Skip to main content

3Kaala News

ಸುಭಾಷಿತ 

ಪಕ್ಕದಲ್ಲಿರುವವನ ತಟ್ಟೆಯಲ್ಲಿ ಏನಿದೆ ಅಂತ ಯಾವತ್ತೂ ಇಣುಕಿ ನೋಡಬೇಡ. ಕಾರಣ ಅಲ್ಲಿ ಜಾಸ್ತಿಯಿದ್ದರೆ, ನಿನಗೆ ಸಂಕಟವಾಗುತ್ತದೆ.ಅಲ್ಲಿ ಕಡಿಮೆ ಇದ್ದರೆ, ನಿನಗೆ ಅಹಂಕಾರ ಬರುತ್ತದೆ.ಎರಡೂ ಒಳ್ಳೆಯದಲ್ಲ.ನಮ್ಮ ತಟ್ಟೆಯನ್ನು ನಾವು ನೋಡಿಕೊಂಡಿದ್ದರೆ, ಸಿಗುವ ಸಂತೋಷವೇ ಬೇರೆ

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

admin

ಬುಡಕಟ್ಟು ಭಾಷೆ, ಸಂಸ್ಕೃತಿ ಸಂರಕ್ಷಣೆಗೆ ರಾಷ್ಟ್ರೀಯ ಸಂಕಲ್ಪ ಅಗತ್ಯ: ಕೇಂದ್ರ ಸಚಿವ ದುರ್ಗಾದಾಸ್ ಉಯಿಕಿ

ಮೈಸೂರು ; ಬುಡಕಟ್ಟು ಬಾಷೆ, ಸಂಸ್ಕೃತಿ ಸಂರಕ್ಷಣೆಗೆ ರಾಷ್ಟ್ರೀಯ ಸಂಕಲ್ಪ ಅಗತ್ಯವಾಗಿದೆ. ನಾವೇಲ್ಲರೂ ಸೇರಿ ಬುಡಕಟ್ಟು ಬಾಷೆ, ಸಂಸ್ಕೃತಿ ಯನ್ನು ಉಳಿಸಿ ಬೆಳೆಸುವ ಸಂಕಲ್ಪ ಮಾಡಬೇಕು ಎಂದು ಕೇಂದ್ರ ಸರ್ಕಾರದ ಬುಡಕಟ್ಟು ವ್ಯವಹಾರಗಳ ಮಂತ್ರಾಲಯದ ರಾಜ್ಯ ಸಚಿವ ದುರ್ಗಾದಾಸ್ ಉಯಿಕಿ ತಿಳಿಸಿದರು.ಸೋಮವಾರ ಮೈಸೂರಿನ ಖಾಸಗಿ ಹೋಟೆಲ್‌ನಲ್ಲಿ ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ ಬೆಂಗಳೂರು ಹಾಗೂ ಕರ್ನಾಟಕ ರಾಜ್ಯ ಬುಡಕಟ್ಟು ಸಂಶೋಧನಾ ಸಂಸ್ಥೆವತಿಯಿAದ ಬುಡಕಟ್ಟು ಭಾಷೆಗಳು ಮತ್ತು ವಸ್ತು ಸಂಗ್ರಹಾಲಯಗಳು ಕುರಿತು ಹಮ್ಮಿಕೊಂಡಿದ್ದ ರಾಷ್ಟಿçÃಯ ವಿಚಾರಸಂಕಿರಣವನ್ನು ಉದ್ಘಾಟಿಸಿ ಮಾತನಾಡಿದ…

Read More

ರಾಹುಲ್ ಗಾಂಧಿ ಈ ದೇಶದಲ್ಲಿ ಇರುವುದಕ್ಕೆ ನಾಲಾಯಕ್: ಸಚಿವ ಸೋಮಣ್ಣ

ಮೈಸೂರು; ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನಮ್ಮ ದೇಶದಲ್ಲಿ ಇರುವುದಕ್ಕೆ ನಾಲಾಯಕ್ ಆಗಿದ್ದಾರೆ ಎಂದು ಕೇಂದ್ರ ಸಚಿವ ವಿ.ಸೋಮಣ್ಣ ವಾಗ್ದಾಳಿ ನಡೆಸಿದರು.ಪೊಲೀಸ್ ಠಾಣೆಯಲ್ಲಿ ಅಮಿತ್ ಶಾ ಫೋಟೋ ನೋಡಿ ರಾಹುಲ್‌ಗಾಂಧಿ ಕಿಡಿಕಾರಿರುವುದಕ್ಕೆ ಪ್ರತಿಕ್ರಿಯಿಸಿ ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು,ರಾಹುಲ್ ಗಾಂಧಿಗೆ ಈ ದೇಶದ ಇತಿಹಾಸ, ಸಂಸ್ಕöÈತಿ ಏನು ಗೊತ್ತಿಲ್ಲ, ಈ ದೇಶದ ನಡೆದು ಬಂದ ಹಾದಿ, ಒಕ್ಕೂಟದ ವ್ಯವಸ್ಥೆ ಗೊತ್ತಿಲ್ಲ. ಕ್ಷÄಲ್ಲಕ ಮನೋಭಾವದ ವ್ಯಕ್ತಿಯಾಗಿದ್ದಾರೆ. 10 ದಿನ ಭಾರತದಲ್ಲಿ 20 ದಿನ ವಿದೇಶದಲ್ಲಿರುತ್ತಾರೆ. ಇಂತಹ ನಾಲಾಯಕ್‌ಗಳ ಬಗ್ಗೆ…

Read More

ಜೆಎಸ್‌ಎಸ್ ಮೈಸೂರು ಅರ್ಬನ್ ಹಾತ್‌ನಲ್ಲಿ ನನ್ನ ಕೈಮಗ್ಗ, ನನ್ನ ಹೆಮ್ಮೆ” ಹಾಥ್ ಕರ್ಗ್ ಉತ್ಸವ್”

ಮೈಸೂರು; ನಗರದ ಹೆಬ್ಬಾಳ್‌ನಲ್ಲಿರುವ ಜೆಎಸ್‌ಎಸ್ ಅರ್ಬನ್ ಹಾತ್‌ನಲ್ಲಿ “ಹಾಥ್ ಕರ್ಗ್ ಉತ್ಸವ್ ನನ್ನ ಕೈಮಗ್ಗ, ನನ್ನ ಹೆಮ್ಮೆ” ಎಂಬ ರಾಜ್ಯಮಟ್ಟದ ಕೈಮಗ್ಗ ವಸ್ತು ಪ್ರದರ್ಶನ ಮತ್ತು ಮಾರಾಟ ಮೇಳವನ್ನು ಆ. 26 ರಿಂದ ಸೆ.8 ರವರೆಗೆ 14 ದಿನಗಳ ಕಾಲ ಆಯೋಜಿಸಲಾಗಿದೆ ಎಂದು ಜೆಎಸ್‌ಎಸ್ ವಿದ್ಯಾಪೀಠದ ತಾಂತ್ರಿಕ ಶಿಕ್ಷಣ ವಿಭಾಗದ ಉಪ ನಿರ್ದೇಶಕ ಬಿ.ಇಳಂಗೋವನ್ ತಿಳಿಸಿದರು.ಸೋಮವಾರ ನಗರದ ಜಿಲ್ಲಾ ಪತ್ರಕರ್ತರ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,ಭಾರತ ಸರ್ಕಾರದ ಜವಳಿ ಸಚಿವಾಲಯದ ಅಭಿವೃದ್ಧಿ ಆಯುಕ್ತರು (ಕೈಮಗ್ಗ), ನವದೆಹಲಿ…

Read More

ಕಬಿನಿ – ಕಾವೇರಿ ಅಚ್ಚುಕಟ್ಟು ಪ್ರದೇಶಕ್ಕೆ ನೀರು ಬಿಡಲು ಆಗ್ರಹಿಸಿ ರೈತರಿಂದ ಪ್ರತಿಭಟನೆ

ಮೈಸೂರು; ಕಾವೇರಿ-ಕಬಿನಿ ಜಲಾಶಯ ವ್ಯಾಪ್ತಿಯ ಅಚ್ಚುಕಟ್ಟು ಪ್ರದೇಶಗಳಲ್ಲಿನ ನಾಲೆಗಳಿಗೆ ಕೂಡಲೇ ನೀರು ಹರಿಸುವಂತೆ ಆಗ್ರಹಿಸಿ ನಗರದಲ್ಲಿ ಸೋಮವಾರ ರೈತರು ಪ್ರತಿಭಟನೆ ನಡೆಸಿದರು.ನಗರದ ಸಿದ್ಧಾರ್ಥನಗರದಲ್ಲಿರುವ ಜಿಲ್ಲಾಧಿಕಾರಿ ಕಚೇರಿ ಮುಂದೆ ಜಮಾಯಿಸಿದ ಪ್ರತಿಭಟನಾಕಾರರು ಕೆಲಕಾಲ ಪ್ರತಿಭಟನಾ ಧರಣಿ ನಡೆಸಿ ನಾನಾ ಘೋಷಣೆಗಳನ್ನು ಕೂಗಿದರು.ಈ ವೇಳೆ ಮಾತನಾಡಿದ ರಾಜ್ಯ ರೈತ ಸಂಘಟನೆಗಳ ಒಕ್ಕೂಟದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್, ಕಬಿನಿ ಜಲಾಶಯ ಭರ್ತಿಯಾಗಿ 25 ದಿನಗಳು ಕಳೆದಿದೆ. ಅಚ್ಚುಕಟ್ಟು ಭಾಗದ ರೈತರ ಬೆಳೆಗಳಿಗೆ ನೀರು ಬಿಡಬೇಕಾದ ರಾಜ್ಯ ಸರ್ಕಾರ, ತಮಿಳುನಾಡಿಗೆ ನೀರನ್ನು ಹರಿಸಿದ…

Read More

ಬುಡಕಟ್ಟು ಭಾಷೆ, ಸಂಸ್ಕೃತಿ ಸಂರಕ್ಷಣೆಗೆ ರಾಷ್ಟ್ರೀಯ ಸಂಕಲ್ಪ ಅಗತ್ಯ: ಕೇಂದ್ರ ಸಚಿವ ದುರ್ಗಾದಾಸ್ ಉಯಿಕಿ

ಮೈಸೂರು ; ಬುಡಕಟ್ಟು ಬಾಷೆ, ಸಂಸ್ಕೃತಿ ಸಂರಕ್ಷಣೆಗೆ ರಾಷ್ಟ್ರೀಯ ಸಂಕಲ್ಪ ಅಗತ್ಯವಾಗಿದೆ. ನಾವೇಲ್ಲರೂ ಸೇರಿ ಬುಡಕಟ್ಟು ಬಾಷೆ ಸಂಸ್ಕೃತಿ ಯನ್ನು ಉಳಿಸಿ ಬೆಳೆಸುವ ಸಂಕಲ್ಪ ಮಾಡಬೇಕು ಎಂದು ಕೇಂದ್ರ ಸರ್ಕಾರದ ಬುಡಕಟ್ಟು ವ್ಯವಹಾರಗಳ ಮಂತ್ರಾಲಯದ ರಾಜ್ಯ ಸಚಿವ ದುರ್ಗಾದಾಸ್ ಉಯಿಕಿ ತಿಳಿಸಿದರು.ಸೋಮವಾರ ಮೈಸೂರಿನ ಖಾಸಗಿ ಹೋಟೆಲ್‌ನಲ್ಲಿ ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ ಬೆಂಗಳೂರು ಹಾಗೂ ಕರ್ನಾಟಕ ರಾಜ್ಯ ಬುಡಕಟ್ಟು ಸಂಶೋಧನಾ ಸಂಸ್ಥೆವತಿಯಿAದ ಬುಡಕಟ್ಟು ಭಾಷೆಗಳು ಮತ್ತು ವಸ್ತು ಸಂಗ್ರಹಾಲಯಗಳು ಕುರಿತು ಹಮ್ಮಿಕೊಂಡಿದ್ದ ರಾಷ್ಟಿçÃಯ ವಿಚಾರಸಂಕಿರಣವನ್ನು ಉದ್ಘಾಟಿಸಿ ಮಾತನಾಡಿದ…

Read More

ನಗರ ವಕೀಲರ ವಿವಿದೋದ್ದೇಶ ಸಹಕಾರ ಸಂಘದ ಅಧ್ಯಕ್ಷರಾಗಿ ಎಂ.ಎಸ್.ಶರತ್ ಆಯ್ಕೆ

ಮೈಸೂರು; ನಗರದ ವಕೀಲರ ವಿವಿದೋದ್ದೇಶ ಸಹಕಾರ ಸಂಘದ ನಡೆದ ಸಭೆಯಲ್ಲಿ ಸಂಘದ ನೂತನ ಅಧ್ಯಕ್ಷರಾಗಿ ಎಂ.ಎಸ್.ಶರತ್ ಹಾಗೂ ಉಪಾಧ್ಯಕ್ಷರಾಗಿ ಬಿ.ನಂದೀಶ್‌ರವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಯಿತು. ಕಾರ್ಯದರ್ಶಿಯಾಗಿ ಸುಧೀರ್, ಜಂಟಿ ಕಾರ್ಯದರ್ಶಿಯಾಗಿ Z್ಪರಣ್‌ರಾಜ್ ಆಯ್ಕೆಯಾದರುಈ ಸಂದರ್ಭದಲ್ಲಿ ಮೈಸೂರಿನ ಪ್ರಧಾನಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಉಷಾರಾಣಿರವರು ನೂತನ ಅಧ್ಯಕ್ಷರು ಮತ್ತು ಉಪಾಧ್ಯಕ್ಷರನ್ನು ಸನ್ಮಾನಿಸಿ ಅಭಿನಂದಿಸಿದರು.ವೇದಿಕೆಯಲ್ಲಿ ವಕೀಲರ ಸಂಘದ ಅಧ್ಯಕ್ಷ ಲೋಕೇಶ್‌ಎಸ್ ಉಪಸ್ಥಿತರಿದ್ದರು.

Read More

ಐದು ದಿನಗಳ ಕಾಲ ನಡೆದ ಬಣ್ಣದ ಮಾಂತ್ರಿಕ ಬಿ.ಎಂ.ರಾಮಚ0ದ್ರ ವಿದ್ಯಾರ್ಥಿ ನಾಟಕೋತ್ಸವ

ಮೈಸೂರು; ರಂಗಯಾನಟ್ರಸ್ಟ್ ಕಾಲೇಜು ವಿದ್ಯಾರ್ಥಿಗಳಿಗೆ ನಡೆಸಿದ ಒಂದು ತಿಂಗಳ ರಂಗ ಕಾರ್ಯಾಗಾರವನ್ನು ಕೇಂದ್ರ ಸಂಸ್ಕೃತಿ ಸಚಿವಾಲಯ ಮತ್ತು ಕನ್ನಡ ಮತ್ತು ಸಂಸ್ಕೃತಿ ನಿರ್ದೇಶನಾಲಯದ ಸಹಯೋಗದೊಂದಿಗೆ ಆಯೋಜಿಸಿ, ಅದರಲ್ಲಿ ಸಿದ್ದಗೊಂಡ ನಾಟಕಗಳನ್ನು ಮೈಸೂರಿನ ಹಿರಿಯರಂಗಕರ್ಮಿ ಬಿ.ಎಂ ರಾಮಚಂದ್ರಅವರ ಹೆಸರಿನಲ್ಲಿ“ಬಣ್ಣದ ಮಾಂತ್ರಿಕ ಬಿ.ಎಂ.ರಾಮಚ0ದ್ರ ವಿದ್ಯಾರ್ಥಿ ನಾಟಕೋತ್ಸವವನ್ನು ನಗರದ ಕಲಾಮಂದಿರದಲ್ಲಿರುವ ಕಿರುರಂಗಮ0ದಿರದಲ್ಲಿ ಆಯೋಜಿಸಲಾಗಿತ್ತು.ವಿದ್ಯಾರ್ಥಿಗಳಿಂದ, ವಿದ್ಯಾರ್ಥಿಗಳಿಗಾಗಿ, ವಿದ್ಯಾರ್ಥಿಗಳಿಗೋಸ್ಕರ ಎಂಬ ಶೀರ್ಷಿಕೆಯಡಿಆಯೋಜನೆಗೊಂಡಿದ್ದ ಈ ನಾಟಕೋತ್ಸವದಲ್ಲಿ ಮೈಸೂರಿನ ಸರ್ಕಾರಿ ಪದವಿ ಪೂರ್ವಕಾಲೇಜುಒಂಟಿಕೊಪ್ಪಲು, ಸರ್ಕಾರಿ ಪದವಿ ಪೂರ್ವಕಾಲೇಜುಮಂಚೇಗೌಡನಕೊಪ್ಪಲು, ಮಹಾರಾಜಕಾಲೇಜು, ಹಾರ್ಡ್ವಿಕ್‌ಪದವಿ ಪೂರ್ವಕಾಲೇಜು, ಎಂ.ಐ.ಟಿ ಪ್ರಥಮದರ್ಜೆಕಾಲೇಜು, ಎಸ್.ಡಿ.ಎಂ ಮಹಿಳಾ…

Read More