Skip to main content

3Kaala News

ಸುಭಾಷಿತ 

ನಾವು ಏನು ಹೇಳುತ್ತೇವೆ ಅನ್ನೋದಕ್ಕಿಂತ, ಹೇಗೆ ಹೇಳುತ್ತೇವೆ ಅನ್ನುವುದೇ ಬದುಕಿನ ಗುಟ್ಟು.
ಮಾತಿನ ಶೈಲಿ ಹೃದಯ ಗೆಲ್ಲಬಹುದು, ಸಮಸ್ಯೆ ಪರಿಹರಿಸಬಹುದು, ಅಥವಾ ಸಂಬಂಧ ಉಳಿಸಬಹುದು.
ಮಾತು ಮನುಷ್ಯನ ಶಕ್ತಿ — ಅದನ್ನು ಜಾಣ್ಮೆಯಿಂದ ಬಳಕೆ ಮಾಡಿದರೆ ಬದುಕು ಸುಲಭವಾಗುತ್ತದೆ

 

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ಏಕಾದಶಿ ಉಪವಾಸ ವ್ರತ ಆಚರಣೆಗೆ ಯಾವುದೇ ಜಾತಿ , ಮತ ಧರ್ಮಗಳ ಚೌಕಟ್ಟು ಇಲ್ಲ; ಉತ್ತರಾದಿ ಮಠಾಧೀಶರಾದ ಶ್ರೀ ಸತ್ಯಾತ್ಮ ತೀರ್ಥ ಸ್ವಾಮೀಜಿ

ಮೈಸೂರು: ಭಾಗವತ ಪ್ರತಿಪಾದಿಸಿದಂತೆ ಏಕಾದಶಿ ಉಪವಾಸ ವ್ರತವನ್ನು ಆಚರಣೆ ಮಾಡಬೇಕು. ಇದಕ್ಕೆ ಯಾವುದೇ ಜಾತಿ , ಮತ ಧರ್ಮಗಳ ಚೌಕಟ್ಟು ಇಲ್ಲ ಎಂದು ಉತ್ತರಾದಿ ಮಠಾಧೀಶರಾದ ಶ್ರೀ ಸತ್ಯಾತ್ಮ ತೀರ್ಥ ಸ್ವಾಮೀಜಿ ತಿಳಿಸಿದರು.ಅಧಿಕ ಜೇಷ್ಠ ಮಾಸದ ಅಂಗವಾಗಿ ನಗರದ ಅಗ್ರಹಾರದ ಉತ್ತರಾದಿ ಮಠದಲ್ಲಿ ಹಮ್ಮಿಕೊಂಡಿರುವ ವಿಶೇಷ ಜ್ಞಾನ ಸತ್ರ , ಏಕಾದಶಿ ಆಚರಣೆ ಸಂದರ್ಭ ಅವರು ಅನುಗ್ರಹ ಸಂದೇಶ ನೀಡಿ ಮಾತನಾಡಿದ ಅವರು, ಎಲ್ಲ ವ್ರತಗಳಿಗಿಚಿತ ಏಕಾದಶಿ ವ್ರತವು ಅತ್ಯಂತ ಶ್ರೇಷ್ಠವಾಗಿದೆ . ಭಗವಂತನು ವಿವಿಧ ವ್ರತ…

Read More

ಕೆ.ಆರ್.ಕ್ಷೇತ್ರದಲ್ಲಿ 90 ಲಕ್ಷ ರೂಗಳ ಬಾಕ್ಸ್ ಡ್ರೆöÊನ್ ರಸ್ತೆ ಕಾಮಗಾರಿಗೆ ಶಾಸಕ ಟಿ.ಎಸ್.ಶ್ರೀವತ್ಸ ಚಾಲನೆ

ಮೈಸೂರು; ಇಲ್ಲಿನ ಕೆ.ಆರ್.ಕ್ಷೇತ್ರದಲ್ಲಿ 90 ಲಕ್ಷ ರೂಗಳ ಬಾಕ್ಸ್ ಡ್ರೆöÊನ್ ರಸ್ತೆ ಕಾಮಗಾರಿಗೆ ಶಾಸಕ ಟಿ.ಎಸ್.ಶ್ರೀವತ್ಸ ಚಾಲನೆ ನೀಡಿದರು.ನಗರ ಪಾಲಿಕೆ ಅನುದಾನ ಅಡಿ ಕೆ.ಆರ್. ಕ್ಷೇತ್ರದ ವಲಯ ಕಚೇರಿ ಒಂದು ಎರಡು ಹಾಗೂ ಮೂರರ ವ್ಯಾಪ್ತಿಯಲ್ಲಿ ಬರುವ ವಾರ್ಡ್ ನಂಬರ್ 52. 57.64.65 ರಲ್ಲಿ ಒಳಚರಂಡಿ ಬಾಕ್ಸ್ ಡ್ರೆöÊನ್ ಮತ್ತು ರಸ್ತೆ ಡಾಂಬರೀಕರಣ ಸುಮಾರು 90 ಲಕ್ಷ ರೂಗಳ ಕಾಮಗಾರಿಗೆ ಶಾಸಕ ಟಿ ಎಸ್ ಶ್ರೀವತ್ಸ ರವರು ಗುದ್ದಲಿ ಪೂಜೆ ಮಾಡಿದರು.ಈ ಸಂದರ್ಭದಲ್ಲಿ ಕ್ಷೇತ್ರದ ಬಿಜೆಪಿ ಅಧ್ಯಕ್ಷ…

Read More

‘ನಟನ’ದಲ್ಲಿ ನಾಟಕ ‘ಸಂಜೆ ಹಾಡು’

ಮೈಸೂರು; ಮೈಸೂರಿನ ರಾಮಕೃಷ್ಣ ನಗರದಲ್ಲಿರುವ ನಟನರಂಗ ಶಾಲೆಯಲ್ಲಿ ಲಾವಣ್ಯ ಬೈಂದೂರು ಪ್ರಸ್ತುತ ಪಡಿಸುವ ‘ಸಂಜೆ ಹಾಡು’ ನಾಟಕವು ಜೂನ್ 14 ರಂದು ಪ್ರದರ್ಶನಗೊಳ್ಳಲಿದೆ.ನಾಟಕದ ರಚನೆ ರಾಜೇಂದ್ರಕಾರAತ ಹಾಗೂ ನಾಟಕದ ನಿರ್ದೇಶನ ಬಿ.ಗಣೇಶಕಾರಂತ ಅವರದ್ದು.ನಾಟಕದ ಕುರಿತು: ತನ್ನದೇ ಮಗನಿಂದದೂರವಾಗುತ್ತಿರುವತAದೆಯ ಹೃದಯಕ್ಕೆ ಆ ಬಾಡಿಗೆದಾರನೇ ನಿಜವಾದ ಮಗನಂತೆ ಹತ್ತಿರವಾಗುವ ಕ್ಷಣಗಳು ನಾಟಕದಲ್ಲಿಅತ್ಯಂತ ಭಾವನಾತ್ಮಕವಾಗಿ ಮೂಡಿ ಬಂದಿದೆ.ರಕ್ತಸAಬAಧಕ್ಕಿAತ ಹೃದಯಗಳ ಆತ್ಮೀಯತೆಯಲ್ಲಿ ಸಂಬAಧಗಳ ನಿಜವಾದಅರ್ಥಅಡಗಿದೆ ಎಂಬ ಸಂದೇಶವನ್ನು ಈ ನಾಟಕ ಸೂಕ್ಷö್ಮವಾಗಿಆದರೆಗಾಢವಾಗಿ ಪ್ರೇಕ್ಷಕರ ಮನಸ್ಸಿಗೆ ತಲುಪಿಸುತ್ತದೆ.ನಾಟಕವು ಹಿರಿಯತಲೆಮಾರಿನ ಪ್ರೇಕ್ಷಕರಿಂದ ಹಿಡಿದು ಇಂದಿನ ತಲೆಮಾರಿನ…

Read More

ಡಿ.ಕೆ.ಶಿವಕುಮಾರ್ ಅವರಿಗೆ ಶುಭ ಕೋರಿದ ಹೆಚ್.ವಿ.ರಾಜೀವ್

ದೆಹಲಿಯ ಕರ್ನಾಟಕ ಭನವನದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಶಾಸಕರು ಹಾಗೂ ಮಾಜಿ ಸಚಿವರಾದ ಎಸ್.ಟಿ. ಸೋಮಶೇಖರ್ ಹಾಗೂ ಶಾಸಕ ಎ.ಸಿ. ಶ್ರೀನಿವಾಸ್ ರವರೊಂದಿಗೆ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಹಾಗೂ ಕೆ.ಪಿ.ಸಿ.ಸಿ ಸದಸ್ಯ ಎಚ್.ವಿ. ರಾಜೀವ್ ರವರು ಭೇಟಿ ಮಾಡಿ ಶುಭ ಕೋರಿದರು.

Read More

ಒಂದು ವಾರಗಳ ಕಾಲ ಅಯ್ಯಪ್ಪ ಸ್ವಾಮಿ ದೇವಾಲಯದಲ್ಲಿ ವಿಶೇಷ ಪೂಜೆ

ಮೈಸೂರು: ನಗರದ ಚಾಮುಂಡಿಬೆಟ್ಟದ ಪಾದದಲ್ಲಿರುವ ಅಯ್ಯಪ್ಪ ಸ್ವಾಮಿ ಮತ್ತು ಗುರುವಾಯೂರಪ್ಪನ್ ದೇವಾಲಯದಲ್ಲಿ ಜೂ.12ರಿಂದ 19ರವರೆಗೆ ಸಹಸ್ರ ಕಲಶ ಪೂಜೆಯನ್ನು ಆಯೋಜಿಸಲಾಗಿದೆ ಶಬರಿಮಲೆ ಅಯ್ಯಪ್ಪ ಪೂಜಾ ಸಮಿತಿ ಅಧ್ಯಕ್ಷ ಜಿ.ಶ್ರೀನಿವಾಸ ತಿಳಿಸಿದರು.ನಗರದ ಪತ್ರಕರ್ತರ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜೂನ್ 12 ರಿಂದ 19ರ ತನಕ ನಿತ್ಯ ಬೆಳಿಗ್ಗೆ, ಮಧ್ಯಾಹ್ನ ಮತ್ತು ಸಂಜೆ ವಿವಿಧ ಪೂಜೆಗಳು ನಡೆಯುತ್ತವೆ. ಗಣಪತಿ ಹೋಮ, ಉಷಾ ಪೂಜಾ, ಮುಳ ಪೂಜಾ,ಅತ್ತಾಳ ಪೂಜಾ, ವಾಸ್ತು ಹೋಮ, ವಾಸ್ತು ಕಲಶಾಭಿಷೇಕಂ, ವಾಸ್ತು ಪ್ಮಣ್ಯಂ ಮುಂತಾದ…

Read More

ಜೂನ್ 27 ರಂದು ಕೆಂಪೇಗೌಡ ಜಯಂತಿ ಅರ್ಥಪೂರ್ಣವಾಗಿ ಆಚರಣೆ : ಆರ್. ಐಶ್ವರ್ಯ

ಮೈಸೂರು ; ನಾಡ ಪ್ರಭು ಕೆಂಪೇಗೌಡ ಜಯಂತಿಯನ್ನು ಜೂನ್ 27 ರಂದು ಮೈಸೂರು ನಗರದಲ್ಲಿ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ ಆರ್. ಐಶ್ವರ್ಯ ತಿಳಿಸಿದರು.ಗುರುವಾರ ನಗರದ ಜಿಲ್ಲಾಧಿಕಾರಿಗಳ ಕಛೇರಿಯ ಸಭಾಂಗಣದಲ್ಲಿ ವಿವಿಧ ಜಯಂತಿಯ ಆಚರಣೆ ಸಂಬAಧ ಹಮ್ಮಿಕೊಂಡಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು,ನಾಡ ಪ್ರಭು ಕೆಂಪೇಗೌಡ ಜಯಂತಿಯನ್ನು ಜೂನ್ 27.ರಂದು ಬೆಳಗ್ಗೆ 11:30 ಕ್ಕೆ ನಗರದ ಕಲಾಮಂದಿರದಲ್ಲಿ ಆಚರಣೆ ಮಾಡಲಾಗುವುದು. ವೇದಿಕೆ ಕಾರ್ಯಕ್ರಮಕ್ಕೂ ಮೊದಲು ವೇದಿಕೆ ಮೇಲೆ ಗೀತಾ ಗಾಯನ ಏರ್ಪಡಿಸಲಾಗುವುದು. ಸಮುದಾಯದ…

Read More

ಜೂ.27ಕ್ಕೆ ಕೆಂಪೇಗೌಡ ಜಯಂತಿ ಆಚರಣೆಗೆ ಒಮ್ಮತದ ನಿರ್ಣಯ

ಮೈಸೂರು: ಸಂಭ್ರಮ ಸಡಗರದಿಂದ ಮೈಸೂರಿನ ಕಲಾಮಂದಿರದಲ್ಲಿ ಜೂ.27ರಂದೇ ಸರ್ಕಾರದ ಜತೆಗೆ ಕೆಂಪೇಗೌಡರ ಜಯಂತಿಯನ್ನು ಅದ್ಧೂರಿಯಾಗಿ ಆಚರಿಸುವುದಾಗಿ ವಿವಿಧ ಜಿಲ್ಲಾ ಒಕ್ಕಲಿಗರ ಸಂಘ ಘೋಷಿಸಿತು.ರಾಜ್ಯ ಒಕ್ಕಲಿಗರ ಸಂಘ ಹಾಗೂ ಮೈಸೂರು ಜಿಲ್ಲಾ ಒಕ್ಕಲಿಗರ ಸಂಘ ವಿವಿಧ ಒಕ್ಕಲಿಗ ಸಂಘ-ಸAಸ್ಥೆಗಳ ನೇತೃತ್ವದಲ್ಲಿ ನಗರದ ಜಲದರ್ಶಿನಿಯಲ್ಲಿ ಈ ಸಂಬAಧ ಸಭೆ ನಡೆಸಿ ಒಮ್ಮತದ ತೀರ್ಮಾನ ಘೋಷಿಸಿದವು. ಪ್ರಾರಂಭದಲ್ಲಿ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಕರೆದು ಬೇರೊಂದು ದಿನದಂದು ಜಯಂತಿ ಆಚರಿಸಲು ತೀರ್ಮಾನಿಸಿದ್ದರು. ಆದರೆ, ಮುಖ್ಯಮಂತ್ರಿಗಳು ರಾಜ್ಯದ ಇತರ ಕೆಲಸಗಳ ನಿಮಿತ್ತ ಮುಂದಿನ ದಿನಗಳಲ್ಲಿ…

Read More

ಪ್ರಧಾನಿ ಹುದ್ದೆಯನ್ನೇ ತ್ಯಾಗ ಮಾಡಿ ಬಂದ ಎಚ್.ಡಿ. ದೇವೇಗೌಡರಿಗೆ ರಾಜ್ಯಸಭಾ ಸದಸ್ಯ ಸ್ಥಾನ ದೊಡ್ಡದೇನಲ್ಲ; ಶಾಸಕ ಎಚ್.ಡಿ. ರೇವಣ್ಣ

ಮೈಸೂರು: ‘ಪ್ರಧಾನಿ ಹುದ್ದೆಯನ್ನೇ ತ್ಯಾಗ ಮಾಡಿ ಬಂದ ಜೆಡಿಎಸ್ ವರಿಷ್ಠರಾದ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರಿಗೆ ರಾಜ್ಯಸಭಾ ಸದಸ್ಯ ಸ್ಥಾನ ದೊಡ್ಡದೇನಲ್ಲ’ ಎಂದು ಶಾಸಕ ಎಚ್.ಡಿ. ರೇವಣ್ಣ ಹೇಳಿದರು.ಗುರುವಾರ ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೆಚ್.ಡಿ.ದೇವೇಗೌಡರು ರಾಜ್ಯಸಭಾ ಸದಸ್ಯ ಸ್ಥಾನವನ್ನು ನನಗೆ ಕೊಡಿ ಎಂದು ಯಾರಲ್ಲೂ ಕೇಳಿರಲೇ ಇಲ್ಲ. ಆದರೆ ಮಾಧ್ಯಮದಲ್ಲಿ ಆ ವಿಚಾರ ಪ್ರಸ್ತಾಪವಾಯಿತು. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು, ಒಮ್ಮೆ ಹೆಚ್.ಡಿ.ದೇವೇಗೌಡರ ಹೆಸರು ರಾಜ್ಯಸಭಾ ಸದಸ್ಯ ಸ್ಥಾನಕ್ಕೆ ಪ್ಯಾನಲ್‌ನಲ್ಲಿ ಇದೆ ಎಂದರು. ಮತ್ತೊಮ್ಮೆ…

Read More

ಕಲಬುರಗಿ ಸೇರಿದಂತೆ ಇಡೀ ಕರ್ನಾಟಕ ಡ್ರಗ್ಸ್, ಮಾದಕವ್ಯಸನಿಗಳ ಕೇಂದ್ರವಾಗಿ ಮಾರ್ಪಟ್ಟಿದೆ; ಬಿಜೆಪಿ ರಾಜ್ಯ ವಕ್ತಾರ ಎಂ.ಜಿ. ಮಹೇಶ್

ಮೈಸೂರು: ‘ಕಲಬುರಗಿ ಸೇರಿದಂತೆ ಇಡೀ ಕರ್ನಾಟಕ ಡ್ರಗ್ಸ್, ಮಾದಕವ್ಯಸನಿಗಳ ಕೇಂದ್ರವಾಗಿ ಮಾರ್ಪಟ್ಟಿದೆ. ಸ್ವತಃ ಕಾಂಗ್ರೆಸ್ ಮಂಡಲ ಅಧ್ಯಕ್ಷ ಡ್ರಗ್ಸ್ ಸಾಗಾಣಿಕೆ ಪ್ರಕರಣದಲ್ಲಿ ಬಂಧಿತರಾಗಿದ್ದಾರೆ ಎಂದು ಬಿಜೆಪಿ ರಾಜ್ಯ ವಕ್ತಾರ ಎಂ.ಜಿ. ಮಹೇಶ್ ಹೇಳಿದರು.ಗುರುವಾರ ನಗರದ ಚಾಮರಾಜಪುರಂನಲ್ಲಿರುವ ಬಿಜೆಪಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಅಪರಾಧ ಪ್ರಮಾಣ ದಿನೇ ದಿನೇ ಹೆಚ್ಚಾಗುತ್ತಿದೆ.ನ್ಯಾಷನಲ್ ಅಪರಾಧ ರೆಕಾರ್ಡ್ ಬ್ಯೂರೋದ ಇತ್ತೀಚಿನ ವರದಿಯ ಪ್ರಕಾರ, ರಾಜ್ಯದಲ್ಲಿ ಅಪರಾಧ ಚಟುವಟಿಕೆಗಳ ಪ್ರಮಾಣ ಹಿಂದಿನ ವರ್ಷಕ್ಕಿಂತ ಶೇ 10ಕ್ಕಿಂತ ಜಾಸ್ತಿಯಾಗಿದೆ. ಕಲಬುರಗಿ ಜಿಲ್ಲೆಯಲ್ಲಿ…

Read More