Skip to main content

3Kaala News

ಸುಭಾಷಿತ 

ಪಕ್ಕದಲ್ಲಿರುವವನ ತಟ್ಟೆಯಲ್ಲಿ ಏನಿದೆ ಅಂತ ಯಾವತ್ತೂ ಇಣುಕಿ ನೋಡಬೇಡ. ಕಾರಣ ಅಲ್ಲಿ ಜಾಸ್ತಿಯಿದ್ದರೆ, ನಿನಗೆ ಸಂಕಟವಾಗುತ್ತದೆ.ಅಲ್ಲಿ ಕಡಿಮೆ ಇದ್ದರೆ, ನಿನಗೆ ಅಹಂಕಾರ ಬರುತ್ತದೆ.ಎರಡೂ ಒಳ್ಳೆಯದಲ್ಲ.ನಮ್ಮ ತಟ್ಟೆಯನ್ನು ನಾವು ನೋಡಿಕೊಂಡಿದ್ದರೆ, ಸಿಗುವ ಸಂತೋಷವೇ ಬೇರೆ

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

admin

ಚಾಮುಂಡಿಬೆಟ್ಟದಲ್ಲಿ ರಥೋತ್ಸವ ಮತ್ತು ತೆಪ್ಪೋತ್ಸವ

ಮೈಸೂರು; ನಗರದ ಚಾಮುಂಡಿಬೆಟ್ಟದಲ್ಲಿ ಅ. 24 ರಂದು ಬೆಳಿಗ್ಗೆ 7:55 ರಿಂದ 8:15 ಕ್ಕೆ ರಥೋತ್ಸವವು ಜರುಗಲಿದೆ. ಅ. 26 ರಂದು ಸಾಯಂಕಾಲ 7:00 ಗಂಟೆಗೆ ದೇವಿಕರೆಯಲ್ಲಿ ತೆಪ್ಪೋತ್ಸವವು ನಡೆಯಲಿದೆ. ಅಕ್ಟೋಬರ್ 28 ರಂದು ಸಂಜೆ 7 ಗಂಟೆಗೆ ಮುಡಿಉತ್ಸವಗಳು (ಜವಾಹರಿ) ಜರುಗಲಿವೆ. ಸಾರ್ವಜನಿಕ ಭಕ್ತಾದಿಗಳು ಈ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡು ಶ್ರೀ ಚಾಮುಂಡೇಶ್ವರಿ ಅಮ್ಮನವರ ಕೃಪೆಗೆ ಪಾತ್ರರಾಗುವಂತೆ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಎಚ್‌ಎಸ್‌ಟಿಆರ್ ನೇಮಕಾತಿಯಲ್ಲಿ ಪ್ರಾದೇಶಿಕ ಶಿಕ್ಷಣ ಸಂಸ್ಥೆಯ ಇಂಟಿಗ್ರೇಟೆಡ್ ಪದವೀಧರರಿಗೆ ನ್ಯಾಯ ಒದಗಿಸಿ: ಎಬಿವಿಪಿ ಆಗ್ರಹ

ಮೈಸೂರು : ಪ್ರಾದೇಶಿಕ ಶಿಕ್ಷಣ ಸಂಸ್ಥೆ , ಮೈಸೂರಿನಲ್ಲಿ ಇಂಟಿಗ್ರೇಟೆಡ್ ಪದವಿ ಪಡೆದಿರುವ ವಿದ್ಯಾರ್ಥಿಗಳಿಗೆ ಕರ್ನಾಟಕ ಸರ್ಕಾರದ ಪ್ರೌಢಶಾಲಾ ಶಿಕ್ಷಕರ ನೇಮಕಾತಿ ಪ್ರಕ್ರಿಯೆಯಲ್ಲಿ ಆಗುತ್ತಿರುವ ಅನ್ಯಾಯವನ್ನು ಸರಿಪಡಿಸಿ, ಅರ್ಹತೆಗೆ ತಕ್ಕಂತೆ ಅವಕಾಶ ಕಲ್ಪಿಸಬೇಕೆಂದು ಎಬಿವಿಪಿ ಮೈಸೂರು ಜಿಲ್ಲಾ ಸಂಚಾಲಕ ನಂದನ್ ಕುಮಾರ್ ಹೆಚ್. ಆಗ್ರಹಿಸಿದ್ದಾರೆ.ಈ ಕುರಿತು ಶುಕ್ರವಾರ ಅಪರ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿರುವ ಅವರು,1964ರಿಂದ ಶಿಕ್ಷಕರ ಶಿಕ್ಷಣ ಮತ್ತು ತರಬೇತಿಗೆ ವಿಶೇಷ ಒತ್ತು ನೀಡುತ್ತಾ ಬಂದಿರುವ ದೇಶದ ಪ್ರಮುಖ ಶಿಕ್ಷಣ ಸಂಸ್ಥೆಗಳಲ್ಲಿ ಪ್ರಾದೇಶಿಕ ಶಿಕ್ಷಣ…

Read More

ಬೆಳಗಾವಿಯಲ್ಲಿ ಅ. 26 ರಂದು ಮುಖ್ಯಮಂತ್ರಿಗಳು ಕರೆದಿರುವ ಸಭೆಯಲ್ಲಿ ರೈತರ ಪ್ರಮುಖ ಬೇಡಿಕೆಗಳನ್ನು ಈಡೇರಿಸಬೇಕು; ಕುರುಬೂರು ಶಾಂತಕುಮಾರ್

ಮೈಸೂರು; ಬೆಳಗಾವಿಯಲ್ಲಿ ಅ. 26 ರಂದು ಮುಖ್ಯಮಂತ್ರಿಗಳು ಕರೆದಿರುವ ಸಭೆ, ರೈತರ ಬಗ್ಗೆ ಕಣ್ಣೀರು ಸುರಿಸುವ ಸಭೆಯಾಗಬಾರದು ರೈತರ ಸಂಕಷ್ಟ ನಿವಾರಿಸುವ ಸಭೆಯಾಗಬೇಕು ಎಂದು ರಾಜ್ಯ ಕಬ್ಬು ಬೆಳೆಗಾರ ಸಂಘದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್ ಹೇಳಿದರು.ಶುಕ್ರವಾರ ನಗರದ ಜಿಲ್ಲಾ ಪತ್ರಕರ್ತರ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರದ ಕಬ್ಬು ಅಭಿವೃದ್ಧಿ ಆಯುಕ್ತರು, ಈ ಹಿಂದಿನ ವರ್ಷವೇ ಒಂದು ಟನ್ ಕಬ್ಬು ಉತ್ಪಾದನೆಗೆ 4450 ವೆಚ್ಚ ಬರುತ್ತದೆ ಎಂದು ಕೇಂದ್ರ ಕೃಷಿ ಬೆಲೆ ಆಯೋಗಕ್ಕೆ ವರದಿ…

Read More

ತಂಬಾಕು ಮಾರುಕಟ್ಟೆ ಆರಂಭ – ಉತ್ತಮ ದರ ನಿರೀಕ್ಷೆಯಲ್ಲಿದ್ದ ಬೆಳೆಗಾರರಿಗೆ ನಿರಾಶೆ 

ರಾಜ್ಯ ಸರ್ಕಾರ ಪ್ರೋತ್ಸಾಹ ಧನ ನೀಡಬೇಕು- ಸರ್ಕಾರಕ್ಕೆ ಬಿ.ವಿ ಬಸವರಾಜು ಒತ್ತಾಯ  ಎಚ್.ಡಿ.ಕೋಟೆ: ತಾಲ್ಲೂಕಿನಲ್ಲಿ ಈ ಬಾರಿ ಬರ ಪರಿಸ್ಥಿತಿ ತೀವ್ರವಾಗಿದ್ದು, ತಂಬಾಕು ಬೆಳೆ ನಿರೀಕ್ಷಿತ ಪ್ರಮಾಣದಲ್ಲಿ ಬಂದಿಲ್ಲ. ಇದರಿಂದ ರೈತರು ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ. ಬರದಿಂದ ತಂಬಾಕು ಬೆಳೆಗಾರರಿಗೆ ಉಂಟಾಗಿರುವ ನಷ್ಟವನ್ನು ಪರಿಗಣಿಸಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಸೂಕ್ತ ಪರಿಹಾರ ನೀಡುವಂತೆ ಒತ್ತಾಯಿಸಲಾಗುವುದು ಎಂದು ಶಾಸಕ ಅನಿಲ್ ಚಿಕ್ಕಮಾದು ತಿಳಿಸಿದರು. ಪಟ್ಟಣದ ಹೆಬ್ಬಾಳ ಸಮೀಪವಿರುವ  ತಂಬಾಕು ಹರಾಜು ಮಾರುಕಟ್ಟೆ ಸಂಖ್ಯೆ 1 ಮತ್ತು 65ರಲ್ಲಿ…

Read More

ತಂಬಾಕಿಗೆ ಉತ್ತಮ ಬೆಲೆ ನೀಡಿ ರೈತರ ಹಿತ ಕಾಪಾಡಿ : ಕೆ.ವೆಂಕಟೇಶ್

  ತಂಬಾಕು ಹರಾಜು ಪ್ರಕ್ರಿಯೆ ಆರಂಭ ಪ್ರತಿ ಕೆಜಿ ತಂಬಾಕಿಗೆ ರೂ. 270 ರೂ  ಪಿರಿಯಾಪಟ್ಟಣ : ಬರಗಾಲದಿಂದ ರೈತ ಕಂಗಲಾಗಿದ್ದು ತಂಬಾಕಿಗೆ ಉತ್ತಮ ಬೆಲೆ ನೀಡಿ ರೈತರ ಹಿತ ಕಾಪಾಡಬೇಕು ಎಂದು ಶಾಸಕ ಕೆ. ವೆಂಕಟೇಶ್ ತಿಳಿಸಿದರು. ತಾಲೂಕಿನ ಕಗ್ಗುಂಡಿ ತಂಬಾಕು ಹರಾಜು ಮಾರುಕಟ್ಟೆಯಲ್ಲಿ 2026-27 ನೇ ಸಾಲಿನ ತಂಬಾಕು ಹರಾಜು ಪ್ರಕ್ರಿಯೆಗೆ ಚಾಲನೆ ನೀಡಿ ಮಾತನಾಡಿದ ಅವರು ತಾಲೂಕಿನಾದ್ಯಂತ ಬರ ಆವರಿಸಿದ್ದು ರೈತರು ತತ್ತರಿಸಿ ಹೋಗಿದ್ದು ತಂಬಾಕು ಬೆಳೆ ನಿರೀಕ್ಷಿತ ಮಟ್ಟದಲ್ಲಿ ಬಾರದೆ ತಂಬಾಕು…

Read More

ನಗರಪಾಲಿಕೆ ಹಾಗೂ ಮೈಸೂರು ಅಭಿವೃದ್ಧಿ ಪ್ರಾಧಿಕಾರದಿಂದ ಲಲಿತಾದ್ರಿಪುರದಲ್ಲಿ ನೂರಾರು ಟನ್ ತ್ಯಾಜ್ಯ ತೆರವು

ಮೈಸೂರು: ಮೈಸೂರಿನ ಲಲಿತಾದ್ರಿಪುರದಲ್ಲಿ ಹಲವಾರು ವರ್ಷಗಳಿಂದ ರಾಶಿಯಾಗಿ ಬಿದ್ದಿದ್ದ ನೂರಾರು ಟನ್ ಕಸ ಹಾಗೂ ತ್ಯಾಜ್ಯವನ್ನು ಜಿಲ್ಲಾ ಉಸ್ತುವಾರಿ ಸಚಿವರ ದಿಢೀರ್ ಭೇಟಿಯಿಂದ ಎಚ್ಚೆತ್ತುಕೊಂಡ ಮೈಸೂರು ಮಹಾನಗರಪಾಲಿಕೆ, ಮೈಸೂರು ಅಭಿವೃದ್ಧಿ ಪ್ರಾಧಿಕಾರ ತೆರವುಗೊಳಿಸಿ, ಪ್ರದೇಶವನ್ನು ಸ್ವಚ್ಛಗೊಳಿಸಿದೆ. ಈ ಹಿಂದೆ ಕಸದ ರಾಶಿ ಬಿದ್ದಿದ್ದ ಸ್ಥಳಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಹಠಾತ್ ಭೇಟಿ ನೀಡಿ ಪರಿಶೀಲಿಸಿ, ಕಟ್ಟುನಿಟ್ಟಿನ ಸೂಚನೆ ನೀಡಿದ್ದರಿಂದ ಎಚ್ಚೆತ್ತುಕೊಂಡ ಮೈಸೂರು ಮಹಾನಗರ ಪಾಲಿಕೆ ಹಾಗೂ ಮೈಸೂರು ಅಭಿವೃದ್ಧಿ ಪ್ರಾಧಿಕಾರದ ಅಧಿಕಾರಿಗಳು…

Read More

ಸಿದ್ದರಾಮಯ್ಯನವರ ವಿರುದ್ಧ ಸ್ಟಿಂಗ್ ಆಪರೇಷನ್ ಪ್ರಕರಣದಲ್ಲಿ ನಮ್ಮ ಪಕ್ಷದವರೇ ಇದ್ದಾರೆ; ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ

ಮೈಸೂರು: ನಮ್ಮ ತಂದೆಯವರಾದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಹೆಸರು ಕೆಡಿಸಲು ಸ್ಟಿಂಗ್ ವಿಚಾರವನ್ನು ಮುನ್ನೆಲೆಗೆ ತಂದಿದ್ದಾರೆ. ಪುತ್ತೂರು ಟಿಕೆಟ್‌ಗಾಗಿ ಒಬ್ಬ ಮಹಿಳೆ ಈ ಪ್ರಕರಣದಲ್ಲಿದ್ದಾರೆ. ಆ ಮಹಿಳೆ ನಮ್ಮ ಪಕ್ಷದವರು. ಸ್ಟಿಂಗ್ ಮಾಡಿ ಟಿಕೆಟ್ ಗೆ ಬ್ಲಾಕ್ ಮೇಲ್ ಮಾಡಲು ಯತ್ನಿಸಿದ್ದಾರೆ ಎಂದು ನಗರಾಭಿವೃದ್ಧಿ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ. ಯತೀಂದ್ರ ಹೇಳಿದರು.ಶುಕ್ರವಾರ ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸ್ಟಿಂಗ್ ಆಪರೇಷನ್ ಪ್ರಕರಣದಲ್ಲಿ ನಮ್ಮ ಪಕ್ಷದವರೇ ಇದ್ದಾರೆನಮ್ಮ ತಂದೆಯವರ ತೇಜೋವಧೆ ಮಾಡಿ, ಲೆಗಸಿ ಹಾಳು…

Read More

ನನ್ನ ವಿರುದ್ದ ಪಿತೂರಿ ನಡೆಸಲಾಗಿದೆ. ಅದರ ಭಾಗವೇ ಸ್ಟಿಂಗ್ ಅಪರೇಷನ್ ಪ್ರಕರಣವಾಗಿದೆ; ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ

ಮೈಸೂರು; ನನ್ನ ವಿರುದ್ದ ಪಿತೂರಿ ನಡೆಸಲಾಗಿದೆ. ಅದರ ಭಾಗವೇ ಸ್ಟಿಂಗ್ ಅಪರೇಷನ್ ಪ್ರಕರಣವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.ಶುಕ್ರವಾರ ನಗರದ ಚಾಮುಂಡಿಬೆಟ್ಟದ ತಪ್ಪಲಿನಲ್ಲಿರುವ ಸುತ್ತೂರು ಮಠಕ್ಕೆ ಭೇಟಿ ನೀಡಿ, ವ್ಮಠದ ಪೀಠಾಧಿಪತಿಗಳಾದ ಶ್ರೀಶಿವರಾತ್ರಿದೇಶಿಕೇಂದ್ರಸ್ವಾಮೀಯವರೊAದಿಗೆ ಕೆಲಕಾಲ ಕುಶಲೋಪರಿ ಮಾತುಕತೆ ನಡೆಸಿ, ಉಪಹಾರವನ್ನು ಸೇವಿಸಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಸೆ. 26ರಂದು ಪ್ರಕರಣ ನನ್ನ ಗಮನಕ್ಕೆ ಬಂದಿತು. ಆ ವೇಳೆಗಾಗಲೇ ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೊ ಹರಿದಾಡಿತ್ತು.ಅದು ಸುಳ್ಳು ಕೇಸ್, ಬ್ಲಾಕ್‌ಮೇಲ್‌ಗೆ ಮಾಡಿರುವಂಥದು. ಇದರ ಹಿಂದೆ ಯಾರಿದ್ದಾರೆ ಎಂಬುದು ಗೊತ್ತಾಗಲೆಂದು….

Read More

ಚಿನ್ನದ ಅಂಬಾರಿಯನ್ನು ಹೊತ್ತ ಪ್ರಶಾಂತ ಜಂಬೂಸವಾರಿ ಯಶಸ್ವಿಗೊಳಿಸಿದ್ದಕ್ಕೆ ಮಾವುತ , ಕಾವಾಡಿ ದಿಲ್ ಖುಷ್

ಮೈಸೂರು: ವಿಶ್ವ ವಿಖ್ಯಾತ ನಾಡ ಹಬ್ಬ ಮೈಸೂರು ದಸರಾ ಮಹೋತ್ಸವದ ಕೊನೆ ದಿನವಾದ ಬುಧವಾರ ನಡೆದ ವಿಜೃಂಭಣೆಯ ಜಂಬೂ ಸವಾರಿಯಲ್ಲಿ ನಾಡ ಶಕ್ತಿ ದೇವತೆ ತಾಯಿ ಚಾಮುಂಡೇಶ್ವರಿ ವಿರಾಜಮಾನರಾಗಿದ್ದ ಚಿನ್ನದ ಅಂಬಾರಿಯನ್ನು ಯಶಸ್ವಿಯಾಗಿ ಹೊತ್ತು ಗುರಿ ಮುಟ್ಟುವ ಮೂಲಕ ಯಶಸ್ವಿಗೊಳಿಸಿದ ಗಜಪಡೆಯ ಕ್ಯಾಪ್ಟನ್ ಪ್ರಶಾಂತ ಕೆಲಸಕ್ಕೆ ಅದರ ಮಾವುತ ಮಾವುತ ಚಿನ್ನಪ್ಪ ಹಾಗೂ ಕಾವಾಡಿ ಚಂದ್ರ ಸಂತೋಷ ವ್ಯಕ್ತಪಡಿಸಿದ್ದಾರೆ.ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಮಾವುತ ಚಿನ್ನಪ್ಪ, ಮೊದಲ ಬಾರಿಗೆ ಚಿನ್ನದ ಅಂಬಾರಿಯನ್ನು ಹೊತ್ತು ಎರಡು ಗಂಟೆ ಸಮಯದಲ್ಲಿ…

Read More

ಪರಿಸರ ಸಂರಕ್ಷಣೆ ನಮ್ಮೆಲ್ಲರ ಹೊಣೆ:ಬಲರಾಮ್ 

ಪಿರಿಯಾಪಟ್ಟಣ : ಪರಿಸರ ಸಂರಕ್ಷಣೆ ಮಾಡುವುದು ಪ್ರತಿಯೊಬ್ಬರ ಕರ್ತವ್ಯವಾಗಿದೆ ಎಂದು ಪಿರಿಯಾಪಟ್ಟಣ ರೋಟರಿ ಕ್ಲಬ್ ಅಧ್ಯಕ್ಷ ಬಲರಾಮ್ ತಿಳಿಸಿದರು.  ಪಿರಿಯಾಪಟ್ಟಣ ರೋಟರಿ ಕ್ಲಬ್ ವತಿಯಿಂದ ಜಿಲ್ಲಾ ಕಾರ್ಯಕ್ರಮ ನಮ್ಮ ಹಬ್ಬ ನಮ್ಮ ಹೆಮ್ಮೆ ಅಂಗವಾಗಿ ತಾಲೂಕಿನ ರಾವಂದೂರಿನಲ್ಲಿ ವೃದ್ಧಾಶ್ರಮದಲ್ಲಿ ಗಿಡ ನೆಡುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು  ಮಾನವ ತನ್ನ ಸ್ವಾರ್ಥಕ್ಕಾಗಿ ಪರಿಸರವನ್ನು ವಿವಿಧ ರೂಪದಲ್ಲಿ ಮಾಲಿನ್ಯಗೊಳಿಸುತ್ತಿದ್ದಾನೆ. ಪ್ಲಾಸ್ಟಿಕ್ ಸೇರಿದಂತೆ ಇತರೆ ತ್ಯಾಜ್ಯ ಪದಾರ್ಥಗಳನ್ನು ಪರಿಸರದಿಂದ ಮುಕ್ತಗೊಳಿಸಲು ನಾವೆಲ್ಲಾ ಶ್ರಮಿಸಬೇಕು. ಪರಿಸರ ಉತ್ತಮವಾಗಿದ್ದಲ್ಲಿ ಮಾತ್ರ ಮಾನವ…

Read More