ಭಾರತೀಯರ ʻಚಿನ್ನʼದಂತ ಮನಸ್ಸನ್ನು ಘಾಸಿಗೊಳಿಸಿದರೆ ನರೇಂದ್ರ ಮೋದಿ? ಹೂಡಿಕೆದಾರರ ಮುಂದಿರುವ ಆಯ್ಕೆಗಳು Explained
ಒಂದು ವರ್ಷ ಚಿನ್ನ ಖರೀದಿಸದಂತೆ ಭಾರತೀಯರಲ್ಲಿ ಮನವಿ ಮಾಡಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ, ವಿದೇಶಿ ವಿನಿಮಯ ಮೀಸಲು ಉಳಿತಾಯಕ್ಕೆ ಕರೆ ನೀಡಿದ್ದಾರೆ. ಭಾರತೀಯರಿಗೆ ಒಟ್ಟು ಏಳು ಉಳಿತಾಯ ಸಲಹೆ ನೀಡಿರುವ ಪ್ರಧಾನಿ ಮೋದಿ, ಚಿನ್ನ ಖರೀದಿಯನ್ನು ಹತೋಟಿಯಲ್ಲಿಟ್ಟುಕೊಳ್ಳುವಂತೆ ಆಗ್ರಹಿಸಿದ್ದಾರೆ. ಆದರೆ ಪ್ರಧಾನಿ ಅವರ ಈ ಹೇಳಿಕೆ ಚಿನ್ನದ ಹೂಡಿಕೆದಾರರಲ್ಲಿ ಗೊಂದಲ ಮೂಡಿಸಿದ್ದು, ಹೂಡಿಕೆಯನ್ನು ಮುಂದುವರೆಸಬೇಕೆ ಅಥವಾ ಬೇಡವೇ ಎಂಬ ಚಿಂತೆ ಅವರನ್ನು ಕಾಡುತ್ತಿದೆ. ಹಾಗಿದ್ದರೆ ಹೂಡಿಕೆದಾರರು ಏನು ಮಾಡಬೇಕು? ಇಲ್ಲಿದೆ ಮಾಹಿತಿ.
