ಮೈಸೂರು ಭಾರತದ ಪುರಾತನ ಸಾಂಸ್ಕೃತಿಕ ಕೇಂದ್ರವಾಗಿದೆ; ಪ್ರಧಾನಿ ನರೇಂದ್ರ ಮೋದಿ
ಮೈಸೂರು; ಮೈಸೂರು ಭಾರತದ ಪುರಾತನ ಸಾಂಸ್ಕೃತಿಕ ಕೇಂದ್ರವಾಗಿದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಬಣ್ಣಿಸಿದರು.ಶನಿವಾರ ಮೈಸೂರಿನ ನಾರಾಯಣಶಾಸ್ತಿç ರಸ್ತೆಯಲ್ಲಿ ರಾಮಕೃಷ್ಣ ಆಶ್ರಮದಿಂದ ಸುಮಾರು 45 ಕೋಟಿ ರೂ ವೆಚ್ಚದಲ್ಲಿ ನಿರ್ಮಿಸಿರುವ ವಿವೇಕ ಸ್ಮಾರಕವನ್ನು ಉದ್ಘಾಟಿಸಿ ಮಾತನಾಡಿದ ಅವರು, ಕನ್ನಡದಲ್ಲಿಯೇ ಮೊದಲಿಗೆ ಎಲ್ಲರಿಗೂ ನಮಸ್ಕಾರಗಳು ಎಂದು ಭಾಷಣ ಆರಂಭಿಸಿ, ನಾಡ ಶಕ್ತಿದೇವತೆಯಾದ ತಾಯಿ ಚಾಮುಂಡೇಶ್ವರಿಗೆ ನಮಿಸಿದರು. ಮೈಸ್ರರಿಗೆ ಬಂದಿರುವುದು ನನಗೆ ಸಂತೋಷವನ್ಮ್ನAಟು ಮಾಡಿದೆ. ಮೈಸೂರು ಭಾರತದ ಪುರಾತನ ವಿಶಿಷ್ಟವಾದ ಸಾಂಸ್ಕೃತಿಕ ಕೇಂದ್ರವಾಗಿದೆ. ಇಲ್ಲಿನ ಸಂಸ್ಕೃತಿ, ಪರಂಪರೆ, ದೇವಸ್ಥಾನಗಳು, ಅರಮನೆ,…