Skip to main content

3Kaala News

ಸುಭಾಷಿತ 

ಪಕ್ಕದಲ್ಲಿರುವವನ ತಟ್ಟೆಯಲ್ಲಿ ಏನಿದೆ ಅಂತ ಯಾವತ್ತೂ ಇಣುಕಿ ನೋಡಬೇಡ. ಕಾರಣ ಅಲ್ಲಿ ಜಾಸ್ತಿಯಿದ್ದರೆ, ನಿನಗೆ ಸಂಕಟವಾಗುತ್ತದೆ.ಅಲ್ಲಿ ಕಡಿಮೆ ಇದ್ದರೆ, ನಿನಗೆ ಅಹಂಕಾರ ಬರುತ್ತದೆ.ಎರಡೂ ಒಳ್ಳೆಯದಲ್ಲ.ನಮ್ಮ ತಟ್ಟೆಯನ್ನು ನಾವು ನೋಡಿಕೊಂಡಿದ್ದರೆ, ಸಿಗುವ ಸಂತೋಷವೇ ಬೇರೆ

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

admin

ಜಿ.ಪಂ, ತಾಪಂ ಚುನಾವಣೆಗೆ ಪಕ್ಷದ ಕಾರ್ಯಕರ್ತರು ಸಜ್ಜಾಗಬೇಕು; ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ

ಮೈಸೂರು; ಬರಲಿರುವ ಜಿ.ಪಂ, ತಾ.ಪಂ ಚುನಾವಣೆಯನ್ನು ಎದುರಿಸಲು ಪಕ್ಷದ ಕಾರ್ಯಕರ್ತರು ಈಗಿನಿಂದಲೇ ಸಜ್ಜಾಗಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದರು.ಬುಧವಾರ ಮೈಸೂರಿನ ಖಾಸಗಿ ಹೋಟೆಲ್‌ನಲ್ಲಿ ನಡೆದ ಪಕ್ಷದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಯಾವುದೇ ದಿನದಲ್ಲಾದರೂ ಜಿ.ಪಂ, ತಾ.ಪಂ ಚುನಾವಣೆ ಘೋಷಣೆಯಾಗಬಹುದು. ಪಕ್ಷಕ್ಕಾಗಿ ದುಡಿದ ನಿಷ್ಠಾವಂತ ಆಕಾಂಕ್ಷಿಗಳಿಗೆ ಟಿಕೆಟ್ ನೀಡಲಾಗುವುದು. ಇದು ಕಾರ್ಯಕರ್ತರ ಚುನಾವಣೆಯಾಗಿರುವುದರಿಂದ ಹೆಚ್ಚಿನ ಸ್ಥಾನಗಳಲ್ಲಿ ಗೆಲುವು ಸಾಧಿಸಬೇಕಾಗಿದೆ ಎಂದರು.ಯಾವುದೇ ಕ್ಷಣದಲ್ಲೂ ವಿಧಾನಸಭೆಗೆ ಚುನಾವಣೆ ನಡೆದರೂ ಹೆಚ್ಚಿನ ಸ್ಥಾನಗಳಲ್ಲಿ ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸಿ, ಬಿಜೆಪಿ ಸರ್ಕಾರವನ್ನು…

Read More

ಅರಮನೆ, ಅಂಬಾರಿ ಕುರಿತು ನಾನು ನೀಡಿರುವ ಹೇಳಿಕೆಗೆ ಈಗಲೂ ಬದ್ಧನಾಗಿದ್ದೇನೆ, ಕ್ಷಮೆ ಕೇಳುವ ಪ್ರಮೇಯವೇ ಇಲ್ಲ; ಸಚಿವ ಯತೀಂದ್ರ ಸಿದ್ದರಾಮಯ್ಯ

ಮೈಸೂರು: ಅಂಬಾ ವಿಲಾಸ ಅರಮನೆ, ದಸರಾದ ಜಂಬೂಸವಾರಿ ಅಂಬಾರಿ ಕುರಿತು ನಾನು ನೀಡಿರುವ ಹೇಳಿಕೆಗೆ ಈಗಲೂ ಬದ್ಧನಾಗಿದ್ದೇನೆ, ಕ್ಷಮೆ ಕೇಳುವ ಪ್ರಮೇಯವೇ ಇಲ್ಲ ಎಂದು ನಗರಾಭಿವೃದ್ಧಿ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಯತೀಂದ್ರ ಸಿದ್ದರಾಮಯ್ಯ ಹೇಳಿದರು.ಬುಧವಾರ ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೈಸೂರು ಅರಮನೆ ಸರ್ಕಾರದ ಆಸ್ತಿ. ಈ ಕುರಿತು ನಾನು ವಿಚಾರವನ್ನು ಸ್ಪಷ್ಟಪಡಿಸಿದ್ದೇನೆ. ಅದನ್ನೇ ಕೆಲವರು ತಪ್ಪಾಗಿ ಅರ್ಥೆÊಸಿಕೊಂಡಿದ್ದಾರೆ. ಈ ವಿಚಾರದಲ್ಲಿ ನಾನು ಯಾವುದೇ ತಪುö್ಪ ಮಾಡಿಲ್ಲ , ನಾನು ಪ್ರಜ್ಞಾಪೂರ್ವಕವಾಗಿ ಮಾತನಾಡಿದ್ದೇನೆ. ತಪ್ಪಾಗಿದ್ದರೆ…

Read More

ಯಾವುದೇ ಕ್ಷಣದಲ್ಲೂ ವಿಧಾನಸಭೆಗೆ ಚುನಾವಣೆ ನಡೆದರೂ ಸ್ಪಷ್ಟ ಬಹುಮತದೊಂದಿಗೆ ಬಿಜೆಪಿ ಅಧಿಕಾರಕ್ಕೆ; ಬಿ.ವೈ.ವಿಜಯೇಂದ್ರ

ಮೈಸೂರು: ‘ನಾಲ್ಕು ಕ್ಷೇತ್ರಗಳಿಗೆ ನಡೆದ ವಿಧಾನಪರಿಷತ್ ಚುನಾವಣೆಯಲ್ಲಿ ಬಿಜೆಪಿ-ಎನ್‌ಡಿಎ ಅಭ್ಯರ್ಥಿಗಳು ಅಭೂತಪೂರ್ವ ಗೆಲುವನ್ನು ಸಾಧಿಸಿದ್ದು, ಈ ಚುನಾವಣೆಯು ಆಡಳಿತ ರೂಢ ಕಾಂಗ್ರೆಸ್ ಸರ್ಕಾರಕ್ಕೆ ನೀಡಿದ ಎಚ್ಚರಿಕೆಯಾಗಿದೆ. ಯಾವುದೇ ಕ್ಷಣದಲ್ಲಿ ವಿಧಾನಸಭೆಗೆ ಚುನಾವಣೆ ನಡೆದರೂ 130ಕ್ಕೂ ಹೆಚ್ಚು ಸ್ಥಾನಗಳಿಸುವ ಮೂಲಕ ಬಿಜೆಪಿ ಅಧಿಕಾರಕ್ಕೆ ಬರಲಿದೆ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು.ಬುಧವಾರ ಮೈಸೂರಿನ ಹೋಟೆಲ್ ಪ್ರೆಸಿಡೆಂಟ್‌ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಎರಡು ಶಿಕ್ಷಕರು ಹಾಗೂ ಎರಡು ಪದವೀಧರ ಕ್ಷೇತ್ರಗಳ ಚುನಾವಣೆಯಲ್ಲಿ ಪ್ರಜ್ಞಾವಂತ ಮತದಾರರು ನಮಗೆ…

Read More

ಅರಮನೆ ಸರ್ಕಾರದ್ದು ಎಂಬ ಸಚಿವ ಡಾ. ಯತೀಂದ್ರ ರವರ ಹೇಳಿಕೆ ಅವೈಜ್ಞಾನಿಕ : ಎಲ್.ಆರ್. ಮಹದೆವಸ್ವಾಮಿ

ಮೈಸೂರು; ಮೈಸೂರಿನ ವಿಶ್ವಪ್ರಸಿದ್ಧ ಅಂಬಾವಿಲಾಸ ಅರಮನೆ ಸರ್ಕಾರದ್ದು ಎಂದು ನಗರಾಭಿವೃದ್ಧಿ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯನವರು ನೀಡಿರುವ ಹೇಳಿಕೆ ಅವ್ಶೆಜ್ಞಾನಿಕವಾಗಿದೆ ಎಂದು ಬಿಜೆಪಿಯ ಮೈಸೂರು ಗ್ರಾಮಾಂತರ ಮಾಜಿ ಜಿಲ್ಲಾಧ್ಯಕ್ಷ ಎಲ್.ಆರ್.ಮಹದೇವಸ್ವಾಮಿ ಟೀಕಿಸಿದ್ದಾರೆ.ಮಂಗಳವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಮೈಸೂರು ಸಂಸ್ಥಾನವನ್ನು 1399 ರಿಂದ 1947 ರವರೆಗೆ ಆಳಿದ ಯದುವಂಶದ ಒಡೆಯರ್ ರಾಜರುಗಳು ಮೈಸೂರು ಅರಮನೆಯ ನಿರ್ಮಾಣ,ಪುನರುತ್ಥಾನ ಮತ್ತು ಸಾಂಸ್ಕöÈತಿಕ ಭವ್ಯತೆಗೆ ಅತ್ಯಮೂಲ್ಯ ಕೊಡುಗೆಗಳನ್ನು ನೀಡಿದ್ದಾರೆ. ಈಗಿನ ಕೃಷ್ಣರಾಜಸಾಗರ (ಕೆ.ಆರ್.ಎಸ್ ) ಅಣೆಕಟ್ಟು ಮೈಸೂರು ರಾಜರ…

Read More

ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಚಿತ ತರಬೇತಿಮೈಸೂರು: ಇಲ್ಲಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ಬ್ಯಾಂಕಿAಗ್, ಎಸ್‌ಎಸ್‌ಸಿ ಹಾಗೂ ಆರ್‌ಆರ್‌ಬಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಿದ್ಧತೆ ನಡೆಸುತ್ತಿರುವ ಗ್ರಾಮೀಣ ಮತ್ತು ನಗರ ಪ್ರದೇಶದ ಪದವೀಧರರಿಗಾಗಿ 45 ದಿನಗಳ ಉಚಿತ ತರಬೇತಿಯನ್ನು ಹಮ್ಮಿಕೊಳ್ಳಲಾಗಿದೆ.ವಿವಿಧ ರಾಷ್ಟ್ರೀಯ ಮತ್ತು ಖಾಸಗಿ ವಲಯದ ಬ್ಯಾಂಕ್‌ಗಳು, ಎಸ್‌ಎಸ್‌ಸಿ ಹಾಗೂ ರೈಲ್ವೆ ನೇಮಕಾತಿ ಮಂಡಳಿಯ ಹುದ್ದೆಗಳಿಗೆ ಹಾಜರಾಗುವ ಆಸಕ್ತ ಅಭ್ಯರ್ಥಿಗಳು ಅ. 31 ರ ಒಳಗೆ ಬೆಳಿಗ್ಗೆ 10 ಗಂಟೆಯಿAದ ಸಂಜೆ…

Read More

ಅಂಚೆ ಸಿಬ್ಬಂದಿ ಮೂಲಕ ಮನೆ ಬಾಗಿಲಲ್ಲೇ ಡಿಜಿಟಲ್ ಜೀವನ್ ಪ್ರಮಾಣಪತ್ರ ಸಲ್ಲಿಕೆ ಸೌಲಭ್ಯಮೈಸೂರು: ಕರ್ನಾಟಕ ಮತ್ತು ರಾಷ್ಟ್ರಾದ್ಯಂತ ಇರುವ ಕೋಟ್ಯಾಂತರ ಪಿಂಚಣಿದಾರರಿಗೆ ಅನುಕೂಲವಾಗುವಂತೆ ಅಂಚೆ ಇಲಾಖೆಯು ಇಂಡಿಯಾ ಪೋಸ್ಟ್ಸ್ ಪೇಮೆಂಟ್ಸ್ ಬ್ಯಾಂಕ್ ಮೂಲಕ ಮನೆ ಬಾಗಿಲಲ್ಲೇ ಡಿಜಿಟಲ್ ಜೀವನ್ ಪ್ರಮಾಣಪತ್ರ ಸಲ್ಲಿಸುವ ಸೇವೆಯನ್ನು ಒದಗಿಸುತ್ತಿದೆ ಎಂದು ನಂಜನಗೂಡು ವಿಭಾಗದ ಅಂಚೆ ಅಧೀಕ್ಷಕರು ತಿಳಿಸಿದ್ದಾರೆ.ಪಿಂಚಣಿದಾರರು ಪ್ರತಿವರ್ಷ ತಮ್ಮ ಪಿಂಚಣಿ ತಡೆರಹಿತವಾಗಿ ಬರಲು ಜೀವನ್ ಪ್ರಮಾಣಪತ್ರ ಸಲ್ಲಿಸುವುದು ಕಡ್ಡಾಯವಾಗಿದ್ದು, ನೇರವಾಗಿ ಕಚೇರಿಗಳಿಗೆ ತೆರಳಿ ಅನುಭವಿಸುವ ಶ್ರಮವನ್ನು ತಪ್ಪಿಸಲು, ಅಂಚೆ ಸಿಬ್ಬಂದಿಯ…

Read More

ಮಿನಿ ಉದ್ಯೋಗ ಮೇಳಮೈಸೂರು; ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ವತಿಯಿಂದ ನಗರಾಭಿವೃದ್ಧಿ ಹಾಗೂ ಉದ್ಯೋಗಾವಕಾಶ ಹೆಚ್ಚಿಸುವ ನಿಟ್ಟಿನಲ್ಲಿ ಅಕ್ಟೋಬರ್ 30 ರಂದು ಬೆಳಿಗ್ಗೆ 10 ಗಂಟೆಗೆ ಮೈಸೂರಿನ ಸಿದ್ದಾರ್ಥ್ ನಗರದಲ್ಲಿರುವ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಕಚೇರಿ ಇಲ್ಲಿ ಮಿನಿ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ.ಮೈಸೂರಿನ ಪ್ರಸಿದ್ಧ ಸಂಸ್ಥೆಗಳಾದ ಪ್ಯಾಲೇಸ್ ಸೋಡಾ ಮತ್ತು ಎಚ್.ಡಿ.ಎಫ್.ಸಿ ಲೈಫ್ ಕಂಪನಿಗಳಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ನೇರ ಸಂದರ್ಶನದ ಮೂಲಕ ನೇಮಕಾತಿ ಪ್ರತಿಗಳೊಂದಿಗೆ ಮೈಸೂರಿನ ಸಿದ್ಧಾರ್ಥನಗರದಲ್ಲಿರುವ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರಕ್ಕೆ…

Read More

ವೀರಶೈವ ಲಿಂಗಾಯತ ಸದಸ್ಯತ್ವ ನೋಂದಣಿ ಅಭಿಯಾನಕ್ಕೆ ಚಾಲನೆ 

ಎಚ್ ಡಿ ಕೋಟೆ : ವೀರಶೈವ ಲಿಂಗಾಯತ ಸಮಾಜ ಪ್ರತಿಯೊಂದು ಸಮುದಾಯವನ್ನು ವಿಶ್ವಾಸಕ್ಕೆ ತೆಗೆದುಕೊಂಡು ಅವರ ಬೆಳವಣಿಗೆಯಲ್ಲಿ ತಾನು ಬೆಳವಣಿಗೆ ಕಾಣುತ್ತಿರುವ ಸಮಾಜ.  ಪ್ರತಿಯೊಂದು ರೀತಿಯಲ್ಲೂ ಸಮಾಜಕ್ಕೆ ಕೊಡುಗೆ ನೀಡುತ್ತಾ ಬರುತ್ತಿರುವ ಸಮುದಾಯ ಇವತ್ತು, ಸಂಘಟನೆ ವಿಚಾರ ಬಂದಾಗ ಪ್ರಶ್ನೆ ತಲೆದೂರಿದೆ.  ಈ ನಿಟ್ಟಿನಲ್ಲಿ ರಾಜಕೀಯವಾಗಿ ಸಂಘಟನಾತ್ಮಕವಾಗಲು ಸಮುದಾಯದ  ಪ್ರತಿಯೊಬ್ಬರೂ ಸದಸ್ಯತ್ವ ನೋಂದಣಿ ಮಾಡಿಸಿಕೊಳ್ಳಬೇಕಾಗಿದೆ ಎಂದು ಅಖಿಲ ಭಾರತ ವೀರಶೈವ ಮಹಾಸಭಾದ  ರಾಷ್ಟ್ರೀಯ ಯುವ ಘಟಕದ ಅಧ್ಯಕ್ಷ ವೆಂಕಟರೆಡ್ಡಿ ಪಾಟೀಲ್ ಹೇಳಿದರು.  ಪಟ್ಟಣದ ಜೆಎಸ್ ಎಸ್ ಮಂಗಳ…

Read More

ಜಿ.ಪಂ.,ತಾ.ಪ0.ಚುನಾವಣೆಯ ಟಿಕೆಟ್‌ನ್ನು ನೀಡುವ ವಿಚಾರದಲ್ಲಿ ಯಾರಿಗೂ ಭರವಸೆ ನೀಡಿಲ್ಲ; ದೊಡ್ಡಸ್ವಾಮೇಗೌಡ

ಕೆ.ಆರ್.ನಗರ; ಜಿ.ಪಂ.,ತಾ.ಪA.ಚುನಾವಣೆಯ ಟಿಕೆಟ್‌ನ್ನು ನೀಡುವ ವಿಚಾರದಲ್ಲಿ ಯಾರಿಗೂ ಭರವಸೆ ನೀಡಿಲ್ಲ. ಹಾಗಾಗಿ ಯಾರೂ ಕೂಡ ಗೊಂದಲಕ್ಕೀಡಾಗದೇ ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಳ್ಳುವಂತೆ ಎಂಸಿಡಿಸಿಸಿ ಬ್ಯಾಂಕ್‌ಅಧ್ಯಕ್ಷ ದೊಡ್ಡಸ್ವಾಮೇಗೌಡ ಹೇಳಿದರು.ಪಟ್ಟಣದ ಕಾಂಗ್ರೇಸ್ ಕಛೇರಿಯಲ್ಲಿ ಪಕ್ಷದ ವತಿಯಿಂದ ಏರ್ಪಡಿಸಲಾಗಿದ್ದ ಸಂಘಟನ್ ಸೃಜನ್ ಅಭಿಯಾನ್ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು. ಅಂತಿಮವಾಗಿ ಚುನಾವಣೆ ಘೋಷಣೆಯಾದ ನಂತರ ಆಕಾಂಕ್ಷಿಗಳು ಅಭ್ಯರ್ಥಿಗಳಾಗ ಬಯಸುವವರು ಪಕ್ಷಕ್ಕೆ ಅರ್ಜಿ ಸಲ್ಲಿಸಿದನಂತರ ಸಮಿತಿ ಸಾಧಕಬಾಧಕಗಳನ್ನು ಚರ್ಚಿಸಿ ಯಾರು ಗೆಲ್ಲತ್ತಾರೋ, ಪಕ್ಷಕ್ಕೆ ಯಾರು ದುಡಿದಿದ್ಧಾರೆ ಎಂಬುದನ್ನು ಗಣನೆಗೆ ತೆಗೆದುಕೊಂಡು ನಿರ್ಣಯಿಸಿಲಾಗುವುದು ಎಂದರು.ಪಕ್ಷಕ್ಕೆ ಗೆಲುವು ಪ್ರಮುಖ…

Read More

ಚಾಮುಂಡಿ ಅಂತರವಲಯ ಮಟ್ಟದ ಕ್ರೀಡಾಕೂಟದಲ್ಲಿ ಸದ್ವಿದ್ಯಾ ಪ್ರೌಢಶಾಲೆಗೆ ಸಮಗ್ರ ಪ್ರಶಸ್ತಿ

ಮೈಸೂರು: ಜಿಲ್ಲಾ ಪಂಚಾಯತ್, ಮೈಸೂರು, ಶಾಲಾ ಶಿಕ್ಷಣ ಇಲಾಖೆ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ಉತ್ತರ ವಲಯ, ಮೈಸೂರು ಇವರ ಆಶ್ರಯದಲ್ಲಿ ಆಯೋಜಿಸಲಾಗಿದ್ದ 2026-27ನೇ ಸಾಲಿನ ಚಾಮುಂಡಿ ಅಂತರವಲಯ ಮಟ್ಟದ ಕ್ರೀಡಾಕೂಟದಲ್ಲಿ ವಿಜಯನಗರದ ಸದ್ವಿದ್ಯಾ ಪ್ರೌಢಶಾಲೆ ಶಾಖೆಯು ತಾಲೂಕು ಮಟ್ಟದ ಸಮಗ್ರ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡು ಗಮನಾರ್ಹ ಸಾಧನೆ ಮಾಡಿದೆ.ಕ್ರೀಡಾಕೂಟದ ವಿವಿಧ ಸ್ಪರ್ಧೆಗಳಲ್ಲಿ ಶಾಲೆಯ ವಿದ್ಯಾರ್ಥಿಗಳು ಅತ್ಯುತ್ತಮ ಪ್ರದರ್ಶನ ನೀಡಿ, ತಮ್ಮ ಕ್ರೀಡಾ ಪ್ರತಿಭೆ, ಶಿಸ್ತು, ಕ್ರೀಡಾಸ್ಫೂರ್ತಿ ಹಾಗೂ ಸಂಘಟಿತ ಪ್ರಯತ್ನದ ಮೂಲಕ ಈ ಪ್ರತಿಷ್ಠಿತ ಪ್ರಶಸ್ತಿಗೆ ಭಾಜನರಾಗಿದ್ದಾರೆ….

Read More