Skip to main content

3Kaala News

ಸುಭಾಷಿತ 

ಪಕ್ಕದಲ್ಲಿರುವವನ ತಟ್ಟೆಯಲ್ಲಿ ಏನಿದೆ ಅಂತ ಯಾವತ್ತೂ ಇಣುಕಿ ನೋಡಬೇಡ. ಕಾರಣ ಅಲ್ಲಿ ಜಾಸ್ತಿಯಿದ್ದರೆ, ನಿನಗೆ ಸಂಕಟವಾಗುತ್ತದೆ.ಅಲ್ಲಿ ಕಡಿಮೆ ಇದ್ದರೆ, ನಿನಗೆ ಅಹಂಕಾರ ಬರುತ್ತದೆ.ಎರಡೂ ಒಳ್ಳೆಯದಲ್ಲ.ನಮ್ಮ ತಟ್ಟೆಯನ್ನು ನಾವು ನೋಡಿಕೊಂಡಿದ್ದರೆ, ಸಿಗುವ ಸಂತೋಷವೇ ಬೇರೆ

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

admin

ಭಕ್ತರಿಂದ ತುಂಬಿ ತುಳುಕಿದ ಚಾಮುಂಡಿಬೆಟ್ಟ; ಮಹಾಲಕ್ಷಿö್ಮ ಅಲಂಕಾರದಲ್ಲಿ ಕಂಗೊಳಿಸಿದ ಶಕ್ತಿ ದೇವತೆ ಚಾಮುಂಡೇಶ್ವರಿ

ಮೈಸೂರು: ಆಷಾಢ ಮಾಸದ ಕೊನೆಯ ಶುಕ್ರವಾರವಾದ ಇಂದು ಮೈಸೂರಿನ ಚಾಮುಂಡಿಬೆಟ್ಟಕ್ಕೆ ನಾಡ ಶಕ್ತಿ ದೇವತೆ ತಾಯಿ ಭಕ್ತಸಾಗರವೇ ಹರಿದುಬಂದಿತ್ತು. ಇದರಿಂದಾಗಿ ಭಕ್ತರಿಂದ ಬೆಟ್ಟ ತುಂಬಿ ತುಳುಕಿತು. ಬೆಟ್ಟಕ್ಕೆ ಆಗಮಿಸಿದ ಲಕ್ಷಾಂತರ ಭಕ್ತರು ದುರ್ಗೆಯ ದರ್ಶನ ಪಡೆದು ಪಾವನರಾಗಿ ಜೈ ಚಾಮುಂಡೇಶ್ವರಿ ಎಂದು ಮುಗಿಲು ಮುಟ್ಟುವಂತೆ ಘೋಷಣೆಗಳನ್ನು ಕೂಗಿದರು. ಈ ಮೂಲಕ ಚಾಮುಂಡಿಬೆಟ್ಟದಲ್ಲಿ ಸಂಭ್ರಮ, ಸಡಗರದಿಂದ ಆಷಾಢ ಶುಕ್ರವಾರ ಸಂಪನ್ನವಾಯಿತು.ಬೆಟ್ಟದ ತಾಯಿಯ ದರ್ಶನ ಪಡೆಯಲೆಂದು ಮುಂಜಾನೆಯಿAದಲೇ ತುಂತುರು ಮಳೆಯನ್ನೂ ಲೆಕ್ಕಿಸದೆ ಮುಂಜಾನೆಯಿAದಲೇ ವಿವಿಧೆಡೆಗಳಿಂದ ಬೆಟ್ಟಕ್ಕೆ ಆಗಮಿಸಿದ ಭಕ್ತರು ನೂಕುನುಗ್ಗಲಿಲ್ಲದೆ…

Read More

ನೈರುತ್ಯ ರೈಲ್ವೆಯ ಮಹಾಪ್ರಬಂಧಕರಿAದ ಮೂಲಸೌಕರ್ಯಗಳ ಸಮಗ್ರ ಪರಿಶೀಲನೆ

ಮೈಸೂರು ; ನೈರುತ್ಯ ರೈಲ್ವೆಯ ಮಹಾಪ್ರಬಂಧಕ ಪಿ. ಅನಂತ್ ಅವರು ಮೈಸೂರು ವಿಭಾಗದ ವಿವಿಧ ಘಟಕಗಳು ಹಾಗೂ ಮೂಲಸೌಕರ್ಯಗಳ ಸಮಗ್ರ ಪರಿಶೀಲನೆ ನಡೆಸಿದರು. ಪರಿಶೀಲನೆಯ ಸಂದರ್ಭದಲ್ಲಿ ಅವರು ಮೈಸೂರು ರೈಲ್ವೆ ಆಸ್ಪತ್ರೆಗೆ ಭೇಟಿ ನೀಡಿ, ಅಲ್ಲಿನ ಆರೋಗ್ಯ ಸೇವೆಗಳ ಗುಣಮಟ್ಟ ಹಾಗೂ ರೋಗಿಗಳ ಆರೈಕೆಯನ್ನು ಪರಿಶೀಲಿಸಿದರು. ಅವರು ವೈದ್ಯರು, ಆಸ್ಪತ್ರೆಯ ಸಿಬ್ಬಂದಿ ಹಾಗೂ ರೋಗಿಗಳೊಂದಿಗೆ ಸಂವಾದ ನಡೆಸಿ, ವೈದ್ಯಕೀಯ ಉಪಕರಣಗಳು, ಆರೋಗ್ಯ ಸೌಲಭ್ಯಗಳು ಹಾಗೂ ಅಗತ್ಯ ಮೂಲಸೌಕರ್ಯಗಳ ಲಭ್ಯತೆಯನ್ನು ಅವಲೋಕಿಸಿದರು. ರೈಲ್ವೆ ನೌಕರರು ಮತ್ತು ಅವರ ಕುಟುಂಬಗಳಿಗೆ…

Read More

ತಂಬಾಕು ಹದ ಮಾಡುವ ಬ್ಯಾರನ್ ಗೆ ಬೆಂಕಿ ತಗುಲಿ ಲಕ್ಷಾಂತರ ರೂ ತಂಬಾಕು ಭಸ್ಮ

ಪಿರಿಯಾಪಟ್ಟಣ : ತಂಬಾಕು ಹದ ಮಾಡುವ (ಕ್ಯೂರಿಂಗ್) ವೇಳೆ ಆಕಸ್ಮಿಕವಾಗಿ ತಂಬಾಕು ಬ್ಯಾರನ್‌ ಗೆ ಬೆಂಕಿ ತಗುಲಿ, ಲಕ್ಷಂತರ ರೂ. ಮೌಲ್ಯದ ತಂಬಾಕು ಹಾಗೂ ಬ್ಯಾರನ್ ಕಟ್ಟಡ ಭಸ್ಮವಾಗಿರುವ ಘಟನೆ ತಾಲ್ಲೂಕಿನ ಹರಿಲಾಪುರ ಗ್ರಾಮದಲ್ಲಿ ಜರುಗಿದೆ. ಗ್ರಾಮದ ಸಿಂಗ್ರಯ್ಯರವರು ತಮ್ಮ 3 ಎಕರೆ ಜಮೀನಿನಲ್ಲಿ ತಂಬಾಕು ಬೆಳೆದಿದ್ದರು ತಂಬಾಕು ಹದ ಮಾಡುವ ಸಂದರ್ಭದಲ್ಲಿ ಬ್ಯಾರನ್ ಗೆ ಆಕಸ್ಮಿಕ ಬೆಂಕಿ ತಗುಲಿ ತಂಬಾಕು ಕಟ್ಟಿದ್ದ 700 ಕ್ಕೂ ಹೆಚ್ಚು ಕಡ್ಡಿಗಳು ಹಾಗೂ ಬ್ಯಾರನ್ ಕಟ್ಟಡ ಸುಟ್ಟುಹೋಗಿದೆ.  ವ್ಯವಸಾಯಕ್ಕಾಗಿ 10…

Read More

‘ಅಪಪ್ರಚಾರ ಮಾಡಿದ್ರೆ ಮಾನನಷ್ಟ ಮೊಕದ್ದಮೆ ಹೂಡುವೆ’; ಸಚಿವ ಸಿ.ಪುಟ್ಟರಂಗಶೆಟ್ಟಿ

ಚಾಮರಾಜನಗರ: ಸಚಿವ ಸ್ಥಾನ ಪಡೆಯುವುದಕ್ಕಾಗಿ ಪೇಮೆಂಟ್ ನೀಡಿದ್ದಾರೆ, ವಿಧಾನಸೌಧದಲ್ಲಿ ಲಂಚದ ಹಣ ಪಡೆದಿದ್ದರು ಎಂಬ ಮಾಜಿ ಸಚಿವ ತಿಮ್ಮಾಪುರ ಹಾಗೂ ಕಾಂಗ್ರೆಸ್ ಮುಖಂಡ ಎಸ್.ಜಿ.ನಂಜಯ್ಯನಮಠ ಅವರದ್ದು ಎನ್ನಲಾದ ಆಡಿಯೋ ಬಗ್ಗೆ ಸಚಿವ ಸಿ.ಪುಟ್ಟರಂಗಶೆಟ್ಟಿ ಸಿಟ್ಟಾಗಿ ಕಿಡಿಕಾರಿದ್ದಾರೆ.ಗುರುವಾರ ಚಾಮರಾಜನಗರದ ಪ್ರವಾಸಿಮಂದಿರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪುಟ್ಟರಂಗಶೆಟ್ಟಿ ಎಲ್ಲಿ ಹಣ ಹೂತಿಟ್ಟಿದ್ದರು, ಅವರಿಗೆ ಅಷ್ಟೊಂದು ದುಡ್ಡು ಎಲ್ಲಿಂದ ಬಂತು ಎಂದು ಅವರನ್ನೇ ಕೇಳಿ, ನಾನು ಬೇರೆ ರೀತಿ ಮಾತನಾಡಬೇಕಾಗುತ್ತದೆ ಎಂದು ಸಿಡಿಮಿಡಿಕೊಂಡರು.ವಿಧಾನಸೌಧದಲ್ಲಿ ಹಣ ಪಡೆದ ಆರೋಪದ ಬಗ್ಗೆ ಎಲ್ಲಾ ಪರಿಶೀಲನೆ…

Read More

ಜಿಲ್ಲಾ ಉಸ್ತುವಾರಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯರಿಂದ ಬರ ಪರಿಸ್ಥಿತಿ ವೀಕ್ಷಣೆ

ಮೈಸೂರು; ನಗರಾಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ ಯತೀಂದ್ರ ಸಿದ್ದರಾಮಯ್ಯ ಅವರು ಗುರುವಾರ ಜಿಲ್ಲೆಯ ನಂಜನಗೂಡು ತಾಲೂಕಿನ ವಿವಿಧ ಪ್ರದೇಶಗಳಿಗೆ ಭೇಟಿ ನೀಡಿ ಬರ ಪರಿಸ್ಥಿತಿ ವೀಕ್ಷಣೆ ಮಾಡಿದರು.ನಂಜನಗೂಡು ತಾಲೂಕಿನ ಹನುಮನಪುರ ಗ್ರಾಮಕ್ಕೆ ಭೇಟಿ ನೀಡಿ ಬರ ವೀಕ್ಷಣೆ ಮಾಡಿದರು. ಮೈಸೂರು ಜಿಲ್ಲೆಗೆ ಮಳೆ ಕೊರತೆ ಉಂಟಾಗಿದ್ದು, ರೈತರು ಬೆಳೆದ ಬೆಳೆಗಳು ಮಳೆ ಇಲ್ಲದೆ ಒಣಗುತ್ತಿವೆ. ಹೆಚ್ಚಿನ ಪ್ರಮಾಣದ ಬೆಳೆ ನಷ್ಟ ಉಂಟಾಗಿದೆ. ಇಂದು ನಂಜನಗೂಡು ನಂಜನಗೂಡು ತಾಲ್ಲೂಕು, ನಾಳೆ ಹುಣಸೂರು ತಾಲ್ಲೂಕಿಗೆ ಭೇಟಿ ನೀಡಿ…

Read More

12 ವಿಶೇಷ ಶಾಲೆಗಳ ವಿದ್ಯಾರ್ಥಿಗಳಿಂದ ಮನಮೋಹಕ ಜನಪದ ನೃತ್ಯ ಪ್ರದರ್ಶನ

ಮೈಸೂರು; ಸಮರ್ಥನಂ ವಿಶೇಷ ಚೇತನರ ಸಂಸ್ಥೆ ಹಾಗೂ ಕರ್ನಾಟಕ ರಾಜ್ಯ ಅಂಗವಿಕಲರ ಒಕ್ಕೂಟ ಮೈಸೂರು ಘಟಕವು ಒರೆಕಲ್ ಸಂಸ್ಥೆಯ ಸಹಯೋಗದಲ್ಲಿ ಆಯೋಜಿಸಿದ್ದ “ಬುದ್ಧಿವಿಕಲಚೇತನ ಮಕ್ಕಳಿಗಾಗಿ ಮೈಸೂರು ವಿಭಾಗ ಮಟ್ಟದ ಜನಪದ ನೃತ್ಯ ಸ್ಪರ್ಧೆ ಜನಪದೋತ್ಸª 2026” ಕಾರ್ಯಕ್ರಮವು ಗುರುವಾರ ನಗರದ ಕಲಾಮಂದಿರ ಆವರಣದಲ್ಲಿರುವ ಕಿರು ರಂಗಮAದಿರದಲ್ಲಿ ಸಂಭ್ರಮ, ಸಡಗರ ಮತ್ತು ಸಾಂಸ್ಕöÈತಿಕ ವೈಭವದೊಂದಿಗೆ ನಡೆಯಿತು.ಕಾರ್ಯಕ್ರಮವನ್ನು ವೇದಿಕೆಯಲ್ಲಿದ್ದ ಗಣ್ಯರು ಸಂಪ್ರದಾಯಬದ್ಧವಾಗಿ ಜ್ಯೋತಿ ಬೆಳಗಿಸುವ ಮೂಲಕ ಉದ್ಘಾಟಿಸಿದರು. ಮೈಸೂರು ವಿಭಾಗದ 12ಕ್ಕೂ ಹೆಚ್ಚು ವಿಶೇಷ ಶಾಲೆಗಳ ಬುದ್ಧಿವಿಶೇಷ ಚೇತನ ಮಕ್ಕಳು…

Read More