Skip to main content

3Kaala News

ಸುಭಾಷಿತ 

ಪಕ್ಕದಲ್ಲಿರುವವನ ತಟ್ಟೆಯಲ್ಲಿ ಏನಿದೆ ಅಂತ ಯಾವತ್ತೂ ಇಣುಕಿ ನೋಡಬೇಡ. ಕಾರಣ ಅಲ್ಲಿ ಜಾಸ್ತಿಯಿದ್ದರೆ, ನಿನಗೆ ಸಂಕಟವಾಗುತ್ತದೆ.ಅಲ್ಲಿ ಕಡಿಮೆ ಇದ್ದರೆ, ನಿನಗೆ ಅಹಂಕಾರ ಬರುತ್ತದೆ.ಎರಡೂ ಒಳ್ಳೆಯದಲ್ಲ.ನಮ್ಮ ತಟ್ಟೆಯನ್ನು ನಾವು ನೋಡಿಕೊಂಡಿದ್ದರೆ, ಸಿಗುವ ಸಂತೋಷವೇ ಬೇರೆ

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

admin

ಸ್ಪರ್ಧಾತ್ಮಕ ಜಗತ್ತಿಗೆ ಹೊಂದಿಕೊಳ್ಳಿ: ಡಾ. ತ್ರಿಣೇಶ್

ಬಿಜಿಎಸ್ ಪ್ರಥಮ ದರ್ಜೆ ಕಾಲೇಜಿನಲ್ಲಿ ಹಿರಿಯ ವಿದ್ಯಾರ್ಥಿಗಳಿಂದ ಕಿರಿಯ ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮ ಪಿರಿಯಾಪಟ್ಟಣ: ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಯುಗದಲ್ಲಿ ಬದುಕುತ್ತಿದ್ದು ಸ್ಪರ್ದಾತ್ಮಕ ಜಗತ್ತಿನಲ್ಲಿ ಉಳಿಯಬೇಕಾದರೆ ವಿದ್ಯಾರ್ಥಿಗಳು ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲೂ ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕು ಎಂದು ಪಾಂಡವಪುರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಧ್ಯಾಪಕರಾದ ತ್ರಿಣೇಶ್ ತಿಳಿಸಿದರು. ಪಟ್ಟಣದ ಬಿಜಿಎಸ್ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆದ 2026-27ನೇ ಸಾಲಿನ ಸಾಂಸ್ಕೃತಿಕ, ಕ್ರೀಡೆ ಮತ್ತು ರಾಷ್ಟ್ರೀಯ ಸೇವಾ ಯೋಜನಾ ಚಟುವಟಿಕೆಗಳ ಸಮಾರಂಭ ಹಾಗೂ ಹಿರಿಯ ವಿದ್ಯಾರ್ಥಿಗಳಿಂದ ಕಿರಿಯ ವಿದ್ಯಾರ್ಥಿಗಳಿಗೆ…

Read More

ಮಹಿಳಾ ಸೂಪರ್ ವೈಸರ್ ಕಿರುಕುಳ ತಾಳಲಾರದೆ ಡೆತ್ ನೋಟ್ ಬರೆದಿದ್ದು ಮಹಿಳಾ ನೌಕರೆ ಆತ್ಮಹತ್ಯೆ

ಮೈಸೂರು: ಮಹಿಳಾ ಸೂಪರ್ ವೈಸರ್ ಕಿರುಕುಳ ನೀಡಿದ್ದಾರೆಂದು ಆರೋಪಿಸಿ ಕೀಟನಾಶಕ ಸೇವಿಸಿ ಮಹಿಳಾ ನೌಕರಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೈಸೂರಿನಲ್ಲಿ ಹಿನಕಲ್ ನಲ್ಲಿ ನಡೆದಿದೆ. ಡೆತ್ ನೋಟ್ ಬರೆದಿಟ್ಟು ನಾಗೇಶ್ವರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಕAಪನಿಯೊAದರಲ್ಲಿ ನಾಗೇಶ್ವರಿ ಟಾಟಾ ಪ್ರಮೋಟರ್ ಆಗಿ ಕೆಲಸ ನಿರ್ವಹಣೆ ಮಾಡುತ್ತಿದ್ದರು. ಈ ಮಧ್ಯೆ ಕಳೆದ 4 ದಿನಗಳ ಹಿಂದೆ ಕಂಪನಿಗೆ ಸೂಪರ್ವೆÊಸರ್ ಆಗಿ ಡಾಲಿ ಎಂಬ ಮಹಿಳೆ ಬಂದಿದ್ದು, ನನ್ನದಲ್ಲದ ತಪ್ಪಿಗೆ ನನ್ನನ್ನು ಟಾರ್ಗೆಟ್ ಮಾಡಿ ಕಿರುಕುಳ ಕೊಟ್ಟಿದ್ದಾರೆ. ಕಳೆದ 4 ತಿಂಗಳಿನಿAದ ಒಂದು…

Read More

477 ಒಳಚರಂಡಿ ಸಹಾಯಕರ ನೇರ ನೇಮಕಾತಿ

ಮಾಜಿ ಮೇಯರ್ ನಾರಾಯಣರನ್ನು ಅಭಿನಂದಿಸಿದ ಪೌರಕಾರ್ಮಿಕರುಮೈಸೂರು : ಪೌರಕಾರ್ಮಿಕರ ವಿಶೇಷ ನೇಮಕಾತಿಯಡಿ ರಾಜ್ಯದ ವಿವಿಧ ಸ್ಥಳೀಯ ಸಂಸ್ಥೆಗಳಲ್ಲಿ ಹೊರಗುತ್ತಿಗೆ ಆಧಾರದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ 477 ಒಳಚರಂಡಿ ಸಹಾಯಕರನ್ನು ಸರ್ಕಾರ ಕಾಯಂ ಮಾಡಿದ್ದು, ಈ ನೇಮಕಾತಿಗೆ ಹೋರಾಟ ನಡೆಸಿದ ಪೌರಕಾರ್ಮಿಕರ ಮಹಾಸಂಘದ ರಾಜ್ಯಾಧ್ಯಕ್ಷ ಮೈಸೂರಿನ ಮಾಜಿ ಮೇಯರ್ ನಾರಾಯಣ ಅವರನ್ನು ಪೌರಕಾರ್ಮಿಕರು ತಲೆಯ ಮೇಲೆ ಹೊತ್ತು ಮೆರವಣಿಗೆ ನಡೆಸಿ, ತಮ್ಮ ಅಭಿಮಾನ ಸೂಚಿಸಿದ ಹೃದಯಸ್ಪರ್ಶಿ ಘಟನೆಗೆ ಮೈಸೂರಿನ ಪುರಭವನ ಸಾಕ್ಷಿಯಾಯಿತು.ಶನಿವಾರ ಬೆಳಗ್ಗೆ ಪುರಭವನದಲ್ಲಿ ಜಮಾಯಿಸಿದ ನೂರಾರು ಪೌರಕಾರ್ಮಿಕರು, ಒಳಚರಂಡಿ…

Read More

ಶಾಸಕ ತನ್ವೀರ್ ಸೇಠ್‌ಗೆ ಸಚಿವ ಸ್ಥಾನ ನೀಡಲು ಆಗ್ರಹಿಸಿ ಮೌನ ಪ್ರತಿಭಟನಾ ಧರಣಿ

ಮೈಸೂರು : ಮೈಸೂರಿನ ಎನ್‌ಆರ್ ಕ್ಷೇತ್ರದ ಶಾಸಕ ತನ್ವೀರ್ ಸೇಠ್ ಅವರಿಗೆ ಸಚಿವ ಸ್ಥಾನ ನೀಡಬೇಕೆಂದು ಆಗ್ರಹಿಸಿ ಅವರ ಅಭಿಮಾನಿಗಳು ಹಾಗೂ ಕಾಂಗ್ರೆಸ್ ಮುಖಂಡರು ಶನಿವಾರ ಮೌನ ಪ್ರತಿಭಟನಾ ಧರಣಿ ನಡೆಸಿದರು.ನಗರದ ಎಫ್‌ಟಿಎಸ್ ವೃತ್ತದಲ್ಲಿರುವ ಅಂಬೇಡ್ಕರ್ ಪ್ರತಿಮೆ ಎದುರು ಜಮಾಯಿಸಿದ ನೂರಾರು ಕಾಂಗ್ರೆಸ್ ಮುಖಂಡರು ಮತ್ತು ಕಾರ್ಯಕರ್ತರು, ಮೌನ ಪ್ರತಿಭಟನೆ ನಡೆಸಿ, ತನ್ವೀರ್ ಸೇಠ್ ಅವರಿಗೆ ಸಚಿವ ಸ್ಥಾನ ಸಿಗುವ ತನಕ ಜಾಗ ಬಿಟ್ಟು ಕದಲಲ್ಲ ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.ಈ ಸಂದರ್ಭದಲ್ಲಿ ಅಜೀಜ್ ಸೇಠ್ ಬ್ಲಾಕ್…

Read More

ಗುತ್ತಿಗೆದಾರನ ಅಪಹರಣ ಪ್ರಕರಣದಲ್ಲಿ ನಾಲ್ವರ ಬಂಧನ, 16 ಲಕ್ಷ ವಶ

ಇಬ್ಬರು ಬೈಕ್ ಕಳ್ಳರ ಸೆರೆ: ನಾಲ್ವರು ಡಕಾಯಿತರ ಬಂಧನಮೈಸೂರು: ಗುತ್ತಿಗೆದಾರನನ್ನು ಅಪಹರಿಸಿ, ಬೆದರಿಕೆ ಹಾಕಿ ಆತನಿಂದ ಹಣ ಪಡೆದು ನಂತರ ಬಿಟ್ಟು ಕಳಿಸಿದ ಪ್ರಕರಣಕ್ಕೆ ಸಂಬAಧಿಸಿದAತೆ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಮೈಸೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ತಿಳಿಸಿದರು.ಶನಿವಾರ ತಮ್ಮ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕಳೆದ ಜುಲೈ 15 ರಂದು ಮೈಸೂರು ವರುಣ ಪೊಲೀಸ್ ಠಾಣಾ ವ್ಯಾಪ್ತಿಯ ಮುದ್ದೇಗೌಡನ ಹುಂಡಿ ಗ್ರಾಮದ ಗುತ್ತಿಗೆದಾರ ರಾಮು ಎಂಬುವರನ್ನು, ಅವರ ತೋಟದ ಮನೆಯ ಬಳಿ…

Read More

ಶ್ರೀ ವಿದ್ಯಾವಲ್ಲಭತೀರ್ಥಸ್ವಾಮ್ಭಿಜಿಯವರ ಆಶೀರ್ವಾದ ಪಡೆದ ಶಾಸಕ ಟಿ.ಎಸ್ ಶ್ರೀವತ್ಸ

ಮೈಸೂರು ; ನಗರದ ಸರಸ್ವತಿಪುರಂನಲ್ಲಿರುವ ಶ್ರೀ ಕೃಷ್ಣ ಧಾಮದಲ್ಲಿ ಏರ್ಪಡಿಸಲಾಗಿದ್ದ ಉಡುಪಿ ಶ್ರೀ ಕಾಣಿಯೂರು ಮಠದ ಪೀಠಾಧಿಪತಿಗಳಾದ ಶ್ರೀ ವಿದ್ಯಾವಲ್ಲಭತೀರ್ಥ ಶ್ರೀಪಾದರವರ 35ನೇ ಚಾತುರ್ಮಾಸ್ಯ ವ್ರತ ಸಮಾರಂಭದಲ್ಲಿಶಾಸಕ ಟಿ.ಎಸ್. ಶ್ರೀವತ್ಸ ಹಾಗೂ ಮಾಜಿ ಸಂಸದ ಪ್ರತಾಪ್ ಸಿಂಹರವರು ಶ್ರೀಗಳ ಆಶೀರ್ವಾದ ಪಡೆದರುಈ ಸಂದರ್ಭದಲ್ಲಿ ಮುಖಂಡರಾದ ವಾಸುದೇವ್ ಭಟ್,ಶ್ರೀಕೃಷ್ಣ ಮಿತ್ರ ಮಂಡಳಿ ಅಧ್ಯಕ್ಷಶ್ರೀವತ್ಸ, ಕಾರ್ಯದರ್ಶಿ ರಾಘವೇಂದ್ರ ರಾವ್, ಖಜಾಂಜಿ ಸುರೇಶ್ ರಾವ್, ಶ್ರೀ ಕೃಷ್ಣ ಟ್ರಸ್ಟ್ ಉಪಾಧ್ಯಕ್ಷರಾದ ರವಿಶಾಸ್ತಿç,ಪಿ ಎಸ್ ಶೇಖರ್, ಕಾರ್ಯದರ್ಶಿ ಕೆ ವಿ ಶ್ರೀಧರ್,ಕೃಷ್ಣ ದಾಸ್…

Read More

ಗ್ರಾಮೀಣ ಭಾಗದ ಮಕ್ಕಳು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು : ಸಿದ್ದರಾಮಯ್ಯ

ಮೈಸೂರು : ಗ್ರಾಮೀಣ ಭಾಗದ ಮಕ್ಕಳು ಕೆ.ಎ.ಎಸ್. ಮತ್ತು ಐ.ಎ.ಎಸ್. ತರಬೇತಿ ಪಡೆದು, ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ಸರ್ಕಾರದ ಉನ್ನತ ಹುದ್ದೆಗಳನ್ನು ಅಲಂಕರಿಸುವ0ತಾಗಬೇಕು ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.ಮೈಸೂರಿನ ವಿಜಯನಗರ 2ನೇ ಹಂತದಲ್ಲಿ ಶ್ರೀಕಾಗಿನೆಲೆ ಮಹಾಸಂಸ್ಥಾನದ ವತಿಯಿಂದ ನಿರ್ಮಿಸುತ್ತಿರುವ ಕೆ.ಎ.ಎಸ್., ಐ.ಎ.ಎಸ್. ತರಬೇತಿ ಕೇಂದ್ರದ ಕಟ್ಟಡದ ಕಾಮಗಾರಿಯನ್ನು ಪರಿಶೀಲಿಸಿ ಮಾತನಾಡಿದ ಅವರು, ಹಣವಿರುವ ವಿದ್ಯಾರ್ಥಿಗಳು ಕೆ.ಎ.ಎಸ್, ಐ.ಎ.ಎಸ್. ತರಬೇತಿ ಪಡೆಯಲು ಬೆಂಗಳೂರು ಹೈದರಾಬಾದ್, ದೆಹಲಿಗಳಿಗೆ ಹೋಗುತ್ತಿದ್ದಾರೆ. ಆದರೆ ಬಡವರ, ರೈತರ ಮಕ್ಕಳಿಗೆ ಅಲ್ಲಿಗೆ ಹೋಗಿ ತರಬೇತಿ ಪಡೆಯಲು…

Read More

ವ್ಯಸನ-ಖಿನ್ನತೆ ಸಾಧನೆಗೆ ದಾರಿಯಲ್ಲ, ಸೋಲನ್ನು ಮೆಟ್ಟಿ ನಿಂತು ಯಶಸ್ಸು ಸಾಧಿಸಿ : ಮಧುಕರ್ ದೇಶಪಾಂಡೆ

ಮೈಸೂರು; ವ್ಯಸನಕ್ಕೆ, ಖಿನ್ನತೆಗೆ ಒಳಗಾಗುವುದು ಸಾಧನೆಗೆ ದಾರಿಯಲ್ಲ. ನಿಮ್ಮ ವೈಯಕ್ತಿಕ ಸಾಧನೆ ಮತ್ತು ಯಶಸ್ಸು ಮುಖ್ಯವೇ ಹೊರತು ಯಾರು ದಾರಿ ತಪ್ಪಬಾರದು ಎಂದು ಕರ್ನಾಟಕ ಹೈಕೋರ್ಟ್ ನ ಹಿರಿಯ ವಕೀಲ ಮಧುಕರ್ ದೇಶಪಾಂಡೆ ಹೇಳಿದರು.ಶನಿವಾರ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಬೆಂಗಳೂರು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ನ್ಯಾಯಾಂಗ ಇಲಾಖೆ, ವಕೀಲರ ಸಂಘ, ಮಹಾರಾಣಿ ಮಹಿಳಾ ಕಲಾ ಕಾಲೇಜನ ಮನೋವಿಜ್ಞಾನ ವಿಭಾಗ, ವಿದ್ಯಾರ್ಥಿ ಆಪ್ತ ಸಲಹಾ ಸಮಿತಿ, ಮಾದಕ ವಸ್ತು ವಿರೋಧಿ ಜಾಗೃತಿ ಸಮಿತಿ, ಮಹಾರಾಜ…

Read More

ಜಿಲ್ಲಾ ಉಸ್ತುವಾರಿ ಸಚಿವರಿಂದ ಬರ ಪರಿಸ್ಥಿತಿ ಹಾಗೂ ಕುಡಿಯುವ ನೀರಿನ ಪೂರೈಕೆ ಕುರಿತು ಪರಿಶೀಲನೆ

ಮೈಸೂರು; ಜಿಲ್ಲೆಯ ಎಚ್.ಡಿ. ಕೋಟೆ ತಾಲೂಕಿನ ಚಿಕ್ಕಕೆರೆಯೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಾಮನಹಳ್ಳಿ ಹುಂಡಿ ಗ್ರಾಮದಲ್ಲಿ ಶನಿವಾರ ಕುಡಿಯುವ ನೀರಿನ ಅಭಾವ ಹಾಗೂ ಬರ ವೀಕ್ಷಣೆ ಕುರಿತು ಜಿಲ್ಲಾ ಉಸ್ತುವಾರಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಪರಿಶೀಲನೆ ನಡೆಸಿದರು.ಬಳಿಕ ಮಾತನಾಡಿದ ಅವರು, ಹಾರಂಗಿ ಹಾಗೂ ನುಗು ಜಲಾಶಯಗಳ ಕಾಲುವೆಗಳ ಮೂಲಕ ಕೆರೆ-ಕಟ್ಟೆಗಳಿಗೆ ನೀರು ಹರಿಸಿ ತುಂಬಿಸಲು ಕ್ರಮ ಕೈಗೊಳ್ಳಲಾಗಿದೆ. ಇದರಿಂದ ಅಂತರ್ಜಲ ಮಟ್ಟ ವೃದ್ಧಿಯಾಗಿ ಕುಡಿಯುವ ನೀರಿನ ಅಭಾವ ನೀಗಲು ಅನುಕೂಲವಾಗಲಿದೆಎಂದು ಹೇಳಿದರು.ಪ್ರಸ್ತುತ ಹರಿಸಲಾಗುವ ನೀರನ್ನು ಬೆಳೆ,…

Read More

ಸಂಸ್ಕಾರ ಮತ್ತು ಸಾಹಿತ್ಯದಿಂದ ಮಾತ್ರ ಸನ್ಮಾರ್ಗದ ವ್ಯಕ್ತಿತ್ವ ನಿರ್ಮಾಣ; ಶಂಕರ ದೇವನೂರು

`ಮೈಸೂರು: “ಸಂಸ್ಕಾರ ಮತ್ತು ಸಾಹಿತ್ಯದಿಂದ ಮಾತ್ರ ಸನ್ಮಾರ್ಗದ ವ್ಯಕ್ತಿತ್ವ ನಿರ್ಮಾಣ ಸಾಧ್ಯ ಎಂದು ಸಂಸ್ಕೃತಿ ಮತ್ತು ಆಧ್ಯಾತ್ಮಿಕ ಚಿಂತಕ ಶಂಕರ ದೇವನೂರು ಹೇಳಿದರು.ಶನಿವಾರ ನಗರದ ಎಸ್.ಬಿ.ಆರ್.ಆರ್. ಮಹಾಜನ ಪ್ರಥಮ ದರ್ಜೆ ಕಾಲೇಜಿನ ವಿವೇಕಾನಂದ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ 2026-27ನೇ ಸಾಲಿನ ಪೋಷಕರ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದ ಅವರು, ಮಾನವ ಜನ್ಮದ ಸಾರ್ಥಕತೆಯನ್ನು ವಿವರಿಸಿದರು. ಹುಟ್ಟುವಾಗ ಮಗುವಾಗಿ ಬರುವ ಮನುಷ್ಯ ಬೆಳೆಯುತ್ತಾ ಸಾಧನೆಗಳನ್ನು ಮಾಡಿ, ಕೊನೆಗೆ ಸಮಾಜಕ್ಕೆ ಬೆಳಕಾಗುವುದೇ ನಿಜವಾದ ಜೀವನದ ಸಾರ್ಥಕತೆ ಎಂದು ಮಾರ್ಮಿಕವಾಗಿ ತಿಳಿಸಿದರು.ಗಿಡದಲ್ಲಿ ಮೂಡುವ ಮೊಗ್ಗು…

Read More