Skip to main content

3Kaala News

ಸುಭಾಷಿತ 

ಪಕ್ಕದಲ್ಲಿರುವವನ ತಟ್ಟೆಯಲ್ಲಿ ಏನಿದೆ ಅಂತ ಯಾವತ್ತೂ ಇಣುಕಿ ನೋಡಬೇಡ. ಕಾರಣ ಅಲ್ಲಿ ಜಾಸ್ತಿಯಿದ್ದರೆ, ನಿನಗೆ ಸಂಕಟವಾಗುತ್ತದೆ.ಅಲ್ಲಿ ಕಡಿಮೆ ಇದ್ದರೆ, ನಿನಗೆ ಅಹಂಕಾರ ಬರುತ್ತದೆ.ಎರಡೂ ಒಳ್ಳೆಯದಲ್ಲ.ನಮ್ಮ ತಟ್ಟೆಯನ್ನು ನಾವು ನೋಡಿಕೊಂಡಿದ್ದರೆ, ಸಿಗುವ ಸಂತೋಷವೇ ಬೇರೆ

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

admin

ಕುಡಿಯುವ ನೀರಿಗೆ ತೊಂದರೆಯಾಗದ0ತೆ ಎಚ್ಚರಿಕೆ ವಹಿಸಿ; ಸಚಿವ ಡಾ:ಯತೀಂದ್ರ ಸಿದ್ದರಾಮಯ್ಯ

• ರೈತರಿಗೆ ಕಡಿಮೆ ನೀರಿನ ಬೇಡಿಕೆಯ ಪರ್ಯಾಯ ಬೆಳೆ ಬೆಳೆಯಲು ಪ್ರೇರೇಪಿಸಿ• ಕೆರೆಗಳಿಗೆ ನೀರು ತುಂಬಿಸಲು ಆದ್ಯತೆ ನೀಡಿಮೈಸೂರು: ಜಿಲ್ಲೆಯಲ್ಲಿ ಶೇ 58 ರಷ್ಟು ಮಳೆಯ ಕೊರತೆಯಾಗಿದ್ದು, ಮುಂದಿನ ದಿನಗಳಲ್ಲಿ ಕುಡಿಯುವ ನೀರಿಗೆ ತೊಂದರೆಯಾಗದAತೆ ಅಧಿಕಾರಿಗಳು ಮುನ್ನಚ್ಚರಿಕಾ ಕ್ರಮ ಹಾಗೂ ಯೋಜನೆಗಳನ್ನು ರೂಪಿಸಿಕೊಳ್ಳಬೇಕು ಎಂದು ನಗರಾಭಿವೃದ್ಧಿ ಸಚಿವ ಡಾ: ಯತೀಂದ್ರ ಸಿದ್ದರಾಮಯ್ಯ ತಿಳಿಸಿದರು.ಮೈಸೂರಿನ ಶಾರದದೇವಿನಗರ ಮೈಸೂರು ಮಹಾನಗರಪಾಲಿಕೆ ವಲಯ ಕಚೇರಿ 3 ರಲ್ಲಿ ಅಧಿಕಾರಿಗಳ ಸಭೆ ನಡೆಸಿ ಮಾತನಾಡಿದ ಅವರು, ಕಳೆದ 3 ದಿನಗಳಿಂದ ಮಳೆಯಾಗುತ್ತಿದ್ದು, ಜಲಾಶಯದಿಂದ…

Read More

ಆ.8ರಂದು ವಿಪಿಎಫ್ ಪದಾಧಿಕಾರಿಗಳ ಪದಗ್ರಹಣ*ವಿಪ್ರ ಸಮಾಜದ ಸಾಧಕರಿಗೆ ವಿಪ್ರರತ್ನ” ಪ್ರಶಸ್ತಿ ಪ್ರದಾನ

ಮೈಸೂರು: ವಿಪ್ರ ಪ್ರೊಫೆಷನಲ್ ಫೋರಂ(ವಿಪಿಎಫ್) ವತಿಯಿಂದ ಆ.8ರಂದು ವಿಪಿಎಫ್‌ನ 2026-28ನೇ ಸಾಲಿನ ಕಾರ್ಯಕಾರಿ ಸಮಿತಿಯ ಪದಗ್ರಹಣ ಹಾಗೂ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಮುದಾಯದ ಸಾಧಕರಿಗೆ “ವಿಪ್ರರತ್ನ” ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲಾಗಿದೆ.ನಗರದ ಗಣಪತಿ ಸಚ್ಚಿದಾನಂದ ಆಶ್ರಮದ ನಾದಮಂಟಪದಲ್ಲಿ ಅವಧೂತ ದತ್ತ ಪೀಠದ ಶ್ರೀ ಗಣಪತಿ ಸಚ್ಚಿದಾನಂದ ಸ್ವಾಮೀಜಿ ಹಾಗೂ ಕಿರಿಯ ಶ್ರೀಗಳಾದ ದತ್ತ ವಿಜಯಾನಂದ ಸ್ವಾಮೀಜಿಗಳ ಸಾನಿಧ್ಯದಲ್ಲಿ ಸಮಾರಂಭ ನಡೆಯಲಿದೆ. 10ನೇ ವರ್ಷದ ಸಂಭ್ರಮಾಚರಣೆ ಹಾಗೂ ವಿಪ್ರರತ್ನ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮೈಸೂರು ಸೇರಿದಂತೆ ವಿವಿಧೆಡೆಗಳಲ್ಲಿರುವ…

Read More

ಭಾರತವು ದೀರ್ಘಕಾಲಿನ ಆಹಾರಭದ್ರತೆಗಾಗಿ ಸುಸ್ಥಿರ ಅಭಿವೃದ್ಧಿ ಗುರಿ ಹೊಂದಬೇಕು; ಡಾ. ತುಪ್ಪಿಲ್ ವೆಂಕಟೇಶ್

ಮೈಸೂರು; ಭಾರತವು ದೀರ್ಘಕಾಲಿನ ಆಹಾರಭದ್ರತೆಗಾಗಿ ಸುಸ್ಥಿರ ಅಭಿವೃದ್ಧಿ ಗುರಿ ಹೊಂದಬೇಕು ಎಂದು ನ್ಯಾಷನಲ್ ರೆಫರಲ್ ಸೆಂಟರ್ ಫಾರ್ ಲೀಡ್ ಪ್ರಾಜೆಕ್ಟ್ಸ್ ಇನ್ ಇಂಡಿಯಾ’ ಸಂಸ್ಥೆಯ ನಿರ್ದೇಶಕ ಡಾ. ತುಪ್ಪಿಲ್ ವೆಂಕಟೇಶ್ ಹೇಳಿದರು.ಮೈಸೂರಿನ ಸರಸ್ವತಿಪುರಂನಲ್ಲಿರುವ ಜೆಎಸ್‌ಎಸ್ ಮಹಿಳಾ ಕಾಲೇಜಿನ ನವಜ್ಯೋತಿ ಸಭಾಂಗಣದಲ್ಲಿ ಜೈವಿಕ ತಂತ್ರಜ್ಞಾನ ವಿಭಾಗದ ವತಿಯಿಂದ 6.8.2026ರಂದು ಆಯೋಜಿಸಿದ್ದ “ಮಾನವ ಕಲ್ಯಾಣಕ್ಕಾಗಿ ತಂತ್ರಜ್ಞಾನದ ಮೂಲಕ ಸುರಕ್ಷಿತ, ಪೌಷ್ಟಿಕ ಮತ್ತು ಸುಸ್ಥಿರ ಆಹಾರ” ವಿಷಯ ಕುರಿತಂತೆ ಒಂದು ದಿನದ ಕಾರ್ಯಗಾರವನ್ನು ಉದ್ಘಾಟಿಸಿ ಮಾತನಾಡಿದ ಅವರು, “ಸಾಂಪ್ರದಾಯಿಕ ಆಹಾರ ಪದ್ಧತಿ…

Read More

ಜಿಲ್ಲಾಡಳಿತದಿಂದ ಸ್ವಾತಂತ್ರ್ಯ ದಿನಾಚರಣೆ ಆಚರಿಸಲು ಸಕಲ ಸಿದ್ಧತೆ: ಐಶ್ವರ್ಯ ಆರ್

ಮೈಸೂರು: ಜಿಲ್ಲಾಡಳಿತದ ವತಿಯಿಂದ ಆಗಸ್ಟ್ 15 ರಂದು ಅರ್ಥಪೂರ್ಣವಾಗಿ ಸ್ವಾತಂತ್ರ್ಯ ದಿನಾಚರಣೆ ಆಚರಿಸಲು ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಐಶ್ವರ್ಯ ಆರ್. ತಿಳಿಸಿದರು.ಗುರುವಾರ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಪೂರ್ವಭಾವಿ ಸಿದ್ಧತಾ ಸಭೆ ನಡೆಸಿ ಮಾತನಾಡಿದ ಅವರು, ಆಗಸ್ಟ್ 15 ರಂದು ಬೆಳಿಗ್ಗೆ 9 ಗಂಟೆಗೆ ಬನ್ನಿಮಂಟಪದ ಕವಾಯತ್ತು ಮೈದಾನದಲ್ಲಿ ಧ್ವಜಾರೋಹಣ ನೆರವೇರಲಿದೆ. ಶಿಷ್ಟಾಚಾರದ ಪ್ರಕಾರ ಎಲ್ಲರನ್ನೂ ಕಾರ್ಯಕ್ರಮಕ್ಕೆ ಆಹ್ವಾನಿಸಿ ಎಂದರು.ಸ್ವಾತAತ್ರ÷್ಯ ದಿನಾಚರಣೆಯು ಜಿಲ್ಲೆಯ ಪ್ರತಿಯೊಬ್ಬ ನಾಗರೀಕರು ಆಚರಿಸಬೇಕಿರುವ ಹಬ್ಬ ವಾಗಿದ್ದು, ಸಾರ್ವಜನಿಕರು, ಸಂಘಟನೆಗಳು…

Read More

ಸ್ವಚ್ಛತಾ ಅಭಿಯಾನ ಅಂಗವಾಗಿ ಚಿಕ್ಕ ವೀರಣ್ಣ ರಸ್ತೆಯಲ್ಲಿ ಬೃಹತ್ ಸ್ವಚ್ಛತಾ ಕಾರ್ಯಾಚರಣೆ

ಮೈಸೂರು: 80ನೇ ಸ್ವಾತಂತ್ರೊತ್ಸವದ ಅಂಗವಾಗಿ ಮೈಸೂರು ಮಹಾನಗರ ಪಾಲಿಕೆ ಹಮ್ಮಿಕೊಂಡಿರುವ ಸ್ವಚ್ಛತಾ ಅಭಿಯಾನ 2026: 80 ತ್ಯಾಜ್ಯಮುಕ್ತ ತಾಣಗಳು” ಅಭಿಯಾನದ ಭಾಗವಾಗಿ, ಬುಧವಾರ ಬೆಳಿಗ್ಗೆ ಚಿಕ್ಕ ವೀರಣ್ಣ ರಸ್ತೆ (ಸಿ.ವಿ. ರಸ್ತೆ) ಪ್ರದೇಶದಲ್ಲಿ ಬೃಹತ್ ಸ್ವಚ್ಛತಾ ಕಾರ್ಯಾಚರಣೆ ನಡೆಸಲಾಯಿತು. ಮೈಸೂರು ಜಿಲ್ಲಾಧಿಕಾರಿ ಲಕ್ಷಿ÷್ಮÃಕಾಂತ್ ರೆಡ್ಡಿ, ಮೈಸೂರು ಮಹಾನಗರ ಪಾಲಿಕೆ ಆಯುಞಜಿಣe ಸವಿತಾ ಎಂ.ಕೆ., ಹೆಚ್ಚುವರಿ ಆಯುಕ್ತೆ ವೀಣಾ, ಪಾಲಿಕೆ ಅಧೀಕ್ಷಕ ಅಭಿಯಂತರ ಸಿಂಧು, ಮುಖ್ಯ ಲೆಕ್ಕಾಧಿಕಾರಿ ಶ್ವೇತಾ, ಕಾರ್ಯಪಾಲಕ ಅಭಿಯಂತರರಾದ ಮೃತ್ಯುಂಜಯ (ಪರಿಸರ), ಶ್ರೀನಿವಾಸ್ (ಸಿವಿಲ್), ಮೋಹನ್…

Read More

ಕಬಿನಿ ನದಿಗೆ ಸೇರುತ್ತಿದೆ ಮಾನವ ತ್ಯಾಜ್ಯ, ಒಳಚರಂಡಿ ನೀರು, ಕೋಳಿ ಫಾರಂ ಇತರೆ ಕಲುಷಿತ ನೀರು !

ಮೈಸೂರು: ಕಬಿನಿ ನದಿಗೆ ಎಚ್.ಡಿ.ಕೋಟೆ ಹಾಗೂ ಸರಗೂರು ಭಾಗಗಳಿಂದ ಮಾನವ ತ್ಯಾಜ್ಯ, ಒಳಚರಂಡಿ ನೀರು, ಕೋಳಿ ಫಾರಂ ಹಾಗೂ ಇತರೆ ಕಲುಷಿತ ನೀರು ಸೇರುತ್ತಿದ್ದು, ನದಿಯ ನೀರಿನ ಗುಣಮಟ್ಟ ಗಂಭೀರವಾಗಿ ಹದಗೆಟ್ಟಿದೆ ಎಂದು ಸೇವ್ ಕಬಿನಿ’ ತಂಡ ಆರೋಪಿಸಿದೆ. ಈ ಕುರಿತು ಕರ್ನಾಟಕ ಮುಖ್ಯಮಂತ್ರಿ, ತಮಿಳುನಾಡು ಮುಖ್ಯಮಂತ್ರಿ ಹಾಗೂ ಸುಪ್ರೀಂ ಕೋರ್ಟ್ ಮುಖ್ಯನ್ಯಾಯಮೂರ್ತಿಗಳಿಗೆ ಮನವಿ ಸಲ್ಲಿಸಿರುವಸೇವ್ ಕಬಿನಿ’ ತಂಡ, ಕಬಿನಿ ಜಲಾಶಯವನ್ನು ರಕ್ಷಿಸಲು ತುರ್ತು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದೆ. ಜೊತೆಗೆ ನೀರಿನ ಮಾದರಿಗಳನ್ನು ಪ್ರದರ್ಶಿಸಿ ಸಾರ್ವಜನಿಕರಿಗೆ ಕಲುಷಿತ…

Read More

ಬದುಕಿನ ಸಮತೋಲನವನ್ನು ಹೇಗೆ ಮಾಡಬೇಕು ಎನ್ನುವ ಜೀವನ ಪಾಠವನ್ನು ಕಲಿಸುವುದೇ ರಾಷ್ಟ್ರೀಯ ಸೇವಾ ಯೋಜನೆ

ಮೈಸೂರು; ದ್ವಂದ್ವಗಳ ನಡುವೆಯೇ ನಮ್ಮ ಬದುಕು ಸಾಗುತ್ತಿದೆ ಹಾಗೂ ಸಾಗುತ್ತಾ ಇರುತ್ತದೆ, ಈ ದ್ವಂದ್ವಗಳ ನಡುವೆ ನಾವು ಹೇಗೆ ಬದುಕಬೇಕು, ಬದುಕಿನ ಸಮತೋಲನವನ್ನು ಹೇಗೆ ಮಾಡಬೇಕು ಎನ್ನುವ ಜೀವನ ಪಾಠವನ್ನು ಕಲಿಸುವುದೇ ರಾಷ್ಟಿçÃಯ ಸೇವಾ ಯೋಜನೆ ಎಂದು ಮೈಸೂರು ವಿಶ್ವವಿದ್ಯಾನಿಲಯದ ಮಾನಸಗಂಗೋತ್ರಿಯ ಭೂಗೋಳಶಾಸ್ತç ಅಧ್ಯಯನ ವಿಭಾಗದ ಪ್ರಾಧ್ಯಾಪಕ ಡಾ.ಬಿ. ಚಂದ್ರಶೇಖರ್ ತಿಳಿಸಿದರು.ನಗರದ ಮಹಾಜನ ಪ್ರಥಮ ದರ್ಜೆ ಕಾಲೇಜಿನಲ್ಲಿ ರಾಷ್ಟಿçÃಯ ಸೇವಾ ಯೋಜನಾ ಘಟಕಗಳ ವತಿಯಿಂದ 2026-27ನೇ ಸಾಲಿನ ವಾರ್ಷಿಕ ಕಾರ್ಯಕ್ರಮಗಳ ಉದ್ಘಾಟನಾ ಸಮಾರಂಭ ಹಾಗೂ “ಯುವಕರಲ್ಲಿ ಹೃದಯಘಾತ:…

Read More

ಮೈಸೂರಿನ ಮೂವರಿಗೆ ಎಕ್ಸಲೆನ್ಸ್ ಫೆಡರೇಶನ್ ಆಫ್ ಇಂಡಿಯನ್ ಫೋಟೋಗ್ರಫಿ ಪದನಾಮ

ಮೈಸೂರು; ವನ್ಯಜೀವಿ ಛಾಯಾಗ್ರಾಹಕರಾದ ಎಸ್ ಆರ್ ಮಧುಸೂದನ, ಶೇಷಾದ್ರಿ ವಿ ಹಾಗೂ ಭಾಸ್ಕರ್ ಎಂ ಆರ್ ಅವರಿಗೆ ಫೆಡರೇಶನ್ ಆಫ್ ಇಂಡಿಯನ್ ಫೋಟೋಗ್ರಾಫಿ ವತಿಯಿಂದ ಕೊಡ ಮಾಡುವ ಎಕ್ಸಲೆನ್ಸ್ ಫೆಡರೇಶನ್ ಆಫ್ ಇಂಡಿಯನ್ ಫೋಟೋಗ್ರಫಿ ಪದನಾಮ ವನ್ನು ಗಳಿಸಿದ್ದಾರೆ.ಈ ಠಿಜನಾಮ ಗಳಿಸಲು 300ಕ್ಕೂ ಹೆಚ್ಚು ವಿವಿಧ ಛಾಯಾಚಿತ್ರಗಳಿಗೆ ಮಾನ್ಯತೆ ಪಡೆದಿರಬೇಕು. ಹಾಗೂ 50ಕ್ಕೂ ಹೆಚ್ಚು ಛಾಯಾಚಿತ್ರಗಳಿಗೆ ನ್ಯಾಷನಲ್ ಹಾಗೂ ಇಂಟರ್ನಾ್ಯಷನಲ್ ಪ್ರಶಸ್ತಿ ಪಡೆದಿರಬೇಕು. ಇದು ಭಾರತದ ಅತ್ಯಂತ ಪ್ರತಿಷ್ಠಿತ ಸಂಸ್ಥೆಯಾಗಿರುತ್ತದೆ. ಈ ಪದನಾಮ ಪಡೆಯಲು ಭಾರತ ಹಾಗೂ…

Read More

ಸಿದ್ದರಾಮಯ್ಯ ಕೈವಾಡದಿಂದ ಶಾಸಕ ತನ್ವೀರ್ ಸೇ ಠ್‌ಗೆ ಸಚಿವ ಸ್ಥಾನ ತಪ್ಪಿದೆ; ವಿಧಾನ ಪರಿಷತ್ ಸದಸ್ಯ ಹೆಚ್.ವಿಶ್ವನಾಥ್

ಮೈಸೂರು: ಮೈಸೂರಿನ ಎನ್.ಆರ್. ಕ್ಷೇತ್ರದ ಹಿರಿಯ ಶಾಸಕ ತನ್ವೀರ್ ಸೇಠ್ ಅವರಿಗೆ ಸಚಿವ ಸ್ಥಾನ ಕೈ ತಪುö್ಪವದರಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯನವರ ಕೈವಾಡವಿದೆ ಎಂದು ವಿಧಾನ ಪರಿಷತ್ ಸದಸ್ಯ ಹೆಚ್.ವಿಶ್ವನಾಥ್ ಆರೋಪಿಸಿದರು.ಬುಧವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಶಾಸಕ ತನ್ವೀರ್ ಸೇಠ್ ಗೆ ಸಚಿವ ಸ್ಥಾನ ಕೈತಪ್ಪುವುದರಲ್ಲಿ ಮೈಸೂರು ಜಿಲ್ಲೆಯ ಮಾಜಿ ಸಿಎಂ ಕೈವಾಡವಿದೆ. ಕಾಂಗ್ರೆಸ್ ಪಕ್ಷದ ತತ್ವ ಸಿದ್ದಾಂತಕ್ಕೆ ಅನುಗುಣವಾಗಿ ಸಂಪುಟವಿದೆ. ಆದರೆ ಹಿರಿಯ ರಾಜಕಾರಣಿ ತನ್ವೀರ್ ಸೇಠ್ ಗೆ ಸಚಿವ ಸ್ಥಾನ ಕೊಡಬೇಕಿತ್ತು. ಆದರೆ ಅವರಿ…

Read More

ಜೀವವೈವಿಧ್ಯ ಸಂರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ: ತಾ.ಪಂ. ಕಾರ್ಯನಿರ್ವಾಹಕ ಅಧಿಕಾರಿ ಸಿ.ಕೃಷ್ಣ

ಮೈಸೂರು: ಭೂಮಿಯ ಮೇಲಿರುವ ಸಸ್ಯ, ಪ್ರಾಣಿ ಹಾಗೂ ಸೂಕ್ಷಾ÷್ಮಣು ಜೀವಿಗಳ ವೈವಿಧ್ಯತೆಯನ್ನು ಮತ್ತು ಅವುಗಳ ಆವಾಸಸ್ಥಾನಗಳನ್ನು ಸಂರಕ್ಷಿಸುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ ಎಂದು ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಸಿ.ಕೃಷ್ಣ ತಿಳಿಸಿದರು.ಕರ್ನಾಟಕ ಜೀವವೈವಿಧ್ಯ ಮಂಡಳಿ ಹಾಗೂ ತಾಲ್ಲೂಕು ಪಂಚಾಯತ್ ಸಹಯೋಗದೊಂದಿಗೆ ತಾ.ಪಂ. ಸಭಾಂಗಣದಲ್ಲಿ ಬುಧವಾರ ಹಮ್ಮಿಕೊಳ್ಳಲಾಗಿದ್ದ “ಜೀವ ವೈವಿಧ್ಯ ನಿರ್ವಹಣಾ ಸಮಿತಿಗಳ ಬಲವರ್ಧನೆ ಮತ್ತು ಜೀವ ವೈವಿಧ್ಯತೆಯ ಸಂಘಟನೆ ಕುರಿತು ಜಾಗೃತಿ ಮೂಡಿಸುವ ಕಾರ್ಯಾಗಾರವನ್ನು” ಉದ್ಘಾಟಿಸಿ ಮಾತನಾಡಿದ ಅವರು, ನಮ್ಮ ಪರಿಸರದಲ್ಲಿ ಸಮತೋಲನತೆ ಕಾಪಾಡಲು ಮತ್ತು ಶುದ್ಧವಾದ ಗಾಳಿ,…

Read More