ಶಾಸಕರ ವಿರುದ್ಧ ಆಧಾರರಹಿತ ಆರೋಪ ಸರಿಯಲ್ಲ ; ಅಜರುದ್ದೀನ್
ಎಚ್. ಡಿ. ಕೋಟೆ : ಶಾಸಕ ಅನಿಲ್ ಚಿಕ್ಕಮಾದು ಕಾರ್ಯವೈಖರಿ ಪ್ರಶ್ನಿಸುವ ನೈತಿಕತೆ ಮೈಸೂರು ಬಿಜೆಪಿ ಅಧ್ಯಕ್ಷ ಕುಂಬ್ರಳ್ಳಿ ಸುಬ್ಬಣ್ಣ ಅವರಿಗೆ ಇಲ್ಲ. ಶಾಸಕರ ಬಗ್ಗೆ ಮಾತನಾಡುವಾಗ ಎಚ್ಚರಿಕೆಯಿಂದ ಮಾತನಾಡಬೇಕು. ಸುಖಾಸುಮ್ಮನೆ ಆರೋಪ ಮಾಡಿದರೆ ಹೋರಾಟ ಮಾಡಬೇಕಾಗುತ್ತೆ ಎಂದು ತಾಲೂಕು ಯೂತ್ ಕಾಂಗ್ರೆಸ್ ಅಧ್ಯಕ್ಷ ಅಜರುದ್ದೀನ್ ಎಚ್ಚರಿಕೆ ನೀಡಿದ್ದಾರೆ. ಪಟ್ಟಣದ ಪ್ರವಾಸಿಮಂದಿರದಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಶಾಸಕ ಅನಿಲ್ ಚಿಕ್ಕಮಾದು ಅವರು ಕೇವಲ ಗುದ್ದಲಿ ಪೂಜೆಗಷ್ಟೇ ಸೀಮಿತರಾಗಿದ್ದಾರೆ. ಹಾರ, ಗುದ್ದಲಿಯನ್ನು ಕಾರಿನಲ್ಲೇ ಹಾಕಿಕೊಂಡು ಹೋಗಿ ಪೂಜೆ ಮಾಡುತ್ತಾ…