Skip to main content

3Kaala News

ಸುಭಾಷಿತ 

ಪಕ್ಕದಲ್ಲಿರುವವನ ತಟ್ಟೆಯಲ್ಲಿ ಏನಿದೆ ಅಂತ ಯಾವತ್ತೂ ಇಣುಕಿ ನೋಡಬೇಡ. ಕಾರಣ ಅಲ್ಲಿ ಜಾಸ್ತಿಯಿದ್ದರೆ, ನಿನಗೆ ಸಂಕಟವಾಗುತ್ತದೆ.ಅಲ್ಲಿ ಕಡಿಮೆ ಇದ್ದರೆ, ನಿನಗೆ ಅಹಂಕಾರ ಬರುತ್ತದೆ.ಎರಡೂ ಒಳ್ಳೆಯದಲ್ಲ.ನಮ್ಮ ತಟ್ಟೆಯನ್ನು ನಾವು ನೋಡಿಕೊಂಡಿದ್ದರೆ, ಸಿಗುವ ಸಂತೋಷವೇ ಬೇರೆ

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

admin

ಯಾವುದೇ ಕಾರ್ಮಿಕರಿಗೆ ತೊಂದರೆಯಾದಲ್ಲಿ ಅಧಿಕಾರಿಗಳ ವಿರುದ್ಧ ಕ್ರಮ : ಸಿ. ಶಂಕರ್ ಅಂಕನ ಶೆಟ್ಟಿಪುರ

ಪಿರಿಯಾಪಟ್ಟಣ : ಸಫಾಯಿ ಕರ್ಮಚಾರಿ ಆಯೋಗವು ಕಟ್ಟುನಿಟ್ಟಿನ ಕಾನೂನನ್ನು ಒಳಗೊಂಡಿದೆ ಎಂದು ಸಫಾಯಿ ಕರ್ಮಚಾರಿ  ಆಯೋಗದ ರಾಜ್ಯ ಸಮಿತಿ ಸದಸ್ಯ ಸಿ. ಶಂಕರ್ ಅಂಕನ ಶೆಟ್ಟಿಪುರ ತಿಳಿಸಿದರು.  ಪಟ್ಟಣದ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಪೌರಕಾರ್ಮಿಕರಿಗೆ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು ಆಯೋಗವು ಯಾವುದೇ ಕಾರ್ಮಿಕರಿಗೂ ತೊಂದರೆ ಯಾದಲ್ಲಿ ಅಧಿಕಾರಿಗಳ ವಿರುದ್ಧ ಹೆಚ್ಚಿನ ಕ್ರಮ ಕೈಗೊಳ್ಳಲಾಗುತ್ತದೆ. ಕಾರ್ಮಿಕರು ಕೂಡ ತಮಗೆ ದೊರಕುವ ಸವಲತ್ತುಗಳ ಬಗ್ಗೆ ಪ್ರತಿನಿತ್ಯ ಅರಿವನ್ನು  ಹೊಂದಬೇಕು. ಸರ್ಕಾರವು ಕಾರ್ಮಿಕರ ಪರವಾಗಿದ್ದು ಅವರ ಹಿತವನ್ನು…

Read More

ಅ. ೨೬ ರಂದು ಅರ್ಥಪೂರ್ಣವಾಗಿ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ; ಅಪರ ಜಿಲ್ಲಾಧಿಕಾರಿ ಆರ್. ಐಶ್ವರ್ಯ

ಮೈಸೂರು: ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಅರ್ಥಪೂರ್ಣವಾಗಿ ಅ. ೨೬ ರಂದು ನಗರದ ಕಲಾಮಂದಿರದಲ್ಲಿ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ ಆರ್. ಐಶ್ವರ್ಯ ತಿಳಿಸಿದರು.ಗುರುವಾರ ನಗರದ ಅಪರ ಜಿಲ್ಲಾಧಿಕಾರಿಗಳ ಕಛೇರಿಯ ಸಭಾಂಗಣದಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ ಹಮ್ಮಿಕೊಂಡಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ವಿವಿಧ ಜಯಂತಿಗಳನ್ನು ಅರ್ಥಪೂರ್ಣವಾಗಿ ಹಾಗೂ ಸಾಧಕರ ಸಂದೇಶಗಳನ್ನು ಸಮಾಜಕ್ಕೆ ಸಾರಲು, ಅವರ ಜೀವನ ಮೌಲ್ಯಗಳನ್ನು ಸಮಾಜಕ್ಕೆ ನೀಡುವ ಸಲುವಾಗಿ ವಿವಿಧ ಮಹನೀಯರ ಜಯಂತಿಗಳ ಆಚರಣೆ ಮಾಡಲಾಗುತ್ತಿದೆ…

Read More

ಜೆಎಸ್‌ಎಸ್ ವಿಜ್ಞಾನ ಮತ್ತು ತಂತ್ರಜ್ಞಾನ ವಿಶ್ವವಿದ್ಯಾಲಯದಿಂದ ಯುವಜನರಿಗಾಗಿ ಉಚಿತ ೩ ತಿಂಗಳ ಕೌಶಲ್ಯ ತರಬೇತಿ ಕಾರ್ಯಕ್ರಮ

ಮೈಸೂರು; ಜೆಎಸ್‌ಎಸ್ ವಿಜ್ಞಾನ ಮತ್ತು ತಂತ್ರಜ್ಞಾನ ವಿಶ್ವವಿದ್ಯಾಲಯ ಹಾಗೂ ಬಜಾಜ್ ಆಟೋ ಫೌಂಡೇಶನ್‌ನಿAದ ನಿರುದ್ಯೋಗಿ ಯುವಜನರಿಗಾಗಿ ಉಚಿತ ೩-ತಿಂಗಳ ಕೌಶಲ್ಯ ತರಬೇತಿ ಕಾರ್ಯಕ್ರಮವನ್ನು ಆರಂಭಿಸಲಾಗಿದೆ ಎಂದು ಜೆಎಸ್‌ಎಸ್ ಮಹಾವಿದ್ಯಾಪೀಠದ ತಾಂತ್ರಿಕ ಶಿಕ್ಷಣ ವಿಭಾಗದ ಉಪ ನಿರ್ದೇಶಕ ಬಿ. ಇಳಂಗೋವನ್ ತಿಳಿಸಿದರು.ಗುರುವಾರ ನಗರದ ಜಿಲ್ಲಾ ಪತ್ರಕರ್ತರ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮೈಸೂರಿನ ಜೆಎಸ್‌ಎಸ್ ವಿಜ್ಞಾನ ಮತ್ತು ತಂತ್ರಜ್ಞಾನ ವಿಶ್ವವಿದ್ಯಾಲಯ , ಪುಣೆಯ ಬಜಾಜ್ ಆಟೋ ಫೌಂಡೇಶನ್ ಸಹಯೋಗದೊಂದಿಗೆ ಮೈಸೂರಿನ ಜೆಎಸ್‌ಎಸ್ ತಾಂತ್ರಿಕ ಸಂಸ್ಥೆಗಳ ಆವರಣದಲ್ಲಿ ಸರ್ವಿಸ್…

Read More

ಶ್ರಮ ವಹಿಸಿ ಸಿದ್ಧತೆ ನಡೆಸಿದರೆ ಯಶಸ್ಸು ಸಾಧ್ಯ ; ವಿ.ರಾಜೇಂದ್ರ ಪ್ರಸಾದ್

ಮೈಸೂರು: ಶ್ರಮ ವಹಿಸಿ ಸಿದ್ಧತೆ ನಡೆಸಿದರೆ ಯಶಸ್ಸು ಸಧ್ಯ. ಸ್ಪರ್ಧಾತ್ಮಕ ಪರೀಕ್ಷೆಗೆ ತಯಾರಾಗುವ ಅಭ್ಯರ್ಥಿಗಳು ಯೋಜನೆ, ಸಿದ್ಧತೆ ಹಾಗೂ ಶ್ರಮ ಎಂಬ ಮೂರು ಮುಖ್ಯ ಸೂತ್ರಗಳನ್ನು ಗಮನದಲ್ಲಿಟ್ಟುಕೊಳ್ಳಬೇಕು ಎಂದು ನಿವೃತ್ತ ಪೊಲೀಸ್ ಉಪ ಮಹಾನಿರೀಕ್ಷಕ ವಿ.ರಾಜೇಂದ್ರ ಪ್ರಸಾದ್ ಹೇಳಿದರು.ಗುರುವಾರ ನಗರ ಕೇಂದ್ರ ಗ್ರಂಥಾಲಯ ಹಾಗೂ ಬೆಂಗಳೂರಿನ ಜ್ಞಾನಗಂಗೋತ್ರಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ಜಂಟಿ ಸಹಯೋಗದೊಂದಿಗೆ ಕೆ.ಎ.ಎಸ್ ಪೂರ್ವಭಾವಿ ಪರೀಕ್ಷೆಯ ಮೊದಲನೇ ಅಣಕು ಪರೀಕ್ಷೆಯ ೨ನೇ ಪತ್ರಿಕೆಯ ಪರೀಕ್ಷೆಯ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಆಗಮಿಸಿ ಮಾತನಾಡಿದ ಅವರು,ಶಾಂತಿಕಾಲದಲ್ಲಿ…

Read More

“ಪ್ರಜಾಪ್ರಭುತ್ವದ ಹಬ್ಬ” ವಿಷಯಧಾರಿತ ದಸರಾ ಫಲಪುಷ್ಪ ಪ್ರದರ್ಶನ

ಬಣ್ಣ, ಬಣ್ಣದ ಬಗೆ, ಬಗೆಯ ಪುಷ್ಪದಲ್ಲಿ ನಿರ್ಮಾಣಗೊಳ್ಳಲಿದೆ ವಿಧಾನಸೌಧಮೈಸೂರು: ನಾಡ ಹಬ್ಬ ಮೈಸೂರು ದಸರಾ ಮಹೋತ್ಸವ ಪ್ರಯುಕ್ತ “ಪ್ರಜಾಪ್ರಭುತ್ವದ ಹಬ್ಬ” ವಿಷಯಾಧರಿತ ಪರಿಕಲ್ಪನೆಯಲ್ಲಿ ದಸರಾ ಫಲಪುಷ್ಪ ಪ್ರದರ್ಶನವನ್ನು ಅ. ೧೧ ರಿಂದ ೨೧ ರವರೆಗೆ ನಗರದ ಕುಪ್ಪಣ್ಣ ಪಾರ್ಕ್ ನಲ್ಲಿ ಆಯೋಜಿಸಲಾಗಿದೆ ಎಂದು ತೋಟಗಾರಿಕೆ ಜಂಟಿ ನಿರ್ದೇಶಕಿ ರೂಪಶ್ರೀ ಕೆ.ಎನ್ ತಿಳಿಸಿದರು.ಗುರುವಾರ ನಗರದ ಕರ್ಜನ್ ಪಾರ್ಕ್ ಡಾ. ಎಂ. ಹೆಚ್. ಮರೀಗೌಡ ಸಭಾಂಗಣದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಅ. ೧೧ ರಂದು ಬೆಳಿಗ್ಗೆ ೧೨.೩೦ ಗಂಟೆಗೆ…

Read More

ದಸರಾ ವೇಳೆ ಮೈಸೂರು ವಿಶೇಷ ಉತ್ಪನ್ನಗಳ ಹೆಸರಿನಲ್ಲಿ ಮಾರಾಟವಾಗುವ ಕಳಪೆ, ನಕಲಿ ಉತ್ಪನ್ನಗಳನ್ನು ತಡೆಗಟ್ಟಲು ವಿಶೇಷ ದಳ ರಚಿಸಬೇಕು; ಶಾಸಕ ಟಿ.ಎಸ್.ಶ್ರೀವತ್ಸ

ಮೈಸೂರು; ಈ ಬಾರಿ ನಡೆಯಲಿರುವ ನಾಡ ಹಬ್ಬ ಮೈಸೂರು ದಸರಾ ಸಂದರ್ಭದಲ್ಲಿ ನಕಲಿ ಆಹಾರ ಪದಾರ್ಥಗಳು ಹಾಗೂ ಮೈಸೂರು ವಿಶೇಷ ಉತ್ಪನ್ನಗಳ ಹೆಸರಿನಲ್ಲಿ ಮಾರಾಟವಾಗುವ ಕಳಪೆ, ನಕಲಿ ಉತ್ಪನ್ನಗಳನ್ನು ತಡೆಗಟ್ಟಲು ವಿಶೇಷ ದಳ ರಚಿಸಬೇಕು ಹಾಗೂ “ಪ್ಲಾಸ್ಟಿಕ್ ಮುಕ್ತ” ಮೈಸೂರನ್ನಾಗಿಸಬೇಕೆಂದು ಶಾಸಕ ಟಿ.ಎಸ್.ಶ್ರೀವತ್ಸ ಜಿಲ್ಲಾಡಳಿತವನ್ನು ಒತ್ತಾಯಿಸಿದ್ದಾರೆ.ಈ ಕುರಿತು ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದಿರುವ ಅವರು, ಮೈಸೂರು ದಸರವು ವಿಶ್ವವಿಖ್ಯಾತ ಸಾಂಸ್ಕöÈತಿಕ ಹಾಗೂ ಪ್ರವಾಸೋದ್ಯಮದ ಪ್ರಮುಖ ಉತ್ಸವವಾಗಿದ್ದು. ದಸರಾ ೨೦೨೬ರ ಸಂದರ್ಭದಲ್ಲಿ ದೇಶ-ವಿದೇಶಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಮೈಸೂರಿಗೆ ಆಗಮಿಸುವ…

Read More

ಚುಂಚನಕಟ್ಟೆ ಗ್ರಾಮದಲ ನಿರ್ಗತಿಕ ಅಲೆಮಾರಿ ಕುಟುಂಬಗಳಿಗೆ ಶೀಘ್ರದಲ್ಲಿ ಮನೆ ಹಕ್ಕುಪತ್ರ ; ಶಾಸಕ ಡಿ.ರವಿಶಂಕರ್

ಕೆ.ಆರ್ ನಗರ;  ಕೆ.ಆರ್. ನಗರ ಶಾಸಕರಾದ ಡಿ. ರವಿಶಂಕರ್ ಮತ್ತು ಮೈಸೂರು ಜಿಲ್ಲಾಧಿಕಾರಿಗಳಾದ ಲಕ್ಷ್ಮಿಕಾಂತರೆಡ್ಡಿ ರವರ ನೇತೃತ್ವದಲ್ಲಿ ಮೈಸೂರಿನ ಜಿಲ್ಲಾ ಪಂಚಾಯ್ತಿ ಸಭಾಂಗಣದಲ್ಲಿ ದಸಂಸದ ಮುಖಂಡರುಗಳ ಸಮ್ಮುಖದಲ್ಲಿ ಮಹತ್ವದ ಸಭೆ ನಡೆಸಲಾಯಿತು.  ಈ ಸಭೆಯಲ್ಲಿ ಕೆ.ಆರ್ ನಗರ ಶಾಸಕರಾದ ಡಿ. ರವಿಶಂಕರ್ ರವರು ಮಾತನಾಡಿ ಹಲವಾರು ವರ್ಷಗಳಿಂದ ಅಲೆಮಾರಿ ಸಮುದಾಯಕ್ಕೆ ಸೇರಿದ ಹಲವಾರು ಕುಟುಂಬಗಳು ಮತ್ತು ಇತರೆ ಸಮುದಾಯಕ್ಕೆ ಸೇರಿದ ಬಡ ಕುಟುಂಬಗಳು ಕುಪ್ಪೆ ಸರ್ವೆ ನಂಬರ್ 69 ರ 2-00 ಎಕರೆ ಸರ್ಕಾರಿ ಜಾಗದಲ್ಲಿ ಮನೆಗಳನ್ನು…

Read More

ವನ್ಯಜೀವಿಗಳ ಸಂರಕ್ಷಣೆಗೆ ಯುವಕರು, ರೈತರ ಸಹಕಾರ, ಸಹಬಾಳ್ವೆ ಬಹಳ ಮುಖ್ಯ – ಪರಮೇಶ್ .ಕೆ 

ಎಚ್ . ಡಿ.ಕೋಟೆ : ತಾಲೂಕಿನಲ್ಲಿ ಹೆಚ್ಚುತ್ತಿರುವ ಕಾಡುಪ್ರಾಣಿ ಮತ್ತು ಮಾನವ ಸಂಘರ್ಷ ತಡೆಯಲು ಕಾಡಂಚಿನ ಭಾಗದ ರೈತರು ಹಾಗೂ ರೈತ ಮುಖಂಡರ ಸಹಕಾರ ಬಹಳ ಮುಖ್ಯ ಎಂದು ಮೈಸೂರು ಪ್ರಾದೇಶಿಕ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಪರಮೇಶ್ ಕೆ ಹೇಳಿದರು. ತಾಲೂಕಿನ ಹ್ಯಾಂಡ್ ಪೋಸ್ಟ್ ಫಾರೆಸ್ಟ್ ಡಿಪೋ ಆವರಣದಲ್ಲಿ 72ನೇ ವನ್ಯಜೀವಿ ಸಪ್ತಾಹ ಅಂಗವಾಗಿ ಆಯೋಜಿಸಿದ್ದ ವಾಲಿಬಾಲ್ ಪಂದ್ಯಾವಳಿ ಉದ್ಘಾಟಿಸಿ ಮಾತನಾಡಿದರು. ಅವಳಿ ತಾಲೂಕಿನಲ್ಲಿ ಮೂರು ಜಲಾಶಯಗಳು ಇರೋದಕ್ಕೆ ಮುಖ್ಯ ಕಾರಣ ಅರಣ್ಯ. ಹೀಗಾಗಿ ಯಾವುದೇ ಸಂಘರ್ಷಕ್ಕೆ…

Read More

ಹೊಯ್ಸಳ ಸಾಹಿತ್ಯ ಪ್ರಶಸ್ತಿಗೆ ಕವಿ ಎಸ್. ಶಿಶಿರಂಜನ್ ಆಯ್ಕೆ

ಮೈಸೂರು : ಸ್ವಜನ್ಯ ಕಲಾ ವೇದಿಕೆಯ ಅಧ್ಯಕ್ಷ, ಯುವ ಸಾಹಿತಿ ಹಾಗೂ ನಾಟಕಕಾರ ಎಸ್. ಶಿಶಿರಂಜನ್ ಅವರಿಗೆ ಹಾಸನದ ಮಾಣಿಕ್ಯ ಪ್ರಕಾಶನದ ವತಿಯಿಂದ ನೀಡಲಾಗುವ ೨೦೨೬ನೆಯ ಸಾಲಿನ ರಾಜ್ಯ ಮಟ್ಟದ ‘ಹೊಯ್ಸಳ ಸಾಹಿತ್ಯ ಪ್ರಶಸ್ತಿ’ ದೊರೆತಿದೆ ಎಂದು ಪ್ರಕಾಶನದ ಸಂಸ್ಥಾಪಕ ಕೊಟ್ರೇಶ್ ಎಸ್. ಉಪ್ಪಾರ್ ತಿಳಿಸಿದ್ದಾರೆ.ಕನ್ನಡ ಸಾಹಿತ್ಯದ ಕಾವ್ಯ ಮತ್ತು ನಾಟಕ ಪ್ರಕಾರದಲ್ಲಿ ಕೃಷಿ ಮಾಡುತ್ತಿರುವ ಎಸ್. ಶಿಶಿರಂಜನ್ ಅವರು ಸಂವೇದನೆ, ಅವ್ವ, ಲಂಕೇಶನ ತಲೆಗಳು, ಋಣ ಸಂದಾಯವಾಗಲಿ ಒಂದಿಷ್ಟು, ನವಭಾರತ ಜನನಿಯ ತನುಜಾತೆ ಕವನ ಸಂಕಲನಗಳನ್ನು…

Read More

ಪೌರಕಾರ್ಮಿಕರ ಆರೋಗ್ಯದ ರಕ್ಷಣೆ ನಮ್ಮ ಹೊಣೆ; ನಗರ ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ

ಮೈಸೂರು; ನಗರದ ಸ್ವಚ್ಛತೆಗೆ ಹಗಲಿರುಳು ಶ್ರಮಿಸುವ ಪೌರಕಾರ್ಮಿಕರ ಆರೋಗ್ಯದ ರಕ್ಷಣೆ ನಮ್ಮೆಲ್ಲರ ಜವಾಬ್ದಾರಿಯಾಗಿದೆ ಎಂದು ಮೈಸೂರು ನಗರ ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಹೇಳಿದರು.ಬುಧವಾರ ಮೈಸೂರಿನ ಜೆಎಸ್‌ಎಸ್‌ಆಸ್ಪತ್ರೆಯಲ್ಲಿ ಪೌರಕಾರ್ಮಿಕರಿಗೆ ಆಯೋಜಿಸಿದ್ದ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದ ಅವರು, ಪೌರಕಾರ್ಮಿಕರು ಪ್ರತಿದಿನ ಕಠಿಣ ಪರಿಸ್ಥಿತಿಯಲ್ಲಿ ಕೆಲಸ ಮಾಡುವ್ಯದರಿಂದ, ಅವರ ಆರೋಗ್ಯದ ಕಡೆಗೆ ಗಮನ ಹರಿಸುವುದು ಅತ್ಯಗತ್ಯ.ಆರೋಗ್ಯ ತಪಾಸಣಾ ಶಿಬಿರ ಬಹಳ ಮುಖ್ಯವಾಗಿದ್ದು, ಪ್ರತಿಯೊಬ್ಬರು ತಮ್ಮ ಆರೋಗ್ಯದ ಬಗ್ಗೆ ಕಾಳಜಿ ಹೊಂದಿರಬೇಕು ಎಂದರು.ಕೆಲವರಿಗೆ ಬಿಪಿ, ಸಕ್ಕರೆ ಕಾಯಿಲೆಇರುವುದುಗೊತ್ತಿರುವುದಿಲ್ಲ, ಇಂತಹ…

Read More