Skip to main content

3Kaala News

ಸುಭಾಷಿತ 

ಪಕ್ಕದಲ್ಲಿರುವವನ ತಟ್ಟೆಯಲ್ಲಿ ಏನಿದೆ ಅಂತ ಯಾವತ್ತೂ ಇಣುಕಿ ನೋಡಬೇಡ. ಕಾರಣ ಅಲ್ಲಿ ಜಾಸ್ತಿಯಿದ್ದರೆ, ನಿನಗೆ ಸಂಕಟವಾಗುತ್ತದೆ.ಅಲ್ಲಿ ಕಡಿಮೆ ಇದ್ದರೆ, ನಿನಗೆ ಅಹಂಕಾರ ಬರುತ್ತದೆ.ಎರಡೂ ಒಳ್ಳೆಯದಲ್ಲ.ನಮ್ಮ ತಟ್ಟೆಯನ್ನು ನಾವು ನೋಡಿಕೊಂಡಿದ್ದರೆ, ಸಿಗುವ ಸಂತೋಷವೇ ಬೇರೆ

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

admin

ನಾಡ ಶಕ್ತಿ ದೇವತೆ ಚಾಮುಂಡೇಶ್ವರಿಯ ದರ್ಶನ ಪಡೆದ ಖ್ಯಾತ ಚಿತ್ರ ನಟ ರಜಿನಿಕಾಂತ್

ಮೈಸೂರು: ಕಳೆದ ಎರಡು ದಿನಗಳಿಂದ ಮೈಸೂರು ಜಿಲ್ಲೆಯ ತಿ. ನರಸೀಪುರ ಭಾಗದಲ್ಲಿ ತಮಿಳು ಚಿತ್ರವೊಂದರ ಚಿತ್ರೀಕರಣದಲ್ಲಿ ಭಾಗವಹಿಸಲು ಆಗಮಿಸಿರುವ ಖ್ಯಾತ ಚಿತ್ರ ನಟ ತಲೈವಾ ರಜನಿಕಾಂತ್ ಮೈಸೂರಿನಲ್ಲೇ ವಾಸ್ತವ್ಯ ಹೂಡಿದ್ದು, ಬುಧವಾರ ಚಿತ್ರೀಕರಣಕ್ಕೆ ತೆರಳುವ ಮುನ್ನ ನಗರದ ಚಾಮುಂಡಿಬೆಟ್ಟಕ್ಕೆ ಭೇಟಿ ನೀಡಿ, ನಾಡ ಅಧಿದೇವತೆ ತಾಯಿ ಚಾಮುಂಡೇಶ್ವರಿಯ ದರ್ಶನ ಪಡೆದು, ಪ್ರಾರ್ಥನೆ ಸಲ್ಲಿಸಿದರು. ಯಾವುದೇ ಮಾಹಿತಿ ನೀಡದೇ ದಿಢೀರನೆ ಚಾಮುಂಡಿಬೆಟ್ಟಕ್ಕೆ ಆಗಮಿಸಿದ ಸೂಪರ್ ಸ್ಟಾರ್ ರಜನಿಕಾಂತ್ ಚಾಮುಂಡೇಶ್ವರಿಯ ದರ್ಶನ ಪಡೆದರು. ಬಳಿಕ ದೇವಾಲಯದ ಒಳಗಿರುವ ವಿನಾಯಕ ಹಾಗೂ…

Read More

ಮೈಸೂರು ದಸರಾಗೆ ಬಿಗಿ ಭದ್ರತೆ ಕುರಿತು ಡಿಐಜಿ ನೇತೃತ್ವದಲ್ಲಿ ಪೊಲೀಸ್ ಅಧಿಕಾರಿಗಳ ಸಭೆ

ಮೈಸೂರು: ಈ ಬಾರಿ ಅದ್ಧೂರಿಯಾಗಿ ನಡೆಯಲಿರುವ ವಿಶ್ವವಿಖ್ಯಾತ ನಾಡ ಹಬ್ಬ ಮೈಸೂರು ದಸರಾ ಮಹೋತ್ಸವದ ಹಿನ್ನೆಲೆಯಲ್ಲಿ ಮೈಸೂರು ನಗರದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡುವ ಕುರಿತು ರಾಜ್ಯ ಪೊಲೀಸ್ ಮಹಾನಿರ್ದೇಶಕ ಡಾ. ಸಲೀಂ ಅವರ ಅಧ್ಯಕ್ಷತೆಯಲ್ಲಿ ಪೊಲೀಸ್ ಅಧಿಕಾರಿಗಳ ಸಭೆಯ ಬುಧವಾರ ನಗರದಲ್ಲಿ ನಡೆಯಿತು.ಮೈಸೂರಿನ ಪೊಲೀಸ್ ಕಮಿಷನರ್ ಕಚೇರಿಯಲ್ಲಿ ನಡೆದ ಸಭೆಯಲ್ಲಿ, ಮೈಸೂರು ದಸರಾ ಮಹೋತ್ಸವದ ವೇಳೆ ಕೈಗೊಳ್ಳಬೇಕಾದ ಭದ್ರತಾ ಕ್ರಮಗಳ ಕುರಿತು ಹಿರಿಯ ಪೊಲೀಸ್ ಅಧಿಕಾರಿಗಳಿಂದ ಡಾ. ಸಲೀಂ ಮಾಹಿತಿ ಪಡೆದುಕೊಂಡರು..ದಸರಾ ಸಂದರ್ಭದಲ್ಲಿ ಅರಮನೆ,…

Read More

ಬಿಜೆಪಿ ಸರ್ಕಾರಗಳ ಅನಾಹುತಗಳಿಂದಾಗಿಯೇ ಆರ್ಥಿಕ ಇಲಾಖೆಯವರು ನಮಗೆ ಪತ್ರ ಬರೆದಿದ್ದಾರೆ: ಸಿಎಂ ಡಿ.ಕೆ.ಶಿವಕುಮಾರ್

ಚುನಾವಣಾ ಆಯೋಗ ಪ್ರಜಾಸತಾತ್ಮಕವಾಗಿ ಕಾರ್ಯನಿರ್ವಹಿಸುತ್ತಿಲ್ಲ ಚಾಮರಾಜನಗರ ನನಗೆ ಪ್ರಿಯಾವಾದ ಸ್ಥಳ ಚಾಮರಾಜನಗರ : ಬಿಜೆಪಿ ಸರ್ಕಾರದಲ್ಲಿ ಮುಖ್ಯಮಂತ್ರಿಯಾಗಿದ್ದ ಬಿ.ಎಸ್.`ಯಡಿಯೂರಪ್ಪನವರು ಬಜೆಟ್ ಮೀರಿ ಯೋಜನೆಗಳ ಕಾಮಗಾರಿ ಪ್ರಾರಂಭಿಸಿದ್ದರು. ಬಿಜೆಪಿ ಸರ್ಕಾರಗಳ ಇಂತಹ ಅನಾಹುತಗಳಿಂದಾಗಿಯೇ ಆರ್ಥಿಕ ಇಲಾಖೆಯವರು ನಮಗೆ ಪತ್ರ ಬರೆದಿದ್ದಾರೆ” ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು.ಬುಧವಾರ ಚಾಮರಾಜನಗರ ಜಿಲ್ಲೆಯ ಹನೂರಿನ ಕೆಎಚ್ ಬಿ ಹೆಲಿಪ್ಯಾಡ್ ಬಳಿ, ೩೦ ಸಾವಿರ ಕೋಟಿಗೂ ಅಧಿಕ ಹಣ ಬಿಡುಗಡೆಯಾಗಿಲ್ಲ ಎಂಬ ಗುತ್ತಿಗೆದಾರರ ಪತ್ರದ ಬಗ್ಗೆ ಪ್ರತಿಕ್ರಿಯಿಸಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,, ಯಡಿಯೂರಪ್ಪ ಅವರ…

Read More

೨೦೨೮ಕ್ಕೂ ಕಾಂಗ್ರೆಸ್ ಸರ್ಕಾರವೇ ಅಧಿಕಾರಕ್ಕೆ ಬರಲಿದೆ; ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ಕೆಲವು ಪಕ್ಷದವರು ಅಧಿಕಾರಕ್ಕೆ ಬರುವ ಕನಸು ಕಾಣುತ್ತಿದ್ದರೆ, ಅದು ಹಗಲು ಕನಸುಚಾಮರಾಜನಗರ : ೨೦೨೮ ಕ್ಕೂ ನಮ್ಮ ಕಾಂಗ್ರೆಸ್ ಸರ್ಕಾರವೇ ಅಧಿಕಾರಕ್ಕೆ ಬರಲಿದೆ. ಎಲ್ಲ ಗ್ಯಾರಂಟಿಗಳು ಮುಂದುವರೆಯಲಿದೆ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು.ಬುಧವಾರ ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲದಲ್ಲಿ ಕೊಳ್ಳೇಗಾಲ-ಹನೂರು ಕ್ಷೇತ್ರಗಳ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ, ಉದ್ಘಾಟನೆ ನೆರವೇರಿಸಿ ಮಾತನಾಡಿದ ಅವರು, “ಕೆಲವು ಪಕ್ಷದವರು ಅಧಿಕಾರಕ್ಕೆ ಬರುವ ಕನಸು ಕಾಣುತ್ತಿದ್ದರೆ, ಅದು ಹಗಲುಕನಸು ಎಂದು ಲೇವಡಿ ಮಾಡಿದರು. ಭಾರತ್ ಜೋಡೋ…

Read More

ವಿ.ಶ್ರೀನಿವಾಸ ಪ್ರಸಾದ್ ವ್ಯಕ್ತಿಯಾಗಿರದೇ ಸಾಮಾಜಿಕ ಕಳಕಳಿಯ ಸಮಾಜದ ಶಕ್ತಿಯಾದವರು; ಛಲವಾದಿ ನಾರಾಯಣಸ್ವಾಮಿ

ನಂಜನಗೂಡು; ವಿ.ಶ್ರೀನಿವಾಸ ಪ್ರಸಾದ್ ರವರು ವ್ಯಕ್ತಿಯಾಗಿರದೇ ಸಾಮಾಜಿಕ ಕಳಕಳಿಯ ಸಮಾಜದ ಶಕ್ತಿಯಾದವರು, ಬಿ.ಬಸವಲಿಂಗಪ್ಪ, ವಿ ಶ್ರೀನಿವಾಸ ಪ್ರಸಾದ್ ಇಬ್ಬರು ದಲಿತ ಸಮುದಾಯದ ಹುಲಿಗಳು, ಬೇರೆ ಎಲ್ಲಾ ನಾಯಕರು ಸ್ವಾರ್ಥ ತುಂಬಿದ ಚಮಚಗಳು ಎಂದು ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಹೇಳಿದರು.    ಅವರು ನಗರದ ವಾಲ್ಮೀಕಿ ಸಮುದಾಯ ಭವನದಲ್ಲಿ ವಿ ಶ್ರೀನಿವಾಸ ಪ್ರಸಾದ್ ಅಭಿಮಾನಿ ಬಳಗದ ವತಿಯಿಂದ ಏರ್ಪಡಿಸಲಾಗಿದ್ದ ವಿ ಶ್ರೀನಿವಾಸ ಪ್ರಸಾದ್ ರವರ 79ನೇ ಜನ್ಮ ದಿನಾಚರಣೆ ಹಾಗೂ ಸ್ವಾಭಿಮಾನಿಯ ಧೀಮಂತ ಹೆಜ್ಜೆಗಳು…

Read More

ವಿ.ಶ್ರೀನಿವಾಸ ಪ್ರಸಾದ್ ವ್ಯಕ್ತಿಯಾಗಿರದೇ ಸಾಮಾಜಿಕ ಕಳಕಳಿಯ ಸಮಾಜದ ಶಕ್ತಿಯಾದವರು; ಛಲವಾದಿ ನಾರಾಯಣಸ್ವಾಮಿ

ನಂಜನಗೂಡು; ವಿ.ಶ್ರೀನಿವಾಸ ಪ್ರಸಾದ್ ರವರು ವ್ಯಕ್ತಿಯಾಗಿರದೇ ಸಾಮಾಜಿಕ ಕಳಕಳಿಯ ಸಮಾಜದ ಶಕ್ತಿಯಾದವರು, ಬಿ.ಬಸವಲಿಂಗಪ್ಪ, ವಿ ಶ್ರೀನಿವಾಸ ಪ್ರಸಾದ್ ಇಬ್ಬರು ದಲಿತ ಸಮುದಾಯದ ಹುಲಿಗಳು, ಬೇರೆ ಎಲ್ಲಾ ನಾಯಕರು ಸ್ವಾರ್ಥ ತುಂಬಿದ ಚಮಚಗಳು ಎಂದು ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಹೇಳಿದರು.    ಅವರು ನಗರದ ವಾಲ್ಮೀಕಿ ಸಮುದಾಯ ಭವನದಲ್ಲಿ ವಿ ಶ್ರೀನಿವಾಸ ಪ್ರಸಾದ್ ಅಭಿಮಾನಿ ಬಳಗದ ವತಿಯಿಂದ ಏರ್ಪಡಿಸಲಾಗಿದ್ದ ವಿ ಶ್ರೀನಿವಾಸ ಪ್ರಸಾದ್ ರವರ 79ನೇ ಜನ್ಮ ದಿನಾಚರಣೆ ಹಾಗೂ ಸ್ವಾಭಿಮಾನಿಯ ಧೀಮಂತ ಹೆಜ್ಜೆಗಳು…

Read More

ಉದ್ದೇಶಪೂರ್ವಕವಾಗಿ ನನ್ನ ವಿರುದ್ದ ಇಲ್ಲಸಲ್ಲದ ಅಪಪ್ರಚಾರ; ಶಾಸಕ ಅನಿಲ್ ಚಿಕ್ಕಮಾದು 

ಎಚ್ .ಡಿ. ಕೋಟೆ : ಕೆಲ ಮಾಧ್ಯಮಗಳು ನನ್ನ ವಿರುದ್ದ ಇಲ್ಲಸಲ್ಲದ ಅಪಪ್ರಚಾರ ಮಾಡಿ,  ಜನರನ್ನು ದಾರಿ ತಪ್ಪಿಸುವ ಕೆಲಸ ಮಾಡುತ್ತಿವೆ. ಹೆಚ್ ಡಿ ಕೋಟೆಯಲ್ಲಿ ಏನೇ ಘಟನೆ ಸಂಭವಿಸಿದರೂ  ನನ್ನ ಭಾವಚಿತ್ರ ಜೊತೆಗೆ ಮೈಸೂರು ಜಿಲ್ಲಾಧಿಕಾರಿ ಫೋಟೋ ಇರುತ್ತೆ. ಯಾವನೋ ಒಬ್ಬ ಅವಿವೇಕಿ ಅಧಿಕಾರಿ ಮರಣ ಪ್ರಮಾಣ ಪತ್ರ ಕೊಡಲು ಎರಡು ಸಾವಿರ ರೂಪಾಯಿ ಲಂಚ ತೆಗೆದುಕೊಂಡರೆ ನಾನು ಹೇಗೆ ಹೊಣೆ ಆಗುತ್ತೇನೆ. ಅವನು ಲಂಚ  ತೆಗೆದುಕೊಂಡಿರುವುದು ನನಗೆ ಕನಸಿನಲ್ಲಿ ಬಂದಿರುತ್ತಾ? ಅಥವಾ ನಾನು ಅವನಿಗೆ…

Read More

ಪೌರಕಾರ್ಮಿಕರು ತಮ್ಮ ಮಕ್ಕಳ ಶಿಕ್ಷಣದ ಬಗ್ಗೆ ಕಾಳಜಿ ವಹಿಸಬೇಕು; ಶಾಸಕ ಡಿ. ರವಿಶಂಕರ್

ಕೆ.ಆರ್.ನಗರ ; ಪೌರಕಾರ್ಮಿಕರು ಸ್ವಚ್ಚತೆಯೊಂದಿಗೆ ಇತರರ ಆರೋಗ್ಯದ ಬಗ್ಗೆ ಎಷ್ಟುಕಾಳಜಿ ವಹಿಸುತ್ತಿರೋ ಅಷ್ಟೆಕಾಳಜಿಯನ್ನು ತಮ್ಮಮಕ್ಕಳ ಶಿಕ್ಷಣದಬಗ್ಗೆ ಕಾಳಜಿವಹಿಸಿ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಕೊಡಿಸಿ ಉತ್ತಮಬದುಕು ರೂಪಿಸುವಂತೆ ಶಾಸಕ ಡಿ. ರವಿಶಂಕರ್ ಹೇಳಿದರು.ಪುರಸಭೆ ಆವರಣದಲ್ಲಿ ಏರ್ಪಡಿಸಲಾಗಿದ್ದ ಪೌರಕಾರ್ಮಿಕರ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಪಟ್ಟಣದ ಸ್ವಚ್ಚತೆಯ ಸೈನಿಕರಾದ ತಮ್ಮ ಶ್ರಮದಿಂದ ಪಟ್ಟಣ ಪುರಸಭೆಗೆ ಮೂರುಭಾರಿಯಿಂದ ಸ್ವಚ್ಚತಾ ಪ್ರಶಸ್ತಿಯಗರಿ ಬಂದಿದ್ದು ನಿಮ್ಮಶ್ರಮ ಮತ್ತು ಕೆಲಸಕ್ಕೆ ಬೆಲೆಕಟ್ಟಲಾಗದು ಎಂದರು.ನಿಮ್ಮAತೆಯೆ ನಿಮ್ಮ ಮಕ್ಕಳನ್ನುಸಹ ಪೌರಕಾರ್ಮಿಕರ ಕೆಲಸಕ್ಕೆ ತಳ್ಳದೆ ಸರಕಾರದ ಯೋಜನೆಗಳ ಸದ್ಬಳಕೆಮಾಡಿಕೊಂಡು ಗುಣಮಟ್ಟದ…

Read More

ಪುಸ್ತಕ ಓದುವ ಅಭ್ಯಾಸ ಬೆಳಸಿಕೊಂಡಲ್ಲಿ ಜೀವನದಲ್ಲಿ ಯಶಸ್ಸು ಪಡೆಯಲು ಸಾಧ್ಯ; ನಿವೃತ್ತ ತಹಶೀಲ್ದಾರ್ ಕೆ.ಎಸ್. ಬಾಲಸುಬ್ರಹ್ಮಣ್ಯ

ಮೈಸೂರು; ಇದೇ ಭಾನುವಾರ ನಡೆಯಲಿರುವ ಗ್ರಾಮ ಆಡಳಿತ ಅಧಿಕಾರಿ ಪರೀಕ್ಷೆಗೆ ಹಾಜರಾಗುತ್ತಿರುವ ಅಭ್ಯರ್ಥಿಗಳ ಉಪಯೋಗಕ್ಕಾಗಿ ಮಂಗಳವಾರ ಮೈಸೂರಿನ ನಗರ ಕೇಂದ್ರ ಗ್ರಂಥಾಲಯ ಹಾಗೂ ಬೆಂಗಳೂರಿನ ಜ್ಞಾನ ಗಂಗೋತ್ರಿ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಕೇಂದ್ರ ಸಂಯುಕ್ತಾಶ್ರಯದಲ್ಲಿ ಉಚಿತ ಅಣುಕು ಪರೀಕ್ಷೆಯನ್ನು ಪೀಪಲ್ಸ್ ಪಾರ್ಕ್ ಗ್ರಂಥಾಲಯದಲ್ಲಿ ನಡೆಸಲಾಯಿತು.ಸದರಿ ಪರೀಕ್ಷೆಗೆ ೬೦ ಕ್ಕೂ ಹೆಚ್ಚು ಅಭ್ಯರ್ಥಿಗಳು ಹಾಜರಾಗಿದ್ದರು. ಉಚಿತ ಅಣುಕು ಪರೀಕ್ಷೆಯನ್ನು ಉದ್ಘಾಟಿಸಿದ ನಿವೃತ್ತ ತಹಶೀಲ್ದಾರ್ ಕೆ.ಎಸ್. ಬಾಲಸುಬ್ರಹ್ಮಣ್ಯ ಮಾತನಾಡಿ, ಯುವಜನತೆ ಮೊಬೈಲ್ನಿಂದ ದೂರ ಇರುವುದು ಒಳ್ಳೆಯದು. “ಪುಸ್ತಕ ಓದುವ ಅಭ್ಯಾಸ…

Read More

ಎನ್‌ಎಸ್‌ಎಸ್‌ನಿಂದ ಸಹಿಷ್ಣುತೆ, ಒಳಗೊಳ್ಳುವಿಕೆ ಗುಣ ಸಿದ್ದಿಸುತ್ತದೆ ; ಡಾ.ಎಂ.ಬಿ. ಸುರೇಶ್

ಮೈಸೂರು : ಎನ್‌ಎಸ್‌ಎಸ್ ಚಟುವಟಿಕೆಯು ವಿದ್ಯಾರ್ಥಿಗಳಿಗೆ ಸಹಿಷ್ಣುತೆ, ಒಳಗೊಳ್ಳುವಿಕೆ ಗುಣವನ್ನು ಕಲಿಸುತ್ತದೆ ಎಂದು ಮೈಸೂರು ವಿವಿ ಎನ್‌ಎಸ್‌ಎಸ್ ಘಟಕದ ಕಾರ್ಯಕ್ರಮ ಸಂಯೋಜಕ ಡಾ.ಎಂ.ಬಿ. ಸುರೇಶ್ ತಿಳಿಸಿದರು.ಮೈಸೂರಿನ ಎಸ್‌ಜೆಸಿ ಕಾಲೇಜು ಆವರಣದ ಜೆಎಸ್‌ಎಸ್ ಪಾಲಿಟೆಕ್ನಿಕ್ ಕಾಲೇಜು ವತಿಯಿಂದ ಕಾಲೇಜಿನ ಸಭಾಂಗಣದಲ್ಲಿ ಮಂಗಳವಾರ ಆಯೋಜಿಸಿದ್ದ ಎನ್‌ಎಸ್‌ಎಸ್ ದಿನಾಚರಣೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದ ಅವರು,ಗಾಂಧೀಜಿ ಪರಿಕಲ್ಪನೆಯ ಸಂದೇಶವನ್ನು ಸಾರುವ ಎನ್‌ಎಸ್‌ಎಸ್ ಶಿಬಿರಗಳು ನಮ್ಮನ್ನು ನಾವೇ ಪ್ರಯೋಗಕ್ಕೆ ಒಳಪಡಿಸಿಕೊಳ್ಳುವ ಒಂದು ವ್ಯವಸ್ಥೆಯಾಗಿದೆ. ಇಲ್ಲಿ ನಮ್ಮ ಸಹಜ ಗುಣವನ್ನು ಮರೆತು ಎಲ್ಲರನ್ನು…

Read More