ವಿಬಿ ಜಿ ರಾಮ್ ಜಿ ಬಲಗೊಳಿಸಲು ಜಾಬ್ ಕಾರ್ಡ್ ಮೇಳಜಿಲ್ಲೆಯಾದ್ಯಂತ 255 ಗ್ರಾಮ ಪಂಚಾಯಿತಿಗಳಲ್ಲೂ ಅಭಿಯಾನ ಆರಂಭ
ಮೈಸೂರು: ಪ್ರತಿ ಕುಟುಂಬಕ್ಕೆ ಉದ್ಯೋಗ ಭದ್ರತೆ ನೀಡುವ ಉದ್ದೇಶದೊಂದಿಗೆ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್(ಗ್ರಾಮೀಣ)(ವಿಬಿಜಿರಾಮ್ ಜಿ) ಅನ್ನು ಮತ್ತಷ್ಟು ಬಲಪಡಿಸಿ ವಿಸ್ತರಿಸಲು ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲೂ ಜಾಬ್ ಕಾರ್ಡ್ ಮೇಳ ಆರಂಭವಾಗಿದೆ.ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸೂಚನೆ ಮೇರೆಗೆ ಜಿಲ್ಲಾ ಪಂಚಾಯಿತಿ ನಿರ್ದೇಶನದಲ್ಲಿ ಜಿಲ್ಲೆಯ 255 ಗ್ರಾಮ ಪಂಚಾಯಿತಿಗಳಲ್ಲಿ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್(ಗ್ರಾಮೀಣ)(ವಿಬಿ ಜಿ ರಾಮ್ ಜಿ) ಜಾಬ್ ಕಾರ್ಡ್ ಮೇಳ ನಡೆಸಲು…