ಕಾರ್ಗಿಲ್ ವಿಜಯ ದಿವಸ್ ಭಾರತೀಯರ ಅವೀಸ್ಮರಣಿಯ ದಿನ: ಮಾಜಿ ಸೈನಿಕ ಸಂಘದ ಅಧ್ಯಕ್ಷ ನರಸೇಗೌಡ
ಪಿರಿಯಾಪಟ್ಟಣ: ಕಾರ್ಗಿಲ್ ವಿಜಯ ದಿವಸ್ ದೇಶ ಪ್ರೇಮ ಸಾರುವ ದೇಶದ ಹೆಮ್ಮೆಯ ಸಂಕೇತದ ದಿನವಾಗಿದೆ ಎಂದು ಮಾಜಿ ಸೈನಿಕರ ಸಂಘದ ಅಧ್ಯಕ್ಷ ನರಸೇಗೌಡ ತಿಳಿಸಿದರು. ಪಟ್ಟಣದ ಜಿಜೆಸಿಪಿ ಶಾಲಾ ಆವರಣದಲ್ಲಿ ಪಿರಿಯಾಪಟ್ಟಣ ತಾಲ್ಲೂಕು ಮಾಜಿ ಸೈನಿಕರ ಸಂಘದ ವತಿಯಿಂದ ಆಯೋಜಿಸಲಾಗಿದ್ದ ಕಾರ್ಗಿಲ್ ವಿಜಯ್ ದಿವಸ್ ಕಾರ್ಯಕ್ರಮದಲ್ಲಿ ಭಾಗವಹಿಸಿ ಸುಬೇದಾರ್ ಕೆ ಪಿ ಬೆಳ್ಳಿಯಪ್ಪ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಮಾತನಾಡಿದ ಅವರು ನಮ್ಮ ದೇಶದ ಸೈನಿಕರು ಪಾಕಿಸ್ತಾನದ ವಿರುದ್ಧ ಶೌರ್ಯವನ್ನು ಮೆರೆದ ಈ ದಿನ ಮುಂದಿನ ಪೀಳಿಗೆಗೆ…