗಳು

ಜೀ ಕನ್ನಡದಲ್ಲಿ ಪ್ರತಿ ಶನಿವಾರ ಹಾಗೂ ಭಾನುವಾರ ಸಂಜೆ 6 ಗಂಟೆಗೆ ಪ್ರಸಾರವಾಗುತ್ತಿರುವ ಶ್ರೀಗುರು ರಾಘವೇಂದ್ರ ಮಹಾತ್ಮೆ’ ಧಾರಾವಾಹಿಯಲ್ಲಿ ಮಹತ್ವದ ಬದಲಾವಣೆಯಾಗುತ್ತಿದೆ. ಶ್ರೀರಾಘವೇಂದ್ರ ಸ್ವಾಮಿಗಳ ಆಗಮನವಾಗಿದೆ. ಶ್ರೀಗುರು ರಾಯರ ಪಾತ್ರ ಎಂದ ತಕ್ಷಣ ಕಣ್ಮುಂದೆ ಬರೋದು ಡಾ.ರಾಜ್ಕುಮಾರ್ ಅವರ ಚಿತ್ರ. ಇವರ ಬಳಿಕ ಮನ ಮುಟ್ಟಿದವರು ನಟ ಪರೀಕ್ಷಿತ್ ಶರಪಾಷಣ. ‘ಶ್ರೀಗುರು ರಾಘವೇಂದ್ರ ವೈಭವ’ ಧಾರಾವಾಹಿ ಸೂಪರ್ ಹಿಟ್ ಆಗಿತ್ತು. ಮನೆ ಮನೆಗೆ ರಾಯರ ಕಥೆ ಸಾರಿದ ನಟ ಇವರು. ಸದ್ಯ 16ರ‍್ಷಗಳ ಬಳಿಕ ಮತ್ತೆ ರಾಯರ…

Read More

ಮೈಸೂರಿನ ಹಿರಿಯ ಪತ್ರಿಕಾ ಛಾಯಾಗ್ರಾಹಕ ಪ್ರಗತಿ ಗೋಪಾಲಕೃಷ್ಣರಿಗೆ ಕರ್ನಾಟಕ ಛಾಯಾರತ್ನ ಪ್ರಶಸ್ತಿ

ಮೈಸೂರು; ಬೆಂಗಳೂರಿನ ಅರಮನೆ ಮೈದಾನದಲ್ಲಿ ಶುಕ್ರವಾರ ನಡೆದ ಫೋಟೋ ಟುಡೇ ವಸ್ತು ಪ್ರದರ್ಶನ ಹಾಗೂ ಸಾಂಸ್ಕöÈತಿಕ ಸಮಾರಂಭದಲ್ಲಿ ಮೈಸೂರಿನ ಹಿರಿಯ ಪತ್ರಿಕಾ ಛಾಯಾಗ್ರಾಹಕ ಪ್ರಗತಿ ಗೋಪಾಲಕೃಷ್ಣ ಅವರಿಗೆ ಪ್ರತಿಷ್ಠಿತ ಕರ್ನಾಟಕ ಛಾಯಾರತ್ನ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಾಯಿತು.ನಿರಂತರವಾಗಿ ಸೇವೆ ಸಲ್ಲಿಸುತ್ತಿರುವ ಪ್ರಗತಿ ಗೋಪಾಲಕೃಷ್ಣರಿಗೆ ಅವರ ದೀರ್ಘಕಾಲದ ಸೇವೆ, ವೃತ್ತಿಪರ ನಿಷ್ಠೆ ಮತ್ತು ಛಾಯಾಗ್ರಹಣ ಕ್ಷೇತ್ರದಲ್ಲಿನ ಸಾಧನೆಯನ್ನು ಪರಿಗಣಿಸಿ, ಕರ್ನಾಟಕ ಛಾಯಾರತ್ನ ಪ್ರಶಸ್ತಿಯನ್ನು ನೀಡಿ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಗಣ್ಯರು, ಛಾಯಾಗ್ರಾಹಕರು, ಪತ್ರಕರ್ತರು ಹಾಗೂ ಅಭಿಮಾನಿಗಳು ಉಪಸ್ಥಿತರಿದ್ದು ಪ್ರಶಸ್ತಿ…

Read More

ಸೌತ್ ಏಷ್ಯನ್ ಥ್ರೋ ಬಾಲ್ ಚಾಂಪಿಯನ್ ಶಿಪ್‌ನಲ್ಲಿ ಭಾರತ ತಂಡಕ್ಕೆ ಮೈಸೂರಿನ ಯುವತಿ ಪೃಥ್ವಿ ಪಿ ಶೆಟ್ಟಿ ಆಯ್ಕೆ

ಮೈಸೂರು; ಜಾರ್ಖಂಡ್‌ನಲ್ಲಿ ನಡೆಯುತ್ತಿರುವ ಅಂತರಾಷ್ಟಿçÃಯ ಮಟ್ಟದ ಸೌತ್ ಏಷ್ಯನ್ ಥ್ರೋ ಬಾಲ್ ಚಾಂಪಿಯನ್ ಶಿಪ್‌ನಲ್ಲಿ ಭಾರತ ತಂಡಕ್ಕೆ ಮೈಸೂರಿನ ಯುವತಿ ಪೃಥ್ವಿ ಪಿ ಶೆಟ್ಟಿ ಆಯ್ಕೆಯಾಗಿದ್ದಾರೆ. ಮೈಸೂರಿನ ಅಗ್ರಹಾರದ ರಾಮಾನುಜ ರಸ್ತೆಯಲ್ಲಿ ಜಯಚಾಮರಾಜೇಂದ್ರ ಯುವ ವೇದಿಕೆ ವತಿಯಿಂದ ಪೃಥ್ವಿ ಪಿ ಶೆಟ್ಟಿ ಅವರನ್ನು ಸನ್ಮಾನ ಮಾಡಿ ಶುಭ ಕೋರಲಾಯಿತು. ಈ ವೇಳೆ ಸಂಘದ ಮುಖಂಡರಾದ ರವಿಶಂಕರ್, ಗಣೇಶ್, ರಾಕೇಶ್, ರಾಜಣ್ಣ ಸೇರಿ ಹಲವರು ಉಪಸ್ಥಿತರಿದ್ದರು.

Read More

ಲೋಕ ಅದಾಲತ್, ಮಧ್ಯಸ್ಥಿಕೆ ಮೊದಲಾದವುಗಳು ಈಗ ಪರ್ಯಾಯ ವ್ಯವಸ್ಥೆಯ ಮೂಲಕ ನ್ಯಾಯಪಡೆಯುವ ದಾರಿಗಳನ್ನು ಸುಲಭಮಾಡುತ್ತಿವೆ; ಗಜಾನನ ಭಟ್

ಮೈಸೂರು; ಪ್ರಸ್ತುತ ದಿನಗಳಲ್ಲಿ ನ್ಯಾಯಪಡೆಯುವ ಮಾರ್ಗಗಳು ಅತ್ಯಂತ ದುಬಾರಿ ಅನ್ನಿಸಿಕೊಳ್ಳುತ್ತಿರುವ ದಿನಗಳಲ್ಲಿ ಪರ್ಯಾಯ ಕಾನೂನು ವೇದಿಕೆಗಳು, ಲೋಕಅದಾಲತ್, ಮಧ್ಯಸ್ಥಿಕೆ ಮೊದಲಾದವುಗಳು ಈಗ ಪರ್ಯಾಯ ವ್ಯವಸ್ಥೆಯ ಮೂಲಕ ನ್ಯಾಯಪಡೆಯುವ ದಾರಿಗಳನ್ನು ಸುಲಭಮಾಡುತ್ತಿವೆ” ಎಂದು ಕರ್ನಾಟಕ ಮಧ್ಯಸ್ಥಿಕೆ ಕೇಂದ್ರದ ನಿರ್ದೇಶಕರು ಮತ್ತು ಜಿಲ್ಲಾ ನ್ಯಾಯಾಧೀಶರಾದ ಸಂತೋಷ್ ಗಜಾನನ ಭಟ್ ಹೇಳಿದರು.ಮೈಸೂರಿನ ವಿದ್ಯಾವರ್ಧಕ ಕಾನೂನು ಕಾಲೇಜು ಕಾಲೇಜಿನ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಪ್ರೊ.ಪಿ.ಎಮ್.ಚಿಕ್ಕಬೋರಯ್ಯ ನೆನಪಿನ ಒಂದು ದಿನದ ರಾಷ್ಟಿçÃಯ ವಿಚಾರಸಂಕಿರಣಪರ್ಯಾಯ ವ್ಯಾಜ್ಯ ಪರಿಹಾರ: ನ್ಯಾಯವನ್ನು ಪಡೆಯುವ ಮಾರ್ಗ”-ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಇಡೀ…

Read More

ಗೃಹ ಲಕ್ಷ್ಮೀ ಭಾಗ್ಯದ ಫಲಾನುಭವಿಗಳಾದ ಲಕ್ಷಾಂತರ ಮಹಿಳೆಯರ ಮೇಲೆ ಸರ್ಜಿಕಲ್ ದಾಳಿ ; ಡಾ. ಹೇಮಾ ನಂದೀಶ್

ಮೈಸೂರು: ‘ಬಿಪಿಎಲ್ ಇರ್ಲಿ, ಎಪಿಎಲ್ ಆದರೂ ಇರ್ಲಿ, ನಿಮ್ಮ ಖಾತೆಗೆ ಹಣ ಹಾಕ್ತಿವಿ’ ಎಂದು ಚುನಾವಣೆ ಪೂರ್ವದಲ್ಲಿ ರಾಹುಲ್ ಗಾಂಧಿ, ಡಿ.ಕೆ. ಶಿವಕುಮಾರ್ ಭರವಸೆ ನೀಡಿದ್ದರು. ಆದರೆ ಈಗ ಲಕ್ಷಾಂತರ ಮಹಿಳೆಯರಿಗೆ ಗೃಹ ಲಕ್ಷ್ಮೀ ಯೋಜನೆಯನ್ನು ಬಿಪಿಎಲ್ ನೆಪ ಒಡ್ಡಿ ಸ್ಥಗಿತಗೊಳಿಸಿ, ಬಹುದೊಡ್ಡ ಸರ್ಜಿಕಲ್ ಸೈಕ್ ಮಾಡುವ ಮೂಲಕ ಕಾಂಗ್ರೆಸ್ ಸರ್ಕಾರ ದ್ರೋಹ ಮಾಡಿದೆ ಎಂದು ಬಿಜೆಪಿ ಮೈಸೂರು ನಗರ ಮಾಜಿ ಉಪಾಧ್ಯಕ್ಷೆ ಡಾ. ಹೇಮಾನಂದೀಶ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಗೃಹ…

Read More