ಸ್ನೇಹ ಮತ್ತು ಸೌಹಾರ್ದತೆಗೆ ಮಾದರಿಯಾದ ಜೆ.ಪಿ.ನಗರದ ನಿವಾಸಿಗಳು
ಮೈಸೂರು: ಸಮಾಜದಲ್ಲಿ ಸ್ನೇಹ, ಸೌಹಾರ್ದತೆ ಹಾಗೂ ಸಹಬಾಳ್ವೆಯ ಮೌಲ್ಯಗಳನ್ನು ಬೆಳೆಸುವ ನಿಟ್ಟಿನಲ್ಲಿ ಮೈಸೂರಿನ ಜೆ.ಪಿ.ನಗರ 2ನೇ ಹಂತದ 18ನೇ ಕ್ರಾಸ್, 24ನೇ ಮುಖ್ಯ ರಸ್ತೆಯ ನಿವಾಸಿಗಳು ಸ್ನೇಹ ದಿನವನ್ನು ಅರ್ಥಪೂರ್ಣವಾಗಿ ಆಚರಿಸಿದರು.ಕಾರ್ಯಕ್ರಮದಲ್ಲಿ ಬಡಾವಣೆಯ ಹಿರಿಯರು, ಮಹಿಳೆಯರು, ಯುವಕರು ಹಾಗೂ ಮಕ್ಕಳು ಉತ್ಸಾಹದಿಂದ ಭಾಗವಹಿಸಿ, ಪರಸ್ಪರ ಸ್ನೇಹದ ಕಂಕಣ ಕಟ್ಟಿಕೊಂಡು ಒಗ್ಗಟ್ಟು, ವಿಶ್ವಾಸ ಹಾಗೂ ಮಾನವೀಯ ಸಂಬAಧಗಳ ಮಹತ್ವವನ್ನು ಸಾರಿದರು. ವಿವಿಧ ವಯೋಮಾನದ ನಿವಾಸಿಗಳು ಒಂದೇ ವೇದಿಕೆಯಲ್ಲಿ ಸೇರಿ, ಸ್ನೇಹದ ಮೂಲಕ ಸಮಾಜದಲ್ಲಿ ಶಾಂತಿ, ಸಹಕಾರ ಮತ್ತು ಸೌಹಾರ್ದತೆಯನ್ನು…