ಯಾವುದೇ ಯೋಜನೆ ಯಶಸ್ವಿಯಾಗಬೇಕಾದರೆ ಆಡಳಿತ ಮತ್ತು ಸಾರ್ವಜನಿಕರ ನಡುವೆ ಉತ್ತಮ ಸಂವಹನ ಅತ್ಯಗತ್ಯ
ಮೈಸೂರು: ಯಾವುದೇ ಯೋಜನೆ ಯಶಸ್ವಿಯಾಗಬೇಕಾದರೆ ಆಡಳಿತ ಮತ್ತು ಸಾರ್ವಜನಿಕರ ನಡುವೆ ಉತ್ತಮ ಸಂವಹನ ಅತ್ಯಗತ್ಯ ಎಂದು ಮೈಸೂರು ನಗರಪಾಲಿಕೆಯ ಆಯುಕ್ತರಾದ ಕೆ.ಎಂ.ಸವಿತಾ ಹೇಳಿದರು.ನಗರದ ಪತ್ರಕರ್ತರ ಭವನದಲ್ಲಿ ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ವತಿಯಿಂದ ಆಯೋಜಿಸಲಾಗಿದ್ದ ಆಕರ್ಷಕ ಸುದ್ದಿ ಛಾಯಾಚಿತ್ರ ಪ್ರದರ್ಶನ ಮತ್ತು ಸ್ಪರ್ಧೆ, ಹಿರಿಯ ಛಾಯಾಗ್ರಾಹಕರಿಗೆ ಅಭಿನಂದನೆ ಮತ್ತು ಮೂಲಕ ವಿಶ್ವ ಛಾಯಾಗ್ರಹಣ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಮೈಸೂರು ನಗರವನ್ನು ಸ್ವಚ್ಛ, ಸುಂದರ, ಆರೋಗ್ಯಕರ ಹಾಗೂ ಸುಸ್ಥಿರ ನಗರವನ್ನಾಗಿ ರೂಪಿಸುವಲ್ಲಿ ಸ್ಥಳೀಯ ಪತ್ರಿಕೋದ್ಯಮದ ಪಾತ್ರ…