
ಮೈಸೂರು; ಮೈಸೂರಿನ ದೇವರಾಜ ಮೊಹಲ್ಲಾದ ನಾರಾಯಣ ಶಾಸ್ತಿç ರಸ್ತೆಯಲ್ಲಿರುವ ಶ್ರೀ ಕೃಷ್ಣ ಮಂದಿರದಲ್ಲಿ ಬುಧವಾರ ಉಡುಪಿ ಅದಮಾರು ಮಠದ ಹಿರಿಯ ಶ್ರೀ ವಿಶ್ವಪ್ರಿಯ ತೀರ್ಥ ಸ್ವಾಮೀಜಿ ಮತ್ತು ಚಾತುರ್ಮಾಸ ವ್ರತ ಸ್ವೀಕಾರ ಮಾಡಿರುವ ಕಿರಿಯ ಶ್ರೀ ಈಶಪ್ರಿಯ ತೀರ್ಥ ಸ್ವಾಮೀಜಿ ಅವರು ಸಂಸ್ಥಾನ ಪ್ರತಿಮಾಗಳ ಮಹಾಪೂಜೆ ನೆರವೇರಿಸಿ ತೀರ್ಥ ಸ್ವೀಕರಿಸಿರು. ನೂರಾರು ಭಕ್ತರು ಹಾಜರಿದ್ದರು.