Skip to main content

3Kaala News

ಸುಭಾಷಿತ 

ನಾವು ಏನು ಹೇಳುತ್ತೇವೆ ಅನ್ನೋದಕ್ಕಿಂತ, ಹೇಗೆ ಹೇಳುತ್ತೇವೆ ಅನ್ನುವುದೇ ಬದುಕಿನ ಗುಟ್ಟು.
ಮಾತಿನ ಶೈಲಿ ಹೃದಯ ಗೆಲ್ಲಬಹುದು, ಸಮಸ್ಯೆ ಪರಿಹರಿಸಬಹುದು, ಅಥವಾ ಸಂಬಂಧ ಉಳಿಸಬಹುದು.
ಮಾತು ಮನುಷ್ಯನ ಶಕ್ತಿ — ಅದನ್ನು ಜಾಣ್ಮೆಯಿಂದ ಬಳಕೆ ಮಾಡಿದರೆ ಬದುಕು ಸುಲಭವಾಗುತ್ತದೆ

 

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ಆ.18ರಂದು ವಿಶೇಷ ‘ಸ್ವಾತಿ’ ಪೂಜೆ


ಮೈಸೂರು; ನಗರದ ಕಾಳಿದಾಸ ರಸ್ತೆಯಲ್ಲಿರುವ ಇತಿಹಾಸ ಪ್ರಸಿದ್ಧ ಶ್ರೀ ಯದುಗಿರಿ ಯತಿರಾಜ ಮಠ, ಮೈಸೂರು ಶಾಖೆಯ ಶ್ರೀ ಲಕ್ಷಿö್ಮÃನರಸಿಂಹ ಸ್ವಾಮಿ ದೇವಸ್ಥಾನದಲ್ಲಿ ಆ.18ರಂದು ಮಂಗಳವಾರ ‘ಸ್ವಾತಿ’ ನಕ್ಷತ್ರದ ಪ್ರಯುಕ್ತ ವಿಶೇಷ ಪೂಜೆ ಹಮ್ಮಿಕ್ಕೊಳ್ಳಲಾಗಿದೆ. ಅಂದು ಬೆಳಿಗ್ಗೆ 8.30ಕ್ಕೆ ಸಂಕಲ್ಪ, 9.30ಕ್ಕೆ ಅಭಿಷೇಕ, 11ಕ್ಕೆ ಅಲಂಕಾರ, 12ಕ್ಕೆ ಮಹಾಮಂಗಳಾರತಿ, ಮಧ್ಯಾಹ್ನ 1ಕ್ಕೆ ಶಾತ್ತುಮೊರೈ, 1 ಗಂಟೆಗೆ ತೀರ್ಥ ಪ್ರಸಾದ ವಿನಿಯೋಗವನ್ನು ಏರ್ಪಡಿಸಲಾಗಿದೆ. ಸಂಜೆ 8ಕ್ಕೆ ಪ್ರಾಕಾರೋತ್ಸವ ಆಯೋಜಿಸಲಾಗಿದೆ ಎಂದು ದೇವಸ್ಥಾನದ ಆಡಳಿತಾಧಿಕಾರಿ ವಿದ್ವಾನ್ ಕೆ.ಆರ್.ಯೋಗಾನರಸಿಂಹನ್ (ಮುರುಳಿ ಅಯ್ಯಂಗಾರ್) ತಿಳಿಸಿದ್ದಾರೆ. ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಸ್ವಾಮಿಯ ಕೃಪೆಗೆ ಪಾತ್ರರಾಗಬೇಕೆಂದು ಕೋರಿದ್ದಾರೆ. ಮಾಹಿತಿಗೆ ಮೊಬೈಲ್ 9342188323, 7598832271 ಸಂಪರ್ಕಿಸಬಹುದು.