ವಿಜ್ಞಾನ ಮತ್ತು ತಂತ್ರಜ್ಞಾನದ ಅಡಿಯಳಾಗಿ ನಮ್ಮ ಮೂಲ ಗ್ರಾಮೀಣ ಸಂಸ್ಕöತಿಯ ಮರೆಯಬಾರದು; ಪ್ರೊ. ನಂಜಯ್ಯ ಹೊಂಗನೂರು
ಮೈಸೂರು : ಪ್ರತಿಯೊಬ್ಬ ವ್ಯಕ್ತಿಗೂ ಪ್ರಕೃತಿ, ಸಂಸ್ಕöತಿ, ಸೃಜನಶೀಲತೆ ಬಹಳ ಮುಖ್ಯ. ಈ ಮೂರು ಸಂಗತಿಗಳನ್ನು ಮೈಗೂಡಿಸಿಕೊಂಡವರು ಜೀವನದಲ್ಲಿ ಸಾಧನೆ ಮಾಡಿ ಸಮಾಜದಲ್ಲಿ ಯಶಸ್ಸು ಗಳಿಸುತ್ತಾರೆ ಎಂದು ಮೈಸೂರು ವಿಶ್ವವಿದ್ಯಾನಿಲಯದ ಕುವೆಂಪು ಕನ್ನಡ ಅಧ್ಯಯನ ಸಂಸ್ಥೆಯ ನಿರ್ದೇಶಕ ಹಾಗೂ ಜಾನಪದ ವಿದ್ವಾಂಸ ಪ್ರೊ. ನಂಜಯ್ಯ ಹೊಂಗನೂರು ಹೇಳಿದರು.ಅದಮ್ಯ ರಂಗಶಾಲೆಯ ವತಿಯಿಂದ ನಗರದ ಹೂಟಗಳ್ಳಿಯಲ್ಲಿರುವ ದಕ್ಷ ಕಾಲೇಜಿನ ಸಭಾಂಗಣದಲ್ಲಿ ನಡೆದ ‘ಪಠ್ಯಾಧಾರಿತ ರಂಗರೂಪ ಪ್ರದರ್ಶನ ಹಾಗೂ ಗಣ್ಯ ಸಾಧಕರಿಗೆ ಅಭಿನಂದನ ಸಮಾರಂಭ’ದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಅವರು, ಸೃಜನಶೀಲತೆ…