ಅಲ್ಜೆöಮರ್ಸ್ ಕುರಿತು ಜಾಗೃತಿ ಮೂಡಿಸಿದ ನಮ್ಮ ನಡಿಗೆ ಆರೋಗ್ಯದೆಡೆಗೆ’
ಮೈಸೂರು; ವಿಶ್ವ ಅಲ್ಜೆ0ಮರ್ಸ್ ತಿಂಗಳ ಅಂಗವಾಗಿ ಅಲ್ಜೆöÊಮರ್ಸ್ ಅಂಡ್ ರಿಲೇಟೆಡ್ ಡಿಸಾರ್ಡರ್ಸ್ ಸೊಸೈಟಿ ಆಫ್ ಇಂಡಿಯಾ , ಮೈಸೂರು ಶಾಖೆ, ಶಾರದಾ ವಿಲಾಸ ಕಾಲೇಜ್ ಆಫ್ ಫಾರ್ಮಸಿ, ಹಾಗೂ ವಿವೇಕ ಆಸ್ಪತ್ರೆ ಸಹಯೋಗದಲ್ಲಿ ಶುಕ್ರವಾರ ಚಾಮುಂಡಿ ಬೆಟ್ಟದ ಪಾದದಿಂದ ಬೆಟ್ಟದ ಮೇಲ್ಭಾಗದವರೆಗೆ ನಮ್ಮ ನಡಿಗೆ ಆರೋಗ್ಯದೆಡೆಗೆ’ ಎಂಬ ಘೋಷವಾಕ್ಯದೊಂದಿಗೆ ಜಾಗೃತಿ ಟ್ರೆಕ್ಕಿಂಗ್ ಕಾರ್ಯಕ್ರಮವನ್ನು ನಡೆಸಲಾಯಿತು.ಕಾರ್ಯಕ್ರಮದಲ್ಲಿ ಪಾಲ್ಗೊಂಡ ವಿಧಾನ ಪರಿಷತ್ ಸದಸ್ಯ ಕೆ. ವಿವೇಕಾನಂದ ಮಾತನಾಡಿ, ಅಲ್ಜೆöÊಮರ್ಸ್ ಸೇರಿದಂತೆ ಸ್ಮರಣಶಕ್ತಿ ಸಂಬAಧಿತ ಕಾಯಿಲೆಗಳ ಕುರಿತು ಸಾರ್ವಜನಿಕರಲ್ಲಿ ಹೆಚ್ಚಿನ ಅರಿವು…