ಪೋಕ್ಸೋ ಕಾಯ್ದೆ ಕುರಿತು ಕಾನೂನು ಅರಿವು ಕಾರ್ಯಕ್ರಮ
ಮೈಸೂರು: ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಮೈಸೂರು ಇವುಗಳ ಸಂಯುಕ್ತ ಆಶ್ರಯದಲ್ಲಿ ಆಗಸ್ಟ್ 23.ರಂದು ಭಾನುವಾರ ಬೆಳಿಗ್ಗೆ 11 ಗಂಟೆಗೆ ಸುತ್ತೂರಿನ ಜೆ.ಎಸ್.ಎಸ್. ಶಾಲೆಯ ಅಲ್ಲಮಪ್ರಭು ಸಭಾಂಗಣದಲ್ಲಿ ಪೋಕ್ಸೋ ಕಾಯ್ದೆ ಕುರಿತು ಕಾನೂನು ಅರಿವು ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಹೆಚ್. ಶಶಿಧರ ಶೆಟ್ಟಿ ಅವರು ಭಾಗವಹಿಸಿ ಪೋಕ್ಸೋ ಕಾಯ್ದೆಯ ಮಕ್ಕಳ ಸುರಕ್ಷತೆ ಕುರಿತು ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳಿಗೆ ಕಾನೂನು ಜಾಗೃತಿ ಬಗ್ಗೆ ಅರಿವು ತಿಳಿಸಲಿದ್ದಾರೆ.
--°C
Mysore, IN
Loading...