ಈ ಬಾರಿಯ ನಾಡಹಬ್ಬ ಮೈಸೂರು ದಸರಾ ಮಹೋತ್ಸವವನ್ನು ಸುಪ್ರೀಂಕೋರ್ಟ್ ನ್ಯಾಯಮೂರ್ತಿ ಬಿ.ವಿ.ನಾಗರತ್ನ ಅವರಿಂದ ಉದ್ಘಾಟಿಸಲು ಒತ್ತಾಯ
ಮೈಸೂರು : ಈ ಬಾರಿಯ ನಾಡಹಬ್ಬ ಮೈಸೂರು ದಸರಾ ಮಹೋತ್ಸವವನ್ನು ಸುಪ್ರೀಂಕೋರ್ಟ್ ನ್ಯಾಯಮೂರ್ತಿ ಬಿ.ವಿ.ನಾಗರತ್ನ ಅವರಿಂದ ಉದ್ಘಾಟಿಸಬೇಕೆಂದು ಕರ್ನಾಟಕ ರಾಜ್ಯ ರೈತಸಂಘ(ರೈತಬಣ)ದ ಅಧ್ಯಕ್ಷ ಇಂಗಲಗುಪ್ಪೆ ಕೃಷ್ಣೇಗೌಡ ಒತ್ತಾಯಿಸಿದರು.ಸೋಮವಾರ ನಗರದ ಜಿಲ್ಲಾ ಪತ್ರಕರ್ತರ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಸ್ಟೀಸ್ ಬಿ.ವಿ.ನಾಗರತ್ನ ಅವರು ಈ ದೇಶಕ್ಕೆ ಮೂವರು ನ್ಯಾಯಮೂರ್ತಿಗಳನ್ನು ಕೊಡುಗೆಯಾಗಿ ನೀಡಿದ ಸಕ್ಕರೆ ನಾಡು ಮಂಡ್ಯ ಜಿಲ್ಲೆ, ಪಾಂಡವಪುರ ತಾಲ್ಲೂಕು, ಇಂಗಲಗುಪ್ಪೆ ಗ್ರಾಮದವರಾಗಿದ್ದು, ಅವರ ತಂದೆ ದಿವಂಗತ ಇ.ಎಸ್.ವೆಂಕಟರಾಮಯ್ಯ ಅವರೂ ಸಹ ಸುಪ್ರೀಕೋರ್ಟ್ ಮುಖ್ಯ ನ್ಯಾಯಮೂರ್ತಿಗಳಾಗದ್ದವರು, ಸಹೋದರ…