Skip to main content

3Kaala News

ಸುಭಾಷಿತ 

ನಾವು ಏನು ಹೇಳುತ್ತೇವೆ ಅನ್ನೋದಕ್ಕಿಂತ, ಹೇಗೆ ಹೇಳುತ್ತೇವೆ ಅನ್ನುವುದೇ ಬದುಕಿನ ಗುಟ್ಟು.
ಮಾತಿನ ಶೈಲಿ ಹೃದಯ ಗೆಲ್ಲಬಹುದು, ಸಮಸ್ಯೆ ಪರಿಹರಿಸಬಹುದು, ಅಥವಾ ಸಂಬಂಧ ಉಳಿಸಬಹುದು.
ಮಾತು ಮನುಷ್ಯನ ಶಕ್ತಿ — ಅದನ್ನು ಜಾಣ್ಮೆಯಿಂದ ಬಳಕೆ ಮಾಡಿದರೆ ಬದುಕು ಸುಲಭವಾಗುತ್ತದೆ

 

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ವಿಶ್ವ ಪರಿಸರ ದಿನ ಅಂಗವಾಗಿ ಸೋಲಾರ್ ಇಂಡಕ್ಷನ್ ಸ್ಟೌವ್‌ಗೆ ಚಾಲನೆ ನೀಡಿದ ಶಾಸಕ ಟಿ.ಎಸ್. ಶ್ರೀವತ್ಸ

ಮೈಸೂರು: ಸನ್ ಪ್ರೀತ್ ಸಸ್ಟೆöÊನೆಬಿಲಿಟಿ ಸೊಲ್ಯೊಷನ್ಸ್ ಸಂಸ್ಥೆಯು ವಿನ್ಯಾಸಗೊಳಿಸಿರುವ ಗೃಹ ಬಳಕೆಯ ಸೋಲಾರ್ ಇಂಡಕ್ಷನ್ ಸ್ಟೌವ್ ಗೆ ಕೃಷ್ಣರಾಜ ಕ್ಷೇತ್ರದ ಶಾಸಕ ಟಿ.ಎಸ್. ಶ್ರೀವತ್ಸ ಅವರು ಚಾಲನೆ ನೀಡಿದರು.ಬಳಿಕ ಮಾತನಾಡಿದ ಅವರು, ಸಂಪೂರ್ಣ ಸೌರ ಶಕ್ತಿಯಿಂದ ಕಾರ್ಯ ನಿರ್ವಹಿಸುವ ಸೋಲಾರ್ ಇಂಡಕ್ಷನ್ ಸ್ಟೌವ್ ಅನೇಕ ವಿಶೇಷತೆಗಳಿಂದ ಕೂಡಿದ್ದು, ಇದರಲ್ಲಿ ರಾತ್ರಿ ವೇಳೆಯೂ ಸೇರಿದಂತೆ ಮೂರೂ ಹೊತ್ತಿನ ಅಡುಗೆ ಮಾಡಬಹುದಾಗಿದೆ. ಸರಳ ವಿನ್ಯಾಸ ಮತ್ತು ಸುಲಭವಾಗಿ ಬಳಕೆ ಮಾಡಬಹುದಾದ ಮಾದರಿಯಾಗಿರುವ ಈ ಉಪಕರಣವನ್ನು ಮೊಬೈಲ್ ಆಪ್ ಮುಖಾಂತರವೂ ನಿಯಂತ್ರಿಸಬಹುದಾಗಿದೆ.ಪ್ರಸ್ತುತ…

Read More

ಯೋಗ ಕ್ಷೇತ್ರದಲ್ಲಿ ಸಾಕಷ್ಟು ಉದ್ಯೋಗಾವಕಾಶಗಳು ಇದೆ; ಶಿವಪ್ರಕಾಶ್

ಮೈಸೂರು; ಪ್ರಸ್ತುತ ದಿನಗಳಲ್ಲಿ ವಿಶ್ವಕ್ಕೆ ಯೋಗ ಶಿಕ್ಷಕರುಗಳ ಸ್ವಂತ ಮಾನ್ಯತೆಯನ್ನು ಪಡೆದಿದ್ದು, ಉದ್ಯೋಗಾವಕಾಶಗಳು ಇದೆ ಎಂದು ಪರಮಹಂಸ ಯೋಗ, ಮಹಾವಿದ್ಯಾಲಯ ಇಂಟರ್‌ನ್ಯಾಷನಲ್ ಯೋಗ ಸ್ಕೂಲ್‌ನ ಛೇರ್ಮನ್ ಶಿವಪ್ರಕಾಶ್ ತಿಳಿಸಿದರು.ಮಂಗಳವಾರ ನಗರದ ಪತ್ರಕರ್ತರ ಭವನದಲ್ಲಿ ನಡೆದ ಸುದ್ದಿ ಗೋಷ್ಠಿಯಲ್ಲಿ ಮಾತನಾಡಿದ ಅವರು, ಐವೈಟಿ ಕೋರ್ಸ್ನ್ನು ನುರಿತ ತಜ್ಞರುಗಳ ಸಾರಥ್ಯದಲ್ಲಿ ಯೋಗಾಸನ, ಯೋಗಥೆರಷಿ ಪ್ರಣಾಯಾಮ, ಧ್ಯಾನ ಮುದ್ರಾಥೆರಪಿ, ಯೋಗಶಾಸ್ತç, ಪತಂಜಲಿ ಯೋಗ ಸೂತ್ರ ಅನಾಟಮಿ ಪಿಸಿಯಾಲಜಿ, ಕಲಿಯುವ ವಿಧಾನ, ಕಲಿಸುವ ಕಲೆ, ಆಹಾರಕ್ರಮ ಮನೆ ಮದ್ದು, ಜೀವನ ಕೌಶಲ್ಯ, ಧನಾತ್ಮಕ…

Read More

ಮೇಕೆದಾಟು ಯೋಜನೆ ಜಾರಿಗೆ ಪರಿಸರ ನಿಯಂತ್ರಣ ಮಂಡಳಿ ಕೇಂದ್ರ ಸರ್ಕಾರ ಕೂಡಲೇ ಅನುಮತಿ ನೀಡಬೇಕು; ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್

ಮೈಸೂರು: ಮೇಕೆದಾಟು ಯೋಜನೆ ಜಾರಿಗೆ ಪರಿಸರ ನಿಯಂತ್ರಣ ಮಂಡಳಿ ಕೇಂದ್ರ ಸರ್ಕಾರ ಕೂಡಲೇ ಅನುಮತಿ ನೀಡಬೇಕು ಎಂದು ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ್ ಆಗ್ರಹಿಸಿದರು.ಮಂಗಳವಾರ ನಗರದ ಜಲದರ್ಶಿನಿ ಅತಿಥಿ ಗೃಹದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,ಮೇಕೆದಾಟು ವಿಚಾರದಲ್ಲಿ ಸುಪ್ರೀಂಕೋರ್ಟ್ನಲ್ಲಿ ತಮಿಳುನಾಡು ಪಿಟಿಶಿಯನ್ ಹಾಕಿದ್ದಕ್ಕೆ ತಿಂಗಳಿಗೆ 170 ಟಿಎಂಸಿ ನೀರು ಬಿಟ್ಟು, ಉಳಿದ ನೀರನ್ನು ಕರ್ನಾಟಕ ರಾಜ್ಯ ಬಳಕೆ ಮಾಡಿಕೊಳ್ಳುವುದಕ್ಕೆ ಮುಕ್ತ ಅವಕಾಶ ನೀಡಿದೆ. ಮೇಕೆದಾಟು ಯೋಜನೆಗೆ ಡಿಪಿಆರ್ ತಯಾರಿಸಿ ಪರಿಸರ ನಿಯಂತ್ರಣ ಮಂಡಳಿ ಹಾಗೂ ಕೇಂದ್ರ ಸರ್ಕಾರಕ್ಕೆ…

Read More

ನಟನ’ ಮಕ್ಕಳ ವಾರಾಂತ್ಯರ0ಗಶಾಲೆಗೆ ಮಕ್ಕಳ ಆಯ್ಕೆ ಪ್ರಕ್ರಿಯೆಗೆ ಸಂದರ್ಶನ

‘ ಮೈಸೂರು; ಇಲ್ಲಿನ ನಟನರಂಗಶಾಲೆಯು ತನ್ನ ಚಟುವಟಿಕೆಯ ಭಾಗವಾಗಿ 8ರಿಂದ 14ವರ್ಷದ ಮಕ್ಕಳ ಮನೋವಿಕಾಸ ಮತ್ತು ವ್ಯಕ್ತಿತ್ವ ವಿಕಸನಕ್ಕೆ ಪೂರಕವಾಗುವಚಿತೆ ಅಭಿನಯ ಮತ್ತು ರಂಗತರಬೇತಿ ನೀಡುವ ನಿಟ್ಟಿನಲ್ಲಿ ಆಯ್ಕೆ ಪ್ರಕ್ರಿಯೆ ಮತ್ತು ಸಂದರ್ಶನವನ್ನು ಜೂನ್ 14 ರಂದು ನಡೆಸಲಿದೆ.ಪ್ರತಿ ಶನಿವಾರ ಮಧ್ಯಾಹ್ನ 04.30ರಿಂದ 06.30ರ ವರೆಗೆ ಮತ್ತು ಭಾನುವಾರ ಬೆಳಿಗ್ಗೆ 10 ರಿಂದ 12ರ ವೆರೆಗೆತರಗತಿಯನ್ನು ನಡೆಸುತ್ತಿದ್ದು, 2026-27ನೇ ಸಾಲಿನ ಪ್ರವೇಶ ಪ್ರಕ್ರಿಯೆ ಮತ್ತು ಮಕ್ಕಳ ಸಂದರ್ಶನ ಇದೇ ಜೂನ್14ರಂದು ಬೆಳಿಗ್ಗೆ 10 ಗಂಟೆಗೆ ಸರಿಯಾಗಿ ಮೈಸೂರಿನ…

Read More

ಇಲ್ಲಿದೆ ನೋಡಿ ಮಹಾರಾಜ ಟ್ರೋಫಿ ಕೆಎಸ್‌ಸಿಎ ಟಿ-20 ಟೂರ್ನಿಯ ಐದನೇ ಆವೃತ್ತಿಯ ವೇಳಾಪಟ್ಟಿ

ಬೆಂಗಳೂರು: ಮಹಾರಾಜ ಟ್ರೋಫಿ ಕೆಎಸ್‌ಸಿಎ ಟಿ-20 ಟೂರ್ನಿಯ ಐದನೇ ಆವೃತ್ತಿಯ ವೇಳಾಪಟ್ಟಿ ಪ್ರಕಟವಾಗಿದೆ. ಜೂನ್ 20ರಂದು ಮೈಸೂರಿನಲ್ಲಿ ನಡೆಯುವ ಉದ್ಘಾಟನಾ ಪಂದ್ಯದಲ್ಲಿ ಬೆಂಗಳೂರು ಬ್ಲಾಸ್ಟರ್ಸ್ ಮತ್ತು ಗುಲ್ಬರ್ಗಾ ಮಿಸ್ಟಿಕ್ಸ್ ತಂಡಗಳು ಸೆಣಸಲಿವೆ. ಅದೇ ದಿನದ ಎರಡನೇ ಪಂದ್ಯದಲ್ಲಿ ಮೈಸೂರು ವಾರಿಯರ್ಸ್ ಮತ್ತು ಶಿವಮೊಗ್ಗ ಯೋಧಾಸ್ ತಂಡಗಳು ಮುಖಾಮುಖಿಯಾಗಲಿವೆ.ಈ ಬಾರಿ ಮೂರು ನಗರಗಳಲ್ಲಿ ಪಂದ್ಯವಾಳಿ ಆಯೋಜಿಸಲಾಗಿದೆ. ಮೊದಲ ಹಂತದ ಪಂದ್ಯಗಳು ಜೂನ್ 20 ರಿಂದ 26ರವರೆಗೆ ಮೈಸೂರಿನಲ್ಲಿ ನಡೆಯಲಿವೆ. ನಂತರ ಟೂರ್ನಿಯು ಜೂನ್ 27ರಿಂದ ಜುಲೈ 3ರವರೆಗೆ ಹುಬ್ಬಳ್ಳಿಗೆ…

Read More

ಅಂತರ ರಾಷ್ಟ್ರೀಯ ರೈಲು ಲೆವೆಲ್ ಕ್ರಾಸಿಂಗ್ ಜಾಗೃತಿ ದಿನ ಆಚರಣೆ

ಮೈಸೂರು; ನೈರುತ್ಯ ರೈಲ್ವೆಯ ಮೈಸೂರು ವಿಭಾಗವು ಮಂಗಳವಾರ ನಗರದಲ್ಲಿ ಅಂತರರಾಷ್ಟಿಯ ಲೆವೆಲ್ ಕ್ರಾಸಿಂಗ್ ಜಾಗೃತಿ ದಿನ ಅನ್ನು ಆಚರಿಸಿತು. ಈ ಕಾರ್ಯಕ್ರಮದ ಉದ್ದೇಶ, ರಸ್ತೆ ಬಳಕೆದಾರರಲ್ಲಿ ಲೆವೆಲ್ ಕ್ರಾಸಿಂಗ್‌ಗಳಲ್ಲಿ ಸುರಕ್ಷಿತವಾಗಿ ಸಂಚರಿಸುವ ಬಗ್ಗೆ ಅರಿವು ಮೂಡಿಸುವುದು ಹಾಗೂ ನಿರ್ಲಕ್ಷ÷್ಯ ಮತ್ತು ಸುರಕ್ಷತಾ ನಿಯಮಗಳ ಉಲ್ಲಂಘನೆಯಿAದ ಸಂಭವಿಸುವ ಅಪಘಾತಗಳನ್ನು ತಡೆಗಟ್ಟುವುದಾಗಿತ್ತು.ಈ ಅಂಗವಾಗಿ, ಬೆಳಿಗ್ಗೆ ಮೈಸೂರು ಮತ್ತು ಅಶೋಕಪುರಂ ರೈಲು ನಿಲ್ದಾಣಗಳ ನಡುವಿನ ಲೆವೆಲ್ ಕ್ರಾಸಿಂಗ್ ಗೇಟ್ ಸಂಖ್ಯೆ 4ರಲ್ಲಿ ವಿಶೇಷ ಜಾಗೃತಿ ಕಾರ್ಯಕ್ರಮದಲ್ಲಿ ಮೈಸೂರು ವಿಭಾಗದ ವಿಭಾಗೀಯ ರೈಲ್ವೆ…

Read More

ಚಾಮುಂಡಿ ವಿಹಾರ ಕ್ರೀಡಾಂಗಣ ದಲ್ಲಿರುವ ವಸತಿ ನಿಲಯದಲ್ಲಿ ಯೋಗಾಭ್ಯಾಸ ತರಬೇತಿ ಆರಂಭಿಸಬೇಕು; ಕಿಶೋರ್

ಮೈಸೂರು: ಯೋಗಕ್ಕೆ ಅಂತಾರಾಷ್ಟಿçÃಯ ಮನ್ನಣೆ ದೊರೆಯುತ್ತಿರುವ ಈ ದಿನಗಳಲ್ಲಿ ನಗರದ ಚಾಮುಂಡಿ ವಿಹಾರ ಕ್ರೀಡಾಂಗಣ ದಲ್ಲಿರುವ ವಸತಿ ನಿಲಯದಲ್ಲಿ ಯೋಗಾಭ್ಯಾಸ ಆರಂಭಿಸಬೇಕು ಎಂದು ಅಂತಾರಾಷ್ಟಿçÃಯ ಯೋಗ ತರಬೇತುದಾರ ಎಂ.ಆರ್.ಕಿಶೋರ್ ಒತ್ತಾಯಿಸಿದರು.ನಗರದ ಪತ್ರಕರ್ತರ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮೈಸೂರು ಜಿಲ್ಲಾ ಕ್ರೀಡಾಂಗಣದಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ ಯೋಗಾಸನ ತರಬೇತಿ ಪ್ರಾರಂಭವಾದಲ್ಲಿ ತಳಮಟ್ಟದಿಂದ ಮಕ್ಕಳನ್ನು ಆಯ್ಕೆ ಮಾಡಿ ಅವರಿಗೆ ವೈಜ್ಞಾನಿಕ ತರಬೇತಿಯ ಆಧಾರದ ಮೇಲೆ ಯೋಗ ಕ್ರೀಡಾಪಟುಗಳಿಗೆ ಅತಿ ಹೆಚ್ಚು ಸಾಧನೆ ಮಾಡಲು ಸಾಧ್ಯವಾಗುತ್ತದೆಕರ್ನಾಟಕದಲ್ಲಿ…

Read More

ಮೈಸೂರು ಜಿಲ್ಲೆಯಾದ್ಯಾಂತ ಕೃಷಿ ಭೂಮಿ ಉಳಿಸಿ ಅಭಿಯಾನ

ಮೈಸೂರು; ಕೃಷಿ ಭೂಮಿ ಫಲವತ್ತತೆ ರಕ್ಷಿಸಿ, ಸುಸ್ಥಿರ ಬೇಸಾಯಕ್ಕೆ ಉತ್ತೇಜನ ನೀಡಲು ಕೇಂದ್ರ ಕೃಷಿ ಮತ್ತು ರೈತರಕಲ್ಯಾಣ ಮಂತ್ರಾಲಯ ದಿಂದ ಮಹತ್ವಾಕಾಂಕ್ಷಿ ಕೃಷಿ ಭೂಮಿ ಉಳಿಸಿ ಅಭಿಯಾನವನ್ನು ಜಿಲ್ಲೆಯಾದ್ಯಂತ ಹಮ್ಮಿಕೊಳ್ಳಲಾಗಿದೆ.ಐಸಿಎಆರ್ ಕೃಷಿ ವಿಜ್ಞಾನಕೇಂದ್ರ ಹಾಗೂ ಕೃಷಿ ಇಲಾಖೆಯ ಸಹಯೋಗದೊಂದಿಗೆ ಈ ವಿಶೇಷ ಆಂದೋಲನವು ಜೂನ್ 1 ರಿಂದ ಅಧಿಕೃತವಾಗಿ ಪ್ರಾರಂಭವಾಗಿದ್ದು, ಜೂನ್ 30ರವೆರೆವಿಗೂ ನಿರಂತರವಾಗಿ ಜರುಗಲಿದೆ ಜೆಎಸ್‌ಎಸ್ ಕೃಷಿ ವಿಜ್ಞಾನ ಕೇಂದ್ರದ ಹಿರಿಯ ವಿಜ್ಞಾನಿ ಮತ್ತು ಮುಖ್ಯಸ್ಥ ಡಾ. ಬಿ.ಎನ್. ಜ್ಞಾನೇಶ್ ತಿಳಿಸಿದ್ದಾರೆ.ಪ್ರಸ್ತುತ ದಿನಗಳಲ್ಲಿ ಹೆಚ್ಚಿನ ಇಳುವರಿ…

Read More

ಉಜ್ವಲ ಯೋಜನೆಯ ಫಲಾನುಭವಿಗಳಿಗೆ ಇನ್ನು ಮುಂದೆ ವರ್ಷಕ್ಕೆ ನಾಲ್ಕೇ ಸಬ್ಸಿಡಿ ಸಿಲಿಂಡರ್ ಸಿಗುವುದು

*ಸಬ್ಸಿಡಿ ಸಿಲಿಂಡರ್ ಸಂಖ್ಯೆಯನ್ನು 9 ರಿಂದ 4ಕ್ಕೆ ಇಳಿಸಿ ಜನರಿಗೆ ಶಾಕ್ ನೀಡಿದ ಕೇಂದ್ರ ಸರ್ಕಾರ ನವದೆಹಲಿ: ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆಯ ಮೂಲಕ ದೇಶದ ಜನರಿಗೆ ಶಾಕ್ ಮೇಲೆ ಶಾಕ್ ನೀಡುತ್ತಿರುವ ಕೇಂದ್ರ ಸರ್ಕಾರ ಇದೀಗ ಮತ್ತೊಂದು ಶಾಕ್ ನೀಡಿದೆ. ತನ್ನ ಪ್ರಮುಖ ಉಜ್ವಲ ಯೋಜನೆಯ ಫಲಾನುಭವಿಗಳಿಗೆ ವಾರ್ಷಿಕವಾಗಿ ಲಭ್ಯವಿರುವ ಸಬ್ಸಿಡಿ ಅಡುಗೆ ಅನಿಲ ಸಿಲಿಂಡರ್‌ಗಳ ಸಂಖ್ಯೆಯನ್ನು 9 ರಿಂದ 4 ಕ್ಕೆ ಇಳಿಸಿದೆ. ಹೀಗಾಗಿ ಇನ್ನು ಮುಂದೆ ಈ ಯೋಜನೆಯ ಫಲಾನುಭವಿಗಳು ಸಬ್ಸಿಡಿ ಸಿಲಿಂಡರ್…

Read More