Skip to main content

3Kaala News

ಸುಭಾಷಿತ 

ಪ್ರಯತ್ನ ಎಂಬುದು ಬೀಜದ ಹಾಗೆ ಬಿತ್ತುತ್ತಲೇ ಇರಿ ಚಿಗುರಿದರೆ ಮರವಾಗಲಿ ಇಲ್ಲವೆಂದರೆ ಮಣ್ಣಿಗೆ ಗೊಬ್ಬರವಾಗಲಿ.
ಇವತ್ತು ನಿನ್ನನ್ನು ಏನು ನೋಯಿಸುತ್ತಿದೆಯೋ ನಾಳೆ ಅದೇ ನಿನ್ನನ್ನು ಬಲಗೊಳಿಸುತ್ತದೆ

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ಒಂದು ಪಕ್ಷಿ ಜೇನು ಹುಳುವನ್ನು ಕೇಳಿತು..

“ತುಂಬಾ ಕಷ್ಟ ಪಟ್ಟು ನೀನು ಜೇನಿನ ಗೂಡನ್ನು ಕಟ್ಟುತ್ತೀಯಾ, ಆದರೆ ಈ ಜನರು ನೀನು ಕಷ್ಟಪಟ್ಟು ಕಟ್ಟಿದ ಜೇನನ್ನು ಕದಿಯುತ್ತಾರೆ, ನಿನಗೆ ಇದರಿಂದ ಬೇಸರ ಆಗುವುದಿಲ್ವ..??”

ಜೇನು ಹುಳು ಹೇಳಿತು :-

“ಇಲ್ಲ…! ಜನರು ನನ್ನ ಜೇನನ್ನ ಕದಿಯಬಹುದು, ಆದರೆ ಯಾರೋಬ್ಬರು ನಾನು ಜೇನು ತಯಾರಿಸುವ ಕಲೆಯನ್ನು ಕಲಿಯಲು ಸಾಧ್ಯವಿಲ್ಲ.”

“ಸ್ವಾರ್ಥಿಯಾಗಿ ಬದುಕುವುದು ಜೀವನದ ಭಾಗ; ಬೇರೆಯವರಿಗಾಗಿ ಬದುಕುವುದು ಜೀವನದ ಕಲೆ